Headlines

IPL ​ನಲ್ಲಿ ಮಹತ್ವದ ಬದಲಾವಣೆ: ಒಂದು ತಂಡಕ್ಕೆ ಎಷ್ಟು ಪಂದ್ಯಗಳು?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಹಂತದ ವೇಳಾಪಟ್ಟಿ ಪ್ರಕಟವಾಗಿದೆ. ಈ ವೇಳಾಪಟ್ಟಿಯಂತೆ ಈ ಬಾರಿಯ ಐಪಿಎಲ್​ ಮಾರ್ಚ್ 28 ರಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಇತ್ತ 20 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದರೂ ಬಿಸಿಸಿಐ ಇನ್ನೂ ಕೂಡ ಫಾರ್ಮ್ಯಾಟ್​ನ ಸ್ವರೂಪವನ್ನು ಬಹಿರಂಗಪಡಿಸಿಲ್ಲ ಎಂಬುದು ವಿಶೇಷ. ಅಂದರೆ ಈ ಬಾರಿ ಲೀಗ್​ ಹಂತದಲ್ಲಿ ಎಷ್ಟು ಮ್ಯಾಚ್​ಗಳನ್ನು ಆಡಲಾಗುತ್ತದೆ…

Read More

ಪವನ್ ಕಲ್ಯಾಣ್ ಬಗ್ಗೆ ಹಾಸ್ಯ: ಸ್ಟ್ಯಾಂಡ್-ಅಪ್ ಕಾಮಿಡಿಯನ್ ಪೊಲೀಸರ ವಶಕ್ಕೆ – Kannada News | Jokes on Pawan Kalyan and others stand up comedian detained by Andhra Police in UP

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ (Pawan Kalyan) ಅವರ ವೈಯಕ್ತಿಕ ಜೀವನದ ಬಗ್ಗೆ ಹಾಸ್ಯ ಮಾಡಿದ ಆರೋಪದ ಮೇಲೆ ಹೈದರಾಬಾದ್ ಮೂಲದ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಅನುದೀಪ್ ಕಾಟಿಕಾಲ ಅನ್ನು ಆಂಧ್ರ ಪೊಲೀಸರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ಅನುದೀಪ್ ವಿರುದ್ಧ ಈಗಾಗಲೇ ಪವನ್ ಕಲ್ಯಾಣ್ ಅಭಿಮಾನಿಗಳು ಮತ್ತು ಜನಸೇನಾ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಸ್ಟಾಂಡಪ್ ಕಾಮಿಡಿ ನಡೆಯುತ್ತಿದ್ದ ಜಾಗಕ್ಕೆ ತೆರಳಿ ಗಲಾಟೆ ಸಹ ಮಾಡಿದ್ದರು. ಇದೀಗ ಆಂಧ್ರ ಪೊಲೀಸರು…

Read More

Ramalinga Reddy Resigns: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ – Kannada News

ಬೆಂಗಳೂರು, ಜೂನ್ 5: ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ, ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ, ಶುಕ್ರವಾರ ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದರು. (ಮಾಹಿತಿ ಅಪ್​ಡೇಟ್ ಆಗುತ್ತಿದೆ) Published On – 9:33 am, Fri, 5 June 26 Source link

Read More

ವ್ಯಕ್ತಿತ್ವವನ್ನು ಬದಲಾಯಿಸುವ ಅಗತ್ಯವಿಲ್ಲ; ನಾಯಕತ್ವ ಸಿಕ್ಕ ಬಳಿಕ ಶ್ರೇಯಸ್ ಮೊದಲ ಮಾತು – Kannada News

ಭಾರತದ ಟಿ20 ತಂಡಕ್ಕೆ ಹೊಸ ನಾಯಕನ ನೇಮಕವಾಗಿದೆ. ಟೀಂ ಇಂಡಿಯಾವನ್ನು ಟಿ20 ಚಾಂಪಿಯನ್‌ ಆಗಿ ಮಾಡಿದ್ದ ಸೂರ್ಯಕುಮಾರ್ ಯಾದವ್ (Suryakumar Yadav) ಅವರನ್ನು ಚುಟುಕು ಮಾದರಿಯಿಂದ ಹೊರಗಿಟ್ಟಿರುವ ಬಿಸಿಸಿಐ, ಅವರ ಬದಲಿಗೆ ಶ್ರೇಯಸ್ ಅಯ್ಯರ್ (Shreyas Iyer) ಅವರನ್ನು ನಾಯಕನಾಗಿ ನೇಮಿಸಿದೆ. ಈ ಮಾದರಿಯಲ್ಲಿ ಅಪಾರ ಅನುಭವವನ್ನು ಹೊಂದಿರುವ ಶ್ರೇಯಸ್ ಅಯ್ಯರ್ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಇನ್ನು ನಾಯಕತ್ವ ಸಿಕ್ಕ ಬಳಿಕ ಇದೇ ಮೊದಲನೇ ಬಾರಿಗೆ ಮಾತನಾಡಿರುವ ಶ್ರೇಯಸ್ ಅಯ್ಯರ್, ತಮ್ಮ ಮುಂದಿನ ಗುರಿ ಏನು ಎಂಬುದನ್ನು…

Read More

ಮಧ್ಯರಾತ್ರಿ ಡಿಕೆಶಿ-ರಾಮಲಿಂಗಾ ರೆಡ್ಡಿ 2.5 ಗಂಟೆ ರಹಸ್ಯ ಸಂಧಾನ ಸಭೆ: ರಾಜೀನಾಮೆ ಹಿಂಪಡೆಯೋ ವಿಚಾರ ಮಾತ್ರ ಸಸ್ಪೆನ್ಸ್! – Kannada News

ಮಧ್ಯರಾತ್ರಿ ಡಿಕೆಶಿ-ರಾಮಲಿಂಗಾ ರೆಡ್ಡಿ 2.5 ಗಂಟೆ ರಹಸ್ಯ ಸಂಧಾನ ಸಭೆImage Credit source: tv9 ಬೆಂಗಳೂರು, ಜೂನ್ 6: ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ (Ramalinga Reddy) ನೀಡಿದ್ದ ದಿಢೀರ್ ರಾಜೀನಾಮೆ ಪರ್ವ ಸದ್ಯ ರೋಚಕ ತಿರುವು ಪಡೆದುಕೊಂಡಿದೆ. ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ, ಶುಕ್ರವಾರ ತಡರಾತ್ರಿ ಬೆಂಗಳೂರಿನ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ರಾಮಲಿಂಗಾ…

Read More

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ – Kannada News | Elephant not bother turning around to deal with the hippopotamus watch viral video

ನವದೆಹಲಿ, ಜನವರಿ 30: ಆನೆಗಳು ಶಕ್ತಿಶಾಲಿ ಪ್ರಾಣಿಗಳು ಮಾತ್ರವಲ್ಲ, ಧೈರ್ಯಶಾಲಿಗಳೂ ಆಗಿವೆ. ಅವುಗಳ ಧೈರ್ಯ ಕೆಲವೊಮ್ಮೆ ಸಿಂಹಗಳಿಗೂ ಬೆವರು ತರಿಸುತ್ತದೆ. ಆನೆ (Elephants) ಎಲ್ಲಿಗೇ ಹೋದರೂ ಸುತ್ತಮುತ್ತಲಿನ ಪ್ರಾಣಿಗಳು ಭಯಪಡುತ್ತವೆ. ಆದರೆ, ಕೆಲವೊಮ್ಮೆ ಕೆಲವು ಪ್ರಾಣಿಗಳು ಆನೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತವೆ. ಅವು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುತ್ತವೆ. ಇತ್ತೀಚೆಗೆ, ಹಿಪೊಪೊಟಮಸ್​​ಗಳಿಂದ ಸುತ್ತುವರೆದ ನೀರಿನಲ್ಲಿ ನಿಂತ ಆನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಅರಣ್ಯ ಪ್ರದೇಶದ ಹೊಳೆಯಲ್ಲಿ ರೆಕಾರ್ಡ್ ಮಾಡಲಾಗಿದೆ. ಇಲ್ಲಿ,…

Read More

ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಣ್ಣೀರಿಟ್ಟ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ: ಕಾರಣ ಇಲ್ಲಿದೆ

ಹಾವೇರಿ, ಏಪ್ರಿಲ್​​ 10: ಜಿಲ್ಲಾ ಪಂಚಾಯತ್​​ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ. ಸ್ವತಂತ್ರಪೂರ್ವದಿಂದಲೂ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡು ಕೆಲವು ಗ್ರಾಮ ಇವೆ. ಅವು ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿ ಬರುತ್ತವೆ ಎಂದು ಜನರ ಮೇಲೆ FIR ದಾಖಲು ಮಾಡಿ ಜಾಗೆ ಖಾಲಿ ಮಾಡಿಸಿದ್ದಾರೆ. ಹಾವೇರಿಯ ಗುತ್ತಲ ತಾಂಡಾ, ಕರೂರು ಗ್ರಾಮ ನಿವಾಸಿಗಳನ್ನ ವಕ್ಕಲು ಎಬ್ಬಿಸಿದ್ದಾರೆ. ಸರ್ಕಾರವೇ ಮೂರು ದಶಕಗಳಿಂದ ಮನೆ ಮತ್ತು ಉಳುಮೆಗೆ ಅವಕಾಶ ಮಾಡಿದೆ. ಈಗ ಅರಣ್ಯ…

Read More

Karnataka Weather Forecast: ರಾಜ್ಯದಲ್ಲಿಂದು ಆಲಿಕಲ್ಲು ಮಳೆಯಬ್ಬರ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! – Kannada News | Karnataka rain Update: Heavy Rains, Hailstorm Alert and Orange Alert Issued

ರಾಜ್ಯದಲ್ಲಿಂದು ಆಲಿಕಲ್ಲು ಮಳೆಯಬ್ಬರ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! ಬೆಂಗಳೂರು, ಮೇ 18: ಹವಾಮಾನ ಇಲಾಖೆಯು ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ (Weather)ಮತ್ತು ಗಾಳಿ ಸಹಿತ ಗುಡುಗು ಸಿಡಿಲಿನ ಮುನ್ಸೂಚನೆ ನೀಡಿದೆ. ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವರುಣನ ಅಬ್ಬರ ಜೋರಾಗಿರಲಿದ್ದು, ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ ಹಾಗೂ ಆಲಿಕಲ್ಲು ಮಳೆಯ ಮುನ್ನೆಚ್ಚರಿಕೆಯನ್ನು ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು…

Read More

ಭಾರತದ ಜಿಡಿಪಿ ಲೆಕ್ಕಾಚಾರದಲ್ಲಿ ಬದಲಾವಣೆ: ಮೂಲ ವರ್ಷ 2022-23ಕ್ಕೆ ವರ್ಗಾವಣೆ – ಇದರ ಅರ್ಥ ಮತ್ತು ಪರಿಣಾಮಗಳೇನು? – Kannada News | India’s GDP Base Year Shift from 2011 12 to 2022 23: Reasons, Impacts & New Calculations

ನವದೆಹಲಿ, ಮೆ 8: ಭಾರತ ಸರ್ಕಾರವು ದೇಶದ ಆರ್ಥಿಕ ಪ್ರಗತಿಯನ್ನು ಅಳೆಯುವ ಜಿಡಿಪಿ (GDP- ಒಟ್ಟು ದೇಶೀಯ ಉತ್ಪನ್ನ) ಲೆಕ್ಕಾಚಾರದ ಮೂಲ ವರ್ಷವನ್ನು (Base Year) 2011-12ರಿಂದ 2022-23ಕ್ಕೆ ಬದಲಾಯಿಸಿದೆ. ಈ ಬದಲಾವಣೆಯು ದೇಶದ ಆರ್ಥಿಕತೆಯ ನೈಜ ಚಿತ್ರಣವನ್ನು ನೀಡಲು ಸಹಕಾರಿಯಾಗಲಿದೆ. ಜಿಡಿಪಿ ಲೆಕ್ಕಾಚಾರ ಮಾಡುವಾಗ ಬೆಲೆ ಏರಿಕೆಯ (ಹಣದುಬ್ಬರ) ಪ್ರಭಾವವನ್ನು ಹೊರತುಪಡಿಸಿ, ಕೇವಲ ಉತ್ಪಾದನೆಯಲ್ಲಿನ ನೈಜ ಬೆಳವಣಿಗೆಯನ್ನು ಅಳೆಯಲು ಒಂದು ನಿರ್ದಿಷ್ಟ ವರ್ಷದ ಬೆಲೆಗಳನ್ನು ಆಧಾರವಾಗಿಟ್ಟುಕೊಳ್ಳಲಾಗುತ್ತದೆ. ಇದನ್ನೇ ‘ಮೂಲ ವರ್ಷ’ ಎನ್ನಲಾಗುತ್ತದೆ. ಇದುವರೆಗೆ 2011-12ರ ಬೆಲೆಗಳನ್ನು…

Read More

ಟೀಂ ಇಂಡಿಯಾವನ್ನು ಅತಿ ಹೆಚ್ಚು ಗೆಲುವಿನತ್ತ ಮುನ್ನಡೆಸಿದ ನಾಯಕ ಸೂರ್ಯ – Kannada News | Suryakumar Yadav Breaks Rohit’s Record: India Dominates 2026 T20 WC Under SKY

ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ 2026 ರ ಟಿ 20 ವಿಶ್ವಕಪ್‌ನಲ್ಲಿ ಅಸಾಧಾರಣ ಪ್ರದರ್ಶನ ನೀಡಿದೆ. ಫೆಬ್ರವರಿ 15 ರಂದು ನಡೆದ ಪಂದ್ಯದಲ್ಲಿ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿತು. ಈ ಗೆಲುವಿನೊಂದಿಗೆ ನಾಯಕ ಸೂರ್ಯಕುಮಾರ್ ಯಾದವ್, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ವಿಶಿಷ್ಠ ದಾಖಲೆಯನ್ನು ಬರೆದಿದ್ದಾರೆ. Source link

Read More