Video: ಕೆಳಗಿಳಿಯಲು ಮೆಟ್ಟಿಲುಗಳೇ ಇಲ್ಲದೆ ವಿಮಾನದಿಂದ ಜಂಪ್ ಮಾಡಿದ ಪ್ರಯಾಣಿಕರು – Kannada News | Air Congo Passengers Forced to Exit Aircraft Without Stairs at Kindu Airport

ಕಿಂದು, ಡಿಸೆಂಬರ್ 24: ಕೆಳಗಿಳಿಯಲು ಮೆಟ್ಟಿಲುಗಳೇ ಇಲ್ಲದೆ ಪ್ರಯಾಣಿಕರು ವಿಮಾನದಿಂದ ಜಂಪ್ ಮಾಡಿರುವ ಘಟನೆ ಕಿಂದು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಕಿಂದು ವಿಮಾನ ನಿಲ್ದಾಣದಲ್ಲಿ ಏರ್ ಕಾಂಗೋ ವಿಮಾನದ ಪ್ರಯಾಣಿಕರು ಗಂಟೆಗಟ್ಟಲೆ ವಿಮಾನದೊಳಗೆ ಕಾಯುವಂತಾಗಿತ್ತು. ಪ್ರಯಾಣಿಕರು ಮೆಟ್ಟಿಲುಗಳಿಲ್ಲದೆ ಬೇಸರಗೊಂಡು ಬಾಗಿಲಿನಿಂದ ಸುಮಾರು 5-6 ಅಡಿಯಷ್ಟು ಕೆಳಗೆ ಹಾರಿದ್ದಾರೆ. ಮಣಿಮಾ ಪ್ರಾಂತ್ಯದಲ್ಲಿರುವ ಕಿಂದು ವಿಮಾನ ನಿಲ್ದಾಣವು ಮೂಲಸೌಕರ್ಯಗಳ ಕೊರತೆಯಿಂದ ಬಳಲುತ್ತಿದೆ. ವಿಮಾನಯಾನ ಸಂಸ್ಥೆಯು ಸಂಪರ್ಕವನ್ನು ಸುಧಾರಿಸುವ ಗುರಿಯನ್ನು ಹೊಂದಿದ್ದರೂ, ಈ ರೀತಿಯ ಘಟನೆಗಳು ಸಣ್ಣ…

Read More

Chanakya Niti: ಜೀವನದಲ್ಲಿ ಈ ವಿಚಾರಗಳು ಎಂದಿಗೂ ಅತಿಯಾಗಬಾರದು ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು (Acharya Chanakya)  ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲದೆ, ನಮ್ಮ ಜೀವನಕ್ಕೆ ಸಂಬಂಧಿಸಿದ ಹತ್ತು ಹಲವು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಈ ಬೋಧನೆಗಳನ್ನು ಅನುಸರಿಸುವ ಮೂಲಕ ನೀವು ಸಂತೋಷ, ಸಮೃದ್ಧ ಮತ್ತು ಯಶಸ್ವಿ ಜೀವನವನ್ನು ನಡೆಸಬಹುದು ಮತ್ತು ಸಮಾಜದಲ್ಲಿ ಗೌರವವನ್ನೂ ಪಡೆಯಬಹುದು. ಅದೇ ರೀತಿ ಜೀವನ ಸರ್ವನಾಶವಾಗಬಾರದು ಎಂದರೆ ಈ ಒಂದಷ್ಟು ವಿಷಯಗಳು ಅತಿಯಾಗಬಾರದು ಎಂದೂ ಹೇಳಿದ್ದಾರೆ. ಹೌದು ಬದುಕಿನಲ್ಲಿ ಈ ಕೆಲವೊಂದು ವಿಷಯಗಳ ಬಗ್ಗೆ ಅತಿಯಾಗಿ ಅಹಂಕಾರ ಪಟ್ಟರೆ, ಕೆಲವು ವಿಷಯಗಳು ಅತಿಯಾದರೆ…

Read More

WPL 2026: ವಡೋದರಾದಲ್ಲಿ ಟಾಸ್ ಸೋತ ಆರ್​ಸಿಬಿ; ಪ್ಲೇಯಿಂಗ್ 11 ಹೀಗಿದೆ – Kannada News | WPL 2026: RCB vs Gujarat Giants toss and playing 11 updates

ಮಹಿಳಾ ಪ್ರೀಮಿಯರ್​ ಲೀಗ್​ನ 4ನೇ ಆವೃತ್ತಿಯ 2ನೇ ಹಂತ ಇಂದಿನಿಂದ ವಡೋದರಾದಲ್ಲಿ ಆರಂಭವಾಗುತ್ತಿದೆ. ಮೊದಲ ಹಂತದ 11 ಪಂದ್ಯಗಳು ನವಿಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದಿದ್ದವು. ಈ ಮೈದಾನದಲ್ಲಿ 4 ಪಂದ್ಯಗಳನ್ನು ಆಡಿದ್ದ ಆರ್​ಸಿಬಿ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡಿತ್ತು. ಇದೀಗ ಐದನೇ ಪಂದ್ಯವನ್ನು ವಡೋದರಾದಲ್ಲಿ ಆಡುತ್ತಿದೆ. ಆರ್​ಸಿಬಿಗೆ ಇಂದಿನ ಎದುರಾಳಿ ಬಲಿಷ್ಠ ಗುಜರಾತ್ ಜೈಂಟ್ಸ್. ಈ ತಂಡದಲ್ಲಿ ಆರ್​ಸಿಬಿಯ 4 ಮಾಜಿ ಆಟಗಾರ್ತಿಯರಿದ್ದು, ಇದೀಗ ಅವರ ವಿರುದ್ಧ ಆರ್​ಸಿಬಿ ತಂಡ ಸೆಣಸಬೇಕಿದೆ. ಆರ್​ಸಿಬಿ ಇದುವರೆಗೆ ಈ ಆವೃತ್ತಿಯಲ್ಲಿ…

Read More

ರಾಜ್ಯದಲ್ಲಿ ಮತ್ತೊಂದು ದುರಂತ: ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಸ್ಲೀಪರ್​​ ಬಸ್​​ – Kannada News | Running Sleeper Bus Catches Fire in Hosanagara, 36 Passengers Safe

ಶಿವಮೊಗ್ಗ, ಜನವರಿ 28: ಚಿತ್ರದುರ್ಗದ ಬಳಿ ನಡೆದ ಬಸ್​​ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ ನಡೆದಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡಿದ್ದ ಬೆಂಕಿಯಿಂದ ಖಾಸಗಿ ಸ್ಲೀಪರ್​​ ಬಸ್ಸೊಂದು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೂಡುರು ಬಳಿ ನಡೆದಿದೆ. ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವೇರಿ ಟ್ರಾವಲ್ಸ್​​ಗೆ ಸೇರಿದ ಖಾಸಗಿ ಬಸ್​​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬಸ್​​ ನಿಲ್ಲಿಸಲು ಚಾಲಕ ಮುಂದಾದಾಗ ಮರಕ್ಕೆ ಡಿಕ್ಕಿಯಾಗಿದೆ. ಬಸ್​​ನಲ್ಲಿದ್ದ 36 ಪ್ರಯಾಣಿಕರು ಕೂಡಲೇ ಕೆಳಗಿಳಿದ ಪರಿಣಾಮ ಭಾರೀ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಚಳಿ, ಒಣ ಹವೆಯ ಹವಾಮಾನ – Kannada News | Bengaluru temperature: clear sky and cold weather in Bengaluru, Dry weather all over Karnataka

ಬೆಂಗಳೂರು, ಫೆಬ್ರುವರಿ 08: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ (Weather Forecast)  ವಾತಾವರಣವೇ ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್,…

Read More

ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಗುವಾಹಟಿ, ಮಾರ್ಚ್ 13: ಪ್ರಧಾನಿ ನರೇಂದ್ರ ಮೋದಿ ಅಸ್ಸಾಂನಲ್ಲಿ ಇಂದು ಸುಮಾರು 19,480 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಅರ್ಪಿಸಿದರು. ದೇಶಾದ್ಯಂತ 9.3 ಕೋಟಿಗೂ ಹೆಚ್ಚು ರೈತರಿಗೆ ಪ್ರಧಾನ ಮಂತ್ರಿ-ಕಿಸಾನ್ ಯೋಜನೆಯ 22ನೇ ಕಂತನ್ನು ಕೂಡ ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಿಡುಗಡೆ ಮಾಡಿದರು. ಇದೇ ವೇಳೆ ಇನ್ನೂ ಕೆಲವು ಯೋಜನೆಗಳಿಗೂ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ತಪ್ಪು ಮಾಹಿತಿ…

Read More

ಜಿಬಿಎ ಲ್ಯಾಬ್‌ಗೆ ಅಂಟಿದ ಗ್ರಹಣ: ಬೆಂಕಿ ಅವಘಡದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು! – Kannada News | BBMP/GBA Quality Control Lab Negligence: Machinery Rots After Fire Mishap

ಕ್ವಾಲಿಟಿ ಕಂಟ್ರೋಲ್ ಲ್ಯಾಬ್Image Credit source: The Hindu ಬೆಂಗಳೂರು, ಏಪ್ರಿಲ್ 29: ಸಿಲಿಕಾನ್ ಸಿಟಿಯ ಅಭಿವೃದ್ಧಿ ಕಾಮಗಾರಿಗಳ ಬೆನ್ನೆಲುಬಾಗಬೇಕಿದ್ದ ಬಿಬಿಎಂಪಿ ಗುಣನಿಯಂತ್ರಣ ಪ್ರಯೋಗಾಲಯವು (Quality Control Lab) ಸದ್ಯ ಅನಾಥ ಸ್ಥಿತಿಯಲ್ಲಿದೆ. ಎರಡು ವರ್ಷಗಳ ಹಿಂದೆ ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿದ್ದ ಲ್ಯಾಬ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡ ಹಲವರನ್ನು ಬಲಿ ಪಡೆದಿತ್ತು. ಆ ಘಟನೆಯ ನಂತರವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಮತ್ತು ಜಿಬಿಎ (GBA), ಪ್ರಯೋಗಾಲಯದ ಪುನಶ್ಚೇತನಕ್ಕೆ ಆಸಕ್ತಿ ತೋರದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೊಸ…

Read More

Video: ಏನಾದರೂ ತಗೊಳ್ಳಿ ಪ್ಲೀಸ್, ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ – Kannada News | Watch: Shop Assistant Breaks Down After Customer Walks Away

ಜೈಪುರ, ಜನವರಿ 13: ಯಾವುದೇ ಅಂಗಡಿಗೆ ಹೋದಾಗ ಅಲ್ಲಿರುವ ವಸ್ತುಗಳು ಇಷ್ಟವಾಗಬೇಕಂತೇನಿಲ್ಲ, ಖರೀದಿ ಮಾಡಬೇಕಂತಲೂ ಇಲ್ಲ. ಆದರೆ ಗಂಟೆಗಟ್ಟಲೆ ಅದು ತೋರಿಸಿ, ಇದು ತೋರಿಸಿ ಎಂದು ಸಿಬ್ಬಂದಿಯ ಸಮಯ ಹಾಳು ಮಾಡಿ, ಏನೂ ಕೊಳ್ಳದೆ ಹೊರಟಾಗ ಅವರಿಗೆ ಬೇಸರವಾಗದೇ ಇದ್ದೀತೆ. ಅಂಥದ್ದೇ ಘಟನೆ ಜೈಪುರದಲ್ಲಿ ನಡೆದಿದೆ. ಮಹಿಳೆಯೊಬ್ಬರು ಜೈಪುರದ ಅಂಗಡಿಗೆ ಹೋಗಿ ಗಂಟೆಗಟ್ಟಲೆ ಸಮಯ ಹಾಳು ಮಾಡಿ ಕೊನೆಗೆ ಏನೂ ಕೊಳ್ಳದೆ ಹೊರಟಾಗ ಮಹಿಳಾ ವ್ಯಾಪಾರಿ ಗ್ರಾಹಕರ ಕಾಲಿಗೆ ಬಿದ್ದು ಏನಾದರೂ ಖರೀದಿ ಮಾಡುವಂತೆ ಮನವಿ ಮಾಡಿರುವ…

Read More

ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ – Kannada News | Bigg Boss Kannada 12: Dhanush family arrives at Bigg Boss house

ಬಿಗ್​ಬಾಸ್ ಕನ್ನಡದಲ್ಲಿ (Bigg Boss) ಈ ವಾರ ಫ್ಯಾಮಿಲಿ ವಾರವಾಗಿದೆ. ಬಿಗ್​​ಬಾಸ್ ಸ್ಪರ್ಧಿಗಳ ಮನೆ ಮಂದಿ ಒಬ್ಬೊಬ್ಬರಾಗಿ ಬಿಗ್​ಬಾಸ್ ಮನೆಗೆ ಬರುತ್ತಿದ್ದಾರೆ. ರಾಶಿಕಾ ಅವರ ತಾಯಿ, ಸಹೋದರ ಬಂದ ಬೆನ್ನಲ್ಲೆ ಇದೀಗ ಧನುಶ್ ಅವರ ಕುಟುಂಬದವರೂ ಸಹ ಬಂದಿದ್ದಾರೆ. ಆದರೆ ಧನುಶ್​​ ಅವರನ್ನು ಬಿಗ್​​ಬಾಸ್ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಧನುಶ್ ಅವರ ತಾಯಿ ಹಾಗೂ ಪತ್ನಿ ಇಬ್ಬರನ್ನೂ ಕರೆಸಿದ ಬಿಗ್​​ಬಾಸ್ ಇಬ್ಬರಲ್ಲಿ ಒಬ್ಬರನ್ನು ಮಾತ್ರ ಒಳಗೆ ಕಳುಹಿಸುವುದಾಗಿ ಹೇಳಿದ್ದಾರೆ. ಈ ಆಯ್ಕೆ ಕೇಳಿ ಸ್ವತಃ ಧನುಶ್ ಕಣ್ಣೀರು ಹಾಕಿದ್ದಾರೆ….

Read More

ಚಿತ್ರದುರ್ಗ ಜಿಲ್ಲಾಡಳಿತ ಭವನ ವಿವಾದ: ಅವೈಜ್ಞಾನಿಕ ಕಟ್ಟಡವೆಂದು ರಿಜೆಕ್ಟ್; ಕೋಟ್ಯಂತರ ರೂ ನೀರಲ್ಲಿ ಹೋಮ – Kannada News | Chitradurga Admin Building Row: Rejected Site, New Plan Sparks Environmental Clash

ಚಿತ್ರದುರ್ಗ, ಮಾರ್ಚ್​​ 01: ಚಿತ್ರದುರ್ಗದಲ್ಲಿ (Chitradurga) ನೂತನ ಜಿಲ್ಲಾಡಳಿತ ಭವನ ಆಗಬೇಕೆಂಬುದು ದುರ್ಗದ ಜನರ ಬಹು ಕಾಲದ ಕನಸು. ಹಾಗಾಗಿ ಕಣಿವೆ ಪ್ರದೇಶದಲ್ಲಿ ಜಿಲ್ಲಾಡಳಿತ ಭವನ ಕಟ್ಟಡವೇನೋ ನಿರ್ಮಾಣವಾಗಿದೆ. ಆದರ  ಉದ್ಘಾಟನೆಗೂ ಮುನ್ನವೇ ಅವೈಜ್ಞಾನಿಕ ಕಟ್ಟಡ ಎಂಬ ಕಾರಣಕ್ಕೆ ಜಿಲ್ಲಾಡಳಿತವೇ ತಿರಸ್ಕರಿಸಿ ಮಾಡಿದ್ದು, ಬೇರೆಡೆ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದೆ. ಆ ಮೂಲಕ ಕೋಟ್ಯಂತರ ರೂ ನೀರಲ್ಲಿ ಹೋಮ ಮಾಡಿದಂತಾಗಿದೆ. ಸದ್ಯ ಹೊಸ ವಿವಾದವೊಂದು ಸೃಷ್ಟಿ ಆಗಿದೆ. ಕೋಟೆನಾಡು ಚಿತ್ರದುರ್ಗದಲ್ಲಿ ಒಂದೇ ಸೂರಿನಡಿ ಎಲ್ಲಾ ಕಚೇರಿಗಳು ಇರುವಂತ ಜಿಲ್ಲಾಡಳಿತ…

Read More