Headlines

ಕರ್ನಾಟಕದ ಉರ್ದು ಪ್ರಾಥಮಿಕ ಹಾಗು ಪ್ರೌಢ ಶಾಲೆ ಅವಧಿ ಬದಲಾವಣೆ, ಕಾರಣವೇನು? – Kannada News | Karnataka Governmnet revises school timings for Urdu medium schools during Ramzan

ಬೆಂಗಳುರು, (ಫೆಬ್ರವರಿ 02): ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಬ್ಬ (Ramzan Festival)  ಹಿನ್ನೆಲೆಯಲ್ಲಿ ಕರ್ನಾಟಕದ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಲಾಗಿದೆ. ರಂಜಾನ್ ತಿಂಗಳಲ್ಲಿ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ (Urdu medium school) ಸಮಯವನ್ನು ಬದಲಾವಣೆ ಮಾಡಲಾಗಿದ್ದು, ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ ನಡೆಸಲು ಆದೇಶಿಸಲಾಗಿದೆ. ಈ ಕುರಿತು ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ…

Read More

75 ಲಕ್ಷ ರೂಪಾಯಿ ಪಡೆದರೂ ಪ್ರಚಾರಕ್ಕೆ ಅಸಹಕಾರ ತೋರಿದ ‘ರನ್ನ’ ನಟಿ ವರಲಕ್ಷ್ಮಿ? – Kannada News

ಕನ್ನಡದಲ್ಲಿ ಸುದೀಪ್ (Sudeep) ನಟನೆಯ ‘ರನ್ನ’, ‘ಮಾಣಿಕ್ಯ’ ಹಾಗೂ ‘ಮ್ಯಾಕ್ಸ್’ ಸಿನಿಮಾಗಳಲ್ಲಿ ಬಣ್ಣ ಹಚ್ಚಿ ಕನ್ನಡಿಗರಿಗೂ ಹತ್ತಿರವಾದವರು ನಟಿ ವರಲಕ್ಷ್ಮಿ ಶರತ್‌ಕುಮಾರ್‌. ಅವರು ಈಗ ಟಾಲಿವುಡ್‌ನಲ್ಲಿ ಹೊಸ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಸಾಲು ಸಾಲು ಬಲವಾದ ಪಾತ್ರಗಳ ಮೂಲಕ ಅಲ್ಲಿನ ಪ್ರೇಕ್ಷಕರ ಮನಗೆದ್ದಿದ್ದ ವರಲಕ್ಷ್ಮಿ ವಿರುದ್ಧ ಈಗ ನಿರ್ದೇಶಕರೊಬ್ಬರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ತೆಲುಗಿನಲ್ಲಿ ‘ಪೊಲೀಸ್ ಕಂಪ್ಲೇಂಟ್’ ಹೆಸರಿನ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದ ಪ್ರೆಸ್‌ಮೀಟ್‌ನಲ್ಲಿ ಚಿತ್ರದ ನಿರ್ದೇಶಕರು ವರಲಕ್ಷ್ಮಿ ವಿರುದ್ಧ ಗಂಭೀರ ಆರೋಪಗಳನ್ನು…

Read More

ಮಧುಮೇಹ, ಅಧಿಕ ರಕ್ತದೊತ್ತಡ ಇರುವವರಿಗೆ ಶ್ರವಣದೋಷ ಉಂಟಾಗುತ್ತದೆಯೇ? ವೈದ್ಯರು ಹೇಳುವುದೇನು? – Kannada News | Diabetes, High BP & Hearing Loss: The Link

ಮಧುಮೇಹ (Diabetes) ಅಥವಾ ಅಧಿಕ ರಕ್ತದೊತ್ತಡ (High BP) ಇದ್ದರೆ, ಹೃದಯ, ಮೂತ್ರಪಿಂಡ ಮತ್ತು ಕಣ್ಣಿಗೆ ಸಂಬಂಧ ಪಟ್ಟ ಕಾಯಿಲೆಗಳು ಬರುವ ಅಪಾಯವಿರುತ್ತದೆ. ಇದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಇದು ಹಿಯರಿಂಗ್ ಲಾಸ್ ಗೆ ಕಾರಣವಾಗುತ್ತದೆಯೇ ಅಥವಾ ಶ್ರವಣ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬುದು ಹಲವರಿಗಿರುವ ಗೊಂದಲ. ಅದರಲ್ಲಿಯೂ ಈ ರೀತಿಯ ಸಮಸ್ಯೆ ವಯಸ್ಸಾದ ನಂತರ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಇದು ನಿಜವೇ ಎಂಬ ಅನುಮಾನ ಮೂಡುತ್ತದೆ. ಅದಕ್ಕಾಗಿಯೇ ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ…

Read More

Horoscope Today: ಇಂದು ಈ ರಾಶಿಯ ಗಂಡ-ಹೆಂಡತಿ ಮಧ್ಯೆ ಭಿನ್ನಾಭಿಪ್ರಾಯ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 8, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ಸಪ್ತಮಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.      …

Read More

Video: ಮುದ್ದು ಕಂದನ ಬಾಯಲ್ಲಿ ಶ್ರೀ ಕೃಷ್ಣನ ಭಜನೆ ಹಾಡು, ವೈರಲ್ ಆಯ್ತು ದೃಶ್ಯ – Kannada News | A little boy sang a bhajan of Lord Krishna, video goes viral

ಮುದ್ದು ಮಕ್ಕಳ (little kids) ಆಟ-ತುಂಟಾಟಗಳನ್ನು ನೋಡುವುದೇ ಚಂದ. ಪುಟಾಣಿಗಳ ಬಾಯಲ್ಲಿ ತೊದಲು ನುಡಿ, ಹಾಡುಗಳನ್ನು ಕೇಳಿದರೆ ಮನಸ್ಸಿನ ನೋವೆಲ್ಲಾ ಮರೆಯಾಗುತ್ತದೆ. ಈ ಪುಟಾಣಿಗಳ ಮುದ್ದು ಮುದ್ದಾದ ವಿಡಿಯೋಗಳು ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಇದೀಗ ಪುಟಾಣಿಯೊಂದು ಅಚ್ಯುತಂ ಕೇಶವಂ ಕೃಷ್ಣ ದಾಮೋದರಂ ಸ್ತೋತ್ರವನ್ನು ಭಕ್ತಿಭಾವದಿಂದ ಹಾಡಿದೆ. ಮುದ್ದು ಕಂದನ ಕಂಠಸಿರಿಯಲ್ಲಿ ಮೂಡಿಬಂದ ಈ ಭಜನಾ ಹಾಡಿಗೆ ನೆಟ್ಟಿಗರು ಮನಸೋತಿದ್ದಾರೆ. ಮಣಿಕರ್ಣಿಕ ಕಟೋಚ್ (Manikarnika Katoch) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟಾಣಿಯೊಂದು ದೇವರ ಕೋಣೆಯಲ್ಲಿ…

Read More

ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!

ಭೋಪಾಲ್, ಡಿಸೆಂಬರ್ 23: ಮಧ್ಯಪ್ರದೇಶದ ರಾಯ್‌ಗಾಂವ್ ಕ್ಷೇತ್ರದಲ್ಲಿ ನಡೆದ ಕಾಮಗಾರಿಗಳ ಪರಿಶೀಲನೆ ನಡೆಸುತ್ತಿದ್ದ ಸಚಿವೆ ಪ್ರತಿಮಾ ಬಾಗ್ರಿ ಅವರಿಗೆ ಆಘಾತ ಕಾದಿತ್ತು. ಹೊಸದಾಗಿ ನವೀಕರಿಸಿದ ಡಾಂಬರು ರಸ್ತೆ ಮೇಲೆ ಕಾಲಿಡುತ್ತಿದ್ದಂತೆ ಆ ಡಾಂಬರು ಅವರ ಚಪ್ಪಲಿಯ ಜೊತೆಗೇ ಕಿತ್ತು ಬಂದಿತು. ಇದರಿಂದ ಕೋಪಗೊಂಡ ಸಚಿವೆ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಚಿವರ ಕಾಲಿನ ಕೆಳಗೆ ಡಾಂಬರು ಕಿತ್ತು ಬರುತ್ತಿರುವ ಈ ಘಟನೆಯ ವಿಡಿಯೋ ವೈರಲ್ (Viral Video) ಆಗಿದೆ. ಈ ಕಾಮಗಾರಿ ಮಾಡಿದ ಗುತ್ತಿಗೆದಾರರ…

Read More

Video: ಆಂಧ್ರಪ್ರದೇಶದಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಬಸ್, ಕೂಡಲೇ ಹೊತ್ತಿಕೊಂಡ ಬೆಂಕಿ, ಮೂವರು ಸಜೀವ ದಹನ – Kannada News | Crash Turns Deadly as Bus Truck Collision Erupts into Fire in Andhra Pradesh, Three Dead

ನಂದ್ಯಾಲ್, ಜನವರಿ 22: ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಖಾಸಗಿ ಬಸ್ಸೊಂದು ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಮೂವರು ಸಾವನ್ನಪ್ಪಿದ್ದಾರೆ. ಈ ಅಪಘಾತ ಸುಮಾರು ಬೆಳಗಿನ ಜಾವ 1.30 ರ ಸುಮಾರಿಗೆ ಸಂಭವಿಸಿದೆ. ಆಂಧ್ರಪ್ರದೇಶದ ನೆಲ್ಲೂರಿನಿಂದ ತೆಲಂಗಾಣದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದ ಬಸ್‌ನ ಬಲಭಾಗದ ಟೈರ್ ಸ್ಫೋಟಗೊಂಡಿತ್ತು. ಹಠಾತ್ ಸ್ಫೋಟದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ, ವಾಹನವು ರಸ್ತೆ ವಿಭಜಕವನ್ನು ಹಾರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿ ಬೈಕ್​ಗಳನ್ನು…

Read More

ಯತ್ನಾಳ್​​ ಹೇಳಿಕೆಗೆ ಬೆಂಬಲವಿದೆ ಎಂದ ಜನಾರ್ದನ ರೆಡ್ಡಿ: ಖಡಕ್​​ ರಿಯಾಕ್ಷನ್​​ ಕೊಟ್ಟ ಗಂಗಾವತಿ ಶಾಸಕ – Kannada News | Janardhana Reddy Backs Yatnals Jai Shri Ram Call in Schools

ಕೊಪ್ಪಳ, ಮೇ 19: ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರು ಶಾಲಾ ಹಾಜರಾತಿಯ ಸಂದರ್ಭದಲ್ಲಿ ಯೆಸ್ ಸರ್ ಬದಲು ಜೈ ಶ್ರೀರಾಮ್ ಎಂದು ಹೇಳಬೇಕೆಂಬ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕರೆಯನ್ನು ಸಂಪೂರ್ಣವಾಗಿ ಬೆಂಬಲಿಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ರೆಡ್ಡಿ, ಈ ವಿಷಯಕ್ಕೆ ನೂರಕ್ಕೆ ನೂರು ನನ್ನ ಬೆಂಬಲ ಇದೆ ಎಂದು ಘೋಷಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರೆಡ್ಡಿ, ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುತ್ತಿದೆ. ಹಿಜಾಬ್ ವಿವಾದದ ಕುರಿತು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ವಿಷಯವಿದ್ದರೂ,…

Read More

‘ಎಲ್ಲವನ್ನೂ ತಡೆಯುತ್ತಾ ಹೋದರೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಬಹುದು’; ಅರ್ಜುನ್​ ಕಪೂರ್​ಗೆ ಕೋರ್ಟ್ ಕಿವಿಮಾತು – Kannada News | Arjun Kapoor Personality Rights: Delhi HC Cautions on Free Speech vs. AI Deepfakes

ಇತ್ತೀಚೆಗೆ ಅನೇಕ ಸೆಲೆಬ್ರಿಟಿಗಳು ತಮ್ಮ ತಮ್ಮ ಹೆಸರು, ಫೋಟೋ ಮತ್ತು ಧ್ವನಿಯನ್ನು (Personality Rights) ಅನುಮತಿಯಿಲ್ಲದೆ ಬಳಸುವುದನ್ನು ತಡೆಯಬೇಕು ಎಂದು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರುತ್ತಿದ್ದಾರೆ. ಎಲ್ಲರಿಗೂ ಕೋರ್ಟ್ ಅನುಮತಿ ನೀಡಿ ಆದೇಶ ಹೊರಡಿಸಿದೆ. ಅರ್ಜುನ್ ಕಪೂರ್ ಇತ್ತೀಚೆಗೆ ಇದೇ ರೀತಿಯ ಅರ್ಜಿಯನ್ನು ದೆಹಲಿ ಹೈಕೋರ್ಟ್​​ಗೆ ಸಲ್ಲಿ ಮಾಡಿದ್ದು, ಕೃತಕ ಬುದ್ಧಿಮತ್ತೆ (AI) ಬಳಸಿ ತಯಾರಿಸಿದ ಅಶ್ಲೀಲ ವಿಡಿಯೋಗಳು ಮತ್ತು ಡೀಪ್‌ಫೇಕ್ ದೃಶ್ಯಗಳ ವಿರುದ್ಧ ಅವರು ರಕ್ಷಣೆ ಕೋರಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ತುಷಾರ್…

Read More

ಬೆಂಗಳೂರಿನ ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ – Kannada News | Massive Fire Engulfs LED Godown Near Rajkumar Memorial in Bengalurus Nandini Layout

ಬೆಂಗಳೂರು, ಏಪ್ರಿಲ್​​ 27: ನಂದಿನಿ ಲೇಔಟ್‌ನಲ್ಲಿರುವ ರಾಜಕುಮಾರ್ ಸ್ಮಾರಕದ ಸಮೀಪದ ಬ್ಲೂ ಲೀಫ್ ಎಲ್‌ಇಡಿ ಗೋಡೌನ್‌ನಲ್ಲಿ ಮಧ್ಯರಾತ್ರಿ ಭೀಕರ ಅಗ್ನಿ ಅವಘಡ ನಡೆದಿದೆ. ಬ್ಯಾನರ್‌ಗಳು ಮತ್ತು ಎಲ್‌ಇಡಿ ಸ್ಕ್ರೀನ್‌ಗಳನ್ನು ಸಂಗ್ರಹಿಸಿ ವಿತರಿಸುತ್ತಿದ್ದ ಈ ಗೋಡೌನ್ ಬೆಂಕಿಗೆ ಆಹುತಿಯಾಗಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅನಾಹುತ ನಡೆದಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಗೋಡೌನ್ ಮುಂಭಾಗ ನಿಲ್ಲಿಸಿದ್ದ ಬುಲೆಟ್ ಮತ್ತು ಬೊಲೆರೊ ಪಿಕಪ್ ವಾಹನಗಳು ಕೂಡ ಸುಟ್ಟು ಹೋಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿಯ…

Read More