‘ಲ್ಯಾಂಡ್ಲಾರ್ಡ್’ ಟ್ರೈಲರ್: ಇದು ದಮಮಿತರ ಸಿಟ್ಟಿನ ಕತೆ – Kannada News | Duniya Vijay starrer Landlord Kannada Movie trailer released
ದುನಿಯಾ ವಿಜಯ್ (Duniya Vijay) ನಟನೆಯ ‘ಲ್ಯಾಂಡ್ಲಾರ್ಡ್’ ಸಿನಿಮಾದ ಟ್ರೈಲರ್ ಇಂದು (ಜನವರಿ 18) ಬಿಡುಗಡೆ ಆಗಿದೆ. ಕನ್ನಡ ಚಿತ್ರರಂಗದ ಯಶಸ್ವಿ ಕತೆಗಾರ ಜಡೇಶ್ ಹಂಪಿ ನಿರ್ದೇಶನ ಮಾಡಿರುವ ಈ ಸಿನಿಮಾ ಭೂಮಾಲೀಕರ ತುಳಿತಕ್ಕೆ ಒಳಗಾದವರ ಕತೆಯನ್ನು ಒಳಗೊಂಡಿರುವುದು ಟ್ರೈಲರ್ನಿಂದ ಗೊತ್ತಾಗುತ್ತಿದೆ. ಜಡೇಶ್ ಅವರ ನೆಚ್ಚಿನ ಜಾನರ್ ಇದಾಗಿದ್ದು, ಈ ಹಿಂದೆ ಜಡೇಶ್ ಅವರೇ ಕತೆ ಬರೆದಿದ್ದ ‘ಕಾಟೇರ’ ಸಿನಿಮಾದ ಕತೆಯೂ ಇದೇ ಮಾದರಿಯದ್ದಾಗಿತ್ತು. ‘ಲ್ಯಾಂಡ್ಲಾರ್ಡ್’ ಟ್ರೈಲರ್ ಇದೀಗ ಬಿಡುಗಡೆ ಆಗಿದ್ದು, ತಮಿಳಿನ ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ…