ಅಶ್ಲೀಲ ಕಮೆಂಟ್ ಹಾಕಿದವರಿಗೆ ಸಂಕಷ್ಟ; ದೂರು ದಾಖಲಿಸಿ, ದಾಖಲೆ ಕೊಟ್ಟ ವಿಜಯಲಕ್ಷ್ಮೀ – Kannada News | Vijayalakshmi Files Cyber Complaint: Darshan Wife Battles Online Hate and Fan Wars
ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಕುವವರ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲೂ ಸೆಲೆಬ್ರಿಟಿಗಳು ಇದಕ್ಕೆ ಹೆಚ್ಚು ಸಂತ್ರಸ್ತರಾಗುತ್ತಿದ್ದಾರೆ. ಈಗ ವಿಜಯಲಕ್ಷ್ಮೀ ಕೂಡ ಇದರಿಂದ ತೊಂದರೆ ಅನುಭವಿಸಿದ್ದಾರೆ. ಈ ಸಂಬಂಧ ಅವರು ದೂರು ಕೂಡ ದಾಖಲು ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬಂದ ಹೇಟ್ ಕಮೆಂಟ್ ಹಾಗೂ ಮೆಸೇಜ್ಗಳ ಸ್ಕ್ರೀನ್ಶಾಟ್ಗಳನ್ನು ಸೈಬರ್ ಪೊಲೀಸರಿಗೆ ನೀಡುವುದರ ಜೊತೆಗೆ ಸೋಶಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದಾರೆ. ಸುದೀಪ್ ಅವರು ಇತ್ತೀಚೆಗೆ ‘ಸಿನಿಮಾ ರಿಲೀಸ್ ವೇಳೆ ಒಂದು ಪಡೆ ಯುದ್ಧಕ್ಕೆ ರೆಡಿ ಇದೆ’ ಎಂದಿದ್ದರು. ಇದು ದರ್ಶನ್ ಅಭಿಮಾನಿಗಳಿಗೆ…