10 ರನ್ಗಳಿಂದ ದ್ವಿಶತಕ ವಂಚಿತರಾದ ವೈಭವ್ ಆರ್ಭಟದ ಇನ್ನಿಂಗ್ಸ್ ಹೇಗಿತ್ತು ನೋಡಿ – Kannada News | Vaibhav Suryavanshi’s 190: Bihar Star Shines in Vijay Hazare Trophy 2025 26
2025-26ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿಹಾರ ತಂಡದ ಉಪನಾಯಕನಾಗಿರುವ ವೈಭವ್ ಸೂರ್ಯವಂಶಿ ಅರುಣಾಚಲ ಪ್ರದೇಶ ವಿರುದ್ಧದ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ತಮ್ಮ ಲಿಸ್ಟ್ ಎ ವೃತ್ತಿಜೀವನದ ಅತ್ಯಧಿಕ ಸ್ಕೋರ್ ಕೂಡ ದಾಖಲಿಸಿದ್ದಾರೆ. ಅರುಣಾಚಲ ವಿರುದ್ಧದ ಪಂದ್ಯದಲ್ಲಿ ಎಂದಿನಂತೆ ಆರಂಭಿಕನಾಗಿ ಕಣಕ್ಕಿಳಿದಿದ್ದ ವೈಭವ್ ಸೂರ್ಯವಂಶಿ ಕೇವಲ 84 ಎಸೆತಗಳಲ್ಲಿ 190 ರನ್ಗಳ ಇನ್ನಿಂಗ್ಸ್ ಆಡಿದರು. 226 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ವೈಭವ್ ತಮ್ಮ ಇನ್ನಿಂಗ್ಸ್‌ನಲ್ಲಿ 15 ಸಿಕ್ಸರ್‌ಗಳು ಮತ್ತು 16…