Headlines

ಡಿ ಸುಧಾಕರ್ ಆರೋಗ್ಯ ಸಹಜಸ್ಥಿತಿಯಲ್ಲಿದೆ: ಸಚಿವರ ಹೆಲ್ತ್​​ ಅಪ್ಡೇಟ್ ಕೊಟ್ಟ ಗೃಹಸಚಿವ ಡಾ ಜಿ ಪರಮೇಶ್ವರ್ – Kannada News | D. Sudhakar Health Update: Minister Stable at KIMS, Parameshwara Clarifies Status

ಗೃಹಸಚಿವ ಡಾ.ಜಿ.ಪರಮೇಶ್ವರ್ Image Credit source: tv9 kannada ಆನೇಕಲ್, ಏಪ್ರಿಲ್​ 27: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ಸಚಿವ ಡಿ. ಸುಧಾಕರ್​​ಗೆ (D Sudhakar) ಚಿಕಿತ್ಸೆ ಮುಂದುವರೆದಿದೆ. ಶ್ವಾಸಕೋಶದ ಇನ್ಫೆಕ್ಷನ್ ಹಿನ್ನೆಲೆ ವೆಂಟಿಲೇಟರ್, ಎಕ್ಮೋ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರ ಸಿಎಂ ಸಿದ್ದರಾಮಯ್ಯ ಮತ್ತು ಭಾನುವಾರ ಡಿಸಿಎಂ ಡಿಕೆ ಶಿವಕುಮಾರ್​ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದಿದ್ದರು. ಇಂದು ಗೃಹಸಚಿವ ಡಾ.ಜಿ.ಪರಮೇಶ್ವರ್​​ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಡಿ.ಸುಧಾಕರ್…

Read More

ಶಸ್ತ್ರಚಿಕಿತ್ಸೆ ಅಸಾಧ್ಯ: ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ..! – Kannada News | Team India’s Former Player Vinod Kambli at risk of brain stroke

ಭಾರತದ ಮಾಜಿ ಸ್ಟಾರ್ ಬ್ಯಾಟರ್ ವಿನೋದ್ ಕಾಂಬ್ಳಿ ಅವರ ಆರೋಗ್ಯದ ಬಗ್ಗೆ ಕಳವಳಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಾಂಬ್ಳಿ ಅವರ ಮೆದುಳಿನಲ್ಲಿ ‘ಇನ್-ಆಪರೇಬಲ್’ ರಕ್ತದ ಹೆಪ್ಪುಗಟ್ಟುವಿಕೆ ಇರುವುದು ಪತ್ತೆಯಾಗಿದ್ದು, ಅವರು ಮೆದುಳಿನ ಪಾರ್ಶ್ವವಾಯುವಿಗೆ (Brain Stroke) ಒಳಗಾಗುವ ಅಪಾಯದಲ್ಲಿದ್ದಾರೆ ಎಂದು ಅವರ ಆಪ್ತ ಸ್ನೇಹಿತ ಮತ್ತು ಮಾಜಿ ಅಂಪೈರ್ ಮಾರ್ಕಸ್ ಕೌಟೊ ತಿಳಿಸಿದ್ದಾರೆ. ಶಸ್ತ್ರಚಿಕಿತ್ಸೆ ಅಸಾಧ್ಯ! ಕಾಂಬ್ಳಿ ಅವರ ಮೆದುಳಿನ ಸೂಕ್ಷ್ಮ ಜಾಗದಲ್ಲಿ ರಕ್ತ ಹೆಪ್ಪುಗಟ್ಟಿದೆ. ವೈದ್ಯರ ಪ್ರಕಾರ, ಇದಕ್ಕೆ ಶಸ್ತ್ರಚಿಕಿತ್ಸೆ ಮಾಡುವುದು ಅತ್ಯಂತ ಅಪಾಯಕಾರಿ. ಈ ಸ್ಥಿತಿ…

Read More

ದೆಹಲಿಯಲ್ಲಿ ನಕಲಿ ಕೆವೈಸಿ ಮೂಲಕ ಚಹಾ ವ್ಯಾಪಾರಿಗೆ 90,000 ರೂ. ವಂಚನೆ; ಮೂವರ ಬಂಧನ

ನವದೆಹಲಿ, ಮೇ 27: ಮೊಬೈಲ್ ಆಪ್‌ಗಳಲ್ಲಿ ಕೆವೈಸಿ (KYC) ಅಪ್‌ಡೇಟ್ ಮಾಡುವ ನೆಪದಲ್ಲಿ ಚಹಾ ವ್ಯಾಪಾರಿಯೊಬ್ಬರಿಂದ 90,000 ರೂ. ಹಣ ದೋಚಿದ್ದ ಅಂತಾರಾಜ್ಯ ಸೈಬರ್ ವಂಚಕರ ಜಾಲವನ್ನು ದೆಹಲಿ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚಕನೊಬ್ಬ ತಾನು ಪ್ರಮುಖ ಡಿಜಿಟಲ್ ಪೇಮೆಂಟ್ ಕಂಪನಿಯೊಂದರ ಉದ್ಯೋಗಿ ಎಂದು ಪರಿಚಯಿಸಿಕೊಂಡು ಚಹಾ ಅಂಗಡಿಗೆ ಬಂದಿದ್ದ. ಆತ ವ್ಯಾಪಾರಿಯ ಮೊಬೈಲ್‌ನಲ್ಲಿ ಪೇಮೆಂಟ್ ಆಪ್‌ನ…

Read More

ರೈತರಿಗೆ ಗುಡ್​​​ ನ್ಯೂಸ್​​​ ನೀಡಿದ ಕೇಂದ್ರ: ಕರಾವಳಿ ಕೃಷಿಕರಿಗೆ ಬಂಪರ್​​​ ಕೊಡುಗೆ – Kannada News | Nirmala Sitharaman’s Budget: High Value Crops, AI and Agri Tech for Farmer Prosperity

ದೆಹಲಿ, ಫೆ.1: ಇಂದಿನ (ಫೆಬ್ರವರಿ 1, 2026) ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈತರ ಆದಾಯವನ್ನು ಹೆಚ್ಚಿಸಲು “ಅಧಿಕ ಮೌಲ್ಯದ ಬೆಳೆಗಳ” (High-value crops) ಮೇಲೆ ವಿಶೇಷ ಗಮನ ಹರಿಸಿದ್ದಾರೆ. ಪ್ರಮುಖವಾಗಿ ತೆಂಗು, ಶ್ರೀಗಂಧ, ಗೋಡಂಬಿ ಮತ್ತು ಕೋಕೋ ಬೆಳೆಗಾರರಿಗೆ ಬಜೆಟ್‌ನಲ್ಲಿ ಬಂಪರ್ ಕೊಡುಗೆಗಳನ್ನು ನೀಡಲಾಗಿದೆ. ಭಾರತೀಯ ಶ್ರೀಗಂಧದ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳೊಂದಿಗೆ ಸಹಭಾಗಿತ್ವ ಹೊಂದಲಿದೆ. ಶ್ರೀಗಂಧದ ವ್ಯವಸ್ಥಿತ ಕೃಷಿ, ಕೊಯ್ಲು ಮತ್ತು ಕೊಯ್ಲಿನ ನಂತರದ ಸಂಸ್ಕರಣೆಗೆ (Post-harvest processing)…

Read More

Video: CET ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗಿಗೆ ಗಮ್ ಟೇಮ್ ಅಂಟಿಸಿದ ಭದ್ರತಾ ಸಿಬ್ಬಂದಿ – Kannada News | CET Exam Security: Gum Tape Applied to Students Nose Pins

ಎಂಜಿನಿಯರಿಂಗ್‌ ಸೇರಿದಂತೆ ನಾನಾ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪ್ರಾರಂಭವಾಗಿದೆ. ಇದೀಗ CET ಪರೀಕ್ಷೆ ಬರೆಯಲು ವಿದ್ಯಾರ್ಥಿನಿಯರು ಧರಿಸಿದ್ದ ಮೂಗು ಬೊಟ್ಟಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಗಮ್ ಟೇಪ್ ಅಂಟಿಸಿದ ಘಟನೆ ಬೆಳಕಿಗೆ ಬಂದಿದೆ. ಪರೀಕ್ಷಾ ಕೇಂದ್ರಗಳಲ್ಲಿ ಆಭರಣಗಳನ್ನು ಧರಿಸುವುದನ್ನು ನಿಷೇಧಿಸುವ ಕಟ್ಟುನಿಟ್ಟಿನ ಭದ್ರತಾ ನಿಯಮಗಳ ಭಾಗವಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಮೂಗುತ್ತಿ ಧರಿಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಆರಂಭದಲ್ಲಿ ಅವುಗಳನ್ನು…

Read More

Video: ಪೋಷಕರೆದುರೇ ಜಿಪ್ ಲೈನ್ ರೈಡ್ ವೇಳೆ ಬಿದ್ದು ಪ್ರಾಣಬಿಟ್ಟ ಬಾಲಕ – Kannada News | Teen Dies After Zipline Accident in Agra, Incident Caught on Video

ಆಗ್ರಾ, ಮೇ 25: ಮನರಂಜನೆ ಮತ್ತು ಸಾಹಸದ ಆಟ(Game)ವೊಂದು ಹದಿನೈದು ವರ್ಷದ ಬಾಲಕನ ಪಾಲಿಗೆ ಯಮಪಾಶವಾದ ಅತ್ಯಂತ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಆಗ್ರಾದಲ್ಲಿ ಸಂಭವಿಸಿದೆ. ತಾಜ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ‘ಆಗ್ರಾ ಚೌಪಟ್ಟಿ’ಯಲ್ಲಿ ಜಿಪ್‌ಲೈನಿಂಗ್ ಸವಾರಿಯ ವೇಳೆ ಬಾಲಕನೊಬ್ಬ ಎತ್ತರದಿಂದ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾನೆ. ಈ ಹೃದಯವಿದ್ರಾವಕ ಘಟನೆಯ ಲೈವ್ ವೀಡಿಯೊ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ನಡೆದಿದ್ದೇನು? ವರದಿಗಳ ಪ್ರಕಾರ, 15 ವರ್ಷದ ಹದಿಹರೆಯದ…

Read More

Astrological Impact: ಏ.02ರಂದು ಮಂಗಳ ಮೀನ ರಾಶಿಗೆ ಪ್ರವೇಶ; ಈ ಮೂರು ರಾಶಿಯವರು ಅತ್ಯಂತ ಜಾಗರೂಕರಾಗಿರಿ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಅಧಿಪತಿಯಾದ ಮಂಗಳನ ಪ್ರತಿ ಚಲನೆಯು ದ್ವಾದಶ ರಾಶಿಗಳ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ. ಸುಮಾರು 18 ತಿಂಗಳ ಸುದೀರ್ಘ ಅವಧಿಯ ನಂತರ, ಏಪ್ರಿಲ್ 2 ರಂದು ಮಂಗಳ ಗ್ರಹವು ಮೀನ ರಾಶಿಗೆ ಪ್ರವೇಶಿಸುತ್ತಿದೆ. ವಿಶೇಷವೆಂದರೆ, ಈಗಾಗಲೇ ಮೀನ ರಾಶಿಯಲ್ಲಿ ಸೂರ್ಯ ಮತ್ತು ಶನಿ ನೆಲೆಸಿದ್ದಾರೆ. ಶನಿ ಮತ್ತು ಮಂಗಳ ಎರಡೂ ಅತ್ಯಂತ ಪ್ರಬಲ ಹಾಗೂ ಉಗ್ರ ಸ್ವಭಾವದ ಗ್ರಹಗಳಾಗಿದ್ದು, ಪರಸ್ಪರ ಶತ್ರುತ್ವವನ್ನು ಹೊಂದಿವೆ. ಮೀನ ರಾಶಿಯಲ್ಲಿ ಉಂಟಾಗುತ್ತಿರುವ ಈ ಮಂಗಳ ಮತ್ತು…

Read More

ತಮಿಳು ಸ್ಟಾರ್ ನಟನ 50ನೇ ಸಿನಿಮಾಕ್ಕೆ ರುಕ್ಮಿಣಿ ವಸಂತ್ ನಾಯಕಿ

ಕನ್ನಡದ ನಟಿಯರು ತಮ್ಮ ಪ್ರತಿಭೆ, ಸೌಂದರ್ಯದಿಂದಾಗಿ ಪರಭಾಷೆಗಳಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ರಶ್ಮಿಕಾ ಮಂದಣ್ಣ (Rashmika Mandanna) ಈಗಾಗಲೇ ಸ್ಟಾರ್ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಕನ್ನಡತಿ ಶ್ರೀಲೀಲಾ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗುವತ್ತ ದಾಪುಗಾಲಿಟ್ಟಿದ್ದಾರೆ. ಶ್ರದ್ಧಾ ಶ್ರೀನಾಥ್, ಶ್ರೀನಿಧಿ ಶೆಟ್ಟಿ ಇನ್ನೂ ಕೆಲವರು ಸಹ ಪರಭಾಷೆಗಳಲ್ಲಿ ಬಹಳ ಒಳ್ಳೆಯ ಸಿನಿಮಾಗಳನ್ನು ಮಾಡುತ್ತಿದ್ದು, ಗಮನ ಸೆಳೆಯುತ್ತಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾ ಮೂಲಕ ತಮ್ಮ ಪ್ರತಿಭೆಯ ಅನಾವರಣ ಮಾಡಿದ ರುಕ್ಮಿಣಿ ವಸಂತ್ ಸಹ ಇದೀಗ ಪ್ಯಾನ್…

Read More

ನಮ್ಮ ಮೆಟ್ರೋ ಪ್ರಯಾಣಿಕರ ಪಾರ್ಕಿಂಗ್ ಸಮಸ್ಯೆಗೆ ಬೀಳಲಿದೆ ಬ್ರೇಕ್ – Kannada News | Namma Metro Parking Woes to End Soon: DK Shivakumar Directs Officials to Act

ಬೆಂಗಳೂರು, ಡಿಸೆಂಬರ್ 24: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಇರುವ ಬಹು ದೊಡ್ಡ ಸಮಸ್ಯೆ ಎಂದರೆ ಅದು ಪಾರ್ಕಿಂಗ್. ಮೆಟ್ರೋ ಸ್ಟೇಷನ್​​ಗಳ ಬಳಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಮೆಟ್ರೋ ಪ್ರಯಾಣಿಕರು ಸ್ಟೇಷನ್ ಅಕ್ಕಪಕ್ಕದ ರಸ್ತೆಗಳಲ್ಲಿ, ಮನೆಗಳ ಗೇಟ್ ಬಳಿ ವಾಹನಗಳನ್ನು ನಿಲ್ಲಿಸಿ ಹೋಗುತ್ತಿದ್ದಾರೆ. ಇದರಿಂದ ದೊಡ್ಡ ಮಟ್ಟದಲ್ಲಿ ಟ್ರಾಫಿಕ್ ಸಮಸ್ಯೆ ಎದುರಿಸುವಂತಾಗುತ್ತಿದೆ. ಇದಕ್ಕೆ ಬ್ರೇಕ್ ಹಾಕಲು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮುಂದಾಗಿದ್ದು, ಮುಂಬರುವ ಮೆಟ್ರೋ ಮಾರ್ಗಗಳಲ್ಲಿ ಬರುವ ಸ್ಟೇಷನ್​ಗಳ ಬಳಿ ಅಕ್ಕಪಕ್ಕದ ಜಾಗವನ್ನು…

Read More

ನಗರಸಭೆ ಪೌರಾಯುಕ್ತೆಗೆ ನಿಂದನೆ ಕೇಸ್​​: ರಾಜೀವ್​ ಗೌಡ ಪರ ಸಚಿವ ಮುನಿಯಪ್ಪ ಬ್ಯಾಟಿಂಗ್​ – Kannada News | Shidlaghatta Banner Row: Minister Muniyappa Says Accused Rajeev Gowda Is a Quiet Person

ಬೆಂಗಳೂರು, ಜನವರಿ 15: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ‘ಕೈ’ ಮುಖಂಡನಿಂದ ನಿಂದನೆ ವಿಚಾರ ಸಂಬಂಧ ಆರೋಪಿ ರಾಜೀವ ಗೌಡ ಪರ ಸಚಿವ ಕೆ. ಹೆಚ್. ಮುನಿಯಪ್ಪ ಬ್ಯಾಟಿಂಗ್​​ ಮಾಡಿದ್ದಾರೆ. ರಾಜೀವ್ ಗೌಡ ಸೌಮ್ಯ ಸ್ವಭಾವದವರಾಗಿದ್ದು, ಕರೆದು ಆತನಿಗೆ ಬುದ್ಧಿ ಹೇಳುತ್ತೇನೆ. ರಾಜಕೀಯದಲ್ಲಿರುವ ವ್ಯಕ್ತಿ ಶಾಂತ ಸ್ವಭಾವದಿಂದ ಇರಬೇಕು. ಅಧಿಕಾರದಲ್ಲಿ ಇರುವವರಿಗೆ ಯಾರೂ ಹೀಗೆ ಮಾತನಾಡಬಾರದು ಎಂದಿದ್ದಾರೆ. ಅಲ್ಲದೆ ಶಿಡ್ಲಘಟ್ಟದಲ್ಲಿ ಜೆಡಿಎಸ್​ನವರು ಈ ಹಿಂದೆ ಬ್ಯಾನರ್ ಹಾಕಿದಾಗ ತೆಗೆಸಿಲ್ಲ, ಆದರೆ ಈಗ ತೆಗೆದಿದ್ದಾರೆ ಅಂತಾ ರಾಜೀವ್ ಹೇಳ್ತಿದ್ದಾರೆ. ಆ…

Read More