‘ಮೈಸಾ’ ಫಸ್ಟ್ ಗ್ಲಿಂಪ್ಸ್: ಸಿಕ್ಕಾಪಟ್ಟೆ ಮಾಸ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ – Kannada News | Rashmika Mandanna starrer Mysaa movie First Glimpse released
ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಚಿತ್ರರಂಗದಲ್ಲಿ ದೊಡ್ಡ ಗೆಲುವು ಕಂಡಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸ್ಟಾರ್ ಹೀರೋಗಳಿಗೆ ನಾಯಕಿಯಾಗಿ ಅವರು ಮಿಂಚಿದ್ದಾರೆ. ಹಾಗಂತ ಅವರು ಒಂದೇ ಬಗೆಯ ಸಿನಿಮಾಗಳನ್ನು ಮಾಡುತ್ತಿಲ್ಲ. ಬದಲಿಗೆ, ಬೇರೆ ಬೇರೆ ರೀತಿಯ ಸಿನಿಮಾ ಮತ್ತು ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆ ಆಗಿದ್ದ ಅವರ ‘ದಿ ಗರ್ಲ್ಫ್ರೆಂಡ್’ ಸಿನಿಮಾ ಗಮನ ಸೆಳೆದಿತ್ತು. ಈಗ ಅವರು ‘ಮೈಸಾ’ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚುವಂತೆ ಮಾಡಿದ್ದಾರೆ. ಈ ಸಿನಿಮಾದಿಂದ ಫಸ್ಟ್ ಗ್ಲಿಂಪ್ಸ್ (Mysaa First…