Rajat Patidar: ಒತ್ತಡಕ್ಕೆ ಒಳಗಾದ್ರೆ ನಾನು ಅವರತ್ತ ನೋಡುತ್ತೇನೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 250 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ 19.4 ಓವರ್​ಗಳಲ್ಲಿ 207 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡವು 43 ರನ್​ಗಳ ಜಯ ಸಾಧಿಸಿತು. ಈ ಗೆಲುವಿನ ಬಳಿಕ ಮಾತನಾಡಿದ…

Read More

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ತುಲಾ ರಾಶಿಯವರ ಸಮಗ್ರ ಭವಿಷ್ಯ ಮತ್ತು ಪರಿಹಾರಗಳು

2026ರ ಯುಗಾದಿ ತುಲಾ ರಾಶಿಯವರಿಗೆ ಸಮತೋಲನದ ವರ್ಷವಾಗಿರಲಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತುತಜ್ಞ ವೇದಬ್ರಹ್ಮ ಕೆ. ವೆಂಕಟೇಶ್ ಶರ್ಮಾ ಅವರು ಭವಿಷ್ಯ ನುಡಿದಿದ್ದಾರೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಪಾಲುದಾರಿಕೆಯಿಂದ ಉತ್ತಮ ಫಲಿತಾಂಶಗಳು ಸಿಗುವ ಸಾಧ್ಯತೆಯಿದೆ. ಆದಾಯ ಮತ್ತು ಖರ್ಚು ಸಮನಾಗಿರುವುದರಿಂದ ಆರ್ಥಿಕ ಸ್ಥಿತಿ ಸ್ಥಿರವಾಗಿರುತ್ತದೆ. ಕುಟುಂಬ ಮತ್ತು ದಾಂಪತ್ಯ ಜೀವನದಲ್ಲಿ ಉತ್ತಮ ಹೊಂದಾಣಿಕೆ ಹಾಗೂ ಅನ್ಯೋನ್ಯತೆ ಹೆಚ್ಚುತ್ತದೆ. ಕಳೆದ ವರ್ಷದ ಕಲಹಗಳು ದೂರವಾಗಿ ಸಂಬಂಧಗಳಲ್ಲಿ ಸಾಮರಸ್ಯ ಮೂಡಲಿದೆ. ಆರೋಗ್ಯದ ವಿಷಯದಲ್ಲಿ ಬೆನ್ನುನೋವು ಕುರಿತು ಎಚ್ಚರ ವಹಿಸುವುದು…

Read More

ನೀವಾಗೇ ಅಮೆರಿಕ ಬಿಟ್ಟು ಹೋಗಿ; ಫ್ಲೈಟ್ ಟಿಕೆಟ್ ಕೊಡ್ತೀವಿ, ಎರಡೂವರೆ ಲಕ್ಷ ರೂ ಹಣ ಕೊಡ್ತೀವಿ: ವಲಸಿಗ ಭಾರತೀಯರಿಗೆ ಅಮೆರಿಕ ಆಫರ್

ವಾಷಿಂಗ್ಟನ್, ಮಾರ್ಚ್ 18: ಅಕ್ರಮವಾಗಿ ವಾಸಿಸುತ್ತಿರುವ ವಲಸಿಗರನ್ನು ಹೊರಗೆ ಕಳುಹಿಸಲು ಅಮೆರಿಕದ ಸರ್ಕಾರ ಹೊಸ ಪ್ಲಾನ್ ಹಾಕಿದೆ. ವಲಸಿಗರು ತಾವಾಗಿಯೇ ಹೊರ ಹೋಗಲು ಬಯಸಿದರೆ ಒಂದಷ್ಟು ಹಣಕಾಸು ನೆರವು ಕೊಡುವುದಾಗಿ ಸರಕಾರ ಹೇಳಿದೆ. ಈ ವಲಸಿಗರು ಹೊರಹೋಗುವುದಾದರೆ ಅವರಿಗೆ 2,600 ಡಾಲರ್​ಗಳ ಎಕ್ಸಿಟ್ ಬೋನಸ್ ಕೊಡಲಾಗುವುದು. ಅಂದರೆ, ಸುಮಾರು ಎರಡೂವರೆ ಲಕ್ಷ ರೂ ಪ್ರೋತ್ಸಾಹ ಧನ ಕೊಡಲಾಗುವುದು. ಜೊತೆಗೆ, ದಂಡಪಾವತಿ ಇತ್ಯಾದಿಯಿಂದ ವಿನಾಯಿತಿ ಸಿಗುತ್ತದೆ. ಫ್ಲೈಟ್ ಟಿಕೆಟ್ ಅನ್ನೂ ಸರ್ಕಾರವೇ ಒದಗಿಸುತ್ತದೆ. ಅಮೆರಿಕದ ಗೃಹ ಭದ್ರತಾ ಇಲಾಖೆ…

Read More

Video: ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು; ಬೆಚ್ಚಿಬೀಳಿಸುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ! – Kannada News | Bihar Snake Catcher Dies After Stunt with Venomous Snake: Danger of Overconfidence

ಬಿಹಾರದಲ್ಲಿ ವೃತ್ತಿಪರ ಸ್ನೇಕ್ ಕ್ಯಾಚರ್ ಒಬ್ಬರು ಹಾವನ್ನು ರಕ್ಷಿಸಿದ ನಂತರ ಅದರೊಂದಿಗೆ ಕ್ಯಾಮೆರಾ ಮುಂದೆ ಸಾಹಸ ಪ್ರದರ್ಶಿಸಲು ಹೋಗಿ ಪ್ರಾಣ ಕಳೆದುಕೊಂಡ ಭೀಕರ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನವಸತಿ ಪ್ರದೇಶದಲ್ಲಿ ಸಿಕ್ಕ ವಿಷಪೂರಿತ ಹಾವನ್ನು ಹಿಡಿದ ವ್ಯಕ್ತಿ, ಅದನ್ನು ಸುರಕ್ಷಿತವಾಗಿ ಡಬ್ಬಿಗೆ ಹಾಕುವ ಬದಲು ಅದರೊಂದಿಗೆ ಆಟವಾಡಲು ಶುರು ಮಾಡಿದ್ದರಿಂದ ಹಾವು ಏಕಾಏಕಿ ಕಚ್ಚಿದೆ; ವಿಷದ ತೀವ್ರತೆಯಿಂದಾಗಿ ಕೇವಲ ಮೂರೇ ನಿಮಿಷಗಳಲ್ಲಿ ಆತ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಎಷ್ಟೇ…

Read More

Daily Devotional: ದೇವಸ್ಥಾನಗಳಲ್ಲಿ ಮಹಿಳೆಯರು ಅರ್ಚಕರಾಗಬಹುದೇ? ಶಾಸ್ತ್ರಗಳು ಹೇಳುವುದೇನು?

ಅರ್ಚಕ ವೃತ್ತಿಗೆ ನಮ್ಮ ಸಂಸ್ಕೃತಿಯಲ್ಲಿ ಅತೀವ ಮಹತ್ವವಿದೆ. “ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರ” ಎಂಬ ಸೂಕ್ತಿ ಹೇಳುವಂತೆ, ಅರ್ಚಕರು ಮನಸ್ಸು ಮಾಡಿದರೆ ಒಂದು ಶಿಲೆಯಲ್ಲಿನ ಮೂರ್ತಿಯಲ್ಲೂ ಕೂಡ ಭಗವಂತನ ಶಕ್ತಿ ನೆಲೆಸುತ್ತದೆ. ಅರ್ಚಕರು ಭಗವಂತ ಮತ್ತು ನಮ್ಮ ನಡುವೆ ಇರುವ ಬಹುದೊಡ್ಡ ಶಕ್ತಿ. ಈ ವೃತ್ತಿಯು ಒಂದು ವಿಶೇಷವಾದ ಪುಣ್ಯದ ವೃತ್ತಿ. ಈ ಅರ್ಚಕ ವೃತ್ತಿಯಲ್ಲಿ ಮಹಿಳೆಯರು ಅರ್ಚಕರಾಗಬಹುದೇ ಎಂಬುದು ಪ್ರಸ್ತುತ ಪ್ರಶ್ನೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು…

Read More

ವಿವಾಹವಾಗಿ ಇಬ್ಬರು ಮಕ್ಕಳಿದ್ದರೂ ಕಮಲಾಕರ ಗುರೂಜಿ ಜೊತೆಗೆ ಸಂಬಂಧ: ಪುತ್ರಿಯಿಂದಲೇ ಮ್ಯಾಟರ್​​ ರಿವೀಲ್​ – Kannada News | Relationship Between Kamalakar Bhat Guruji and Suchitra Exposed by Daughter’s Message to Her Father

ಸುಚಿತ್ರಾ ಜೊತೆಗೆ ಕಮಲಾಕರ್​​ ಭಟ್​​ ಗುರೂಜಿImage Credit source: Tv9 Kannada ಕಾರವಾರ, ಫೆಬ್ರವರಿ 03: ಸುಚಿತ್ರಾ ಎಂಬ ವಿವಾಹಿತ ಮಹಿಳೆಯ ಜೊತೆಗೆ ಕಮಲಾಕರ ಭಟ್ ಗುರೂಜಿಯ ಅಕ್ರಮ ಸಂಬಂಧ ಆರೋಪ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದೆ. ಅಷ್ಟಕ್ಕೂ ಇಬ್ಬರ ನಡುವಿನ ಸಂಬಂಧ ಬಯಲು ಮಾಡಿದ್ದು, ಒಂದೇ ಒಂದು ಮೆಸೇಜ್​​ ಎನ್ನಲಾಗಿದೆ. 20 ವರ್ಷಗಳ ಹಿಂದೆ ಮಹೆಶ್​​ ಜೊತೆ ಪ್ರೀತಿಸಿ ವಿವಾಹವಾಗಿದ್ದ ಸುಚಿತ್ರಾ ಕಳೆದ 6 ತಿಂಗಳ…

Read More

ಬಾಕ್ಸ್ ಆಫೀಸ್‌ನಲ್ಲಿ ‘ಏಕ್ ದಿನ್’ ಸಿನಿಮಾಗೆ ಸೋಲು; 2ನೇ ದಿನ ಗಳಿಸಿದ್ದು ಕೇವಲ 1 ಕೋಟಿ ರೂಪಾಯಿ – Kannada News | Junaid Khan Sai Pallavi starrer Ek Din Box Office Collection day 2 report

ಆಮಿರ್ ಖಾನ್ ಪುತ್ರ ಜುನೈದ್ ಖಾನ್ (Junaid Khan) ಮತ್ತು ದಕ್ಷಿಣದ ಸ್ಟಾರ್ ನಟಿ ಸಾಯಿ ಪಲ್ಲವಿ ಕಾಂಬಿನೇಷನ್‌ನ ‘ಏಕ್ ದಿನ್’ (Ek Din) ಸಿನಿಮಾ ಕಳೆದ ಶುಕ್ರವಾರವಷ್ಟೇ ತೆರೆಕಂಡಿತ್ತು. ಆದರೆ, ನಿರೀಕ್ಷಿತ ಮಟ್ಟದಲ್ಲಿ ಪ್ರೇಕ್ಷಕರನ್ನು ಸೆಳೆಯಲು ಈ ಸಿನಿಮಾ ವಿಫಲವಾಗಿದೆ. ಮೊದಲ ದಿನವೇ ನೆಗೆಟಿವ್ ವಿಮರ್ಶೆ ಪಡೆದುಕೊಂಡಿದ್ದ ಈ ಚಿತ್ರ, ಎರಡನೇ ದಿನವೂ (ಶನಿವಾರ, ಮೇ 2) ಚೇತರಿಕೆ ಕಾಣದೆ ಗಳಿಕೆಯಲ್ಲಿ ಕುಸಿತ ಕಂಡಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಚಿತ್ರತಂಡಕ್ಕೆ ದೊಡ್ಡ ಪ್ರಮಾಣದ ನಷ್ಟ ಆಗಲಿದೆ….

Read More

ಸಿನಿಮಾ ಪ್ರಚಾರ ಹೀಗೂ ಮಾಡ್ತಾರಾ? ರಾಜಮೌಳಿ ಬುದ್ಧಿವಂತಿಕೆ ಮೆಚ್ಚಲೇಬೇಕು – Kannada News | Rajamouli’s Varanasi Release Date Stunt: Unconventional Film Promotion Masterclass

ಸಿನಿಮಾ ಮೇಕಿಂಗ್ ವಿಷಯದಲ್ಲಿ ರಾಜಮೌಳಿ (SS Rajamouli) ಎಷ್ಟು ಗಮನ ಹರಿಸುತ್ತಾರೋ ಅದೇ ರೀತಿ ಸಿನಿಮಾ ಪ್ರಚಾರಕ್ಕೂ ಅವರು ಅಷ್ಟೇ ಪ್ರಾಮುಖ್ಯತೆ ನೀಡುತ್ತಾರೆ. ಈ ಕಾರಣದಿಂದಲೇ ರಾಜಮೌಳಿ ಅವರ ಸಿನಿಮಾ ಅಷ್ಟು ದೊಡ್ಡ ಮಟ್ಟದಲ್ಲಿ ತಲುಪುತ್ತದೆ. ಈಗ ಅವರು ‘ವಾರಣಾಸಿ’ ಸಿನಿಮಾ ಪ್ರಚಾರಕ್ಕೆ ದೊಡ್ಡ ಮಟ್ಟದ ಯೋಜನೆ ರೂಪಿಸಿದ್ದಾರೆ. ಸಿನಿಮಾ ಟೈಟಲ್ ಹಾಕದೆ ರಿಲೀಸ್ ದಿನಾಂಕ ಘೋಷಿಸಿದ್ದಾರೆ. ರಾಜಮೌಳಿ ‘ವಾರಣಾಸಿ’ ಸಿನಿಮಾ ಘೋಷಣೆ ಮಾಡಿದ್ದಾರೆ. ಮಹೇಶ್ ಬಾಬು ಚಿತ್ರಕ್ಕೆ ಹೀರೋ. ಈ ಸಿನಿಮಾ ಮುಂದಿನ ವರ್ಷ ರಿಲೀಸ್…

Read More

ಕರ್ನಾಟಕ ಹವಾಮಾನ ವರದಿ: ಕೊಡಗು, ಮೈಸೂರು ಸೇರಿದಂತೆ ಕೆಲವೆಡೆ ಸಾಧಾರಣ ಮಳೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು, ಮಾರ್ಚ್​ 22: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣಹವೆಯಿತ್ತು. ಆದರೆ ಇತ್ತೀಚಿಗೆ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿದು ತಾಪಮಾನ ಸುಧಾರಿಸಿತ್ತು. ಇಂದೂ ಸಹ ಹಲವೆಡೆ ಗುಡುಗು-ಸಿಡಿಲು  (Weather Forecast) ಸಹಿತ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಿನಿಂದ ಬೀದರ್​ವರೆಗೆ ಒಟ್ಟೂ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ…

Read More

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು? – Kannada News | Sudeep acting along with Prabhas in Spirit movie

ಸುದೀಪ್ (Sudeep), ಪ್ಯಾನ್ ಇಂಡಿಯಾ ಟ್ರೆಂಡ್ ಶುರುವಾಗುವ ದಶಕಕ್ಕೂ ಮೊದಲೇ ಪ್ಯಾನ್ ಇಂಡಿಯಾ ನಟ ಎನಿಸಿಕೊಂಡಿದ್ದವರು. ಅವರ ನಟನಾ ಪ್ರತಿಭೆಗೆ ಕನ್ನಡ ಮಾತ್ರವಲ್ಲದೇ ಹಿಂದಿ, ತೆಲುಗು, ತಮಿಳು ಭಾಷೆಗಳಿಂದ ದೊಡ್ಡ ಅವಕಾಶಗಳೇ ಬಂದಿದ್ದವು. ಅಮಿತಾ ಬಚ್ಚನ್ ಸೇರಿದಂತೆ ಇನ್ನೂ ಹಲವರೊಟ್ಟಿಗೆ ಸಮನಾದ ಪಾತ್ರಗಳಲ್ಲಿ ಸುದೀಪ್ ನಟಿಸಿದ್ದಾರೆ. ಆದರೆ ಇತ್ತೀಚೆಗೆ ಸುದೀಪ್ ಅವರು ಪರಭಾಷೆ ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಮಾಡಿದ್ದಾರೆ. ಆದರೆ ಇತ್ತೀಚೆಗೆ ಸುದೀಪ್ ಅವರಿಗೆ ಮತ್ತೆ ಪರ ಭಾಷೆಗಳ ಸಿನಿಮಾಗಳಿಂದ ಆಫರ್​​ಗಳು ಬರುತ್ತಿವೆ. ಇದೀಗ ಪ್ರಭಾಸ್ ಅವರ…

Read More