ಮಹಾ ಎಡವಟ್ಟು… ಪಾಕ್ ತಂಡದಲ್ಲಿ ಟೀಮ್ ಇಂಡಿಯಾ ಆಟಗಾರರು! – Kannada News | Indian XI Shown on Pakistan Scorecard
ಬಾಂಗ್ಲಾದೇಶ್ ಮತ್ತು ಪಾಕಿಸ್ತಾನ್ ತಂಡಗಳ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯವು ಮೈದಾನದ ಆಟಕ್ಕಿಂತ ಹೆಚ್ಚಾಗಿ ಬ್ರಾಡ್‌ಕಾಸ್ಟರ್‌ಗಳ ಬೃಹತ್ ಪ್ರಮಾದದಿಂದಾಗಿ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದೆ. ಪಂದ್ಯದ ಆರಂಭಿಕ ಹಂತದಲ್ಲಿ ಪಾಕಿಸ್ತಾನದ ಆಡುವ ಬಳಗವನ್ನು (Playing XI) ಪ್ರದರ್ಶಿಸುವ ಸಂದರ್ಭದಲ್ಲಿ, ತಾಂತ್ರಿಕ ದೋಷದಿಂದಾಗಿ ಭಾರತೀಯ ಕ್ರಿಕೆಟ್ ತಂಡದ ಆಟಗಾರರ ಪಟ್ಟಿ ಪರದೆಯ ಮೇಲೆ ಮೂಡಿಬಂದಿದೆ. ಪಾಕಿಸ್ತಾನದ ಟೆಸ್ಟ್ ಇತಿಹಾಸದ ಅಂಕಿಅಂಶಗಳ ಗ್ರಾಫಿಕ್ಸ್ ಅಡಿಯಲ್ಲಿ ರೋಹಿತ್ ಶರ್ಮಾ, ಶುಭ್ಮನ್ ಗಿಲ್ ಮತ್ತು ರಿಂಕು ಸಿಂಗ್ ಅವರಂತಹ ಭಾರತೀಯ ಆಟಗಾರರ ಹೆಸರುಗಳು…