200ಕ್ಕೂ ಹೆಚ್ಚು ಪೋಸ್ಟ್ ತೆಗೆದು ಹಾಕಿದ ಅರ್ಷದೀಪ್ ಸಿಂಗ್..! – Kannada News | IPL 2026: Arshdeep Singh Removes Over 200 Instagram Posts
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಿಂದ ಪಂಜಾಬ್ ಕಿಂಗ್ಸ್ ಹೊರಬೀಳುತ್ತಿದ್ದಂತೆ ತಂಡದ ಪ್ರಮುಖ ವೇಗಿ ಅರ್ಷದೀಪ್ ಸಿಂಗ್ ತನ್ನ ಇನ್ಸ್ಟಾಗ್ರಾಮ್ ಖಾತೆಗೆ ಮೇಜರ್ ಸರ್ಜರಿ ಮಾಡಿದ್ದಾರೆ. ಅದು ಕೂಡ ಬರೋಬ್ಬರಿ 234 ಪೋಸ್ಟ್‌ಗಳನ್ನು ಡಿಲೀಟ್ ಅಥವಾ ಆರ್ಕೈವ್ ಮಾಡುವ ಮೂಲಕ ಎಂಬುದೇ ಅಚ್ಚರಿ. ಇತ್ತ 234 ಪೋಸ್ಟ್‌ಗಳನ್ನು ಡಿಲೀಟ್ ಅಥವಾ ಆರ್ಕೈವ್ ಮಾಡಿರುವ ಕಾರಣ ಅವರ ಪ್ರೊಫೈಲ್‌ನಲ್ಲಿ ಈಗ ಕೇವಲ 44 ಪೋಸ್ಟ್ಗಳು ಮಾತ್ರ ಕಾಣಿಸಿಕೊಳ್ಳುತ್ತಿದೆ. ಇದರ ಜೊತೆಗೆ ಅರ್ಷದೀಪ್ ಸಿಂಗ್ ತಮ್ಮ ಪ್ರೊಫೈಲ್…