Headlines

ಕರ್ನಾಟಕ ಹವಾಮಾನ ವರದಿ: ಬೆಂಗಳೂರಲ್ಲಿ ಚಳಿಯ ಜೊತೆ ಮಂಜು ಕವಿದ ವಾತಾವರಣ; ರಾಜ್ಯದೆಲ್ಲೆಡೆ ಒಣ ಹವೆ – Kannada News | Bengaluru temperature: Dry weather all over Karnataka, misty weather in Bengaluru

ಬೆಂಗಳೂರು, ಜನವರಿ 20: ನಗರದಲ್ಲಿ ಚಳಿಯ ಪ್ರಮಾಣದಲ್ಲಿ ಏರಿಳಿಕೆಯಾಗುತ್ತಿದ್ದು, ಒಣ ಹವೆಯ ವಾತಾವರಣವಿದೆ (Weather Forecast) . ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು…

Read More

ಮೂಡಬಿದ್ರೆ ಇನ್ಸ್​ಪೆಕ್ಟರ್​​​ ಕಾಮಕಾಂಡ ಕೇಸ್​ ಸಿಐಡಿಗೆ ಹಸ್ತಾಂತರ: ‘ಪೋಲಿ’ಸಪ್ಪಗೆ ಮತ್ತೆ ಸಂಕಷ್ಟ

ಮಂಗಳೂರು, ಮಾರ್ಚ್​ 23: ಮೂಡಬಿದ್ರೆ ಪೊಲೀಸ್ ಇನ್ಸ್​ಪೆಕ್ಟರ್​​ ಸಂದೇಶ್ (Inspector Sandesh) ಕಾಮಕಾಂಡದ ಸುದ್ದಿ ಹೊರಬೀಳುತ್ತಲೇ ಅಮಾನತು ಮಾಡಲಾಗಿತ್ತು. ಅವರ ವಿರುದ್ಧ ಆರೋಪ ಮಾಡಿದ್ದ ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್​ ಮಾಡಿದ್ದ ಆರೋಪಗಳು ಸುಳ್ಳು ಅಂತಾ ಪೊಲೀಸ್ ತನಿಖೆ ಹೇಳಿತ್ತು. ಇದೆಲ್ಲದರ ಮಧ್ಯೆ ಇದೀಗ ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿ ಸೋಮವಾರ ಆದೇಶ ಹೊರಡಿಸಿದೆ. ಆ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸರ್ಕಾರ ಆದೇಶ ಬೆನ್ನಲ್ಲೇ ಸದ್ಯ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಕರಣವನ್ನು…

Read More

‘ಹಾಸ್ಟೆಲ್ ಹುಡುಗರ’ ಮೆಚ್ಚಿನ ತಮಿಳಿನ ಸ್ಟಾರ್ ನಟ, ಶೀಘ್ರವೇ ರೀಮೇಕ್

ಕನ್ನಡದಲ್ಲಿ ಸಾಕಷ್ಟು ಹೊಸ ತಂಡಗಳು ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಲೇ ಬಂದಿವೆ. ಕೆಲವರಿಗೆ ಯಶಸ್ಸು ಸಿಕ್ಕಿದೆ, ಕೆಲವರಿಗೆ ಇಲ್ಲ. 2023 ರಲ್ಲಿ ಹೊಸ ತಂಡವೊಂದು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (hostel hudugaru bekagiddare) ಎಂಬ ಸಿನಿಮಾ ಮಾಡಿತ್ತು. ನಟ ರಕ್ಷಿತ್ ಶೆಟ್ಟಿ ಇದಕ್ಕೆ ಬೆಂಬಲ ನೀಡಿದ್ದರು. ಸಿನಿಮಾ ದೊಡ್ಡ ಹಿಟ್ ಆಗಿತ್ತು. ನಟಿ ರಮ್ಯಾ, ಸಿನಿಮಾ ಮೇಲೆ ದೂರು ಸಹ ದಾಖಲಿಸಿದ್ದರು. ಆ ಕಾರಣಕ್ಕೂ ಸಿನಿಮಾಕ್ಕೆ ಭರ್ಜರಿ ಪ್ರಚಾರ ಸಿಕ್ಕಿತ್ತು. ಇದೀಗ ಸಿನಿಮಾ ತಮಿಳಿಗೆ ಹೊರಟಿದೆ. ‘ಹಾಸ್ಟೆಲ್…

Read More

ಬಂಗಾಳದಲ್ಲಿ ಪ್ರತ್ಯೇಕತೆಯ ಕಿಡಿ: ಪಶ್ಚಿಮ ಬಂಗಾಳವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿ, ಮಮತಾಗೆ ವಿದೇಶಿ ವ್ಯಕ್ತಿಯಿಂದ ಬೇಡಿಕೆ – Kannada News | West Bengal Independence Call: Bangladeshi Leader Urges Mamata to Declare Separate Nation

ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ(West Bengal) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿ, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಅಧಿಕಾರ ಕಳೆದುಕೊಂಡ ಬೆನ್ನಲ್ಲೇ, ಅತ್ಯಂತ ಅಪಾಯಕಾರಿ ಹೇಳಿಕೆಯೊಂದು ಹೊರಬಿದ್ದಿದೆ. ಬಾಂಗ್ಲಾದೇಶದ ನಾಯಕ ಮುಹಮ್ಮದ್ ನೂರುಲ್ ಹುಡಾ ಎಂಬುವವರು ಮಮತಾ ಬ್ಯಾನರ್ಜಿ ಅವರಿಗೆ ಪಶ್ಚಿಮ ಬಂಗಾಳವನ್ನು ಭಾರತದಿಂದ ಪ್ರತ್ಯೇಕಿಸಿ ಸ್ವತಂತ್ರ ದೇಶ ಎಂದು ಘೋಷಿಸಲು ಮತ್ತು ದೆಹಲಿ ಸರ್ಕಾರದ ವಿರುದ್ಧ ಯುದ್ಧ ಸಾರಲು ಪ್ರಚೋದನೆ ನೀಡಿರುವ ವಿಡಿಯೋವೊಂದು ಸಂಚಲನ ಮೂಡಿಸಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ನೂರುಲ್…

Read More

ಉಚಿತ ಹೆಲ್ಮೆಟ್ ಪಡೆಯಲು ಪ್ರವಾಹದಂತೆ ಮುಗಿಬಿದ್ದ ಜನ: ಲಾರಿಯನ್ನೇ ಏರಿ ಹೇಗೆ ದೋಚುತ್ತಿದ್ದಾರೆ ನೋಡಿ! – Kannada News | Chaos at Free Helmet Distribution in Mulabagilu: Crowd Storms Lorry, Video Goes Viral

ಉಚಿತ ಹೆಲ್ಮೆಟ್ ಪಡೆಯಲು ಮುಗಿಬಿದ್ದ ಜನImage Credit source: tv9 ಕೋಲಾರ, ಫೆಬ್ರವರಿ 5: ಕೋಲಾರ (Kolar) ಜಿಲ್ಲೆಯ ಮುಳಬಾಗಿಲು ಪಟ್ಟಣದ ಮೈದಾನ ಜಾತ್ರೆಯಂತಾಗಿತ್ತು. ಡಿಸೆಂಬರ್​ 1 ರಿಂದ ಜಿಲ್ಲೆಯಲ್ಲಿ ಬೈಕ್​ ಸವಾರರಿಗೆ ಹೆಲ್ಮೆಟ್ ಕಡ್ಡಾಯ ರೂಲ್ಸ್ ಜಾರಿಮಾಡಲಾಗಿದೆ. ಹೀಗಾಗಿ ಮುಳಬಾಗಿಲು (Mulabagilu) ಬ್ಲಾಕ್ ಕಾಂಗ್ರೆಸ್ (Congress) ಅಧ್ಯಕ್ಷ, ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಆದಿನಾರಾಯಣ ನೇತೃತ್ವದಲ್ಲಿ ಬುಧವಾರ 25 ಸಾವಿರ ಉಚಿತ ಹೆಲ್ಮೆಟ್​ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೀವಸಂಜೀವಿನಿ ಕಾರ್ಯಕ್ರಮಕ್ಕೆ ಕೋಲಾರ ಶಾಸಕ ಕೊತ್ತೂರು ಮಂಜುನಾಥ್​ ಚಾಲನೆ…

Read More

ಬಾತ್‌ರೂಮ್‌ ಕ್ಲೀನ್‌ ಮಾಡಲು ಉಪ್ಪಿನ ಜೊತೆಗೆ ಅಡುಗೆಮನೆಯಲ್ಲಿರುವ ಈ ವಸ್ತುಗಳೇ ಸಾಕು

ತೇವಾಂಶದ ಕಾರಣದಿಂದಾಗಿ ಬಾತ್‌ರೂಮ್‌ನಲ್ಲಿ (bathroom) ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳು ಸುಲಭವಾಗಿ ವೃದ್ಧಿಯಾಗುತ್ತವೆ. ಈ ಬ್ಯಾಕ್ಟೀರಿಯಾಗಳು ಸೋಂಕು ಮತ್ತು ವಾಸನೆಯ ಅಪಾಯವನ್ನು ಹೆಚ್ಚಿಸುತ್ತವೆ. ಆದ್ದರಿಂದ ಸ್ನಾನಗೃಹವನ್ನು ಎಷ್ಟು ಸ್ವಚ್ಛಗೊಳಿಸಿದರೂ ಕಮ್ಮಿಯೇ. ಸಾಮಾನ್ಯವಾಗಿ ಹೆಚ್ಚಿನವರು ಬಾತ್‌ರೂಮ್‌ನ ಕಲೆ, ಕೊಳೆ, ವಾಸನೆಯನ್ನು ತೊಡೆದುಹಾಕಲು ದುಬಾರಿ ಕ್ಲೀನರ್‌ಗಳನ್ನು ಬಳಸುತ್ತಾರೆ. ಈ ದುಬಾರಿ ಉತ್ಪನ್ನಗಳ ಬದಲು ಉಪ್ಪಿನ ಜೊತೆಗೆ ಅಡುಗೆಮನೆಯಲ್ಲಿರುವ ಈ ಕೆಲವು ವಸ್ತುಗಳ ಸಹಾಯದಿಂದ ಸ್ನಾನಗೃಹವನ್ನು ಪರಿಣಾಮಕಾರಿಯಾಗಿ ಸ್ವಚ್ಛಗೊಳಿಸಬಹುದು. ಉಪ್ಪಿನ ಸಹಾಯದಿಂದ ಸ್ನಾನಗೃಹವನ್ನು ಸುಲಭವಾಗಿ ಸ್ವಚ್ಛಗೊಳಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಉಪ್ಪಿನ…

Read More

ಭಾರತದ ವಿರುದ್ಧದ ಭಯೋತ್ಪಾದನಾ ಸಂಘಟನೆಗೆ ಪಾಕಿಸ್ತಾನ ಆಶ್ರಯ ನೀಡುತ್ತಲೇ ಇದೆ; ಅಮೆರಿಕದ ಸಂಶೋಧನಾ ವರದಿ

ಇಸ್ಲಮಾಬಾದ್, ಮಾರ್ಚ್ 28: ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದನಾ ದಾಳಿಯ ಬಳಿಕ ಭಾರತ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ನಡೆಸಿತ್ತು. ಆದರೆ, ಪಾಕಿಸ್ತಾನ (Pakistan) ತಮ್ಮ ದೇಶದಲ್ಲಿ ಯಾವುದೇ ಉಗ್ರರಿಗೆ ನೆಲೆ ಕಲ್ಪಿಸಿಲ್ಲ ಎಂದು ಹೇಳಿಕೊಂಡಿತ್ತು. ಅಲ್ಲದೆ, ಭಾರತ ಉಗ್ರರ ಮೇಲೆ ದಾಳಿ ನಡೆಸಿಲ್ಲ, ಪಾಕಿಸ್ತಾನದ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ಪಾಕ್ ಸುಳ್ಳು ಹೇಳಿಕೆ ನೀಡಿತ್ತು. ಇದಾದ ನಂತರ ಪಾಕಿಸ್ತಾನದ ಮೇಲೆ ಸಮರ ಸಾರಿದ್ದ ಭಾರತದ ಕಾರ್ಯಾಚರಣೆಯಿಂದ…

Read More

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?

2026ರ ಯುಗಾದಿ ಭವಿಷ್ಯದ ಪ್ರಕಾರ, ಮೀನ ರಾಶಿಯವರಿಗೆ ವ್ಯಾಪಾರ ಕ್ಷೇತ್ರದಲ್ಲಿ ಯಶಸ್ಸು ದೊರೆಯಲಿದೆ ಎಂದು ಜ್ಯೋತಿಷಿ ಕೆ ವೆಂಕಟೇಶ್ ಶರ್ಮಾ ಭವಿಷ್ಯ ನುಡಿದಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಅನುಭವಿಸಿದ ತೊಂದರೆಗಳು ಕಡಿಮೆಯಾಗಿ ಸ್ಥಿರ ಆದಾಯವನ್ನು ಕಾಣುವ ಸಾಧ್ಯತೆ ಇದೆ. ಕುಟುಂಬದಲ್ಲಿ ಶಾಂತಿ ಮತ್ತು ಸಂತೋಷ ನೆಲೆಸಲಿದೆ. ಆದಾಗ್ಯೂ, ಆರೋಗ್ಯದ ಬಗ್ಗೆ ಗಮನ ಹರಿಸಬೇಕಿದ್ದು, ನಿದ್ರಾಹೀನತೆ ಮತ್ತು ಒತ್ತಡವು ಕಾಡಬಹುದು. ಉತ್ತಮ ನಿದ್ರೆ ಮತ್ತು ಮಾನಸಿಕ ನೆಮ್ಮದಿಗಾಗಿ ಹೆಚ್ಚು ಗಮನ ನೀಡಬೇಕು. ಗ್ರಹಗಳ ಸ್ಥಾನವನ್ನು ಅವಲೋಕಿಸಿದಾಗ, ಶನಿ ಗ್ರಹದ…

Read More

ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: ಬಿ.ಕೆ. ಹರಿಪ್ರಸಾದ್ ಆರೋಪ – Kannada News | Congress Leader BK Hariprasad Condemns Alleged Deceitful Assassination of Iranian President

ಬೆಂಗಳೂರು, ಮಾರ್ಚ್​ 03: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಇರಾನ್‌ನಲ್ಲಿ ನಡೆದ ಘಟನೆಯನ್ನು ಖಂಡಿಸಿದ್ದು, ಇರಾನ್​​ನ ಪರಮೋಚ್ಛ ನಾಯಕ ಖಮೇನಿಯನ್ನು ಮೋಸದಿಂದ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದು ವಿಶ್ವಸಂಸ್ಥೆಯ ಚಾರ್ಟರ್‌ನ ಸಂಪೂರ್ಣ ಉಲ್ಲಂಘನೆಯಾಗಿದ್ದು, ಒಂದು ರಾಷ್ಟ್ರದ ಸಾರ್ವಭೌಮತೆ ಮತ್ತು ಸ್ವಾತಂತ್ರ್ಯವನ್ನು ನಾಶಪಡಿಸುವ ಕೆಲಸವನ್ನು ಯುಎಸ್‌ಎ ಮತ್ತು ಇಸ್ರೇಲ್ ಮಾಡಿವೆ ಎಂದು ಅವರು ಹೇಳಿದ್ದಾರೆ. ಭಾರತದ ವಿದೇಶಾಂಗ ನೀತಿಯು ಪಂಡಿತ್ ಜವಾಹರಲಾಲ್ ನೆಹರೂ ಅವರ ಕಾಲದಿಂದಲೂ ಅಲಿಪ್ತ ರಾಷ್ಟ್ರಕೂಟದ ತತ್ವಗಳನ್ನು ಅನುಸರಿಸುತ್ತಿದೆ ಎಂದು ಹರಿಪ್ರಸಾದ್ ನೆನಪಿಸಿದ್ದು,…

Read More

ಅಭಿಮಾನಿಗಳು ಇಟ್ಟ ಹೆಸರೇ ಅಂತಿಮವಾಯ್ತೆ ಎನ್​​ಟಿಆರ್-ನೀಲ್ ಸಿನಿಮಾಕ್ಕೆ? – Kannada News | Jr NTR and Prashanth Neel movie officially named as Dragon

ಜೂ ಎನ್​​ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದ ಕೆಲಸಗಳು ಬಲು ನಿಧಾನಗತಿಯಲ್ಲಿ ಸಾಗುತ್ತಿವೆ. ಭಾರಿ ಬಜೆಟ್​ನ ಈ ಸಿನಿಮಾದ ಚಿತ್ರೀಕರಣ ಆರಂಭವಾಗಿ ಈಗಾಗಲೇ ಒಂದು ವರ್ಷವಾಗಿದ್ದು, ಸಿನಿಮಾದ ಚಿತ್ರೀಕರಣಕ್ಕೆ ಇನ್ನೂ ಒಂದು ವರ್ಷ ಬೇಕಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಸಿನಿಮಾದ ಹೆಸರನ್ನು ಸಹ ಚಿತ್ರತಂಡ ಘೋಷಣೆ ಮಾಡಿಲ್ಲ, ಆದರೆ ಅಭಿಮಾನಿಗಳು ಈ ಸಿನಿಮಾವನ್ನು ‘ಡ್ರ್ಯಾಗನ್’ ಎಂದು ಕರೆಯುತ್ತಿದ್ದಾರೆ. ಅಭಿಮಾನಿಗಳು ಇಟ್ಟ ಈ ಹೆಸರನ್ನೇ ಸಿನಿಮಾಕ್ಕೆ ಅಂತಿಮಗೊಳಿಸಲು ಚಿತ್ರತಂಡ…

Read More