Headlines

ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು? – Kannada News | SC internal reservation discussion incomplete In Karnataka Cabinet Meeting

ಬೆಂಗಳೂರು, ಮಾರ್ಚ್ 05): ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಒಳ ಮೀಸಲಾತಿ (internal reservation ) ಗೊಂದಲ ಜೋರಾಗಿದ್ದು, ಕಾಂಗ್ರೆಸ್ ನಾಯಕರುಗಳ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಈ ಸಂಬಂಧ ಇಂದು (ಮಾರ್ಚ್ 05) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪೂಟ ಸಭೆಯಲ್ಲೂ ಸಹ ಒಳ ಮೀಸಲಾತಿ ವಿಚಾರವಾಗಿ ಭಾರೀ ಚರ್ಚೆಯಾಗಿದೆ. ಆದ್ರೆ, ಸಂಪುಟದಲ್ಲಿ ಸಹಮತ ಮೂಡದ ಕಾರಣ ಚರ್ಚೆ ಅಪೂರ್ಣಗೊಂಡಿದ್ದು, ಮತ್ತೆ ಸಂಪುಟ ಸಭೆ ಸೇರಿ ತೀರ್ಮಾನಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ನಲ್ಲಿ ಮತ್ತೊಂದು…

Read More

ಶನಿಯ ಆಧಿಪತ್ಯದ ಈ ರಾಶಿಗೆ ಹಳೆಯ ಸಮಸ್ಯೆಗಳಿಗೆ ಪರಿಹಾರ – Kannada News | March 2026 Capricorn Astrology: Dasha Effects and Financial Forecast

ಮಾರ್ಚ್ 2026ರಲ್ಲಿ ಮಕರ ರಾಶಿಯವರಿಗೆ ಗ್ರಹಗತಿಗಳ ಬದಲಾವಣೆಯು ಜೀವನದ ಮೇಲೆ ನಿರ್ಣಾಯಕ ಪ್ರಭಾವ ಬೀರಲಿದೆ. ಮಕರ ರಾಶಿಯ ಅಧಿಪತಿ ಶನಿಯು ನಿಮ್ಮ ರಾಶಿಯಿಂದ ಎರಡನೇ ಮನೆಯಿಂದ ಮೂರನೇ ಮನೆಗೆ ಇದ್ದಾನೆ. ​ಮಾರ್ಚ್ 2026 ರಲ್ಲಿ ಮಕರ ರಾಶಿಯವರಿಗೆ ಯಾವ ದಶೆಗಳು ಶುಭ, ಅಶುಭ ಮತ್ತು ಮಿಶ್ರ ಫಲಗಳನ್ನು ನೀಡಲಿವೆ ಎನ್ನುವುದು ಇಲ್ಲಿದೆ. ​ ​ಮಕರ ರಾಶಿಯವರಿಗೆ ಈ ತಿಂಗಳು ಆರ್ಥಿಕ ಶಿಸ್ತು ಮತ್ತು ಕೌಟುಂಬಿಕ ಜವಾಬ್ದಾರಿಗಳ ಸುತ್ತ ಸುತ್ತುತ್ತದೆ. ಗ್ರಹಗಳ ಸ್ಥಾನಪಲ್ಲಟವು ನಿಮ್ಮ ಹಳೆಯ ಸಮಸ್ಯೆಗಳಿಗೆ ಪರಿಹಾರ…

Read More

Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಎರಡು ಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ಗುರುತಿಸಬಲ್ಲಿರಾ – Kannada News | Optical Illusion: Find the three differences between these two pictures in just 35 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Andhrajyothy ಪ್ರತಿನಿತ್ಯ ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (optical illusion) ಒಗಟಿನ ಚಿತ್ರಗಳನ್ನು ಬಿಡಿಸುತ್ತ ಕುಳಿತರೆ ಸಮಯ ಕಳೆದಿದ್ದೇ ತಿಳಿಯಲ್ಲ. ಈ ಟ್ರಿಕ್ಕಿ ಒಗಟಿನ ಚಿತ್ರ ಬಿಡಿಸುವುದು ಅಷ್ಟು ಸುಲಭವಲ್ಲ. ಇದೀಗ ಸೋಶಿಯಲ್ ಮೀಡಿಯಾದಲ್ಲಿ (social media) ವೈರಲ್ ಆಗಿರುವ ಆಪ್ಟಿಕಲ್‌ ಇಲ್ಯೂಷನ್ ಚಿತ್ರಗಳತ್ತ ಒಮ್ಮೆ ಕಣ್ಣಾಯಿಸಿ. ಎರಡು ಚಿತ್ರಗಳ ನಡುವಿನ ಮೂರು ವ್ಯತ್ಯಾಸಗಳನ್ನು 35 ಸೆಕೆಂಡುಗಳ ಒಳಗೆ ಗುರುತಿಸಿದರೆ ನಿಮ್ಮ ವೀಕ್ಷಣಾ ಕೌಶಲ್ಯಕ್ಕೆ ಅತ್ಯುತ್ತಮ ಎಂದರ್ಥ. ಈ ಚಿತ್ರ…

Read More

ಬದಲಾಗಲ್ಲ ಬಾಲಿವುಡ್, ಮತ್ತೆ ‘ಕಾಂತಾರ’ಕ್ಕೆ ಅವಮಾನ ಮಾಡುವ ಯತ್ನ – Kannada News | CBFC removes Kantara movie reference from Bollywood movie Rahu Ketu

‘ಕಾಂತಾರ’ ಮತ್ತು ‘ಕಾಂತಾರ: ಚಾಪ್ಟರ್ 1’ (Kantara) ಸಿನಿಮಾನಲ್ಲಿ ಕರಾವಳಿಯ ದೈವ ಆರಾಧನೆ ಅದರ ಮಹಿಮೆ ಇನ್ನಿತರೆ ವಿಚಾರಗಳನ್ನು ತೋರಿಸಲಾಗಿದೆ. ಸಿನಿಮಾ ಮಾಡುವಾಗ ತಾವು ದೈವಗಳಿಗೆ ಅಪಚಾರ ಆಗದಂತೆ ಬಲು ನೇಮ-ನಿಷ್ಠೆಯಿಂದ ಸಿನಿಮಾ ಮಾಡಿರುವುದಾಗಿ ರಿಷಬ್ ಶೆಟ್ಟಿ ಹೇಳಿದ್ದರು. ಅಲ್ಲದೆ ಯಾರೂ ಸಹ ದೈವವನ್ನು ಅನುಕರಣೆ ಮಾಡುವುದು ಬೇಡ, ದೈವವನ್ನು ಹಾಸ್ಯಕ್ಕೆ ಬಳಸಿಕೊಳ್ಳುವುದು ಅಕ್ಷಮ್ಯ ಎಂದು ಸಹ ಹೇಳಿದ್ದರು. ಆದರೂ ಸಹ ಕೆಲವರು ಅದನ್ನು ಮಾಡುತ್ತಲೇ ಬಂದಿದ್ದಾರೆ. ಇತ್ತೀಚೆಗಷ್ಟೆ ಬಾಲಿವುಡ್​​ನ ಸ್ಟಾರ್ ನಟ ರಣ್ವೀರ್ ಸಿಂಗ್, ವೇದಿಕೆ…

Read More

ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳಿಗೆ ಥಳಿಸಿದವರ ಮೇಲೂ ಕೇಸ್​ – Kannada News | Hubballi Physical Assault on Woman: Two Arrested

ಹುಬ್ಬಳ್ಳಿ, ಜನವರಿ 11: ಮಹಿಳೆಗೆ ಮದ್ಯ ಕುಡಿಸಿ ಆಕೆಯ ಮೇಲೆ ಗ್ಯಾಂಗ್​​ ರೇಪ್​ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿ ಪೊಲೀಸ್​ ಠಾಣೆಗೆ ಸಂತ್ರಸ್ತೆ ನೀಡಿದ್ದ ದೂರಿನ ಆಧಾರದಲ್ಲಿ ಇಬ್ಬರು ಆರೋಪಿಗಳನ್ನು ಅರೆಸ್ಟ್​​ ಮಾಡಲಾಗಿದೆ. ಕಾಮುಕರು ಕೃತ್ಯದ ವಿಡಿಯೋ ಕೂಡ ಮಾಡಿಕೊಂಡು ಅದನ್ನು ಹರಿಬಿಟ್ಟಿದ್ದರು ಎನ್ನಲಾಗಿದೆ. ಇನ್ನು ಸಂತ್ರಸ್ತೆಗೆ ಅಗತ್ಯ  ಚಿಕಿತ್ಸೆಯನ್ನು ನೀಡಲಾಗ್ತಿದೆ. ಜ.9ರಂದು ನಡೆದಿರುವ ಘಟನೆ ಘಟನೆ ಬಗ್ಗೆ ಪೊಲೀಸ್​ ಕಮಿಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿದ್ದು, ಜ.9ರಂದು ಅಂಬೇಡ್ಕರ್ ಮೈದಾನದಿಂದ ಇಬ್ಬರು ಯುವಕರು ಆಟೋದಲ್ಲಿ ಮಹಿಳೆಯನ್ನು…

Read More

ಬಂಡವಾಳ ಆಕರ್ಷಿಸಲು ಬ್ಯಾಂಕುಗಳಿಗೆ ಹೆಡ್ಡಿಂಗ್ ಸಪೋರ್ಟ್​ನಿಂದ ಹಿಡಿದು ಎನ್​ಆರ್​ಐ ಹೂಡಿಕೆ ಮಿತಿ ಹೆಚ್ಚಳದವರೆಗೆ ಆರ್​ಬಿಐನಿಂದ 5 ಕ್ರಮಗಳು – Kannada News

ನವದೆಹಲಿ, ಜೂನ್ 5: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಭಾರತದ ವಿದೇಶಿ ವಿನಿಮಯ ಮೀಸಲು (Forex Reserve) ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಪ್ರಯತ್ನ ಮುಂದುವರಿಸಿದೆ. ಈ ನಿಟ್ಟಿನಲ್ಲಿ ದೇಶಕ್ಕೆ ವಿದೇಶಿ ಬಂಡವಾಳದ ಒಳಹರಿವನ್ನು ಹೆಚ್ಚಿಸಲು 5 ಪ್ರಮುಖ ಕ್ರಮಗಳನ್ನು ಪ್ರಕಟಿಸಿದೆ. ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಹಣಕಾಸು ನೀತಿ ಸಮಿತಿ (MPC) ಸಭೆಯ ನಂತರ ಈ ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಆರ್‌ಬಿಐ ಪ್ರಕಟಿಸಿದ ಆ 5…

Read More

Horoscope Today: ಇಂದು ಈ ರಾಶಿಯವರಿಗೆ ಇಂದು ಆರ್ಥಿಕ ಸಮಸ್ಯೆ! – Kannada News | Horoscope Today 03 May​ 2026: Dr. Basavaraj Gurujis Predictions for Zodiac Signs

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 3, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ ತಿಥಿ, ವರಿಯನ್ ಯೋಗ, ತೈತಲ ಕರಣ ಮತ್ತು ಅನುರಾಧ ನಕ್ಷತ್ರವಿರುವ ಈ ದಿನದ ವಿಶೇಷಗಳನ್ನು ಗುರೂಜಿ ವಿವರಿಸಿದ್ದಾರೆ. ಈ ದಿನ ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾನೆ. ಪ್ರತಿಯೊಂದು…

Read More

Video: ನೋಡ ನೋಡುತ್ತಿದ್ದಂತೆ ಮಹಿಳೆಯ ತಲೆಯಲ್ಲಿದ್ದ ಟೋಪಿಯನ್ನು ಮೆಲ್ಲನೆ ಎಗರಿಸಿದ ಆನೆ – Kannada News | Woman makes a request to an elephant who threw her hat

ಆನೆಗಳ (elephants) ಆಟ ತುಂಟಾಟಗಳನ್ನು ನೋಡಲು ಎರಡು ಕಣ್ಣು ಸಾಲದು. ತನ್ನನ್ನು ಆರೈಕೆ ಮಾಡುವ ವ್ಯಕ್ತಿಗಳ ಜೊತೆಗೆ ಪ್ರೀತಿಯಿಂದ ಗುದ್ದಾಡುತ್ತವೆ. ಕೆಲವೊಮ್ಮೆ ಅತ್ಯಂತ ಸಲುಗೆಯಿಂದ ವರ್ತಿಸುತ್ತವೆ. ಇದೀಗ ಇಂತಹದ್ದೇ ತಮಾಷೆಯೆನಿಸುವ ವಿಡಿಯೋ ವೈರಲ್ ಆಗಿದೆ. ಆನೆಯೊಂದು ಮಹಿಳೆಯ (woman) ತಲೆಯಲ್ಲಿದ್ದ ಟೋಪಿಯನ್ನು ಮೆಲ್ಲನೆ ಎಗರಿಸಿದ್ದು, ಆಮೇಲೆ ಆಗಿದ್ದು ನೋಡಿದ್ರೆ ನೀವು ಶಾಕ್ ಆಗ್ತೀರಾ. ಗಜರಾಜನ ಈ ಕ್ಯೂಟ್ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತಮಾಷೆಯಾಗಿ ಕಾಮೆಂಟ್ ಮಾಡಿದ್ದಾರೆ. ಎನಿವೇ ಮನ್ಯವಿ (Anyway Manyawi) ಹೆಸರಿನ ಫೇಸ್ಬುಕ್ ಖಾತೆಯಲ್ಲಿ…

Read More

ಗಣರಾಜ್ಯೋತ್ಸವ ಪೆರೇಡ್‌ಗೆ ಭಾರೀ ಭದ್ರತೆ; ಕಮಿಷನರ್ ಸಿಮಂತ್ ಕುಮಾರ್ ಸಿಂಗ್ ಹೇಳಿದ್ದೇನು? – Kannada News | Bengaluru Republic Day Parade: Police Commissioner Announces Traffic Restrictions and Security

ಗಣರಾಜ್ಯೋತ್ಸವ ಪೆರೇಡ್‌ಗೆ ಭಾರೀ ಭದ್ರತೆ ಬೆಂಗಳೂರು, ಜನವರಿ 24: ಸೋಮವಾರ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್‌ಗೆ  (Republic Day parade) ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸಿಮಂತ್ ಕುಮಾರ್ ಸಿಂಗ್ ಮಹತ್ವದ ಮಾಹಿತಿ ನೀಡಿದ್ದಾರೆ. ಈ ಬಾರಿ ಪೆರೇಡ್‌ನಲ್ಲಿ ಒಟ್ಟು 516 ಜನ ಭಾಗವಹಿಸಲಿದ್ದು, ಭದ್ರತೆ ಸೇರಿದಂತೆ ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕಾರ್ಯಕ್ರಮ ಬೆಳಿಗ್ಗೆ 8.58ಕ್ಕೆ ಆರಂಭವಾಗಲಿದ್ದು, ಸಾರ್ವಜನಿಕರು ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಸ್ಥಳಕ್ಕೆ ಆಗಮಿಸಬೇಕೆಂದು ಕಮಿಷನರ್ ಮನವಿ ಮಾಡಿದ್ದಾರೆ….

Read More

ಕನ್ನಡ ಕಲಿತು ವೇದಿಕೆ ಮೇಲೆ ಮಾತನಾಡಿದ ಜಾನ್ವಿ ಕಪೂರ್ – Kannada News | Janhvi Kapoor Talks In Kannada Cute video goes viral

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ…

Read More