‘45’ ಸಿನಿಮಾ ಹೇಗಿದೆ? ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್ – Kannada News | 45 Movie Twitter Review Fans Happy After Watching Shivarajkumar Upendra And Raj Movie
‘45’ ಸಿನಿಮಾ (45 Movie) ಇಂದು (ಡಿಸೆಂಬರ್ 25) ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಉಪೇಂದ್ರ, ರಾಜ್ ಬಿ ಶೆಟ್ಟಿ, ಶಿವರಾಜ್ಕುಮಾರ್ ನಟಿಸಿದ್ದಾರೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಅನೇಕರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಟ್ವಿಟರ್ನಲ್ಲಿ ಈ ವಿಷಯವನ್ನು ಹಂಚಿಕೊಳ್ಳುತ್ತಿದ್ದಾರೆ. ಸಿನಿಮಾದಲ್ಲಿ ಯಾವ ವಿಷಯ ಹೆಚ್ಚು ಇಷ್ಟ ಆಗುತ್ತಿದೆ ಎಂಬುದನ್ನು ಹೇಳಿದ್ದಾರೆ. ಅರ್ಜುನ್ ಜನ್ಯ ಅವರು ಮ್ಯೂಸಿಕ್ ಡೈರೆಕ್ಟರ್ ಆಗಿ ಫೇಮಸ್ ಆದವರು. ಇದೇ ಮೊದಲ ಬಾರಿಗೆ ಅವರು ‘45’…