479 ಎಸೆತಗಳನ್ನು ಎದುರಿಸಿ ಹೀನಾಯವಾಗಿ ಸೋತ ಆಸ್ಟ್ರೇಲಿಯಾ – Kannada News | Australia’s embarrassing record after 97 years in Test
ಆಸ್ಟ್ರೇಲಿಯಾದಲ್ಲಿ ಆಸೀಸ್ ಪಡೆಯನ್ನು ಬಗ್ಗು ಬಡಿಯುವಲ್ಲಿ ಕೊನೆಗೂ ಇಂಗ್ಲೆಂಡ್ ತಂಡ ಯಶಸ್ವಿಯಾಗಿದೆ. ಅದು ಕೂಡ ಕೇವಲ 479 ಎಸೆತಗಳಲ್ಲಿ ಕಟ್ಟಿ ಹಾಕುವ ಮೂಲಕ ಎಂಬುದು ವಿಶೇಷ. ಅಂದರೆ ಎರಡೂ ಇನಿಂಗ್ಸ್ಗಳ ಮೂಲ ಆಸ್ಟ್ರೇಲಿಯಾ ಬ್ಯಾಟರ್ಗಳು ಎದುರಿಸಿದ್ದು ಕೇವಲ 479 ಎಸೆತಗಳನ್ನು ಮಾತ್ರ. Source link