Headlines

ಮೈಸೂರು ರಾಜಮಾತೆಗೂ ವಿಕ್ಟೋರಿಯಾಗೂ ಇದೆ ನಂಟು! ಅರಮನೆ ಅಗ್ನಿದುರಂತ ಹುಟ್ಟುಹಾಕಿದ ಆಸ್ಪತ್ರೆಯ ರೋಚಕ ಇತಿಹಾಸ ಇಲ್ಲಿದೆ

ಮೈಸೂರು, ಬೆಂಗಳೂರು, ಮಾರ್ಚ್ 15: ವಿವಾದಿತ ನಿರ್ಧಾರಗಳನ್ನು ತೆಗೆದುಕೊಂಡು ನಂತರ ಕಣ್ಣೊರೆಸುವ ನಾಟಕವಾಡುವುದು ಸರ್ಕಾರ ಮಟ್ಟದಲ್ಲಿ ನಡೆಯುತ್ತಲೇ ಇರುತ್ತದೆ. ಇದಕ್ಕೆ ಈಗ ಮತ್ತೊಂದು ಹೊಸ ಸೇರ್ಪಡೆ ಕರ್ನಾಟಕ ರಾಜಧಾನಿ ಬೆಂಗಳೂರಿನ (Bangalore) ಬಡ ಮಧ್ಯಮ ವರ್ಗದವರ ಪಾಲಿನ ಕಾಮಧೇನುವಾಗಿರುವ ವಿಕ್ಟೋರಿಯಾ ಸರ್ಕಾರಿ (Victoria Hospital) ಆಸ್ಪತ್ರೆ. ಹೌದು, ಶತಮಾನಗಳ ಇತಿಹಾಸದ ಆಸ್ಪತ್ರೆ ಹೆಸರು ಬದಲಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ. 2026ರ ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ವಿಕ್ಟೋರಿಯಾ ಆಸ್ಪತ್ರೆಯನ್ನು ಶಾಂತವೇರಿ ಗೋಪಾಲಗೌಡ ಆಸ್ಪತ್ರೆ’ ಎಂದು ಮರುನಾಮಕರಣ ಮಾಡುವುದಾಗಿ…

Read More

ಇನ್​​ಸ್ಟಾಗ್ರಾಂ ವಿಡಿಯೋ ನೋಡಿ ಸಿನಿಮಾನಲ್ಲಿ ಅವಕಾಶ ಕೊಟ್ಟ ವಿಜಯ್ ದೇವರಕೊಂಡ

ವಿಜಯ್ ದೇವರಕೊಂಡ (Vijay Deverakonda) ಈಗ ಟಾಲಿವುಡ್​​ನ ಸ್ಟಾರ್ ನಟರಲ್ಲಿ ಒಬ್ಬರು. ಯಾವುದೇ ಗಾಡ್​ಫಾದರ್​​ಗಳಿಲ್ಲದೆ ತೀರ ಸಣ್ಣ ಪುಟ್ಟ ಪಾತ್ರಗಳಲ್ಲಿ ನಟಿಸುತ್ತಾ ಒಂದೊಂದೇ ಮೆಟ್ಟಿಲು ಏರಿ ಈಗ ಸ್ಟಾರ್ ಆದವರು. ಸ್ಟಾರ್ ಆದ ಬಳಿಕ ತನ್ನಂತೆ ಪ್ರತಿಭೆ ಇರುವ ಆದರೆ ಗಾಡ್ ಫಾದರ್​​ಗಳಿಲ್ಲದ ಯುವಕರಿಗೆ ಸಹಾಯ ಮಾಡುತ್ತಾ ಬರುತ್ತಿದ್ದಾರೆ. ಇದೀಗ ಇನ್​​ಸ್ಟಾಗ್ರಾಂನಲ್ಲಿ ವಿಡಿಯೋ ಮಾಡುತ್ತಾ ಸಿನಿಮಾ ಅವಕಾಶಕ್ಕಾಗಿ ಹುಡುಕಾಡುತ್ತಿದ್ದ ಯುವಕನೊಬ್ಬನಿಗೆ ವಿಜಯ್ ದೇವರಕೊಂಡ ಸಿನಿಮಾನಲ್ಲಿ ಅವಕಾಶ ಕೊಟ್ಟು, ಆತನ ಕನಸು ನನಸು ಮಾಡಿದ್ದಾರೆ. ಜೀವನ್ ಹೆಸರಿನ ಯುವಕನೊಬ್ಬ…

Read More

PSL 2026: ‘ಅಲ್ಲಿಗೆ ಹೋಗಲೇಬೇಡಿ’; ಪಾಕಿಸ್ತಾನ ಸೂಪರ್ ಲೀಗ್ ನಡೆಯುವುದು ಅನುಮಾನ

ಭಾರತದಲ್ಲಿ ನಡೆಯುವ ಐಪಿಎಲ್​ಗೆ (IPL) ಸೆಡ್ಡು ಹೊಡೆಯುವ ಸಲುವಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪಾಕಿಸ್ತಾನ ಸೂಪರ್ ಲೀಗ್ (PSL) ಅನ್ನು ಐಪಿಎಲ್ ಆರಂಭವಾಗುವ ಸಮಯದಲ್ಲೇ ನಡೆಸಲು ಮುಂದಾಗಿದೆ. ಅದರಂತೆ 2026 ರ ಐಪಿಎಲ್ ಮಾರ್ಚ್​ 28 ರಿಂದ ಆರಂಭವಾದರೆ, ಅದಕ್ಕೂ ಎರಡು ದಿನ ಮೊದಲು ಅಂದರೆ ಮಾರ್ಚ್​ 26 ರಂದು ಪಾಕಿಸ್ತಾನ ಸೂಪರ್ ಲೀಗ್ ಆರಂಭಿಸಲು ಪಿಸಿಬಿ ತೀರ್ಮಾನಿಸಿತ್ತು. ಆದರೆ ಈ ಲೀಗ್ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಇದಕ್ಕೆ ಕಾರಣ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ನಿರಂತರವಾಗಿ…

Read More

ಈ ಗಣರಾಜ್ಯೋತ್ಸವಕ್ಕೆ 830 ರೂ.ನಲ್ಲಿ 7 ಕಡೆ ಟ್ರಿಪ್​​​ ಹೋಗಬಹುದು!: KSTDC ವಿಶೇಷ ಪ್ಯಾಕೇಜ್ – Kannada News | Escape City Rush: Affordable KSTDC One Day Trip to Bangalore Rural Temples and Forts

ನಾಳೆಯಿಂದ ಸಾಲು ಸಾಲು ರಜೆಗಳು ಇದೆ. ಈ ರಜೆಯಲ್ಲಿ ಎಲ್ಲಿಗೆ ಹೋಗುವುದು ಎಂಬ ಯೋಚನೆ ಇರಬಹುದು. ಇನ್ನು ಕೆಲವರಿಗೆ ತಿಂಗಳ ಕೊನೆ, ಈ ಕೈಯಲ್ಲಿ ಕಾಸು ಇರಲ್ಲ, ಅದರೂ ಚಿಕ್ಕದಾಗಿ ಟೂರ್​​​ ಪ್ಯಾನ್​​ ಮಾಡಬೇಕೆಂದು ಅದುಕೊಂಡಿದ್ದಾರೆ. ನಿಮಗೆ kstdc (ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ) ಈ ಪ್ಯಾಕೇಜ್​​ ಉತ್ತಮ. ಒಂದೇ ದಿನದಲ್ಲಿ ಇಷ್ಟು ಸ್ಥಳಗಳನ್ನು ನೋಡಬಹುದು. ಈ ಒಂದು ದಿನ ಪ್ಲಾನ್​​ ಮಾಡಿಕೊಂಡಿದ್ದರೆ,ಗಣರಾಜ್ಯೋತ್ಸವದ ದಿನ ಉತ್ತಮ. ಕಡಿಮೆ ದರದಲ್ಲಿ ಈ ಟೂರ್​​ಗೆ ಹೋಗಿ ಬರುಬಹುದು. ಬೆಳಿಗ್ಗೆ…

Read More

ಶಿವಮೊಗ್ಗ: ಸೂಳೆಬೈಲು ಬಡಾವಣೆಯಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ಕೊಲೆ – Kannada News | SSLC Student Killed in Shivamogga’s Sulekebailu Layout; Two Students Detained After School Clash

ಶಿವಮೊಗ್ಗ, ಫೆಬ್ರವರಿ 24: ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ಎಸ್​ಎಸ್​​ಎಲ್​ಸಿ ವಿದ್ಯಾರ್ಥಿ ಸಂಕೇತ್ (16) ಕೊಲೆಯಾಗಿದ್ದಾನೆ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಇತರ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ ಪರಿಣಾಮ ಸಂಕೇತ್ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಘಟನೆ…

Read More

ಕೇರಳದಲ್ಲಿ ಡಾಮಿನೇಷನ್ ಮಾಡಲು ರೆಡಿ ಆದ ‘ಟಾಕ್ಸಿಕ್’; ದೊಡ್ಡ ಸಂಸ್ಥೆ ಪಾಲಾಯ್ತು ಹಂಚಿಕೆ ಹಕ್ಕು – Kannada News | Yash’s Toxic Movie Kerala Release: A4 Entertainment Bags Distribution Rights

‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಭಾರೀ ಕ್ರೇಜ್ ಸೃಷ್ಟಿ ಆಗಿದೆ. ಈ ಚಿತ್ರದ ಹಕ್ಕುಗಳನ್ನು ಖರೀದಿ ಮಾಡಲು ವಿವಿಧ ಸಂಸ್ಥಗಳು ಕಣ್ಣಿಟ್ಟಿವೆ. ಈ ಚಿತ್ರವನ್ನು ವಿದೇಶದಲ್ಲಿ ಹಂಚಿಕೆ ಮಾಡಲು ‘ಫಾರ್​ಸ್​ ಫಿಲ್ಮ್ಸ್’ ಮುಂದೆ ಬಂದಿದೆ. ಈಗ ಸಿನಿಮಾನ ಕೇರಳದಲ್ಲಿ ಹಂಚಿಕೆ ಮಾಡಲು ‘ಎ4 ಎಂಟರ್​​ಟೇನ್​​ಮೆಂಟ್ಸ್ ಮುಂದೆ ಬಂದಿದೆ. ಈ ಸಂಸ್ಥೆಯನ್ನು ಸಿವಿ ಸಾರಥಿ ಹಾಗೂ ಮುಕೇಶ್ ಮೆಹ್ತಾ ಮುನ್ನಡೆಸುತ್ತಿದ್ದಾರೆ. ಕೇರಳಾದ್ಯಂತ ದೊಡ್ಡ ಮಟ್ಟದಲ್ಲಿ ಸಿನಿಮಾ ರಿಲೀಸ್ ಮಾಡಲು ಇವರು ಪ್ಲ್ಯಾನ್ ಮಾಡ್ತಿದ್ದಾರೆ. ‘ಎ4 ಎಂಟರ್​​ಟೇನ್​​ಮೆಂಟ್’ಗೆ ಕೇರಳದಲ್ಲಿ…

Read More

IPL Final 2026: ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್​​, ಅಭಿಮಾನಿಗಳಿಗೆ ಪೊಲೀಸರಿಂದ ಖಡಕ್​​ ಎಚ್ಚರಿಕೆ

ಅಭಿಮಾನಿಗಳಿಗೆ ಬೆಂಗಳೂರು ಪೊಲೀಸರಿಂದ ಖಡಕ್​​ ಎಚ್ಚರಿಕೆ ಬೆಂಗಳೂರು, ಮೇ 31: ಕಳೆದ ವರ್ಷ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ತಂಡ ಐಪಿಎಲ್​ ಟ್ರೋಫಿ ಗೆದ್ದ ಬಳಿಕ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆ ವೇಳೆ ದುರಂತ ನಡೆದು 11 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಆ ಬಳಿಕ ಬೆಂಗಳೂರಿನಲ್ಲಿ ನಡೆದ ಪ್ರತಿಯೊಂದು ಐಪಿಎಲ್​​ ಪಂದ್ಯಕ್ಕೂ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು. ಈ ನಡುವೆ ಇಂದು (ಮೇ 31) ಬೆಂಗಳೂರು ‌ಮತ್ತು ಗುಜರಾತ್ ತಂಡಗಳ ನಡುವೆ ಐಪಿಎಲ್ ಫೈನಲ್ ಪಂದ್ಯ ಅಹಮದಾಬಾದ್​​ನ ನರೇಂದ್ರ…

Read More

Video: ತನ್ನ ಸ್ನೇಹಿತೆಯ ಜತೆಗೆ ರಸ್ತೆ ದಾಟಲು ಹರಸಾಹಸ ಪಡುತ್ತಿರುವ ವಿದೇಶಿ ಮಹಿಳೆ – Kannada News | Foreign woman says you don’t cross the road in India, you negotiate with destiny 

ಬೆಂಗಳೂರು, ಜನವರಿ 13: ರಸ್ತೆಯ ತುಂಬಾ ಗಿಜಿಗುಟ್ಟುವ ವಾಹನಗಳು, ಒಂದರ ಹಿಂದೆ ಒಂದರಂತೆ ಸಾಲಾಗಿ ಬಂದು ಬಿಟ್ಟರೆ ಮುಗಿದೇ ಹೋಯ್ತು. ಎಷ್ಟೇ ಆರಾಮಾಗಿ ರಸ್ತೆ ದಾಟುವವರು ಒಂದು ಕ್ಷಣ ಕಸಿವಿಸಿಗೊಳ್ಳುತ್ತಾರೆ. ಇನ್ನು ಬೆಂಗಳೂರಿನ (Bengaluru) ಸಂಚಾರ ದಟ್ಟಣೆಯ ನಡುವೆ ರಸ್ತೆ ದಾಡುವ ಬಗ್ಗೆ ಕೇಳಬೇಕೇ. ಇಲ್ಲೊಬ್ಬ ವಿದೇಶಿ ಮಹಿಳೆಯದು (foreign woman) ಇದೇ ರೀತಿಯ ಪರಿಸ್ಥಿತಿ. ವಿದೇಶಿ ಮಹಿಳೆಯೂ ತನ್ನ ಸ್ನೇಹಿತೆಯ ಜತೆಗೆ ಬೆಂಗಳೂರಿನಲ್ಲಿ ಜನದಟ್ಟಣೆಯ ರಸ್ತೆಯನ್ನು ದಾಟಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ವಿದೇಶಿ ಮಹಿಳೆಯ…

Read More

ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ ಕನ್ನಡಿಗ ಕೃಷ್ಣಪ್ಪ ಗೌತಮ್ – Kannada News | Krishnappa Gowtham Retires: Karnataka All Rounder Ends 14 Year Cricket Journey

2025 ರ ವರ್ಷ ಅಂತ್ಯವಾಗುತ್ತಿರುವ ಬೆನ್ನಲ್ಲೇ ಕರ್ನಾಟಕ ಕ್ರಿಕೆಟ್‌ಗೆ ಆಘಾತ ಎದುರಾಗಿದೆ. ರಾಜ್ಯದ ಖ್ಯಾತ ಕ್ರಿಕೆಟಿಗ ಕೃಷ್ಣಪ್ಪ ಗೌತಮ್ ತಮ್ಮ 37 ನೇ ವಯಸ್ಸಿನಲ್ಲಿ ಎಲ್ಲಾ ರೀತಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಈ ಮೂಲಕ ಗೌತಮ್ ತಮ್ಮ 14 ವರ್ಷಗಳ ಕ್ರಿಕೆಟ್ ಬದುಕಿಗೆ ಫುಲ್​ಸ್ಟಾಪ್ ಇಟ್ಟಿದ್ದಾರೆ. ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ರಾಜ್ಯ ತಂಡವನ್ನು ಹಲವು ಗೆಲುವುಗಳಿಗೆ ಮುನ್ನಡೆಸಿದ್ದ ಗೌತಮ್​ಗೆ ರಾಷ್ಟ್ರೀಯ ತಂಡದಲ್ಲಿ ಆಡಲು ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಟೀಂ ಇಂಡಿಯಾ ಪರ ಕೇವಲ ಒಂದು ಪಂದ್ಯವನ್ನು ಮಾತ್ರ…

Read More

RCB vs RR: ಜೋಶ್ ಹೇಝಲ್​ವುಡ್ ಕಣಕ್ಕಿಳಿಯುತ್ತಾರಾ, ಇಲ್ವಾ? ಇಲ್ಲಿದೆ ಮಾಹಿತಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ರಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಭರ್ಜರಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ (RCB) ತಂಡಕ್ಕೆ ಮೂರನೇ ಪಂದ್ಯಕ್ಕೂ ಮುನ್ನ ಆನೆಬಲ ಬಂದಂತಾಗಿದೆ. ಏಕೆಂದರೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ವೇಗಿ ಜೋಶ್ ಹೇಝಲ್​ವುಡ್ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಗಾಯದ ಸಮಸ್ಯೆ ಮತ್ತು ಪುನರಾಗಮನ: ಹ್ಯಾಮ್‌ಸ್ಟ್ರಿಂಗ್ ಮತ್ತು ಅಕಿಲಿಸ್ ಸ್ನಾಯು ಸೆಳೆತದಿಂದಾಗಿ ಜೋಶ್ ಹೇಝಲ್‌ವುಡ್ ಈ ಸೀಸನ್‌ನ ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದರು. ಇತ್ತೀಚಿನ ವರದಿಗಳ ಪ್ರಕಾರ, ಅವರು…

Read More