Headlines

ಐಪಿಎಲ್​ನಿಂದ ಆಫರ್… ಪಿಎಸ್​ಎಲ್​ಗೆ ಕೈಕೊಟ್ಟ ವಿಂಡೀಸ್ ಆಟಗಾರ

PSL 2026: ಪಾಕಿಸ್ತಾನ್ ಸೂಪರ್ ಲೀಗ್​ನಿಂದ ವೆಸ್ಟ್ ಇಂಡೀಸ್ ಸ್ಪಿನ್ನರ್ ಗುಡಕೇಶ್ ಮೋಟಿ ಹಿಂದೆ ಸರಿದಿದ್ದಾರೆ. ಇದಕ್ಕೆ ಸ್ಪಷ್ಟ ಕಾರಣ ನೀಡದಿದ್ದರೂ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಸಿಕ್ಕ ಆಫರ್​ನಿಂದಾಗಿ ಗುಡಕೇಶ್ ಮೋಟಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಗುಡಕೇಶ್ ಮೋಟಿ ಅವರನ್ನು ಲಾಹೋರ್ ಖಲಂದರ್ಸ್ ಫ್ರಾಂಚೈಸಿಯು ₹1.1 ಕೋಟಿಗೆ (PKR) ಖರೀದಿಸಿತ್ತು. ಆದರೀಗ ಪಿಎಸ್​ಎಲ್​ ಶುರುವಾಗಲು 10 ದಿನಗಳಿರುವಾಗ ವೆಸ್ಟ್ ಇಂಡೀಸ್ ಸ್ಪಿನ್ನರ್ ಟೂರ್ನಿಯಿಂದ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 17ರ ದಿನಭವಿಷ್ಯ

ಸುಬ್ರಹ್ಮಣ್ಯ ಸ್ವಾಮಿಯ ಪೂಜೆ, ಆರಾಧನೆ ಮಾಡಿಕೊಳ್ಳಿ. ಇದನ್ನು ಮಾಡುವುದರಿಂದ ಚರ್ಮ ಕಾಯಿಲೆಯಿಂದ ಬಳಲುತ್ತಾ ಇರುವವರಿಗೆ, ಸಾಲ ಬಾಧೆ ಇರುವವರಿಗೆ ಸಮಸ್ಯೆಯಿಂದ ಹೊರಬರುವಂಥ ಮಾರ್ಗ ಗೋಚರ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಸಂಭ್ರಮದ ಮಧ್ಯೆ ಯಾವುದೋ ಕೆಲಸ ಬಂತು ಅಥವಾ ಕರೆ ಬಂತು ಎಂಬ ಕಾರಣಕ್ಕೆ ಹೊರಡುವಂತೆ ಆಗಲಿದೆ. ಮನಸ್ಸಿಲ್ಲದ ಮನಸ್ಸಿನಿಂದ ತೆರಳಬೇಕಾದ ಸನ್ನಿವೇಶ ಎದುರಾಗಲಿದೆ. ಈ ದಿನ ಖರ್ಚು ಹೆಚ್ಚಿಗೆ ಆದ ನಂತರವೂ ಒಂದು…

Read More

PUC ನಂತರ ಮುಂದೇನು? ನಿಮ್ಮ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಟಾಪ್ ಕೋರ್ಸ್‌ಗಳ ಮಾಹಿತಿ ಇಲ್ಲಿದೆ!

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನ ಅತ್ಯಂತ ನಿರ್ಣಾಯಕ ಘಟ್ಟಗಳು. ಫಲಿತಾಂಶ ಬಂದ ನಂತರ “ಮುಂದೇನು ಓದಬೇಕು? ಯಾವ ಕೆಲಸಕ್ಕೆ ಬೇಡಿಕೆಯಿದೆ?” ಎಂಬ ಗೊಂದಲ ಸಹಜ. ನೀವು ಆಯ್ದುಕೊಳ್ಳುವ ಒಂದು ಕೋರ್ಸ್ ನಿಮ್ಮ ಇಡೀ ವೃತ್ತಿಜೀವನದ ದಿಕ್ಕನ್ನೇ ಬದಲಿಸಬಹುದು. ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಪಿಯುಸಿ ನಂತರ ಲಭ್ಯವಿರುವ ಅತ್ಯುತ್ತಮ ಮತ್ತು ಉದ್ಯೋಗಾಧಾರಿತ ಕೋರ್ಸ್‌ಗಳ ವಿವರ ಇಲ್ಲಿದೆ: ವಿಜ್ಞಾನ ವಿಭಾಗ (Science): ವಿಜ್ಞಾನ ವಿಭಾಗದಲ್ಲಿ ಓದಿದವರಿಗೆ ಕೇವಲ ಇಂಜಿನಿಯರಿಂಗ್ ಅಥವಾ ವೈದ್ಯಕೀಯ…

Read More

ಮುಂಬೈ ಸೆಷನ್ಸ್ ನ್ಯಾಯಾಲಯದಲ್ಲಿ ಭದ್ರತಾ ಲೋಪ: ಪೊಲೀಸ್ ಮೇಲೆಯೇ ಹಲ್ಲೆ ನಡೆಸಿ ವಿಚಾರಣಾಧೀನ ಆರೋಪಿ ಪರಾರಿ

ಮುಂಬೈ, ಏಪ್ರಿಲ್ 09: ನ್ಯಾಯಾಲಯದಲ್ಲಿ ಆರೋಪಿಯೊಬ್ಬ ಪೊಲೀಸ್(Police) ಅಧಿಕಾರಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಕೊಲೆ ಯತ್ನದ ಪ್ರಕರಣದ ವಿಚಾರಣಾಧೀನ ಆರೋಪಿ ಹ್ಯಾರಿಸನ್ ಆಂಥೋನಿ ಜೋಸೆಫ್,ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿ ಕೈಕೋಳ ಸಮೇತ ಪರಾರಿಯಾಗಿದ್ದು, ಪೊಲೀಸರು ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. 42 ವರ್ಷದ ಹ್ಯಾರಿಸನ್ ಆಂಥೋನಿ ಜೋಸೆಫ್ ವಿರುದ್ಧ MCOCA ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆತ ಮಾರ್ಚ್ 2024ರಲ್ಲಿ ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿದ ಆರೋಪ ಎದುರಿಸುತ್ತಿದ್ದಾನೆ. ಆರ್ಥರ್ ರಸ್ತೆ…

Read More

Personality Test: ಮುಂಗೋಪಿ, ಹಠಮಾರಿ; ಜನ್ಮ ದಿನಾಂಕವೇ ಹೇಳುತ್ತೆ ನಿಮ್ಮ ವ್ಯಕ್ತಿತ್ವದ ರಹಸ್ಯ

ಸಾಮಾನ್ಯವಾಗಿ ನಮ್ಮ ಭವಿಷ್ಯದ   ತಿಳಿದುಕೊಳ್ಳಲು, ವ್ಯಕ್ತಿತ್ವದ ರಹಸ್ಯದ (secret personality)  ಬಗ್ಗೆ ತಿಳಿದುಕೊಳ್ಳಲು ಜ್ಯೋತಿಷ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಗಿಣಿ ಶಾಸ್ತ್ರ ಇತ್ಯಾದಿಗಳನ್ನು ಅವಲಂಬಿಸುತ್ತಾರೆ. ಇದಲ್ಲದೆ ಆಪ್ಟಿಕಲ್‌ ಇಲ್ಯೂಷನ್‌  ಪರ್ಸನಾಲಿಟಿ ಟೆಸ್ಟ್‌, ಪಾದದ ಆಕಾರ, ಕೈ ಬೆರಳುಗಳ ಆಕಾರ, ನೆಚ್ಚಿನ ಬಣ್ಣ, ನೆಚ್ಚಿನ ಪ್ರಾಣಿ ಇತ್ಯಾದಿಗಳ ಮೂಲಕವು ನಮ್ಮ ನಿಗೂಢ ವ್ಯಕ್ತಿತ್ವದ ರಹಸ್ಯಗಳನ್ನು ನಾವೇ ತಿಳಿದುಕೊಳ್ಳಬಹುದು. ಇದಲ್ಲದೆ ಹುಟ್ಟಿದ ದಿನಾಂಕ ಕೂಡ ನಮ್ಮ ವ್ಯಕ್ತಿತ್ವದ ರಹಸ್ಯವನ್ನು ಬಹಿರಂಗಪಡಿಸುತ್ತದೆ.  ನೀವು ಹೃದಯವಂತರೇ, ಕೋಪಿಷ್ಠರೇ ಎಂಬುದನ್ನು ನಿಮ್ಮ ಜನ್ಮ ದಿನಾಂಕದ ಆಧಾರದ ಮೇಲೆ…

Read More

ಮಾರುಕಟ್ಟೆ ಕುಸಿದಾಗ ಹೆದರಿಬಿಟ್ಟರೆ ಲಕ್ಷ್ಮೀಕಟಾಕ್ಷ ತಪ್ಪಿ ಹೋದೀತು ಜೋಕೆ..! ಶೆಲ್ಬಿ ಡೇವಿಸ್ ಸಲಹೆ ಕೇಳಿ

ಕಳೆದ ಎರಡು ವರ್ಷದಿಂದ ಭಾರತದ ಷೇರು ಮಾರುಕಟ್ಟೆ (Stock Market) ಸಾಕಷ್ಟು ಏರುಪೇರು, ಏರಿಳಿತಗಳನ್ನು ಕಾಣುತ್ತಾ ಬಂದಿದೆ. ಎರಡು ವರ್ಷದ ಹಿಂದೆ ಯಾರಾದರೂ ಹೂಡಿಕೆ ಆರಂಭಿಸಿದ್ದರೆ ಇವತ್ತು ಅವರ ಗಳಿಕೆ ಮೈನಸ್​ನಲ್ಲಿ ಇರುತ್ತದೆ. ಹೊಸಬರು ಈ ಬೇರ್ ಮಾರ್ಕೆಟ್​ನಿಂದ (Bear Market) ಭ್ರಮನಿರಸನಗೊಂಡು ಮಾರುಕಟ್ಟೆ ಬಿಟ್ಟು ಹೋಗೋ ಸಾಧ್ಯತೆ ಹೆಚ್ಚು. ಆದರೆ, ಅನುಭವಿಗಳಿಗೆ ಮತ್ತು ಪೇಟೆ ವರ್ತನೆ ತಿಳಿದಿರುವವರಿಗೆ ಈ ಕರಡಿ ಘಳಿಗೆಯೇ ಶ್ರೇಷ್ಠವಾಗಿದೆ. ನಿಮ್ಮ ಸಂಪತ್ತು ಹೆಚ್ಚಿಸಲು ಸಾಧ್ಯವಾಗಿಸುತ್ತದೆ ಎಂದು ಬೇರ್ ಮಾರ್ಕೆಟ್. ಈ ಸಂಕಷ್ಟ…

Read More

ಬಿಸಿಲಿನ ಬೇಗೆಗೆ ಬೆಂದ ಕರ್ನಾಟಕ: ಬೆಂಗಳೂರು ಸೇರಿ ವಿವಿಧೆಡೆ ಹೀಟ್‌ವೇವ್ ಅಲರ್ಟ್ – Kannada News | Karnataka Heatwave: Bengaluru, Kalaburagi Record Soaring Temperatures Amid Heatwave Alert

ಬೆಂಗಳೂರು, ಏಪ್ರಿಲ್​​ 16: ಬಿಸಿಲಿನ ಬೇಗೆಗೆ ಈಗಾಗಲೇ ಕರ್ನಾಟಕದ ಜನ ಬೆಂದು ಹೋಗಿದ್ದಾರೆ. ಈ ನಡುವೆ ರಾಜ್ಯದ ವಿವಿಧ ಭಾಗಗಳಲ್ಲಿ ಉಷ್ಣತೆ ದಿನೇದಿನೇ ಏರಿಕೆಯಾಗುತ್ತಿದ್ದು, ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ 44°–45°C ತಾಪಮಾನ ದಾಖಲಾಗಿದೆ. ಇತ್ತ ಬೆಂಗಳೂರಿನಲ್ಲಿ ಬುಧವಾರ 35.8°C ತಾಪಮಾನ ದಾಖಲಾಗಿರೋದು ಜನರನ್ನು ಕಂಗೆಡಿಸಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಏಪ್ರಿಲ್ ತಿಂಗಳ ಹಿಂದಿನ ದಾಖಲೆಗಳನ್ನು ಮೀರಿಸುವ ಮಟ್ಟದಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಲ್ಲಿ ಒಣಹವೆ ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ…

Read More

ಬೆಂಗಳೂರಿನ ಸರ್ವಂ ಎಐ ಈಗ ಯುನಿಕಾರ್ನ್ ಕಂಪನಿಗಳ ಸಾಲಿನಲ್ಲಿ; ಹೂಡಿಕೆ ಮಾಡಿದ ಎಚ್​ಸಿಎಲ್​ಗೂ ಷೇರುಪೇಟೆಯಲ್ಲಿ ಸುಗ್ಗಿ – Kannada News | Sarvam AI of Bengaluru becomes unicorn company after series B funding round led by HCLTech

ಬೆಂಗಳೂರು, ಜೂನ್ 16: ಸಿಲಿಕಾನ್ ಸಿಟಿ ಮೂಲದ ಕೃತಕ ಬುದ್ಧಿಮತ್ತೆ (AI) ಸ್ಟಾರ್ಟ್‌ಅಪ್ ಕಂಪನಿಯಾದ ‘ಸರ್ವಮ್ ಐಐ’ (Sarvam AI) ಈಗ ಯೂನಿಕಾರ್ನ್ ಕಂಪನಿಗಳ ಸಾಲಿಗೆ ಸೇರ್ಪಡೆಯಾಗಿದೆ. ಐಟಿ ಕ್ಷೇತ್ರದ ಹೆಚ್‌ಸಿಎಲ್‌ಟೆಕ್ (HCLTech) ನೇತೃತ್ವದ ಸೀರೀಸ್-ಬಿ (Series B) ಫಂಡಿಂಗ್ ರೌಂಡ್‌ನಲ್ಲಿ ಬರೋಬ್ಬರಿ 234 ಮಿಲಿಯನ್ ಡಾಲರ್ (ಸುಮಾರು ₹1,950 ಕೋಟಿ) ಹೂಡಿಕೆಯನ್ನು ಗಳಿಸಿದೆ. ಈ ಭರ್ಜರಿ ಹೂಡಿಕೆಯೊಂದಿಗೆ ಕಂಪನಿಯ ಒಟ್ಟು ಮಾರುಕಟ್ಟೆ ಮೌಲ್ಯವು 1.5 ಬಿಲಿಯನ್ ಡಾಲರ್ (ಸುಮಾರು ₹12,500 ಕೋಟಿ) ದಾಟಿದ್ದು, ಭಾರತದ ಹೊಚ್ಚಹೊಸ…

Read More

ಲಕ್ಷ ಲಕ್ಷ ಸಾಲ ಮಾಡಿ ತೀರಿಸಲಾಗದೆ 120 ಅಡಿ ಹೈಟೆನ್ಶನ್ ಟವರ್ ಏರಿದ ಭೂಪ! ಆಮೇಲೇನಾಯ್ತು? ಇಲ್ಲಿದೆ ನೋಡಿ – Kannada News | Tumakuru: Man Climbs 120 Foot 400kV High Tension Tower in Pavagada Over Debt Pressure, Rescued by Fire Officials

ತುಮಕೂರು, ಫೆಬ್ರವರಿ 26: ಲಕ್ಷಾಂತರ ರೂಪಾಯಿ ಕೈಸಾಲ ಮಾಡಿ ಮರುಪಾವತಿಸಲು ಆಗದೆ ಸಂಕಷ್ಟಕ್ಕೊಳಗಾದ ವ್ಯಕ್ತಿಯೊಬ್ಬ 400 ಕೆವಿ ಹೈಟೆನ್ಶನ್ ವಿದ್ಯುತ್ ಟವರ್ ಏರಿ ಹುಚ್ಚಾಟ ಮೆರೆದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬಿಕೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೋಪಾಲ ಎಂಬಾತ ಬಿಕೆಹಳ್ಳಿ–ದಳವೆಹಳ್ಳಿ ರಸ್ತೆಯ ಮಧ್ಯೆ ಇರುವ ಸುಮಾರು 120 ಅಡಿ ಎತ್ತರದ ಹೈಟೆನ್ಶನ್ ಟವರ್‌ ಏರಿ ಕುಳಿತಿದ್ದಾನೆ. ಸಾಲದ ಒತ್ತಡದಿಂದ ಬೇಸತ್ತು ಈ ದುಸ್ಸಾಹಸಕ್ಕೆ ಕೈಹಾಕಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿದ ತಿರುಮಣಿ…

Read More

ಶನಿ ಕಾಟ ನಿವಾರಣೆಗೆ ಅತ್ಯಂತ ಸರಳ ಮಾರ್ಗ ಯಾವುದು? ಇಲ್ಲಿದೆ ಮಾಹಿತಿ – Kannada News | Simple Daily Practice to Overcome Shani Dosha

ಜ್ಯೋತಿಷ್ಯದಲ್ಲಿ ಶನಿ ಗ್ರಹಕ್ಕೆ ಮಹತ್ವದ ಸ್ಥಾನವಿದೆ. ಇದನ್ನು ಕರ್ಮ ಫಲದಾತ ಎಂದು ಪರಿಗಣಿಸಲಾಗುತ್ತದೆ. ಸಾಡೆ ಸಾತಿ, ಅರ್ಧಾಷ್ಟಮ ಶನಿ, ಪಂಚಮ ಶನಿ, ಅಷ್ಟಮ ಶನಿ ಮುಂತಾದ ಅವಧಿಗಳಲ್ಲಿ ಶನಿ ಪ್ರಭಾವ ಹೆಚ್ಚಾಗಿ, ಕಷ್ಟಗಳು ಎದುರಾಗಬಹುದು. ಈ ಸಮಸ್ಯೆಗಳಿಂದ ಹೊರಬರಲು ಸಾಮಾನ್ಯವಾಗಿ ಎಳ್ಳು ದಾನ, ಎಳ್ಳೆಣ್ಣೆ ದೀಪ, ಕಪ್ಪು ವಸ್ತ್ರಗಳಂತಹ ಪರಿಹಾರಗಳನ್ನು ಅನುಸರಿಸಲಾಗುತ್ತದೆ. ಆದರೆ ಡಾ. ಬಸವರಾಜ ಗುರೂಜಿ ಯಾವುದೇ ಖರ್ಚಿಲ್ಲದೆ, ಅತ್ಯಂತ ಸರಳವಾದ ಮತ್ತು ಪರಿಣಾಮಕಾರಿ ವಿಧಾನವನ್ನು ವಿವರಿಸಿದ್ದಾರೆ. ಪ್ರತಿದಿನ ಬೆಳಿಗ್ಗೆ ಅಥವಾ ಸೂರ್ಯಾಸ್ತದ ಸಮಯದಲ್ಲಿ, ಚಪ್ಪಲಿ…

Read More