ಬೆಂಗಳೂರಿನಲ್ಲಿ ಗುಡುಗು-ಸಿಡಿಲು ಗಾಳಿಯೊಂದಿಗೆ ಭಾರೀ ಮಳೆ, ನಮ್ಮ ಮೆಟ್ರೋ ಸಂಚಾರ ಸ್ಥಗಿತ – Kannada News | Namma metro Stopped Over Tree collapsed On Purple Line Over Heavy rain In Bengaluru

ಬೆಂಗಳೂರು, (ಮೇ 26): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಗುಡುಗು ಬಿರುಗಾಳಿಯೊಂದಿಗೆ ಮಳೆಯಾಗುತ್ತಿದ್ದು, ಹಲವೆಡೆ ಭಾರೀ ಅವಾಂತರಗಳು ಸೃಷ್ಟಿಸಿದೆ. ಅದರಲ್ಲೂ ಮುಖ್ಯವಾಗಿ ಮರದ ಕೊಂಬೆ ಬಿದ್ದು ಐಟಿಪಿಎಲ್ – ಸತ್ಯಸಾಯಿ ಆಸ್ಪತ್ರೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತವಾಗಿದೆ. ಇದರಿಂದ ಮೆಟ್ರೋ ಸ್ಟೇಷನ್​​ಗಳು ಪ್ರಯಾಣಿಕರು ತುಂಬಿ ತುಳುಕುತ್ತಿದ್ದು, ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಮನೆಗೆ ಹೋಗಲಾದೇ ಪರದಾಡುತ್ತಿದ್ದಾರೆ. Published On – 7:01 pm, Tue, 26 May 26 Source link

Read More

ಪತ್ನಿ ನಿಧನ, ಬ್ಯಾಂಕ್ ಖಾತೆ ಫ್ರೀಝ್: ಸಂಕಷ್ಟಕ್ಕೆ ಸಿಲುಕಿದ ಮಾಜಿ ಕ್ರಿಕೆಟಿಗ – Kannada News | Bank Freezes Ex Cricketer Coutinho’s Account Post Wife’s Death

ಖ್ಯಾತ ಕ್ರೀಡಾ ಅಂಕಣಕಾರ ಹಾಗೂ ಕ್ರಿಕೆಟ್ ತರಬೇತುದಾರ ಆಸ್ಟಿನ್ ಕೌಟಿನ್ಹೋ ಅವರ ಜಂಟಿ ಬ್ಯಾಂಕ್ ಖಾತೆಯನ್ನು ಇಂಡಿಯನ್ ಬ್ಯಾಂಕ್ ನಿಯಮಬಾಹಿರವಾಗಿ ಫ್ರೀಝ್ (ಸ್ಥಗಿತ) ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪತ್ನಿಯ ನಿಧನದ ನಂತರದ ಕಠಿಣ ಪರಿಸ್ಥಿತಿಯಲ್ಲಿ, ಬ್ಯಾಂಕ್ ಸಿಬ್ಬಂದಿಯ ಈ ಅಮಾನವೀಯ ಧೋರಣೆ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳ ಸೇವಾ ನ್ಯೂನತೆಯ ವಿರುದ್ಧ ಕೌಟಿನ್ಹೋ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ತಮ್ಮ ದಿವಂಗತ ಪತ್ನಿಯ ಪಿಂಚಣಿ ಬಾಕಿ ಇದೆ ಎಂಬ ನೆಪವೊಡ್ಡಿ, ಮುಂಬೈನ ಚೆಂಬೂರು…

Read More

ಮಂಗಳೂರಿನಲ್ಲಿ ಘೋರ ದುರಂತ: ಬಾಲ್ ಎಂದು ಬಾಂಬ್​​​​​ನಿಂದ ಬೌಲಿಂಗ್: ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್ – Kannada News | Mangaluru: Ball Shaped Object Explodes After Boy Hits It With Bat, Injured

ಸ್ಫೋಟಗೊಂಡ ವಸ್ತು, ಬಾಲಕನ ಕಾಲಿಗೆ ಗಾಯ ಮಂಗಳೂರು, ಫೆಬ್ರವರಿ 19: ಚೆಂಡಿನ ಆಕಾರದ ವಸ್ತು ಸ್ಫೋಟಗೊಂಡು (explosion) ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ‌ ಬಂದಾರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಅಭೀಶ್​ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಆಟ ಆಡುತ್ತಿದ್ದ ವೇಳೆ ಪತ್ತೆ ಚೆಂಡಿನಾಕಾರದ ವಸ್ತು ಪತ್ತೆಯಾಗಿದೆ. ಬಾಲ್​ ಅಂದುಕೊಂಡು ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್ ಆಗಿದೆ. ಸದ್ಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Read More

ಕಬ್ಬು ಕಟಾವು ಕಾರ್ಮಿಕರು ತೆರಳ್ತಿದ್ದ ಟ್ರ್ಯಾಕ್ಟರ್ ಪಲ್ಟಿ: ತಾಯಿ, ಇಬ್ಬರು ಮಕ್ಕಳು ಸಾವು – Kannada News | Bagalkote Tractor Accident: Mother and 2 Kids Die

ಬಾಗಲಕೋಟೆ, ಜನವರಿ 10: ಟ್ರ್ಯಾಕ್ಟರ್ ಪಲ್ಟಿ (Tractor Accident) ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ತಾಯಿ ಕೂಡ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಬಳಿ ನಡೆದಿದೆ. ತಾಯಿ ರುಕ್ಮಿಣಿ ಬಾಯಿ ನಾಯಕ್(36), ಶಿವಾನಿ ನಾಯಕ್(6) ಮತ್ತು 4 ವರ್ಷದ ರೋಷನ್ ನಾಯಕ್ ಮೃತ ದುರ್ದೈವಿಗಳು. ಸದ್ಯ ಸ್ಥಳಕ್ಕೆ ಅಮೀನ್​ಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದದ್ದೇನು? ಕಬ್ಬು ಕಟಾವು ಮಾಡುವ ಐವರು ಕಾರ್ಮಿಕರು ಟ್ರ್ಯಾಕ್ಟರ್​​ನಲ್ಲಿ ತೆರಳುತ್ತಿದ್ದರು. ಈ ವೇಳೆ…

Read More

IPL 2026: ಐಪಿಎಲ್​​ನಿಂದ 9 ಆಟಗಾರರು ಔಟ್..!

IPL 2026: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಇಂದಿನಿಂದ (ಮಾ.28) ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಕ್ರಿಕೆಟ್​​ ಕದನದಿಂದ ಕೆಲ ಆಟಗಾರರು ಹಿಂದೆ ಸರಿದಿದ್ದಾರೆ. ಹೀಗೆ ಐಪಿಎಲ್​ಗೆ ಆಯ್ಕೆಯಾಗಿ ಟೂರ್ನಿಯಿಂದ ಹೊರಬಿದ್ದ ಹಾಗೂ ಹಿಂದೆ ಸರಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ… ಆಕಾಶ್ ದೀಪ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಬಲಗೈ ವೇಗಿ ಆಕಾಶ್ ದೀಪ್ ಐಪಿಎಲ್ 2026 ರಿಂದ ಹೊರಗುಳಿದಿದ್ದಾರೆ. ಬೆನ್ನು ನೋವಿನ ಸಮಸ್ಯೆಯ ಕಾರಣ ಅವರು ಟೂರ್ನಿಯಿಂದ ಹಿಂದೆ…

Read More

CSK vs KKR: ಸತತ ನಾಲ್ಕನೇ ಪಂದ್ಯದಲ್ಲೂ ಸೋತ ಕೆಕೆಆರ್

IPL 2026: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 21ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡಕ್ಕೆ ಸಂಜು ಸ್ಯಾಮ್ಸನ್ (48) ಸ್ಫೋಟಕ ಆರಂಭ ಒದಗಿಸಿದ್ದರು. ಮತ್ತೊಂದೆಡೆ ಆಯುಷ್ ಮ್ಹಾತ್ರೆ ಕೂಡ 17 ಎಸೆತಗಳಲ್ಲಿ 38 ರನ್ ಚಚ್ಚಿದ್ದರು. ಇವರ…

Read More

Oracle Layoffs: ಒರೇಕಲ್​ನ ಭಾರತೀಯ ಉದ್ಯೋಗಿಗಳಿಗೆ ಶಾಕ್; ಮುನ್ಸೂಚನೆ ಇಲ್ಲದೇ 12,000 ಮಂದಿ ಲೇ ಆಫ್

ನವದೆಹಲಿ, ಏಪ್ರಿಲ್ 1: ವಿಶ್ವದ ಪ್ರಮುಖ ಸಾಫ್ಟ್​ವೇರ್ ಕಂಪನಿಗಳಲ್ಲಿ ಒಂದಾದ ಒರೇಕಲ್ ತನ್ನ ಉದ್ಯೋಗಿಗಳ ಸಂಖ್ಯೆಗೆ ಭಾರೀ ಕತ್ತರಿ (Oracle Layoffs) ಹಾಕಿದೆ. ಜಾಗತಿಕವಾಗಿ 30,000 ಉದ್ಯೋಗಿಗಳನ್ನು ಒರೇಕಲ್ ಲೇ ಆಫ್ ಮಾಡಿದೆ. ಭಾರತವೊಂದರಲ್ಲೇ 12,000 ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಭಾರತದಲ್ಲಿ ಒರೇಕಲ್ ಕಂಪನಿ 30,000 ಉದ್ಯೋಗಿಗಳನ್ನು ಹೊಂದಿದೆ. ಇದರಲ್ಲಿ 12,000 ಮಂದಿ ಎಂದರೆ ಶೇ. 40ರಷ್ಟು ಲೇ ಆಫ್ ಆದಂತಾಗುತ್ತದೆ. ಒರೇಕಲ್ ಸಂಸ್ಥೆಯಿಂದ ಈ ಉದ್ಯೋಗ ಕಡಿತದ ನಿರ್ಧಾರದ ಬಗ್ಗೆ ಅಧಿಕೃತ ಹೇಳಿಕೆ ಬಂದಿಲ್ಲ. ಬೇರೆ…

Read More

ಬೆಂಗಳೂರು: ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್, ಟ್ರಾಫಿಕ್​ಗೆ ಸಿಗಲಿದೆ ಮುಕ್ತಿ – Kannada News | New Flyover Planned at Ibbaluru Junction in Bengaluru to Ease Traffic Congestion; DPR Preparation Begins

ಬೆಂಗಳೂರು, ಫೆಬ್ರವರಿ 5: ಬೆಂಗಳೂರಿನ ಇಬ್ಬಲೂರು ಜಂಕ್ಷನ್ ವಾಹನ ಸವಾರರಿಗೆ ನಿತ್ಯ ತಲೆನೋವಾಗಿ ಪರಿಣಮಿಸಿದೆ. ಬೆಳ್ಳಂದೂರು, ಸರ್ಜಾಪುರ, ಎಚ್‌ಎಸ್‌ಆರ್ ಲೇಔಟ್ ಮತ್ತು ಕಾಡುಬೀಸನಹಳ್ಳಿಯಂತಹ ಪ್ರದೇಶಗಳಿಂದ ಬರುವ ವಾಹನಗಳು ಇದೇ ಜಂಕ್ಷನ್ ಮೂಲಕ ಹಾದು ಹೋಗುವುದರಿಂದ ಇಲ್ಲಿ ನಿರಂತರವಾಗಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಉಂಟಾಗುತ್ತದೆ. ಅಸ್ತಿತ್ವದಲ್ಲಿರುವ ಮೇಲ್ಸೇತುವೆ ಕಿರಿದಾಗಿದ್ದು, ವಾಹನಗಳ ದಟ್ಟಣೆಯನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿಲ್ಲ. ಈ ಸಮಸ್ಯೆಯನ್ನು ಪರಿಹರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊಸ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರು…

Read More

ಮಹಾಭಾರತದ ‘ಕುಂತಿ’ ಶಫಕ್ ನಾಜ್ ಈಗ ಎಲ್ಲಿದ್ದಾರೆ?

ಸ್ಟಾರ್ ಪ್ಲಸ್ ವಾಹಿನಿಯಲ್ಲಿ 2013ರಲ್ಲಿ ಪ್ರಸಾರವಾದ ಪೌರಾಣಿಕ ಧಾರಾವಾಹಿ‘ಮಹಾಭಾರತ’ (Mahabharat) ಕಿರುತೆರೆಯ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ಸೀರಿಯಲ್‌ಗಳಲ್ಲಿ ಒಂದು. 16 ಸೆಪ್ಟೆಂಬರ್ 2013 ರಿಂದ 16 ಆಗಸ್ಟ್ 2014ರವರೆಗೆ ಒಟ್ಟು 267 ಸಂಚಿಕೆಗಳಾಗಿ ಮೂಡಿಬಂದ ಈ ಅದ್ಭುತ ಸರಣಿಯಲ್ಲಿ ಹಲವು ಪ್ರಮುಖ ನಟರು ಬಣ್ಣ ಹಚ್ಚಿದ್ದರು. ಈ ಧಾರಾವಾಹಿಯಲ್ಲಿ ಪಾಂಡವರ ತಾಯಿ ‘ಕುಂತಿ’ ಪಾತ್ರದಲ್ಲಿ ನಟಿಸಿದ್ದ ಮುಸ್ಲಿಂ ನಟಿ ಶಫಕ್ ನಾಜ್ ಅವರ ಬಗ್ಗೆ ಒಂದು ಕುತೂಹಲಕಾರಿ ವಿಷಯ ಇಲ್ಲಿದೆ. ಕೇವಲ 21ನೇ ವಯಸ್ಸಿಗೆ ತಾಯಿ ಪಾತ್ರ!…

Read More

IPL 2026: ಐಪಿಎಲ್ RAPP ಲಿಸ್ಟ್ ಪ್ರಕಟ: 1,307 ಆಟಗಾರರಿಗೆ ಸ್ಥಾನ – Kannada News | BCCI Announced The RAPP sheet For IPL 2026

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026)​ ಮಿನಿ ಹರಾಜಿಗಾಗಿ ಬರೋಬ್ಬರಿ 1390 ಆಟಗಾರರು ಹೆಸರು ನೊಂದಾಯಿಸಿಕೊಂಡಿದ್ದರು. ಈ 1390 ಆಟಗಾರರಲ್ಲಿ ಹರಾಜಿಗೆ ಆಯ್ಕೆಯಾಗಿದ್ದು ಕೇವಲ 359 ಆಟಗಾರರು ಮಾತ್ರ. ಇವರಲ್ಲಿ 77 ಆಟಗಾರರನ್ನು ಮಾತ್ರ ಖರೀದಿಸಲಾಗಿತ್ತು. ಅಂದರೆ ಬರೋಬ್ಬರಿ 1313 ಆಟಗಾರರು ಅವಕಾಶ ವಂಚಿತರಾಗಿದ್ದರು. ಇದೀಗ ಅವಕಾಶ ವಂಚಿತರಾದ ಆಟಗಾರರ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಅದು ಕೂಡ RAPP ಲಿಸ್ಟ್​ನಲ್ಲಿ ಎಂಬುದು ವಿಶೇಷ. ಏನಿದು RAPP ಲಿಸ್ಟ್​? RAPP ಲಿಸ್ಟ್ ಎಂದರೆ ರಿಜಿಸ್ಟರ್ ಅವೇಲೇಬಲ್…

Read More