Headlines

Gold Rates: ಚಿನ್ನದ ಬೆಲೆ ಗ್ರಾಮ್​ಗೆ 170 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 12th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 12: ಕಳೆದ ಕೆಲ ದಿನಗಳಿಂದ ಸತತವಾಗಿ ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಈಗ ಭರ್ಜರಿ ಏರಿಕೆ ಕಂಡಿದೆ. ಇಂದು ಮಂಗಳವಾರ ಬಂಗಾರದ ದರದಲ್ಲಿ ಗ್ರಾಮ್​ಗೆ 170 ರೂ ಹೆಚ್ಚಳವಾಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ಗ್ರಾಮ್​ಗೆ ಅದರ ಬೆಲೆಯಲ್ಲಿ 15 ರೂ ಹಿಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,150 ರುಪಾಯಿ ಇದೆ. 24 ಕ್ಯಾರಟ್​ನ…

Read More

ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ – Kannada News | Zaid Khan starrer Cult Kannada movie shows gets housefull in Bengaluru

ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ (Cult Kannada Movie) ಜನವರಿ 23ರಂದು ಬಿಡುಗಡೆ ಆಯಿತು. ಈ ಸಿನಿಮಾಗೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್​ದಾರೆ. ಝೈದ್ ಖಾನ್ ಅವರ ಜೊತೆ ರಚಿತಾ ರಾಮ್ (Rachita Ram), ಮಲೈಕಾ ವಸುಪಾಲ್, ರಂಗಾಯಣ ರಘು, ಅಚ್ಯುತ್ ಕುಮಾರ್, ಕಿಶನ್ ಬಿಳಗಲಿ ಮುಂತಾದವರು ನಟಿಸಿದ್ದಾರೆ. ಜನವರಿ 23ರಂದು ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಆಯಿತು. ಝೈದ್ ಖಾನ್ (Zaid Khan), ಮಲೈಕಾ ಅವರು…

Read More

ವೈದ್ಯರ ಎಡವಟ್ಟು: ಹಲ್ಲು ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ ಕೋಮಾಕ್ಕೆ – Kannada News | Anesthesia Mishap: Kalaburagi Woman in Coma After Tooth Pain Treatment

ಕಲಬುರಗಿ ಫೆ.19: ಹಲ್ಲು ನೋವಿನ ಸಮಸ್ಯೆಯೆಂದು ಆಸ್ಪತ್ರೆಗೆ ಹೋದ ಮಹಿಳೆಯೊಬ್ಬರು ಇಂದು ಸಾವಿನೊಂದಿಗೆ ಹೋರಾಡುತ್ತಿದ್ದಾರೆ. ಅನೆಸ್ತೇಶಿಯಾ (Anesthesia) ಇಂಜೆಕ್ಷನ್ ನೀಡಿದ ಕೆಲವೇ ಸಮಯದಲ್ಲಿ ಮಹಿಳೆ ಕೋಮಾಗೆ ಜಾರಿದ್ದು, ಕುಟುಂಬಸ್ಥರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ನಿವಾಸಿ ನಾಜಿಯಾ ಬೇಗಂ ಅವರು ತೀವ್ರ ಹಲ್ಲು ನೋವಿನಿಂದ ಬಳಲುತ್ತಿದ್ದರು. ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಚಿಕಿತ್ಸೆಯ ಭಾಗವಾಗಿ ವೈದ್ಯರು ಅರಿವಳಿಕೆ ಇಂಜೆಕ್ಷನ್ ನೀಡಿದ್ದರು. ಆದರೆ, ಇಂಜೆಕ್ಷನ್ ನೀಡಿದ ಕೆಲವೇ ನಿಮಿಷಗಳಲ್ಲಿ ನಾಜಿಯಾ…

Read More

‘ಧುರಂಧರ್ 2’ ಆರ್ಭಟಕ್ಕೆ ಬೆದರಿದ ‘ಭೂತ್ ಬಂಗ್ಲ’: ಅಕ್ಷಯ್ ಕುಮಾರ್ ಚಿತ್ರದ ಬಿಡುಗಡೆ ಮುಂದೂಡಿಕೆ

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ಖ್ಯಾತ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಶನ್‌ನ ಬಹುನಿರೀಕ್ಷಿತ ಹಾರರ್-ಕಾಮಿಡಿ ಚಿತ್ರ ‘ಭೂತ್ ಬಂಗ್ಲ’ (Bhooth Bangla) ಬಿಡುಗಡೆ ದಿನಾಂಕದಲ್ಲಿ ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ಘೋಷಿಸಿದಂತೆ ಏಪ್ರಿಲ್ 10ರಂದು ತೆರೆಗೆ ಬರಬೇಕಿದ್ದ ಈ ಚಿತ್ರ, ಈಗ ಏಪ್ರಿಲ್ 17ಕ್ಕೆ ಮುಂದೂಡಲ್ಪಟ್ಟಿದೆ ಎಂಬ ಮಾಹಿತಿ ಕೇಳಿಬಂದಿದೆ. ಅಂದಹಾಗೆ, ಈ ಬದಲಾವಣೆಗೆ ಕಾರಣ ಆಗಿರುವುದು ‘ಧುರಂಧರ್ 2’ (Dhurandhar 2) ಸಿನಿಮಾದ ಅಬ್ಬರ. ಈ ಸಿನಿಮಾದ ಆರ್ಭಟಕ್ಕೆ ಅಕ್ಷಯ್ ಕುಮಾರ್ ಅವರಂತಹ…

Read More

ಕಿಡ್ನಿ ಆರೋಗ್ಯವಾಗಿ ಇರಬೇಕು ಅಂದ್ರೆ ಆರೋಗ್ಯ ತಜ್ಞರು ಹೇಳಿದ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಲೇಬೇಕು!

ಇತ್ತೀಚಿನ ಕೆಲವು ವರ್ಷಗಳಲ್ಲಿ ಕಿಡ್ನಿ (Kidney) ಸಂಬಂಧಿತ ಕಾಯಿಲೆಗಳು ಹೆಚ್ಚಾಗುತ್ತಿದೆ. ಅಸ್ವಸ್ಥ ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿ ಮಾಡಿಕೊಂಡ ಅನೇಕ ರೀತಿಯ ಬದಲಾವಣೆಗಳು ಇಂತಹ ಸಮಸ್ಯೆಗಳ ಹೆಚ್ಚಳಕ್ಕೆ ಕಾರಣಗಳಾಗಿವೆ. ಆದರೆ ಕೆಲ ಆರೋಗ್ಯಕರ ಅಭ್ಯಾಸಗಳನ್ನು ಅನುಸರಿಸಿದರೆ ಕಿಡ್ನಿಯ ಆರೋಗ್ಯವನ್ನು ಸುಲಭವಾಗಿ ಕಾಪಾಡಿಕೊಳ್ಳಬಹುದು. ಈ ಬಗ್ಗೆ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಡಾ. ಹಿಮಾಂಶು ವರ್ಮಾ ಮಾತನಾಡಿದ್ದು ಕಿಡ್ನಿ ಆರೋಗ್ಯವಾಗಿರಲು ಯಾವ ರೀತಿಯ ಸಲಹೆಗಳನ್ನು ಪಾಲಿಸಬೇಕು, ಇದರಿಂದ ಕಿಡ್ನಿ ಆರೋಗ್ಯ ಹೇಗೆ ಸುಧಾರಿಸುತ್ತದೆ ಎಂಬುದನ್ನು…

Read More

Gold Rate Today Bangalore: ಚಿನ್ನದ ಬೆಲೆ 12,300 ರೂ; ಬೆಳ್ಳಿ ದಾಖಲೆ ಬೆಲೆ – Kannada News | Gold Price Today on 21st December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 21: ಬೆಳ್ಳಿ ಬೆಲೆ (Silver rate) ಮತ್ತೂ ಹೊಸ ದಾಖಲೆ ಬರೆದಿದೆ. ಭಾನುವಾರ ಇದರ ಬೆಲೆ 4 ರೂ ಏರಿ, ದಾಖಲೆಯ 214 ರೂ ಬೆಲೆ ಮುಟ್ಟಿದೆ. ತಮಿಳುನಾಡು, ಕೇರಳದಂತಹ ರಾಜ್ಯಗಳಲ್ಲಿ ಇದರ ಬೆಲೆ ಗ್ರಾಮ್​ಗೆ 226 ರೂ ಆಗಿಹೋಗಿದೆ. ಕಳೆದ 10 ದಿನದಲ್ಲಿ ಬೆಳ್ಳಿ ಬೆಲೆ 13 ರೂಗಳಷ್ಟು ಏರಿಕೆ ಕಂಡಿದೆ. ಚಿನ್ನದ ಬೆಲೆ ವಾರಾಂತ್ಯದಲ್ಲಿ ಏರಿಕೆ ಕಂಡಿಲ್ಲದೆ ಶಾಂತವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,23,000…

Read More

ರೈಲಿನ ಬೋರ್ಡ್​ ಬರೆಸಲು ಕೂಡ ಪಾಕಿಸ್ತಾನದ ಬಳಿ ಹಣವಿಲ್ಲ, ಸೀಮೆ ಸುಣ್ಣದಲ್ಲಿ ಮಾರ್ಗದ ಹೆಸರು ಬರೆದ ರೈಲ್ವೆ ಇಲಾಖೆ – Kannada News

ಕರಾಚಿ, ಜೂನ್ 07: ಇಂದಿನ ಅತ್ಯಾಧುನಿಕ ಡಿಜಿಟಲ್ ಯುಗದಲ್ಲೂ ಕೆಲವೊಮ್ಮೆ ಹಳೆಯ ಕಾಲದ ಸರಳ ಆಚರಣೆಗಳು ಮತ್ತು ಮಿತವ್ಯಯದ ಕ್ರಮಗಳು ಜನರ ಗಮನವನ್ನು ಸೆಳೆಯುತ್ತವೆ. ಲಾಹೋರ್‌ನಿಂದ ಕರಾಚಿಯವರೆಗೆ ಸರಿಸುಮಾರು 1,000 ಕಿಲೋಮೀಟರ್‌ಗಳ ಸುದೀರ್ಘ ಮಾರ್ಗದಲ್ಲಿ 16 ಗಂಟೆಗಳ ಕಾಲ ಯಶಸ್ವಿಯಾಗಿ ಸಂಚರಿಸುವ ಪಾಕಿಸ್ತಾನ ರೈಲ್ವೆ(Railway)ಯ ಎಕ್ಸ್‌ಪ್ರೆಸ್ ರೈಲೊಂದರ ವಿಡಿಯೋ ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದ್ದು, ಭಾರಿ ಸದ್ದು ಮಾಡುತ್ತಿದೆ. ಈ ಕುರಿತು ಎಬಿಪಿ ಲೈವ್ ವರದಿ ಮಾಡಿದೆ. ವಿದ್ಯುತ್ ಅಥವಾ ಡಿಜಿಟಲ್ ಬೋರ್ಡ್‌ಗಳ ದುಬಾರಿ…

Read More

ನಾಳೆ ಬೆಂಗಳೂರಲ್ಲಿ RCB, CSK ಮ್ಯಾಚ್​​: ಅಭಿಮಾನಿಗಳಿಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಸೂಚನೆ

ಬೆಂಗಳೂರು, ಏಪ್ರಿಲ್​​ 04: ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ಮತ್ತು ಚೆನ್ನೈ ಸೂಪರ್​​ ಕಿಂಗ್ಸ್​ ನಡುವೆ ನಡೆಯಲಿರುವ ಐಪಿಎಲ್​​ ಕ್ರಿಕೆಟ್​​ ಪಂದ್ಯಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಅಭಿಮಾನಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಐಪಿಎಲ್‌ ಟಿಕೆಟ್ ಇಲ್ಲದವರು ಕ್ರೀಡಾಂಗಣದ ಬಳಿಗೆ ಬರುವುದು ಬೇಡ. ಒಂದೊಮ್ಮೆ ಅದಾಗಿಯೂ ಬಂದಲ್ಲಿ, ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂಬ ಖಡಕ್​​ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಈ ಹಿಂದೆ ಮಾರ್ಚ್ 28ರಂದು ಬೆಂಗಳೂರಿನಲ್ಲಿ ಮೊದಲ ಐಪಿಎಲ್ ಪಂದ್ಯ…

Read More

ಮದುವೆಯಾದ ವರ್ಷದೊಳಗೆ ಯುವತಿ ಅನುಮಾನಾಸ್ಪದ ಸಾವು: ಎದೆಯ ಮೇಲೆ ಯುವಕನ ಹೆಸರು ಹಚ್ಚೆ ಹಾಕಿಸಿಕೊಂಡಿದ್ದೇ ಕಾರಣವಾಯ್ತಾ? – Kannada News | Chikkaballapur Tragedy: Newlywed Woman Commits Suicide Over Tattoo Dispute and Dowry Harassment; Husband Arrested

ಪ್ರೇಮಾ ಹಾಗೂ ಶಿವಕುಮಾರ್Image Credit source: tv9 ಚಿಕ್ಕಬಳ್ಳಾಪುರ, ಮೇ 2: ಮದುವೆಯಾದ ಮೊದಲ ವರ್ಷದ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಿದ್ದ ನವವಿವಾಹಿತೆಯೊಬ್ಬಳು ಗಂಡನ ಮನೆಯಲ್ಲಿ ನೇಣಿಗೆ ಶರಣಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ನಡೆದಿದೆ. ಮೇ 15ಕ್ಕೆ ಮದುವೆಯ ಸಂಭ್ರಮ ಆಚರಿಸಬೇಕಿದ್ದ ಮನೆ ಈಗ ಸ್ಮಶಾನ ಸದೃಶವಾಗಿದೆ. ಪ್ರಕರಣದ ಹಿನ್ನೆಲೆ ಗೌರಿಬಿದನೂರು ಮೂಲದ ಶಕುಂತಲಾ ಎಂಬುವರ ಪುತ್ರಿ ಪ್ರೇಮಾ ಹಾಗೂ ಶಿಡ್ಲಘಟ್ಟದ ಜಂಗಮಕೋಟೆಯ ಶಿವಕುಮಾರ್ ಪರಸ್ಪರ ಸಂಬಂಧಿಕರು. ಪ್ರೇಮಾಳನ್ನು ಶಿವಕುಮಾರ್ ಕಾಡಿ ಬೇಡಿ…

Read More

ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ದುನಿಯಾ ವಿಜಯ್

ದುನಿಯಾ ವಿಜಯ್ ಅವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಈ ವೇದಿಕೆಯಲ್ಲಿ ಶಿವಣ್ಣ ಅವರು ಜಡ್ಜ್​ ಸ್ಥಾನದಲ್ಲಿ ಇದ್ದಾರೆ. ಶಿವಣ್ಣ ಅವರು ಮಾಡಿದ ಸಹಾಯವನ್ನು ದುನಿಯಾ ವಿಜಯ್ ನೆನಪಿಸಿಕೊಂಡರು. ‘ನಾನು ಸಿನಿಮಾ ರಂಗದಲ್ಲಿ ಇನ್ನೂ ಗುರುತಿಸಿಕೊಳ್ಳದೆ ಇರುವಾಗ ಶಿವಣ್ಣ ನನ್ನನ್ನು ಗುರುತಿಸಿ ಅವಕಾಶ ಕೊಟ್ಟರು. ತಂದೆ ತಾಯಿ ಹಾಗೂ ಶಿವಣ್ಣ ಅವರು ಮಾಡಿದ ಆಶೀರ್ವಾದದಿಂದ ಇಲ್ಲಿದ್ದೇನೆ’ ಎಂದು ದುನಿಯಾ ವಿಜಯ್ ಹೇಳಿದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More