ಗಿಲ್ಲಿ ಕ್ಯಾಪ್ಟನ್ ಮಾಡಲು ಬಿಗ್ ಬಾಸ್ನಿಂದಲೇ ಪ್ಲ್ಯಾನ್? ಸೂರಜ್ ಆರೋಪ – Kannada News | Bigg Boss Kannada: Will Gilli Finally Become Captain? Family Week Twist
ಬಿಗ್ ಬಾಸ್ (Bigg Boss) ಮನೆ ಕಳೆದ ಕೆಲವು ವಾರಗಳಿಂದ ಸ್ಪರ್ಧಿಳ ಕಲರವದಿಂದ ತುಂಬಿತ್ತು.ಈ ವಾರ ಫ್ಯಾಮಿಲಿ ವೀಕ್. ಹೀಗಾಗಿ, ಕುಟುಂಬದವರ ನಗು, ಖುಷಿ ಸ್ಪರ್ಧಿಗಳ ಸಂತೋಷ ಹೆಚ್ಚಿಸಿದೆ. ಹಲವು ವಾರಗಳಿಂದ ಗಿಲ್ಲಿ ಅವರು ಆಟ ಆಡುತ್ತಿದ್ದಾರೆ. ಅವರು ಕ್ಯಾಪ್ಟನ್ ಆಗಿಯೇ ಇಲ್ಲ. ಈ ವಾರ ಅವರಿಗೆ ಕ್ಯಾಪ್ಟನ್ ಆಗುವ ಚಾನ್ಸ್ ಸಿಗೋ ಸಾಧ್ಯತೆ ಇದೆ. ಎಲ್ಲರ ಮನೆಯವರು ಆಗಮಿಸಿ ಸ್ಪರ್ಧಿಗಳಿಗೆ ವಿಶ್ ಮಾಡುತ್ತಿದ್ದಾರೆ. ತಮ್ಮವರಿಗೆ ಸ್ಫೂರ್ತಿ ತುಂಬುತ್ತಿದ್ದಾರೆ. ಬಂದವರಲ್ಲಿ ಬಹುತೇಕರು ಗಿಲ್ಲಿಯೇ ಕ್ಯಾಪ್ಟನ್ ಆಗಲಿ ಎಂದು…