Daily Devotional: ಯಾವ ದೇವರಿಗೆ ಯಾವ ಹಣ್ಣುಅರ್ಪಿಸಿದ್ರೆ ಏನೇನು ಫಲ ಗೊತ್ತಾ?

ಬೆಂಗಳೂರು, ಜನವರಿ 16: ದೇವಸ್ಥಾನಗಳಿಗೆ ಭೇಟಿ ನೀಡಿದಾಗ, ಗುರುಗಳನ್ನು, ಮಕ್ಕಳು ಅಥವಾ ಹಿರಿಯರನ್ನು ಭೇಟಿಯಾದಾಗ ಕೈಯಲ್ಲಿ ಹಣ್ಣು ಅಥವಾ ಆಹಾರ ಪದಾರ್ಥಗಳನ್ನು ಕೊಂಡೊಯ್ಯುವುದು ನಮ್ಮ ಸನಾತನ ಸಂಸ್ಕೃತಿಯಲ್ಲಿ ಹಿಂದಿನಿಂದಲೂ ನಡೆದುಬಂದ ಪದ್ಧತಿ. ಭಕ್ತಿ ಮತ್ತು ಭಾವನೆ ಮುಖ್ಯವಾದರೂ, ಕೆಲವು ಹಣ್ಣುಗಳನ್ನು ದೇವರಿಗೆ ಅರ್ಪಿಸುವುದರಿಂದ ನಿರ್ದಿಷ್ಟ ಫಲಗಳನ್ನು ಪಡೆಯಬಹುದು ಎಂದು ನಂಬಲಾಗಿದೆ. ಉದಾಹರಣೆಗೆ, ಬಾಳೆಹಣ್ಣನ್ನು ಅರ್ಪಿಸುವುದರಿಂದ ದೀರ್ಘಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ ಮತ್ತು ಕಾರ್ಯಗಳಲ್ಲಿ ಆಸಕ್ತಿ ಮೂಡುತ್ತದೆ. ತೆಂಗಿನಕಾಯಿ ಅರ್ಪಣೆಯು ಹೊಸ ಯೋಜನೆಗಳಿಗೆ ಆಲೋಚನೆಗಳನ್ನು ನೀಡಿ ಉದ್ಯೋಗದಲ್ಲಿ…

Read More

‘ಶಾಂತಿ ಕ್ರಾಂತಿ’ ಸಿನಿಮಾದಿಂದ ಆದ ಸಾಲ ತೀರಿಸಲು ರವಿಚಂದ್ರನ್​​ಗೆ ಹಿಡಿದಿತ್ತು 15 ವರ್ಷ

ಕನ್ನಡ ಚಿತ್ರರಂಗದ ‘ಕನಸುಗಾರ’ ಎಂದೇ ಖ್ಯಾತರಾದ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಚಿತ್ರರಂಗದಲ್ಲಿ ಸದಾ ಹೊಸತನ, ಭವ್ಯತೆ ಹಾಗೂ ಅದ್ದೂರಿತನಕ್ಕೆ ಹೆಸರಾದ ರವಿಚಂದ್ರನ್ ಅವರ ಬದುಕಿನಲ್ಲಿ ‘ಶಾಂತಿ ಕ್ರಾಂತಿ’ ಸಿನಿಮಾ ದೊಡ್ಡ ಇತಿಹಾಸವನ್ನೇ ಸೃಷ್ಟಿಸಿದೆ. ಆರ್ಥಿಕವಾಗಿ ಈ ಚಿತ್ರ ರವಿಚಂದ್ರನ್ ಅವರನ್ನು ಸಾಲದ ಸುಳಿಗೆ ದೂಡಿತ್ತು. ಅವರ ಜನ್ಮದಿನದ ಈ ಸಂದರ್ಭದಲ್ಲಿ ಆ ದಿನಗಳ ಒಂದು ಮೆಲುಕು ಇಲ್ಲಿದೆ. 1991ರಲ್ಲಿ ತೆರೆಕಂಡ ‘ಶಾಂತಿ ಕ್ರಾಂತಿ’ ಚಿತ್ರವು ಕನ್ನಡ ಸೇರಿದಂತೆ ಒಟ್ಟು…

Read More

ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಕಿಲೋಮೀಟರ್​​ಗಟ್ಟಲೆ ಟ್ರಾಫಿಕ್ ಜಾಮ್ – Kannada News | Long queue of cars on Mandi Kullu road as tourists crowd head towards Manali

ಮಂಡಿ, ಜೂನ್ 13: ಹಿಮಾಚಲ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಮನಾಲಿಯ (Manali) ಕಡೆಗೆ ಹೋಗುತ್ತಿರುವುದರಿಂದ ಮಂಡಿ-ಕುಲು ರಸ್ತೆಯಲ್ಲಿ ಕಾರುಗಳ ಉದ್ದನೆಯ ಸರತಿ ಸಾಲು ಉಂಟಾಗಿದೆ. ಪೊಲೀಸ್ ಸಿಬ್ಬಂದಿಯನ್ನು ಮೈದಾನದಲ್ಲಿ ನಿಯೋಜಿಸಲಾಗಿದ್ದು, ನಿರ್ಣಾಯಕ ಸ್ಥಳಗಳಲ್ಲಿ ಸಂಚಾರವನ್ನು ನಿರ್ವಹಿಸುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಮನಾಲಿ ಕಡೆಗೆ ತೆರಳುತ್ತಿರುವುದರಿಂದ ಮಂಡಿ-ಕುಲು ಹೆದ್ದಾರಿಯಲ್ಲಿ ವಾಹನಗಳು ಕಿಲೋಮೀಟರ್‌ಗಟ್ಟಲೆ ಸಾಲಾಗಿ ನಿಲ್ಲುತ್ತಿವೆ. ಮನಾಲಿ ಪಟ್ಟಣದ ಪ್ರವೇಶ ದ್ವಾರ, ಸೋಲಾಂಗ್ ವ್ಯಾಲಿ, ಅಟಲ್ ಟನಲ್ ಮತ್ತು ರೋಹ್ಟಂಗ್ ಪಾಸ್ ಕಡೆಗೆ ಹೋಗುವ ರಸ್ತೆಗಳಲ್ಲಿ ವಾಹನಗಳು ಗಂಟೆಗಟ್ಟಲೆ…

Read More

Union Budget 2026: ಜನವರಿ 28ರಿಂದ ಸಂಸತ್ ಅಧಿವೇಶನ ಆರಂಭ; ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್ ಮಂಡನೆ – Kannada News | Parliament Budget Session to begin on January 28 Union Budget 2026 to be tabled on February 1

ನವದೆಹಲಿ, ಜನವರಿ 9: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 28ರಂದು ಆರಂಭವಾಗಲಿದ್ದು, ಫೆಬ್ರವರಿ 1ರಂದು ಕೇಂದ್ರ ಬಜೆಟ್ 2026 (Union Budget 2026) ಮಂಡನೆಯಾಗಲಿದೆ. ಈ ಕುರಿತು ಮಾಹಿತಿಯನ್ನು ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಇಂದು ಬಿಡುಗಡೆ ಮಾಡಿದೆ. ಬಜೆಟ್ ಅಧಿವೇಶನವು ಜನವರಿ 28ರಂದು ಪ್ರಾರಂಭವಾಗಿ ಏಪ್ರಿಲ್ 2ರವರೆಗೆ ಮುಂದುವರಿಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಅಧಿವೇಶನಕ್ಕೆ ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ. ಅವರು ಅಧಿವೇಶನದ ಮೊದಲ ದಿನದಂದು ಸಂಸತ್ತಿನ ಎರಡೂ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಜೆಟ್…

Read More

Video: ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು – Kannada News | Sakleshpur Miracle: Lost Child Found on Bus, Reunited with Mother by Police

ಹಾಸನ, ಡಿ.31 : ಪೋಷಕರಿಂದ ದೂರವಾಗಿದ್ದ ಮಗುವನ್ನು ತಾಯಿ ಮಡಿಲಿಗೆ ಸೇರಿಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಬಾಗೆ ಗ್ರಾಮದಲ್ಲಿ ನಡೆದಿದೆ. ಬಾಲಕಿ ನಿನ್ನೆ ರಾತ್ರಿ ತಾಯಿಯಿಂದ ತಪ್ಪಿಸಿಕೊಂಡಿದ್ದಾಳೆ. ತಾಯಿ, ಮಗು ಸೇರಿ ಆರು ಜನರ ತಂಡ ಧರ್ಮಸ್ಥಳದಿಂದ ಕೋಲಾರಕ್ಕೆ ತೆರಳುತ್ತಿದ್ದ ವೇಳೆ ಬಾಗೆ ಗ್ರಾಮದ ಬಳಿ ಸಾರಿಗೆ ಬಸ್ ಕೆಟ್ಟು ನಿಂತಿದೆ. ಈ ವೇಳೆ ಪ್ರಯಾಣಿಕರನ್ನು ಕಂಡಕ್ಟರ್ ಮತ್ತೊಂದು ಬಸ್ಸಿನಲ್ಲಿ ಕಳುಹಿಸಿದ್ದಾನೆ. ಆದರೆ ಬಾಲಕಿ ಗೊಂದಲದಿಂದ ಕೆಟ್ಟು ನಿಂತಿದ್ದ ಬಸ್ಸಿನಲ್ಲೇ ಕುಳಿತಿದ್ದಾಳೆ. ಮತ್ತೊಂದು ಕಡೆ…

Read More

ಡಿಜಿಟಲ್ ಪೇಮೆಂಟೇ ಎಲ್ಲಾ; ಅತಿಹೆಚ್ಚು ಜನಬಳಕೆಯಲ್ಲಿ ಯುಪಿಐ, ಅತಿಹೆಚ್ಚು ಪಾವತಿ ಮೌಲ್ಯದಲ್ಲಿ ಆರ್​ಟಿಜಿಎಸ್ ನಂ. 1 – Kannada News | India’s Digital Payment Surge: UPI Dominates Transactions, RTGS Leads High Value

ನವದೆಹಲಿ, ಮೇ 19: ಭಾರತದಲ್ಲಿ ಡಿಜಿಟಲ್ ಪೇಮೆಂಟ್​ಗಳು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ನೂರಕ್ಕೆ ನೂರು ಡಿಜಿಟಲ್ ಪಾವತಿಯಾಗುವ ದಿನಗಳು ದೂರ ಇಲ್ಲ ಎನ್ನುವಂತಿದೆ ಆರ್​ಬಿಐ ಬಿಡುಗಡೆ ಮಾಡಿದ ದತ್ತಾಂಶ. ಭಾರತದಲ್ಲಿ ಪೇಮೆಂಟ್ ಟ್ರಾನ್ಸಾಕ್ಷನ್ಗಳು (Payment transactions) ನಾಲ್ಕು ವರ್ಷದ ಹಿಂದಕ್ಕೆ ಹೋಲಿಸಿದರೆ ಶೇ. 316ರಷ್ಟು ಹೆಚ್ಚಿದೆ. ಇದರಲ್ಲಿ ಡಿಜಿಟಲ್ ಟ್ರಾನ್ಸಾಕ್ಷನ್ ಪಾಲು ಅತಿಹೆಚ್ಚು ಇದೆ. ಆದರೆ, ಪಾವತಿ ಮೌಲ್ಯದ (payment value) ವಿಚಾರಕ್ಕೆ ಬಂದರೆ ಆರ್ಟಿಜಿಎಸ್ ನಂಬರ್ ಒನ್ ಎನಿಸಿದೆ. ಸುದ್ದಿಯ ಮುಖ್ಯಾಂಶಗಳು ಪಾವತಿ ವಿಚಾರದಲ್ಲಿ…

Read More

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್​​ಗೆ ಜಾಮೀನು

ಬೆಂಗಳೂರು, ಏಪ್ರಿಲ್​ 22: ಗೋಲ್ಡ್ ಸ್ಮಗ್ಲಿಂಗ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್​​​ಗೆ ಜಾಮೀನು ಲಭಿಸಿದೆ. ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇಂದು ಪರಪ್ಪನ ಅಗ್ರಹಾರದಿಂದ ರನ್ಯಾ ರಾವ್ ಬಿಡುಗಡೆಯಾಗಲಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ. Source link

Read More

VHT 2025-26: ಒಂದೇ ಪಂದ್ಯದಲ್ಲಿ ಐದು ಶತಕಗಳು; ಐತಿಹಾಸಿಕ ದಾಖಲೆ ಸೃಷ್ಟಿ

2025-26ರ ವಿಜಯ್ ಹಜಾರೆ ಟ್ರೋಫಿ ದಾಖಲೆಯ ಪಂದ್ಯಕ್ಕೆ ಸಾಕ್ಷಿಯಾಗಿದೆ. ಈ ಟೂರ್ನಿಯ ನಾಲ್ಕನೇ ಸುತ್ತಿನ ಪಂದ್ಯದಲ್ಲಿ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಹಿಂದೆಂದೂ ದಾಖಲಾಗದ ದಾಖಲೆಯೊಂದು ಸೃಷ್ಟಿಯಾಗಿದೆ. ಸನೋಸರಾ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬರೋಡಾ ಹಾಗೂ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಉಭಯ ತಂಡಗಳ ಒಟ್ಟು ಐವರು ಬ್ಯಾಟ್ಸ್‌ಮನ್‌ಗಳು ಶತಕ ಬಾರಿಸಿ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬರೋಡಾ ತಂಡದ ಮೂವರು ಬ್ಯಾಟ್ಸ್‌ಮನ್‌ಗಳು ಶತಕ ಸಿಡಿಸಿದರು. ಇದರ ಫಲವಾಗಿ ಬರೋಡಾ ತಂಡ…

Read More

ವಿಜಯ್ ರಾಘವೇಂದ್ರ ‘ರುದ್ರಾಭಿಷೇಕಂ’ ಹಾಡು ಬಿಡುಗಡೆ: ಗಮನ ಸೆಳೆದ ‘ನವರತ್ನ’ಗಳು – Kannada News | Vijay Raghavendra starrer Rudrabishekam movie song released

ವಿಜಯ್ ರಾಘವೇಂದ್ರ (Vijay Raghavendra) ನಟಿಸಿರುವ ‘ರುದ್ರಾಭಿಷೇಕಂ’ ಹೆಸರಿನ ಭಿನ್ನ ಕತೆಯುಳ್ಳ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಹಾಡೊಂದು ಇಂದು (ಮೇ 09) ಬಿಡುಗಡೆ ಆಗಿದೆ. ಹಾಡು ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ನಗರದ ಜಿಟಿ ಮಾಲ್​​ನಲ್ಲಿ ಅದ್ಧೂರಿಯಾಗಿ ಆಯೋಜಿಸಿತ್ತು. ವಿಜಯ್ ರಾಘವೇಂದ್ರ, ಸಂಗೀತ ನಿರ್ದೇಶಕ ವಿ ಮನೋಹರ್ ಸೇರಿದಂತೆ ಚಿತ್ರತಂಡದ ಹಲವು ಪ್ರಮುಖರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ವಿಜಯ್ ರಾಘವೇಂದ್ರ ಅವರಿಗೆ ‘ನ್ಯಾಚುರಲ್ ಸ್ಟಾರ್’ ಎಂಬ ಬಿರುದನ್ನು ಸಹ ನೀಡಲಾಯ್ತು. ಭಿನ್ನ ಕತೆಯುಳ್ಳ ಈ ಸಿನಿಮಾವನ್ನು ‘ನವರತ್ನ’ಗಳು ನಿರ್ಮಾಣ…

Read More

ಮನ್ ಕಿ ಬಾತ್; ಮನಬಂದಂತೆ ಆ್ಯಂಟಿಬಯೋಟಿಕ್ ಸೇವಿಸುವವರಿಗೆ ಪ್ರಧಾನಿ ಮೋದಿ ಎಚ್ಚರಿಕೆ – Kannada News | Mann Ki Baat 2025 PM Modi Shares Health Warning on Self Medication and antibiotics

ನವದೆಹಲಿ, ಡಿಸೆಂಬರ್ 28: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಈ ವರ್ಷದ ಕೊನೆಯ ಮನ್ ಕಿ ಬಾತ್​​ನಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಉಗ್ರರ ದಾಳಿಯಿಂದ ಹಿಡಿದು ಆರೋಗ್ಯ ಸಮಸ್ಯೆಯವರೆಗೆ ಹಲವು ವಿಷಯಗಳವರೆಗೆ ಅವರು ಬೆಳಕು ಚೆಲ್ಲಿದ್ದಾರೆ. ಆದರೆ, ದೆಹಲಿ ಸೇರಿದಂತೆ ದೆಹಲಿಯ ಹಲವು ನಗರಗಳಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಅವರು ಯಾವುದೇ ಪ್ರಸ್ತಾಪವನ್ನೂ ಮಾಡಿಲ್ಲ. ತಮ್ಮ ಮನ್ ಕಿ ಬಾತ್​​ನಲ್ಲಿ ಪ್ರಧಾನಿ ಮೋದಿ ಪ್ರತಿಯೊಬ್ಬ ಭಾರತೀಯರು ಗಂಭೀರವಾಗಿ ಪರಿಗಣಿಸಬೇಕಾದ…

Read More