ಮಾರುಕಟ್ಟೆಯನ್ನು ಪ್ರಭಾವಿಸುವ ಗ್ರಾಹಕ ಅಭ್ಯಾಸಗಳು; ಒಂದು ಅವಲೋಕನ – Kannada News | The Impact of Fluctuations: How Consumer Habits Influence Market Movements
ಬಜಾಜ್ ಫಿನ್ಸರ್ವ್ ಎಎಂಸಿಯ ಸೌರಭ್ ಗುಪ್ತಾ ಭಾರತದ ಬೆಳವಣಿಗೆಯ ಕಥೆಯಲ್ಲಿ ಗ್ರಾಹಕ ಅಥವಾ ಅನುಭೋಗಿಯೇ ಸೂತ್ರಧಾರ. ತುಂಬಿತುಳುಕುತ್ತಿರುವ ಮಾಲ್ಗಳಿಂದ ಹಿಡಿದು, ಗಿಜಿಗಿಜಿಗುಡುತ್ತಿರುವ ಇ-ಕಾಮರ್ಸ್ವರೆಗೆ ಈ ಅನುಭೋಗ ಅಥವಾ ಕನ್ಸಮ್ಷನ್ ಸೆಕ್ಟರ್ ಉತ್ತಮವಾಗಿ ಬೆಳೆಯುತ್ತಿದೆ. ಜನರ ಆದಾಯದಲ್ಲಿ ಹೆಚ್ಚಳ ಆಗುತ್ತಿರುವುದು, ವೇಗವಾಗಿ ನಗರೀಕರಣ ಆಗುತ್ತಿರುವುದು, ಜೀವನಶೈಲಿಯಲ್ಲಿ ಬದಲಾವಣೆ ಆಗುತ್ತಿರುವುದು ರಚನಾತ್ಮಕವಾಗಿ ಪುಷ್ಟಿ ಕೊಡುತ್ತಿದೆ. ಭಾರತೀಯ ಆರ್ಥಿಕತೆಯಲ್ಲಿ ಅನುಭೋಗಕ್ಕೆ ಪ್ರಾಧಾನ್ಯ ಸ್ಥಾನ ಸಿಗುವಂತೆ ಮಾಡಿದೆ. ಅನುಭೋಗ ಶಕ್ತಿಯಿಂದ ನಡೆಯುವ ಬ್ಯುಸಿನೆಸ್ಗಳು ಈ ಒಂದು ಟ್ರೆಂಡ್ನ ಲಾಭ ಪಡೆಯುತ್ತಿವೆ. ಇಲ್ಲಿ ಒಂದು…