ಕಾಂಬೋಡಿಯಾದಲ್ಲಿ ಬುಲ್ಡೋಜರ್ನಿಂದ ವಿಷ್ಣು ಪ್ರತಿಮೆ ಧ್ವಂಸ; ಭುಗಿಲೆದ್ದ ವಿವಾದ – Kannada News | Lord Vishnu statue demolition in Cambodia what is the Controversy
ಕಾಂಬೋಡಿಯಾ, ಡಿಸೆಂಬರ್ 26: ಥೈಲ್ಯಾಂಡ್-ಕಾಂಬೋಡಿಯಾ ಗಡಿಯಲ್ಲಿ ಮಿಲಿಟರಿ ಘರ್ಷಣೆಗಳು ಮುಂದುವರೆದಿವೆ. ಥೈಲ್ಯಾಂಡ್ ಸೇನೆಯು ಕಾಂಬೋಡಿಯಾ ಗಡಿಯಲ್ಲಿ 9 ಮೀಟರ್ ಎತ್ತರದ ವಿಷ್ಣು ಪ್ರತಿಮೆಯನ್ನು ಕೆಡವಿದೆ. ಇದಕ್ಕೆ ಸಂಬಂಧಿಸಿದ ವೀಡಿಯೊ ವೈರಲ್ (Video Viral) ಆಗುತ್ತಿದೆ. ಈ ದೃಶ್ಯಗಳನ್ನು ನೋಡಿದ ನಂತರ ಪ್ರಪಂಚದಾದ್ಯಂತದ ನೆಟಿಜನ್‌ಗಳು ಮತ್ತು ಭಕ್ತರು ತೀವ್ರ ಕೋಪವನ್ನು ವ್ಯಕ್ತಪಡಿಸುತ್ತಿದ್ದಾರೆ. ಕಾಂಬೋಡಿಯಾದಲ್ಲಿ ಹಿಂದೂ ನಂಬಿಕೆಯ ಮೇಲೆ ದಾಳಿ ನಡೆದಿದೆ. ಇದು ಪ್ರಪಂಚದಾದ್ಯಂತ ಹಿಂದೂಗಳ ಕೋಪವನ್ನು ಕೆರಳಿಸುತ್ತಿದೆ. ಥೈಲ್ಯಾಂಡ್ ಮತ್ತು ಕಾಂಬೋಡಿಯಾ ನಡುವಿನ ಗಡಿ ವಿವಾದದಿಂದ ಪ್ರಭಾವಿತವಾಗಿರುವ ಪ್ರದೇಶದಲ್ಲಿ…