Headlines

Char Dham Yatra 2026: ಕೇದಾರನಾಥ-ಬದರಿನಾಥ ಯಾತ್ರಿಕರ ಗಮನಕ್ಕೆ! ಹೆಲಿಕಾಪ್ಟರ್, ಪೂಜಾ ದರಗಳಲ್ಲಿ ಭಾರಿ ಏರಿಕೆ

2026ರ ಉತ್ತರಾಖಂಡದ ಪವಿತ್ರ ಚಾರ್ ಧಾಮ್ ಯಾತ್ರೆಯ ಋತುವು ಆರಂಭವಾಗುತ್ತಿದ್ದು, ಈ ಬಾರಿ ಕೇದಾರನಾಥ ಮತ್ತು ಬದರಿನಾಥ ಧಾಮಗಳಿಗೆ ಭೇಟಿ ನೀಡುವ ಭಕ್ತರು ತಮ್ಮ ಪ್ರಯಾಣದ ಬಜೆಟ್ ಸ್ವಲ್ಪ ಹೆಚ್ಚಿಸಿಕೊಳ್ಳಬೇಕಾಗುತ್ತದೆ. ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ (BKTC) ಪೂಜಾ ಶುಲ್ಕಗಳನ್ನು ಪರಿಷ್ಕರಿಸಿದೆ ಮತ್ತು ಹೆಲಿಕಾಪ್ಟರ್ ಸೇವೆಗಳಿಗೂ ಹೊಸ ದರಗಳನ್ನು ನಿಗದಿಪಡಿಸಲಾಗಿದೆ. ಆದಾಗ್ಯೂ, ಸಾಮಾನ್ಯ ಭಕ್ತರಿಗೆ ಸಮಾಧಾನದ ಸಂಗತಿಯೆಂದರೆ, ದೇವಾಲಯಗಳಲ್ಲಿನ ಸಾಂಪ್ರದಾಯಿಕ ನಿಯಮಿತ ದರ್ಶನವು ಮೊದಲಿನಂತೆಯೇ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಹೆಲಿಕಾಪ್ಟರ್ ಸೇವೆ ಮತ್ತು ಹೊಸ ದರಗಳು: ಹೆಲಿಕಾಪ್ಟರ್ ಸೇವೆಗಳಿಗಾಗಿ ಈ…

Read More

ಕಾರು ಖರೀದಿಸಿದ್ದು ಯಾರೋ, ನೋಂದಣಿ ಮಾಡಿಸಿದ್ದು ಇನ್ಯಾರದೋ ಹೆಸರಿಗೆ: ಲ್ಯಾಂಬೋರ್ಗಿನಿ ರಹಸ್ಯ ಬಯಲು – Kannada News | Bengaluru: RTO uncovers Lamborghini purchased using forged documents, vehicle seized

ಲ್ಯಾಂಬೋರ್ಗಿನಿ ಉರಾಖಾನ್ ಕಾರುImage Credit source: tv9 kannada ಬೆಂಗಳೂರು, ಫೆಬ್ರವರಿ 08: ನಕಲಿ ದಾಖಲೆ ಸೃಷ್ಟಿಸಿ ಖರೀದಿಸಿದ್ದ 3.5 ಕೋಟಿ ರೂ ಬೆಲೆಬಾಳುವ ಲ್ಯಾಂಬೋರ್ಗಿನಿ ಉರಾಖಾನ್​ ಕಾರನ್ನು (Lamborghini Huracan car) ಆರ್​ಟಿಓ (RTO) ಅಧಿಕಾರಿಗಳು ಸೀಜ್​ ಮಾಡಿದ್ದಾರೆ. ದೂರಿನ ಆಧಾರದ ಮೇಲೆ ಆರ್​ಟಿಓ ಅಧಿಕಾರಿಗಳು ಸಹಕಾರ ನಗರದಲ್ಲಿರುವ ಎಚ್1 ಕಾರ್ ಕೇರ್ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ.  ಈ ಬಗ್ಗೆ ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಚ್ 1 ಕಾರು ಮಾಲೀಕ…

Read More

ಮೊದಲ ಬಾರಿಗೆ ಅವಳಿ ಮಕ್ಕಳ ಫೋಟೋ ಹಂಚಿಕೊಂಡ ರಾಮ್ ಚರಣ್-ಉಪಾಸನಾ – Kannada News | Ram Charan Upasana Share First Photo of Twin Babies Shivram and Anveera on Anniversary

ಟಾಲಿವುಡ್ ನಟ ರಾಮ್ ಚರಣ್ ಹಾಗೂ ಅವರ ಪತ್ನಿ ಉಪಾಸನಾ ಕೊನಿಡೇಲ ತಮ್ಮ 14ನೇ ಮದುವೆ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ಒಂದನ್ನು ನೀಡಿದ್ದಾರೆ. ಈ ವಿಶೇಷ ದಿನದ ಅಂಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಪರೂಪದ ಫ್ಯಾಮಿಲಿ ಫೋಟೋ ಒಂದನ್ನು ಹಂಚಿಕೊಂಡಿರುವ ದಂಪತಿ, ತಮ್ಮ ನವಜಾತ ಅವಳಿ ಮಕ್ಕಳಾದ ಶಿವ್​ರಾಮ್ ಮತ್ತು ಅನ್ವೀರಾ ದೇವಿ ಅವರ ಮೊದಲ ಝಲಕ್ ಅನ್ನು ಸಾರ್ವಜನಿಕವಾಗಿ ರಿವೀಲ್ ಮಾಡಿದ್ದಾರೆ. ಈ ಮೊದಲು ರಾಮ್ ಚರಣ್-ಉಪಾಸನಾ ದಂಪತಿಗೆ ಕ್ಲಿನ್ ಕಾರ ಹೆಸರಿನ ಮಗಳಿದ್ದಳು….

Read More

ಟ್ರಾಫಿಕ್​​​ನಿಂದ ಬೇಸತ್ತಿರುವ ಬೆಂಗಳೂರಿಗರಿಗೆ ಗುಡ್​ನ್ಯೂಸ್, ಕೇಂದ್ರದತ್ತ ಎಲ್ಲರ ಚಿತ್ತ – Kannada News | Namma Metro Phase 3A: Hebbal To Sarjapur Red Line DPR Report Ready, here Is Full details

ಬೆಂಗಳೂರು, (ಜನವರಿ 21): ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಾಫಿಕ್​​ಗೆ  (Bengaluru Traffic) ಜನ ಬೇಸತ್ತಿದ್ದಾರೆ. ಅದರಲ್ಲೂ ಕೆಲ ಏರಿಯಾಗಳಿಗೆ ಹೋಗಬೇಕಂದರೆ ಟ್ರಾಫಿಕ್ ಎಂಬ ಸಾಗರವನ್ನು ದಾಟಿಕೊಂಡು ಹೋಗಬೇಕು. ಹೌದು..ಹೆಬ್ಬಾಳ-ಸರ್ಜಾಪುರ (Hebbal To Sarjapur)ಮಾರ್ಗದ ರಸ್ತೆ ಯಾವಾಗಲೂ ವಾಹನಗಳಿಂದ ತುಂಬಿ ತುಳುಕುತ್ತಿರುತ್ತೆ. ಹೀಗಾಗಿ ಈ ಮಾರ್ಗದಲ್ಲಿ ವಾಹನ ಸವಾರರು ಟ್ರಾಫಿಕ್ ಕಿರಿಕಿರಿಗೆ ಬೇಸತ್ತು ಹೋಗಿದ್ದಾರೆ. ಇದರಿಂದ ಈ ಮಾರ್ಗದಲ್ಲಿ ಮೆಟ್ರೋ ಓಡಾಡಿಸಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ನಡೆಯುತ್ತಿರುವ ಚರ್ಚೆ ಅಂತಿಮ ಹಂತಕ್ಕೆ…

Read More

16 ಭರ್ಜರಿ ಸಿಕ್ಸ್​: ಎಬಿಡಿಯ ವಿಶ್ವ ದಾಖಲೆಯ ಶತಕ – Kannada News | On This Day AB de Villiers Smashed 149 runs off 44 Balls

ಅಬ್ರಹಾಂ ಬೆಂಜಮಿನ್ ಡಿ ವಿಲಿಯರ್ಸ್ ಅಲಿಯಾಸ್ ಎಬಿಡಿ… ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ ವಿಸ್ಫೋಟಕ ಸೆಂಚುರಿ ಸಿಡಿಸಿ ಇಂದಿಗೆ ಬರೋಬ್ಬರಿ 11 ವರ್ಷಗಳಾಗಿವೆ. ಜನವರಿ 18, 2015 ರಂದು ಜೋಹಾನ್ಸ್​ಬರ್ಗ್​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಎಬಿ ಡಿವಿಲಿಯರ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸಿಡಿಲಬ್ಬರದೊಂದಿಗೆ ಎಬಿಡಿ ಕೇವಲ 31 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಅಷ್ಟೇ ಅಲ್ಲದೆ ಕೇವಲ 44 ಎಸೆತಗಳಲ್ಲಿ 16 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 149 ರನ್ ಬಾರಿಸಿ…

Read More

ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ? ವದಂತಿ ಬಗ್ಗೆ ಬೆಸ್ಕಾಂ ಎಂಡಿ ಸ್ಪಷ್ಟನೆ – Kannada News | No New Power Tariff Hike Proposal to KERC: BESCOM MD Clarifie

ಬೆಂಗಳೂರು, ಜನವರಿ 17: ವಿದ್ಯುತ್ ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (KERC) ನಾವು ಪ್ರಸ್ತಾವನೆ ಸಲ್ಲಿಸಿಲ್ಲ ಎಂದು ಬೆಸ್ಕಾಂ ಎಂಡಿ ಶಿವಶಂಕರ್ ಸ್ಪಷ್ಟನೆ ನೀಡಿದ್ದಾರೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಮತ್ತೆ ವಿದ್ಯುತ್ ದರ ಏರಿಕೆ ವದಂತಿ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ ಅವರು, 2025-26, 2026-27, 2027-28ರ ದರ ನಿಗದಿ ಆಗಿ ಹೋಗಿದೆ. 2024-25ರಲ್ಲಿ ಬೆಸ್ಕಾಂಗೆ 2,800 ಕೋಟಿ ರೂ ಆದಾಯ ಕೊರತೆ ಉಂಟಾಗಿತ್ತು. ಆ ವರ್ಷದಲ್ಲಿ ಆದಾಯ ಕೊರತೆಯ ಬಗ್ಗೆ KERC…

Read More

ಬೆಂಗಳೂರಿಗರಿಗೆ ಪಾರ್ಕಿಂಗ್ ಶಾಕ್: ಈ ಪ್ರದೇಶದ 42 ರಸ್ತೆಗಳಲ್ಲಿ ಪೇ ಆ್ಯಂಡ್ ಪಾರ್ಕ್ ಜಾರಿಗೆ ಸಿದ್ಧತೆ, ವಾಹನ ಸವಾರರ ಆಕ್ರೋಶ! – Kannada News | Bengaluru Parking Row: Pay and Park System to be Introduced in 42 Roads of Jayanagar; Commuters Express Anger

ಬೆಂಗಳೂರು, ಏಪ್ರಿಲ್ 14: ಬೆಂಗಳೂರಿನಲ್ಲಿ ಟ್ರಾಫಿಕ್ (Bangalore Traffic) ಕಿರಿಕಿರಿ ನಡುವೆ ವಾಹನ ಸವಾರರಿಗೆ ಈಗ ಪಾರ್ಕಿಂಗ್ ಬಿಸಿ ತಟ್ಟಲಿದೆ. ನಗರದಲ್ಲಿ ವಾಹನ ನಿಲುಗಡೆ ಸಮಸ್ಯೆಗೆ ಮುಕ್ತಿ ನೀಡಲು ಮತ್ತು ಅನಧಿಕೃತ ಪಾರ್ಕಿಂಗ್‌ಗೆ ಕಡಿವಾಣ ಹಾಕಲು ಮುಂದಾಗಿರುವ ಜಿಬಿಎ (GBA) ಅಧಿಕಾರಿಗಳು, ‘ಪೇ ಆ್ಯಂಡ್ ಪಾರ್ಕಿಂಗ್ (Pay and Parking)’ ವ್ಯವಸ್ಥೆಗೆ ಮತ್ತಷ್ಟು ರಸ್ತೆಗಳನ್ನು ಸೇರ್ಪಡೆ ಮಾಡುತ್ತಿದ್ದಾರೆ. ಈಗಾಗಲೇ ನಗರದ ಅನೇಕ ರಸ್ತೆಗಳಲ್ಲಿ ಪೇ ಆ್ಯಂಡ್ ಪಾರ್ಕಿಂಗ್ ಜಾರಿಯಲ್ಲಿದೆ. ಇದಕ್ಕೆ ಇನ್ನಷ್ಟು ರಸ್ತೆಗಳನ್ನು ಸೇರಿಸಲು ಸಿದ್ಧತೆ ಮಾಡಲಾಗುತ್ತಿದೆ….

Read More

ಬೀದಿ ನಾಯಿಗೆ ಅನ್ನ ಹಾಕಿ ಪೇಚೆಗೆ ಸಿಲುಕಿದ ವ್ಯಕ್ತಿ; ಗ್ರಾಮ ಪಂಚಾಯತಿಯಿಂದ ಬಂತು ನೋಟಿಸ್! – Kannada News | Karwar Street Dog Bite: Man Who Fed It Held Responsible by Panchayat; Appeals DC

ಬೀದಿ ನಾಯಿಗೆ ಅನ್ನ ಹಾಕಿ ಪೇಚೆಗೆ ಸಿಲುಕಿದ ವ್ಯಕ್ತಿ! ಕಾರವಾರ, ಏಪ್ರಿಲ್ 20: ಹಲವರು ಬೀದಿ ನಾಯಿಗಳಿಗೆ (Street Dog) ಆಹಾರ ಹಾಕುವ ಹವ್ಯಾಸ ಹೊಂದಿರುತ್ತಾರೆ. ದಿನಕ್ಕೆ ಒಮ್ಮೆಯಾಗಲಿ, ಮೂರು ಹೊತ್ತಾಗಲಿ ಮನೆಯಲ್ಲಿ ತಾವು ತಿನ್ನುವ ಆಹಾರದಲ್ಲೇ ಸ್ವಲ್ಪ ಪ್ರಮಾಣವನ್ನು ಬೀದಿ ನಾಯಿಗಳಿಗೂ ಹಾಕುತ್ತಾರೆ. ಅಂತೆಯೇ ಕಾರವಾರದಲ್ಲಿ ಬೀದಿ ನಾಯಿಯೊಂದಕ್ಕೆ ಆಹಾರ ಹಾಕುತ್ತಿದ್ದ ಯುವಕ ಪೇಚೆಗೆ ಸಿಲುಕಿರುವ ಘಟನೆ ನಡೆದಿದೆ. ಆ ನಾಯಿ ಊರಲ್ಲಿ ಕೆಲವರ ಮೇಲೆ ದಾಳಿ ಮಾಡಿದೆ ಎಂದು ಗ್ರಾಮ ಪಂಚಾಯಿತಿ ಪಿಡಿಒ, ಅದರ…

Read More

ಬೆಂಗಳೂರು ವೈರಲ್​ ಜೋಂಬಿ ಡ್ರಗ್ಸ್ ಕೇಸ್; ಪೊಲೀಸ್​​ ತನಿಖೆಯಲ್ಲಿ ಅಸಲಿಯತ್ತು ಬಯಲು

ಬೆಂಗಳೂರು, ಏಪ್ರಿಲ್​ 09: ಇತ್ತೀಚೆಗೆ ಒಂದು ವಿಡಿಯೋ ಭಾರೀ ವೈರಲ್​ ಆಗಿತ್ತು. ಅದರಲ್ಲಿ ಓರ್ವ ವ್ಯಕ್ತಿ  ಗಂಟೆಗಟ್ಟಲ್ಲೇ ನಿಂತಲ್ಲೇ ನಿಂತಿದ್ದ. ಇದನ್ನ ಕೆಲವರು ಬೆಂಗಳೂರಿನಲ್ಲಿ ಜೋಂಬಿ ಡ್ರಗ್ಸ್​ (zombie drug) ಕಾಲಿಟ್ಟಿದೆ ಎಂದು ವೈರಲ್ ಮಾಡಲಾಗಿತ್ತು. ಇನ್ನು ಇದೇ ವಿಚಾರವಾಗಿ ಸ್ಯಾಂಡಲ್​ವುಡ್​ ನಟ ದುನಿಯಾ ವಿಜಯ್ ಕೂಡ ಧ್ವನಿ ಎತ್ತಿದ್ದಾರೆ. ಇದೀಗ ಈಶಾನ್ಯ ವಿಭಾಗದ ಪೊಲೀಸರಿಂದ ಈ ಬಗ್ಗೆ ತನಿಖೆ ಮಾಡಲಾಗಿದ್ದು, ಈ ವೇಳೆ ಅಸಲಿಯತ್ತು ಬಯಲಾಗಿದೆ. ಜೋಂಬಿ ಡ್ರಗ್ಸ್ ಎನ್ನುವುದೇ ಇಲ್ಲಾ ಎಂಬ ಸ್ಫೋಟಕ ಸತ್ಯ…

Read More

ವಿರಾಟ್ ಕೊಹ್ಲಿಗಾಗಿ ಬ್ಯಾಟ್ ಹಿಡಿಯಲಿದ್ದಾರೆ ನೊವಾಕ್ ಜೋಕೊವಿಚ್! – Kannada News | Novak Djokovic’s Cricket Love via Virat Kohli

ವಿಶ್ವ ಟೆನ್ನಿಸ್ ಅಂಗಳದ ಅಧಿಪತಿ ನೊವಾಕ್ ಜೋಕೊವಿಚ್ (Novak Djokovic) ಈಗ ಕ್ರಿಕೆಟ್ ಪ್ರೇಮಿಯಾಗಿ ಬದಲಾಗಿದ್ದಾರೆ! ಇದಕ್ಕೆ ಕಾರಣ ಬೇರೆ ಯಾರೂ ಅಲ್ಲ, ಭಾರತದ ಕ್ರಿಕೆಟ್ ಐಕಾನ್ ವಿರಾಟ್ ಕೊಹ್ಲಿ (Virat Kohli). ಇತ್ತೀಚೆಗೆ ಮ್ಯಾಡ್ರಿಡ್‌ನಲ್ಲಿ ನಡೆದ ‘ಲಾರಿಯಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್’ ಸಮಾರಂಭದಲ್ಲಿ ಮಾತನಾಡಿದ ಜೋಕೊವಿಚ್, ತಾನು ಕ್ರಿಕೆಟ್ ವೀಕ್ಷಿಸಲು ಮತ್ತು ಆಸಕ್ತಿ ಬೆಳೆಸಿಕೊಳ್ಳಲು ವಿರಾಟ್ ಕೊಹ್ಲಿ ಅವರೊಂದಿಗಿನ ಸ್ನೇಹವೇ ಮುಖ್ಯ ಕಾರಣ ಎಂದು ಬಹಿರಂಗಪಡಿಸಿದ್ದಾರೆ. ಕೊಹ್ಲಿ ಕಾರಣದಿಂದ ಕ್ರಿಕೆಟ್ ಪರಿಚಯ: ಸರ್ಬಿಯಾ ಮೂಲದ ನೊವಾಕ್…

Read More