Headlines

ಚೀಟಿ ವ್ಯವಹಾರದಲ್ಲಿ ಕೈ ಸುಟ್ಟುಕೊಂಡವ ಮಾಡಬಾರದ್ದು ಮಾಡಲು ಹೋಗಿ ಮೈಯನ್ನೂ ಸುಟ್ಟುಕೊಂಡ! – Kannada News | Brother set himself on fire while attempting to burn down his elder brother’s house in Hoskote

ದೇವನಹಳ್ಳಿ, ಜನವರಿ 07: ಮಧ್ಯರಾತ್ರಿ ವೇಳೆ ಸಹೋದರನ ಮನೆ ಸುಡಲು ಹೋಗಿ ಆ ಬೆಂಕಿಯಲ್ಲಿ ತಾನೇ ಸುಟ್ಟು ವ್ಯಕ್ತಿಯೋರ್ವ ಆಸ್ಪತ್ರೆ ಸೇರಿರುವ ಘಟನೆ ಹೊಸಕೋಟೆ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ. ಘಟನೆಯ ದೃಶ್ಯ ಮನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗಂಭೀರ ಗಾಯಗೊಂಡಿರುವ ಮುನಿರಾಜು ಎಂಬಾತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಅಣ್ಣನ ಕುಟುಂಬವನ್ನೇ ಮುಗಿಸಲು ಸಂಚು ಕಳೆದ 8 ವರ್ಷಗಳಿಂದ ಗ್ರಾಮದಲ್ಲಿ ಪಟಾಕಿ ಚೀಟಿ ನಡೆಸಿ ಮುನಿರಾಜು ಕೈಸುಟ್ಟುಕೊಂಡಿದ್ದ. ಚೀಟಿ ಹಾಕಿದ್ದವರು ಹಣ ವಾಪಸ್ ನೀಡುವಂತೆ ಗಲಾಟೆ ಮಾಡಿದ…

Read More

ರಕ್ಷಿತಾ ಶೆಟ್ಟಿಗೆ ಗಿಲ್ಲಿ ಮೇಲೆ ಸೀಕ್ರೆಟ್ ಲವ್? ಗಿಲ್ಲಿಗೆ ಶುರುವಾಗಿದೆ ಭಯ – Kannada News | Bigg Boss Kannada: Rakshitha Shetty’s Secret Love for Gilli? Sudeep Questions Bond

ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ (Rakshitha Shetty) ಅವರ ಪರವಾಗಿ ಮೊದಲಿನಿಂದಲೂ ನಿಲ್ಲುತ್ತಾ ಬಂದಿರೋದು ಗಿಲ್ಲಿ ನಟ. ಇದಕ್ಕಾಗಿ ಅವರಿಗೆ ಕಿಚ್ಚನ ಚಪ್ಪಾಳೆ ಕೂಡ ಸಿಕ್ಕಿತ್ತು. ಇಬ್ಬರ ಮಧ್ಯೆ ಈಗ ಉತ್ತಮ ಬಾಂಡಿಂಗ್ ಬೆಳೆದಿದೆ. ಗಿಲ್ಲಿ ನಟ ಅವರ ಮೇಲೆ ರಕ್ಷಿತಾಗೆ ಸೀಕ್ರೆಟ್ ಲವ್ ಬೆಳೆದಿದೆಯೇ ಎಂಬ ಪ್ರಶ್ನೆ ಮೂಡಿದೆ. ಈ ಪ್ರಶ್ನೆಯನ್ನು ಸುದೀಪ್ ಕೂಡ ಎತ್ತಿದ್ದಾರೆ. ಇದರಿಂದ ಗಿಲ್ಲಿಗೆ ನಡುಕ ಶುರುವಾಗಿದೆ. ಯೆಸ್ ಆರ್ ನೋ ಸೆಷನ್ ವೇಳೆ ರಕ್ಷಿತಾಗೆ ಕಿತಾಪತಿ ಮಾಡೋ ಹುಡುಗರು…

Read More

CRPF Recruitment 2026: 9,175 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; SSLC ಮತ್ತು ITI ಪಾಸಾದವರಿಗೆ ಸುವರ್ಣವಕಾಶ – Kannada News | CRPF Recruitment 2026: 9175 Constable/Tradesman Vacancies Announced! Apply Now

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಕಾನ್ಸ್‌ಟೇಬಲ್ (ತಾಂತ್ರಿಕ, ಟ್ರೇಡ್ಸ್‌ಮನ್ ಮತ್ತು ಪಯೋನಿಯರ್) ವಿಭಾಗಗಳಲ್ಲಿ ಒಟ್ಟು 9,175 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ ಆಂಧ್ರಪ್ರದೇಶಕ್ಕೆ 504 ಮತ್ತು ತೆಲಂಗಾಣಕ್ಕೆ 353 ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ದೇಶಾದ್ಯಂತ ಮಹಿಳಾ ಅಭ್ಯರ್ಥಿಗಳಿಗೆ 79 ಹುದ್ದೆಗಳು ಮೀಸಲಿವೆ. ಪಯೋನಿಯರ್ ವಿಭಾಗದ ಹುದ್ದೆಗಳಿಗೆ ಎಲ್ಲಾ ರಾಜ್ಯದ ಅಭ್ಯರ್ಥಿಗಳು ಸ್ಪರ್ಧಿಸಬಹುದಾಗಿದೆ. ಅರ್ಹತೆ ಮತ್ತು ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು…

Read More

ಮಧ್ಯಂತರ ಟ್ರೇಡ್ ಡೀಲ್​ಗೆ ಮಾತುಕತೆ: ಭಾರತ ತಂಡದ ಅಮೆರಿಕ ಭೇಟಿ ಮುಂದೂಡಿಕೆ – Kannada News | India US interim trade deal talks, Indian delegation’s US visit postponed

ನವದೆಹಲಿ, ಫೆಬ್ರುವರಿ 23: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ಯಾರಿಫ್ ಕ್ರಮವನ್ನು ಅವರ ದೇಶದ ಸುಪ್ರೀಂಕೋರ್ಟ್ ಅಸಿಂಧುಗೊಳಿಸಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ರೂಪುರೇಖೆಯಲ್ಲಿ (India US interim trade deal framework) ಬದಲಾವಣೆಗಳಾಗುವ ಸಾಧ್ಯತೆ ಇದೆ. ಮಧ್ಯಂತರ ಒಪ್ಪಂದಕ್ಕೆ ನಿಯಮಾವಳಿಗಳನ್ನು ಅಂತಿಮಗೊಳಿಸಲು ಎರಡೂ ದೇಶಗಳ ತಂಡಗಳ ಮಧ್ಯೆ ನಡೆಯಬೇಕಿದ್ದ ಮಾತುಕತೆ ಸದ್ಯಕ್ಕೆ ಸ್ಥಗಿತಗೊಂಡಿದೆ. ಭಾರತ ತಂಡದ ಅಮೆರಿಕ ಭೇಟಿಯು ಮುಂದೂಡಿಕೆ ಆಗಿದೆ. ಮಾತುಕತೆ ಮುಂದೂಡಿಕೆ ಮಾಡಬೇಕೆನ್ನುವ ನಿರ್ಧಾರ ಭಾರತದ ವತಿಯಿಂದ…

Read More

KSFES Recruitment 2026: KSFES ನೇಮಕಾತಿ; 1828 ಅಗ್ನಿಶಾಮಕ ಹುದ್ದೆಗಳ ಬೃಹತ್ ಅಧಿಸೂಚನೆ! – Kannada News | Ksfes recruitment 2026 1828 fire operator and driver jobs in karnataka

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು (KSFES) ಶೀಘ್ರದಲ್ಲೇ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಿದೆ. ಒಟ್ಟು 1,828 ಹುದ್ದೆಗಳಿಗೆ ಅಧಿಸೂಚನೆ ಹೊರಬೀಳಲಿದ್ದು, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ. ವಿಶೇಷವೆಂದರೆ, ಇಲಾಖೆಯು ಅಗ್ನಿಶಾಮಕ ಸಿಬ್ಬಂದಿ, ಚಾಲಕ ಮತ್ತು ತಂತ್ರಜ್ಞ ಹುದ್ದೆಗಳನ್ನು ವಿಲೀನಗೊಳಿಸಿ ‘ಅಗ್ನಿಶಾಮಕ ನಿರ್ವಾಹಕ’ ಎಂಬ ಹೊಸ ಶ್ರೇಣಿಯನ್ನು ಸೃಷ್ಟಿಸಿದೆ. ಹುದ್ದೆಗಳ ವಿವರ ಮತ್ತು ವೇತನ: ಈ ನೇಮಕಾತಿಯಲ್ಲಿ ಅಗ್ನಿಶಾಮಕ ಸಿಬ್ಬಂದಿಗೆ ಅತಿ ಹೆಚ್ಚು ಅಂದರೆ 1,502 ಸ್ಥಾನಗಳನ್ನು ಮೀಸಲಿಡಲಾಗಿದೆ. ಉಳಿದಂತೆ…

Read More

ಅರಸು ದಾಖಲೆ ಮುರಿದ ಸಿದ್ದರಾಮಯ್ಯ ಇಂದಿರಾ ಗಾಂಧಿಯನ್ನು ಖಂಡಿಸುತ್ತಾರಾ? ಸಂಸದ ಲೆಹರ್ ಸಿಂಗ್ ಪ್ರಶ್ನೆ – Kannada News | BJP leader Lehar Singh reaction on Siddaramaiah Surpassing Devaraj Urs Record on Longest Serving CM

ಬೆಂಗಳೂರು, ಜನವರಿ 6: ಕರ್ನಾಟಕದಲ್ಲಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಮೂಲಕ ದೇವರಾಜ ಅರಸು ಅವರ ದಾಖಲೆಯನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಮುರಿದಿದ್ದಾರೆ. ಕರ್ನಾಟಕದ ಅತ್ಯಂತ ಯಶಸ್ವಿ ರಾಜಕಾರಣಿಗಳಲ್ಲಿ ಒಬ್ಬರಾದ ಸಿದ್ದರಾಮಯ್ಯ 2 ಬಾರಿ ಉಪಮುಖ್ಯಮಂತ್ರಿಯಾಗಿ, ವಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದರು. ಜೆಡಿಎಸ್​​ನಿಂದ ಕಾಂಗ್ರೆಸ್​ ಪಕ್ಷಕ್ಕೆ ಬಂದ ನಂತರ ಮುಖ್ಯಮಂತ್ರಿ ಹುದ್ದೆಗೇರಿದ ಅವರು ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವುದಕ್ಕೆ ಹಲವು ನಾಯಕರು ಅಭಿನಂದಿಸಿದ್ದಾರೆ. ಇದರ ನಡುವೆ ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್…

Read More

ದೆಹಲಿಯ ಎಐ ಶೃಂಗಸಭೆಯಲ್ಲಿ 8 ವರ್ಷದ ಬಾಲಕನಿಂದ ಮುಖ್ಯ ಭಾಷಣ; ಏನಿವನ ಸಾಧನೆ? – Kannada News | 8 Year Old boy Ranvir Sachdeva becomes Youngest Keynote Speaker At AI Impact Summit 2026

ನವದೆಹಲಿ, ಫೆಬ್ರವರಿ 19: ಭಾರತ ದೆಹಲಿಯಲ್ಲಿ ಆಯೋಜಿಸಿರುವ AI ಇಂಪ್ಯಾಕ್ಟ್ ಶೃಂಗಸಭೆ (AI Impact Summit) ಪ್ರತಿದಿನ ವಿಭಿನ್ನ ಕಾರಣಗಳಿಗಾಗಿ ಸುದ್ದಿಯಲ್ಲಿದೆ. ಜಾಗತಿಕ ನಾಯಕರು ಈ ಶೃಂಗಸಭೆಯಲ್ಲಿ ಭಾರತದ ಆವಿಷ್ಕಾರಗಳನ್ನು ಮತ್ತು ಎಐ ಅಳವಡಿಕೆಯಲ್ಲಿ ಭಾರತದ ಪ್ರಯೋಗಗಳನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಶೃಂಗಸಭೆಯ ಮತ್ತೊಂದು ಕುತೂಹಲಕಾರಿ ಅಂಶವೆಂದರೆ AI ಶೃಂಗಸಭೆಯಲ್ಲಿ ಅತ್ಯಂತ ಕಿರಿಯ ಮುಖ್ಯ ಭಾಷಣಕಾರನಾಗಿ 8 ವರ್ಷದ ಬಾಲಕ ರಣವೀರ್ ಸಚ್‌ದೇವ ಭಾವಹಿಸಿದ್ದಾನೆ. ಆತನನ್ನು ಬಾಲ ಪ್ರತಿಭೆ ಎಂದು ಪ್ರಶಂಸಿಸಲಾಗುತ್ತಿದೆ. ಈ ವರ್ಷದ AI…

Read More

ವಿಜಯಪುರ ಗ್ರಾಮೀಣ ಪೊಲೀಸರ ಭರ್ಜರಿ ಬೇಟೆ: ವಿವಿಧ ಪ್ರಕರಣ ಭೇದಿಸಿ 14 ಮಂದಿ ಅರೆಸ್ಟ್​; 1.17 ಕೋಟಿ ಮೌಲ್ಯದ ವಸ್ತುಗಳು ಜಪ್ತಿ – Kannada News | Vijayapura Police Arrest 14 Accused in Various Cases, Seize Assets Worth 1.17 Crore

ಪೊಲೀಸರು ಜಪ್ತಿ ಮಾಡಿರುವ ವಸ್ತುಗಳು. ವಿಜಯಪುರ, ಜನವರಿ 23: ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ವಿಜಯಪುರ ಗ್ರಾಮೀಣ ಪೊಲೀಸರು ಅಂತರ್​​ ಜಿಲ್ಲೆ ಮತ್ತು ಅಂತಾರಾಜ್ಯ ಕಳ್ಳರು, ಖದೀಮರು ಸೇರಿ ಒಟ್ಟು 14 ಮಂದಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಆರೋಪಿಗಳಿಂದ ನಗದು, ಚಿನ್ನಾಭರಣ ಮತ್ತು ವಾಹನಗಳು ಸೇರಿ 1.17 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಖಾಕಿ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಜಪ್ತಿ ಮಾಡಿದ ಹಣ ಮತ್ತು ಚಿನ್ನವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಹಲವು ಪ್ರಕರಣ ಭೇದಿಸಿದ ಖಾಕಿ 2025ರ…

Read More

Video: ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ಡ್ಯಾನ್ಸ್​ – Kannada News | Chasing Likes and Views, Woman Risks Children’s Lives Internet Outrage Follows

ಛೇ ಇದೇನಿದು ಹುಚ್ಚಾಟ, ರೀಲ್ಸ್​ ಹುಚ್ಚಿಗಾಗಿ ಮಹಿಳೆ ತನ್ನ ಮಕ್ಕಳನ್ನೇ ಕಳೆದುಕೊಳ್ಳಬಹುದಿತ್ತು, ಲೈಕ್ಸ್​, ಕಮೆಂಟ್​ಗಾಗಿ ಜೀವವನ್ನೇ ಪಣಕ್ಕಿಟ್ಟು ಅಪಾಯಕಾರಿ ಸಾಹಸ ಮಾಡುವುದು ಎಷ್ಟು ಸರಿ. ರೀಲ್ಸ್​ಗಾಗಿ ಮಹಿಳೆ ಬಾವಿಯ ಮೇಲೆ ಮಕ್ಕಳನ್ನು ನಿಲ್ಲಿಸಿಕೊಂಡು ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಸೀರೆ ಉಟ್ಟ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಯ ಅಂಚಿನಲ್ಲಿ ನಿಂತಿರುವುದನ್ನು ನೀವು ನೋಡಬಹುದು. ಭೋಜ್‌ಪುರಿ ಹಾಡು ಪ್ಲೇ ಆಗುತ್ತಿದ್ದಂತೆ, ಅವರು ನೃತ್ಯ ಮಾಡಲು ಪ್ರಾರಂಭಿಸುತ್ತಾರೆ. ಮಕ್ಕಳ ಕೈಗಳನ್ನು ಬಿಡದಿರುವುದು ಆ ಮಕ್ಕಳ ಅದೃಷ್ಟವೇ ಸರಿ….

Read More

IPL 2026: 12 ಡಬಲ್ ಹೆಡರ್ಸ್​, 74 ಪಂದ್ಯಗಳು.. ಐಪಿಎಲ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

19ನೇ ಆವೃತ್ತಿಯ ಐಪಿಎಲ್​ನ (IPL 2026) ಎರಡನೇ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಇಂದು ಪ್ರಕಟಿಸಿದೆ. ಇದರರ್ಥ 2026 ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆಯಾದಂತ್ತಾಗಿದೆ. ಐಪಿಎಲ್ ಪಂದ್ಯಗಳು ನಡೆಯುವ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಕಾರಣ ಬಿಸಿಸಿಐ, ಐಪಿಎಲ್ ವೇಳಾಪಟ್ಟಿಯನ್ನು ಎರಡು ಭಾಗಗಳಲ್ಲಿ ಪ್ರಕಟಿಸಿತ್ತು. ಅದರಂತೆ ಈ ಹಿಂದೆ, ಮಾರ್ಚ್ 28 ರಿಂದ ಏಪ್ರಿಲ್ 12 ರವರೆಗೆ ನಡೆಯಲಿರುವ 20 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಘೋಷಿಸಿತ್ತು. ಇದೀಗ ಏಪ್ರಿಲ್ 13 ರಿಂದ ಮೇ 24, 2026 ರವರೆಗೆ…

Read More