Mark Movie Review: ಮ್ಯಾಕ್ಸ್ ಛಾಯೆಯಲ್ಲೇ ಮೂಡಿಬಂದ ‘ಮಾರ್ಕ್’; ಈ ಬಾರಿ ಹೊಸದೇನು? – Kannada News | Kichcha Sudeep starrer Mark Kannada Movie Review and Rating
ನಟ ಕಿಚ್ಚ ಸುದೀಪ್ (Kichcha Sudeep) ಹಾಗೂ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್ನಲ್ಲಿ ಈ ಮೊದಲು ‘ಮ್ಯಾಕ್ಸ್’ ಸಿನಿಮಾ ಬಂದಿತ್ತು. ಈಗ ಅದೇ ಕಾಂಬಿನೇಷನ್ನಲ್ಲಿ ‘ಮಾರ್ಕ್’ ಸಿನಿಮಾ (Mark Movie) ಮಾಡಲಾಗಿದೆ. ಡಿಸೆಂಬರ್ 25ರಂದು ಬಿಡುಗಡೆ ಆಗಿರುವ ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇತ್ತು. ಹಾಗಾದರೆ ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ‘ಮಾರ್ಕ್’ ಚಿತ್ರ ಮೂಡಿಬಂದಿದೆಯಾ? ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರಿಗೆ ಯಾವ ರೀತಿಯ ಮನರಂಜನೆ ಸಿಗಲಿದೆ? ಈ ವಿಮರ್ಶೆಯಲ್ಲಿದೆ ಉತ್ತರ.. ‘ಮಾರ್ಕ್’…