Headlines

‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

‘ವಾರಸ್ದಾರ’ ಧಾರಾವಾಹಿ ಶೂಟಿಂಗ್ ವೇಳೆ ತಮ್ಮ ತೋಟ ನಾಶ ಮಾಡಲಾಗಿದೆ ಎಂಬ ಆರೋಪವನ್ನು ಚಿಕ್ಕಮಗಳೂರಿನ ದೀಪಕ್ ಮಯೂರ್ ಮಾಡಿದ್ದರು. ಈ ಧಾರಾವಾಹಿ ನಿರ್ಮಾಣ ಮಾಡಿದ್ದು ಸುದೀಪ್. ಸುದೀಪ್ ಹಾಗೂ ಅವರ ಆಪ್ತ ಚಕ್ರವರ್ತಿ ಚಂದ್ರಚೂಡ್ ಹಣ ಕೊಡೋದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ದೀಪಕ್ ದೂರು ನೀಡಿದ್ದಾರೆ. ಈ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ಸ್ಪಷ್ಟನೆ ನೀಡಿದ್ದಾರೆ. ‘ದೀಪಕ್ ಉದ್ದೇಶಪೂರ್ವಕವಾಗಿ ಹೀಗೆ ಮಾಡುತ್ತಿದ್ದಾರೆ. ಅವರಿಗೆ ಆತ್ಮ ಸಾಕ್ಷಿಯೇ ಇಲ್ಲ’ ಎಂದಿದ್ದಾರೆ. ಸಂಪೂರ್ಣ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

May Festival List 2026: ಮೇ ತಿಂಗಳಲ್ಲಿ ಆಚರಿಸುವ ಹಬ್ಬಗಳು ಯಾವುವು? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | May Festival List 2026: Important festivals celebrated in may month

ಹಿಂದೂಗಳಿಗೆ ಪ್ರತಿ ತಿಂಗಳು ಬಹಳ ವಿಶೇಷ. ನಾವೀಗ ಏಪ್ರಿಲ್ ಮಾಸ ಕಳೆದು ವರ್ಷದ ಐದನೇ ತಿಂಗಳಿಗೆ ಕಾಲಿಡುತ್ತಿದ್ದೇವೆ. ಪ್ರತಿ  ತಿಂಗಳಲ್ಲೂ ವಿಶೇಷ ಹಬ್ಬಗಳು (festivals) , ವ್ರತಾಚರಣೆಗಳು ಇದ್ದೇ ಇರುತ್ತದೆ. ಹಾಗಾದ್ರೆ  ಮೇ ತಿಂಗಳಲ್ಲಿ ಯಾವೆಲ್ಲಾ ಹಬ್ಬ ಹರಿದಿನಗಳು, ಆಚರಣೆಗಳಿವೆ ಎಂಬ ಮಾಹಿತಿ ಈ ಕೆಳಗಿದೆ. ಮೇ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ: ಮೇ 01: ಕಾರ್ಮಿಕರ ದಿನಾಚರಣೆ ಮೇ 01: ಕೂರ್ಮ ಜಯಂತಿ ಮೇ 01: ಬುದ್ಧ ಪೂರ್ಣಿಮಾ ಮೇ 02: ವೈಶಾಖ ಮಾಸ…

Read More

MI vs SRH Playing XI: SRH ವಿರುದ್ಧ ಟಾಸ್ ಗೆದ್ದ ಮುಂಬೈ ತಂಡದಲ್ಲಿ 4 ಬದಲಾವಣೆ – Kannada News | MI vs SRH Playing XI Mumbai Indians vs Sunrisers Hyderabad Today IPL 2026 match Confirmed playing 11 details with name in Kannada

ಐಪಿಎಲ್ 2026 (IPL 2026) ರ 41 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ (MI vs SRH) ನಡುವೆ ನಡೆಯುತ್ತಿದೆ. ಇದು ಮುಂಬೈಗೆ ಎಂಟನೇ ಪಂದ್ಯ ಮತ್ತು ಹೈದರಾಬಾದ್‌ಗೆ ಒಂಬತ್ತನೇ ಪಂದ್ಯವಾಗಿದೆ. ಎರಡೂ ತಂಡಗಳು ವಾಂಖೆಡೆ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಮುಂಬೈ ಇದುವರೆಗೆ 7 ಪಂದ್ಯಗಳನ್ನಾಡಿದ್ದು, ಕೇವಲ 2 ಪಂದ್ಯಗಳನ್ನು ಗೆದ್ದಿದೆ. ಅಲ್ಲದೆ ಮುಂಬೈ ತವರು ನೆಲದಲ್ಲಿ ಸತತ 3 ಪಂದ್ಯಗಳನ್ನು ಸೋತಿದೆ. ಆದ್ದರಿಂದ, ಮುಂಬೈ ತವರು ನೆಲದಲ್ಲಿ ಸೋಲಿನ ಸರಣಿಯನ್ನು ಮುರಿಯುವ ಸವಾಲನ್ನು…

Read More

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ ಪ್ರಕರಣ: ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದ ರಾಷ್ಟ್ರೀಯ ಮಹಿಳಾ ಆಯೋಗ – Kannada News | BJP Worker Disrobed by Police: NCW Orders Action, Seeks Report in 5 Days

ಹುಬ್ಬಳ್ಳಿ, ಜ.8: ಬಿಜೆಪಿ ಕಾರ್ಯಕರ್ತೆಯನ್ನ (BJP Worker) ಬಟ್ಟೆಬಿಚ್ಚಿ ಪೊಲೀಸರು ಥಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ. ಈ ಬಗ್ಗೆ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಕೂಡ ಬರೆದಿದೆ. ಹುಬ್ಬಳ್ಳಿಯಲ್ಲಿ ಮಹಿಳಾ ಕಾರ್ಯಕರ್ತೆಯೊಬ್ಬರನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರು ಅವರ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದಿರುವ ಆಕ್ಷೇಪಾರ್ಹ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆಯೋಗವು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ. ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಶ್ರೀಮತಿ…

Read More

ಎಲ್​ಪಿಜಿ ಪೂರೈಕೆ ವ್ಯತ್ಯಯ: ಬೆಂಗಳೂರು ಆಯ್ತು ಈಗ ಮೈಸೂರಲ್ಲೂ ಹೋಟೆಲ್ ಬಂದ್ ಆತಂಕ

ಮೈಸೂರು, ಮಾರ್ಚ್ 10: ಇರಾನ್-ಇಸ್ರೇಲ್ ಯುದ್ಧ ಜಾಗತಿಕವಾಗಿ ಸಮಸ್ಯೆಯನ್ನು ತಂದೊಡ್ಡಿದ್ದು, ಅದರ ಬಿಸಿ ಕರ್ನಾಟಕದ ಹೋಟೆಲ್ ಉದ್ಯಮಕ್ಕೂ ತಟ್ಟಿದೆ. ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನ ಹೋಟೆಲ್ ಮಾಲೀಕರು ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಮತ್ತು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಕಳೆದ ಒಂದು ವಾರದಿಂದ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. ಹಿಂದೆ ಸುಲಭವಾಗಿ ಸಿಗುತ್ತಿದ್ದ ಸಿಲಿಂಡರ್‌ಗಳು ಈಗ ಆರ್ಡರ್ ಮಾಡಿ ಮೂರು ದಿನಗಳ ನಂತರವೂ ಸಿಗುತ್ತಿಲ್ಲ. ಇದರ ಜೊತೆಗೆ, ಮೂರು ಬಾರಿ ವಾಣಿಜ್ಯ ಸಿಲಿಂಡರ್ ಬೆಲೆ…

Read More

ಯುವಕನ ಹೊಟ್ಟೆಯೊಳಗಿತ್ತು ಕಬ್ಬಿಣದ ಸ್ಪ್ಯಾನರ್‌, 7 ಬ್ರಶ್; ಆಪರೇಷನ್ ಮಾಡಿದ ವೈದ್ಯರಿಗೇ ಶಾಕ್ – Kannada News | Iron spanners and 7 toothbrushes removed from mans stomach in rajasthan

ಜೈಪುರ, ಡಿಸೆಂಬರ್ 30: ರಾಜಸ್ಥಾನದ ಯುವಕನೊಬ್ಬ ಕೆಲವು ದಿನಗಳಿಂದ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೀಗಾಗಿ, ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆಗ ವೈದ್ಯರು ಅವನ ಹೊಟ್ಟೆಯನ್ನು ಸ್ಕ್ಯಾನ್ ಮಾಡಿದಾಗ ಆಘಾತಕ್ಕೊಳಗಾದರು. ಸಮಸ್ಯೆ ಏನೆಂದು ಕಂಡುಹಿಡಿಯಲು ವೈದ್ಯರು ಯುವಕನ ಹೊಟ್ಟೆಯನ್ನು ಸ್ಕ್ಯಾನ್ (Scanning) ಮಾಡಿದ ವೈದ್ಯರು ಶಾಕ್ ಆದರು. ಏಕೆಂದರೆ ಆತನ ಹೊಟ್ಟೆಯಲ್ಲಿ ಕಬ್ಬಿಣದ ಸ್ಪ್ಯಾನರ್‌ಗಳು ಮತ್ತು ಹಲ್ಲುಜ್ಜುವ ಬ್ರಶ್ ಸೇರಿದಂತೆ ಕೆಲವು ವಸ್ತುಗಳನ್ನು ಕಂಡು ಆಘಾತಕ್ಕೊಳಗಾದರು. ತಕ್ಷಣವೇ ಆತನಿಗೆ ಆಪರೇಷನ್ ಮಾಡಲು ಸಿದ್ಧರಾದ ವೈದ್ಯರು ಆ…

Read More

ಗೆಳೆಯನ ಮೊಬೈಲ್ ಬಚ್ಚಿಟ್ಟು ಮಜಾಕ್: ತಮಾಷೆಯಲ್ಲೇ ಹೋಯ್ತು ಸ್ನೇಹಿತನ ಜೀವ, ಆಗಿದ್ದೇನು? – Kannada News | A Friend Killed In Joke for mobile at Bengaluru, here Is Details What happened

ಬೆಂಗಳೂರು, ಮೇ 15): ಬೆಂಗಳೂರಿನ (Bengaluru) ಮಾರತ್ ಹಳ್ಳಿಯ ಮನೆಯೊಂದರಲ್ಲಿ ಗೆಳೆಯನ ಮೊಬೈಲ್ (Mobile Phone) ಬಚ್ಚಿಟ್ಟು ತಮಾಷೆ (Joke) ಮಾಡಲಾಗಿದ್ದು, ಕೊನೆಗೆ ಈ ಮಜಾಕ್ ಸ್ನೇಹಿತನ ಜೀವ ಬಲಿಪಡೆದುಕೊಂಡಿದೆ. ಹೌದು….ಮೊಬೈಲ್ ಬಚ್ಚಿಟ್ಟ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ತಮಾಷೆ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಮುಚ್ಚಿಟ್ಟ ವಿಚಾರಕ್ಕೆ ಕೊಲೆ ಮಾಡಿದ್ದ ಕೇಸ್ ನಲ್ಲಿ ಆರೋಪಿ ರಾಮು ಎಂಬಾತನನ್ನು ಮಾರತ್ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ತಾನು ಕೊಲೆ ಮಾಡಿದ್ದೇನೆ ಎಂಬೂದು ಸಹ ಗೊತ್ತಿಲ್ಲದೇ ಅಲೆಯುತಿದ್ದ…

Read More

ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ; ಭಾವುಕರಾದ ಹೇಮಾ ಮಾಲಿನಿ ಮಗಳು – Kannada News | Bollywood Legend Dharmendra Receives Posthumous Padma Vibhushan: Family’s Emotional Moment

ಬಾಲಿವುಡ್‌ನ ಹಿರಿಯ ನಟ, ‘ಹೀ-ಮ್ಯಾನ್’ ಎಂದೇ ಪ್ರಸಿದ್ಧರಾಗಿದ್ದ ಧರ್ಮೇಂದ್ರ (Dharmendra) ಅವರಿಗೆ ಮೇ 25 ರಂದು ಮರಣೋತ್ತರವಾಗಿ ದೇಶದ ಪ್ರತಿಷ್ಠಿತ ‘ಪದ್ಮವಿಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ, ಧರ್ಮೇಂದ್ರ ಅವರ ಪರವಾಗಿ ಅವರ ಪತ್ನಿ, ನಟಿ ಹೇಮಾ ಮಾಲಿನಿ ಈ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಇಡೀ ವಾತಾವರಣವೇ ಭಾವನಾತ್ಮಕವಾಗಿತ್ತು. ಪ್ರಶಸ್ತಿ ಸ್ವೀಕರಿಸುವಾಗ ಹೇಮಾ ಮಾಲಿನಿ ಅವರ ಮುಖದಲ್ಲಿ ಪತಿಯನ್ನು ಕಳೆದುಕೊಂಡ ದುಃಖ ಹಾಗೂ ಹೆಮ್ಮೆಯ ಭಾವ ಒಟ್ಟಿಗೇ ಎದ್ದು ಕಾಣುತ್ತಿತ್ತು….

Read More

ಕಸದ ರಾಶಿ ನಡುವೆ ಸಿಕ್ತು ನೂರಾರು ಬಾಕ್ಸ್ ಗೋವಾ ಲಿಕ್ಕರ್! ಪುಷ್ಪ ಸಿನೆಮಾ ಸ್ಟೈಲಲ್ಲಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್ ಅಂದರ್ – Kannada News | Belagavi Police Seize Rs.25 Lakh Illegal Goa Liquor Smuggled in Garbage Truck

ಕಸದ ರಾಶಿ ನಡುವೆ ಸಿಕ್ತು ನೂರಾರು ಬಾಕ್ಸ್ ಗೋವಾ ಲಿಕ್ಕರ್! ಪುಷ್ಪ ಸಿನೆಮಾ ಸ್ಟೈಲಲ್ಲಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್ ಅಂದರ್ ಬೆಳಗಾವಿ, ಫೆಬ್ರುವರಿ 01: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ದರೋಡೆ ಪ್ರಕರಣದ ಬೆನ್ನಲ್ಲೇ ಅದೇ ಮಾರ್ಗದಲ್ಲಿ ಇನ್ನೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಪುಷ್ಪ ಸಿನೆಮಾವನ್ನು ನೆನಪಿಸುವಂತೆ ಕಸದ ಮಧ್ಯೆ ಮದ್ಯದ ಬಾಕ್ಸ್‌ಗಳನ್ನು ಮರೆಮಾಡಿ ಅಕ್ರಮವಾಗಿ ಸಾಗಿಸುತ್ತಿದ್ದ ಗ್ಯಾಂಗ್ ಅನ್ನು ಬೆಳಗಾವಿ (Belagavi) ನಗರದ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ….

Read More

ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಕ್ಲೋಸಿಂಗ್ ಕಲೆಕ್ಷನ್ ಎಷ್ಟು? ಇಲ್ಲಿದೆ ವಿವರ

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದಾಗಿದ್ದ ‘ಕೆಡಿ – ದಿ ಡೆವಿಲ್’ ಚಿತ್ರದ (KD Movie) ಒಟ್ಟು ಬಾಕ್ಸ್ ಆಫೀಸ್ ಗಳಿಕೆಯ ಅಧಿಕೃತ ವಿವರಗಳು ಹೊರಬಿದ್ದಿವೆ. ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಂಡ ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಸಾಧಾರಣ ಗಳಿಕೆ ಮಾಡಿದೆ. ಈ ಸಿನಿಮಾ ಈಗ ಒಟಿಟಿಗೆ ಬರುತ್ತಿರುವುದರಿಂದ ಸಿನಿಮಾದ ಗಳಿಕೆ ಬಹುತೇಕ ಕೊನೆಗೊಂಡಂತೆ ಆಗಿದೆ. ಈ ಚಿತ್ರದ ಕ್ಲೋಸಿಂಗ್ ಗಳಿಕೆ ವಿವರ ಇಲ್ಲಿದೆ. ವಿಶ್ವದಾದ್ಯಂತ ಒಟ್ಟು 13,358 ಶೋ ಪ್ರದರ್ಶನ ಕಂಡಿರುವ ಈ ಸಿನಿಮಾ ಉತ್ತಮ ಕಲೆಕ್ಷನ್ ಮಾಡಿದೆ….

Read More