Headlines

ಕೊಬ್ಬರಿಗೆ ಬಂಪರ್ ಬೆಲೆ: ರೈತರಿಗೆ ಸಿಗದ ಲಾಭ, ಭಾರೀ ನಿರೀಕ್ಷೆಯಲ್ಲಿದ್ದ ಅನ್ನದಾತ ನಿರಾಸೆ – Kannada News | Tumakuru copra Price Soars Record High: Farmers not getting any profit

ತುಮಕೂರು, ಫೆಬ್ರವರಿ 04: ಕಲ್ಪತರು ನಾಡು ಎಂದೇ ಹೆಸರಾದ ತುಮಕೂರಿನ (Tumakuru) ಕೊಬ್ಬರಿಗೆ (Coconut) ಇದೀಗ ಎಲ್ಲಿಲ್ಲದ ಬೆಂಬಲ ಬೆಲೆ ಸಿಕ್ಕಿದೆ. ಹಿಂದೆಂದು ಕಂಡರಿಯದ ದಾಖಲೆ ಮೊತ್ತ ದತ್ತ ಕೊಬ್ಬರಿ ಸಮೀಪಿಸಿದೆ. ಹೀಗಿದ್ದರೂ ರೈತರ ಮೊಗದಲ್ಲಿ ಮಂದಹಾಸ ಬದಲಿಗೆ ಬೇಸರ ಮನೆಮಾಡಿದೆ. ತೆಂಗು ಬೆಳೆಗೆ ತಲೆದೂರಿದ ನಾನಾ ಕಾಯಿಲೆಗಳು ಇಳುವರಿ ಕಡಿಮೆ ಮಾಡಿದೆ. ಇದರಿಂದ ಆದಾಯಕ್ಕೆ ತಕ್ಕ ಪ್ರತಿಫಲ‌‌ ಸಿಕ್ಕರೆ ಹೆಚ್ಚು ಎಂಬುವಂತಾಗಿದೆ ರೈತರ ಬದುಕು. ರೈತರ ಕನಸಿಗೆ ತಣ್ಣೀರೆರಚಿದ ರೋಗ ಬಾಧೆ  ಕಲ್ಪತರು ನಾಡಿನ ಹೆಮ್ಮೆಯ…

Read More

ಸರ್ಕಾರಿ ಶಾಲೆ​ ಮಕ್ಕಳನ್ನ ಹೆಲಿಕಾಪ್ಟರ್​ನಲ್ಲಿ ಕರೆದೊಯ್ದ MLA ಸತೀಶ್ ಸೈಲ್ ಪುತ್ರಿ – Kannada News | MLA Satish Sails Daughter Organises Free Helicopter Rides in Karwar for Government School Children and Specially Abled

ಕಾರವಾರ, ಡಿಸೆಂಬರ್​​ 24: ಕರಾವಳಿ ಉತ್ಸವದ ಪ್ರಯುಕ್ತ ಉತ್ತರ ಕನ್ನಡ ಜಿಲ್ಲಾಡಳಿತದ ವತಿಯಿಂದ ಹೆಲಿಕ್ಯಾಪ್ಟರ್ ರೈಡ್ ಆಯೋಜನೆ ಮಾಡಲಾಗಿದ್ದು, ವಿಶೇಷ ಚೇತನ ಮಕ್ಕಳು ಇದಕ್ಕೆ ಚಾಲನೆ ನೀಡಿದ್ದಾರೆ. ವಿಶೇಷ ಚೇತನ ಮಕ್ಕಳು ಮತ್ತು ಕಾರವಾರ -ಅಂಕೋಲಾ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತವಾಗಿ ಹೆಲಿಕ್ಯಾಪ್ಟರ್ ರೈಡ್​​ ವ್ಯವಸ್ಥೆ ಮಾಡಲಾಗಿದ್ದು, ತಂದೆಯ ಹುಟ್ಟುಹಬ್ಬದ ಪ್ರಯುಕ್ತ ಶಾಸಕ ಸತೀಶ್ ಸೈಲ್ ಪುತ್ರಿ ಸಾಚಿ ಇದರ ಜವಾಬ್ದಾರಿ ಹೊತ್ತಿದ್ದಾರೆ. ಅರಬ್ಬೀ ಸಮುದ್ರದ ಕಡಲ ತೀರ, ಕಾಳಿ ಸಂಗಮ ಹಾಗೂ ಕಾರವಾರ…

Read More

ನೀವು ನನಗೆ ಸಹಾಯ ಮಾಡಿ, ನಾನು ನಿಮಗೆ ಸಹಾಯ ಮಾಡ್ತೇನೆ, ಟ್ರಂಪ್-ಪುಟಿನ್ 90 ನಿಮಿಷಗಳ ರಹಸ್ಯ ಮಾತುಕತೆ – Kannada News | Trump Putin Secret Talk: Ukraine Ceasefire, Iran Tensions and Zelenskyy Discussed

ವಾಷಿಂಗ್ಟನ್, ಏಪ್ರಿಲ್ 30: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೂರವಾಣಿ ಮೂಲಕ ಸುದೀರ್ಘ ಮಾತುಕತೆ ನಡೆಸಿದರು. ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಈ ಮಾತುಕತೆಯಲ್ಲಿ ಉಕ್ರೇನ್ ಸಂಘರ್ಷ ಮತ್ತು ಇರಾನ್ ಉದ್ವಿಗ್ನತೆಯ ಕುರಿತು ಗಂಭೀರ ಚರ್ಚೆಗಳು ನಡೆದಿವೆ. ಇರಾನ್ ಯುದ್ಧ, ಉಕ್ರೇನ್ ಸಂಘರ್ಷ ಮತ್ತು ಇತ್ತೀಚೆಗೆ ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಗುಂಡಿನ ದಾಳಿ ಸೇರಿದಂತೆ ಹಲವಾರು ಜಾಗತಿಕ ವಿಷಯಗಳ ಕುರಿತು ಚರ್ಚಿಸಲಾಯಿತು. ಜಾಗತಿಕ ಕೋಲಾಹಲದ…

Read More

ಬೆಳಗಾವಿಯಲ್ಲಿ 400 ಕೋಟಿ ರೂ ದರೋಡೆ ಕೇಸ್​​ಗೆ ಟ್ವಿಸ್ಟ್​​​​​: SIT ವಿರುದ್ಧವೇ ಸ್ಫೋಟಕ ಆರೋಪ – Kannada News | 400 Cr Karnataka Goa Border Robbery: Sandeep Patil Demands Belagavi FIR, Doubts SIT Probe

400 ಕೋಟಿ ದರೋಡೆ ಪ್ರಕರಣImage Credit source: tv9 kannada ಬೆಳಗಾವಿ, ಫೆಬ್ರವರಿ 15: ಕರ್ನಾಟಕ, ಗೋವಾ, ಮಹಾರಾಷ್ಟ್ರದಲ್ಲಿ ನಡೆದಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣ (400 crore robbery case) ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ದೇಶವನ್ನೇ ದಂಗಾಗಿಸಿದ ಈ ದರೋಡೆ ನಡೆದು ದಿನಗಳು ಉರುಳಿದರು ಈವರೆಗೆ ಕಂಟೇನರ್​ಗಳು ಹೋಗಿದ್ದೆಲ್ಲಿಗೆ? ಕಂಟೇನರ್​ನಲ್ಲಿದ್ದ ಹಣ ಎಲ್ಲಿದೆ ಅನ್ನೋದು ರಿವೀಲ್ ಆಗಿಲ್ಲ. ಹೀಗಿರುವಾಗ ದೂರುದಾರ ಸಂದೀಪ್ ಪಾಟೀಲ್​​ ಬೆಳಗಾವಿ ಎಸ್​ಪಿ ಕೆ.ರಾಮರಾಜನ್​ಗೆ ಪತ್ರ ಬರೆಯುವ ಮೂಲಕ ಎಫ್ಐಆರ್…

Read More

ಕೋಲಾರ: ಮಾಸ್ತಿ ಗ್ರಾಮದಲ್ಲಿ ಏಕಾಏಕಿ ನೂರಾರು ವಲಸಿಗರು! ಬಾಂಗ್ಲಾದಿಂದ ಬಂದವರೆಂಬ ಶಂಕೆ – Kannada News | Hundreds of Illegal Bangladeshi Migrants Suspected in Kolar’s Masti Village, Locals Seek Probe

ಮಾಸ್ತಿ ಗ್ರಾಮದಲ್ಲಿ ಏಕಾಏಕಿ ನೂರಾರು ವಲಸಿಗರು! ಕೋಲಾರ, ಜನವರಿ 23: ಕೋಲಾರ (Kolar) ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು (Bangladesh Immigrants) ವಾಸಿಸುತ್ತಿರುವ ಬಗ್ಗೆ ಗಂಭೀರ ಅನುಮಾನಗಳು ವ್ಯಕ್ತವಾಗಿವೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನೂರಾರು ಅಪರಿಚಿತರು ಕಂಡುಬರುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿದೆ. ಮಾಸ್ತಿ ಗ್ರಾಮದ ವಿವಿಧ ಪ್ರದೇಶಗಳಲ್ಲಿ ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿರುವ ಈ ಜನರು, ತಾವು ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಬಿಹಾರ ರಾಜ್ಯಗಳಿಂದ ಬಂದಿರುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಆದರೆ,…

Read More

Spiritual Benefits: ದುಷ್ಟಶಕ್ತಿ ಮತ್ತು ಮಾಟಮಂತ್ರದಿಂದ ನಿಮ್ಮನ್ನು ರಕ್ಷಿಸಲು ಈ ಒಂದು ವಸ್ತು ಮನೆಯಲ್ಲಿಡಿ

ಇಂದಿನ ಧಾವಂತದ ಬದುಕಿನಲ್ಲಿ ಮಾನಸಿಕ ನೆಮ್ಮದಿಯ ಕೊರತೆ ಮತ್ತು ಕಾರಣವಿಲ್ಲದ ಭಯ ಹಲವರನ್ನು ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ ಮನೆಯ ದೇವರ ಕೋಣೆಯಲ್ಲಿ ರುದ್ರಾಕ್ಷಿಯನ್ನು ಸ್ಥಾಪಿಸುವುದು ಕೇವಲ ಒಂದು ಸಂಪ್ರದಾಯವಲ್ಲ, ಅದು ಜೀವನದ ಸಕಲ ಸಂಕಷ್ಟಗಳಿಗೆ ಒಂದು ಆಧ್ಯಾತ್ಮಿಕ ಪರಿಹಾರವೂ ಹೌದು. ರುದ್ರಾಕ್ಷಿಯು ಶಿವನ ಕಣ್ಣೀರಿನಿಂದ ಉದ್ಭವಿಸಿದ ದಿವ್ಯ ಶಕ್ತಿಯಾಗಿದ್ದು, ಮನೆಯ ಸುತ್ತಲೂ ಒಂದು ಅಜೇಯ ರಕ್ಷಣಾತ್ಮಕ ಗುರಾಣಿಯಾಗಿ ಕಾರ್ಯನಿರ್ವಹಿಸುತ್ತದೆ. ಇದು ದೃಷ್ಟಿ ದೋಷ, ಮಾಟ-ಮಂತ್ರದಂತಹ ನಕಾರಾತ್ಮಕ ಪ್ರಭಾವಗಳನ್ನು ತಡೆದು, ಮನೆಯ ಮುಖ್ಯ ದ್ವಾರ ಅಥವಾ ದೇವರ ಕೋಣೆಯಲ್ಲಿ…

Read More

Karnataka Weather Forecast: ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ, ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್! – Kannada News

ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ, ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್! ಬೆಂಗಳೂರು, ಜೂನ್ 07: ರಾಜ್ಯದಲ್ಲಿ ಮುಂಗಾರು ಮಳೆ (Weather) ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಮುಖ್ಯಾಂಶಗಳು ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಒಟ್ಟು ಹತ್ತು…

Read More

ಮೊಬೈಲ್​ನಲ್ಲಿ ಗೇಮ್ ಆಡದಂತೆ ತಂದೆ ತಡೆದಿದ್ದಕ್ಕೆ ಮನೆಬಿಟ್ಟು ಹೋದ ಮೂವರು ಮಕ್ಕಳು – Kannada News | Three Minors Leave Home After Mobile Phone Dispute in Gujarat

ಸೂರತ್, ಮೇ 22: ಮೊಬೈಲ್​(Mobile)ನಲ್ಲಿ ಗೇಮ್ ಆಡದಂತೆ ತಂದೆ ತಡೆದಿದ್ದಕ್ಕೆ ಮೂವರು ಅಪ್ರಾಪ್ತ ಮಕ್ಕಳು ಮನೆ ಬಿಟ್ಟು ಹೋಗಿರುವ ಘಟನೆ ಗುಜರಾತ್​ನ ಸೂರತ್​ನಲ್ಲಿ ನಡೆದಿದೆ. ಫ್ರೀ ಫೈರ್ ಗೇಮ್ ದಿನವಿಡೀ ಆಡುತ್ತಿದ್ದರು, ಇದಕ್ಕೆ ಕೋಪಗೊಂಡ ತಂದೆ ಗೇಮ್ ಆಡಬೇಡಿ ಎಂದು ಮೊಬೈಲ್ ಕಿತ್ತಿಟ್ಟುಕೊಂಡಿದ್ದರು. ಮೂವರು ಮನೆಯಿಂದ 15,000 ರೂ. ತೆಗೆದುಕೊಂಡು ಹೋಗಿದ್ದಾರೆಂದು ಆರೋಪಿಸಲಾಗಿದೆ. ಅವರು ಮುಂಬೈ ರೈಲು ಹತ್ತಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಪೊಲೀಸರ ಪ್ರಕಾರ ಕಾಣೆಯಾದ ಮಕ್ಕಳ ವಯಸ್ಸು 14, 11 ಮತ್ತು 9 ವರ್ಷ, ಅವರಲ್ಲಿ…

Read More

ಅಮೆರಿಕ, ಇಸ್ರೇಲ್ ನಮ್ಮೆದುರು ಮಂಡಿಯೂರಬೇಕು; ಇರಾನ್‌ ಸುಪ್ರೀಂ ನಾಯಕ ಪಟ್ಟು

ಟೆಹ್ರಾನ್, ಮಾರ್ಚ್ 17: ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಮಧ್ಯಪ್ರಾಚ್ಯದಲ್ಲಿ ಯುದ್ಧವನ್ನು ನಿಲ್ಲಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಮ್ಮ ಮುಂದೆ ಮಂಡಿಯೂರಬೇಕು, ಆ ಎರಡೂ ದೇಶಗಳು ಸೋಲನ್ನು ಒಪ್ಪಿಕೊಳ್ಳಬೇಕು. ಶಾಂತಿ ಮಾತುಕತೆಯ ಸಮಯ ಮುಗಿದುಹೋಗಿದೆ ಎಂದು ಅವರು ಘೋಷಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಮೊಜ್ತಬಾ ಖಮೇನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ವಿರೂಪಗೊಂಡಿದ್ದಾರೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಹೇಳಿದ ಬೆನ್ನಲ್ಲೇ ಅವರು ಈ…

Read More

Horoscope Today 10 March : ಇಂದು ಈ ರಾಶಿಯವರಿಗೆ ದೊಡ್ಡ ಕಾರ್ಯ ನಿರ್ವಹಣೆ ಬರಲಿದೆ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಸಪ್ತಮೀ ತಿಥಿಯ ಮಂಗಳವಾರ ಗೆಲ್ಲುವುದು ಸುಲಭವಲ್ಲ, ವಾಗ್ವಾದದಲ್ಲಿ ಹಿನ್ನಡೆ, ಅಧಿಕ ವಿಶ್ರಾಂತಿ ಮಾಡುವಿರಿ, ರಹಸ್ಯ ಮಾತು, ಉದಾತ್ತ ಚಿಂತನೆ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಮಂಗಳವಾರ, ಪಕ್ಷ : ಕೃಷ್ಣ, ತಿಥಿ : ಸಪ್ತಮೀ,…

Read More