ಕೆವಿಎನ್ ಬೆಂಬಲಕ್ಕೆ ನಿಂತ ಚಿರಂಜೀವಿ; ದೊಡ್ಡ ಕರೆಕೊಟ್ಟ ನಟ

ದಳಪತಿ ವಿಜಯ್ ಅವರ ‘ಜನ ನಾಯಗನ್’ (Jana Nayagan) ಸಿನಿಮಾಗೆ ತೊಂದರೆ ಮೇಲೆ ತೊಂದರೆ ಎದುರಾಗುತ್ತಿದೆ. ಮೊದಲು ಸಿನಿಮಾ ರಿಲೀಸ್ ವಿಳಂಬ ಆಯಿತು. ಆ ಬಳಿಕ ತಂಡದವರು ಕೋರ್ಟ್​​ಗೆ ಹೋದರೂ ಯಾವುದೇ ಪ್ರಯೋಜನ ಆಗಿಲ್ಲ. ಈಗ ಪುನರ್ ವಿಮರ್ಶೆ ಸಮಿತಿಗೆ ಸಿನಿಮಾನ ಸಲ್ಲಿಕೆ ಮಾಡಲಾಗಿದ್ದು, ಅಲ್ಲಿ ಇನ್ನಷ್ಟೇ ವೀಕ್ಷಿಸಬೇಕಿದೆ. ಹೀಗಿರುವಾಗಲೇ ಚಿತ್ರದ ಪ್ರಮುಖ ದೃಶ್ಯಗಳು ಲೀಕ್ ಆಗಿದೆ. ಕೆಲವು ವರದಿ ಪ್ರಕಾರ ಇಡೀ ಚಿತ್ರವೇ ಲೀಕ್ ಆಗಿದೆ ಎಂದು ಕೂಡ ಹೇಳಲಾಗುತ್ತಿದೆ. ಈ ಬಗ್ಗೆ ಚಿರಂಜೀವಿ ಅವರು…

Read More

ಕಿಂಗ್ ಕೊಹ್ಲಿಯ ದಾಖಲೆ ಮೇಲೆ ಕಣ್ಣಿಟ್ಟ ವೈಭವ್ ಸೂರ್ಯವಂಶಿ – Kannada News | Vaibhav Suryavanshi Eyes On Virat Kohli and Gill’s Record

ಟೀಮ್ ಇಂಡಿಯಾ ಅಂಡರ್​-19 ವಿಶ್ವಕಪ್​ಗಾಗಿ ಸಜ್ಜಾಗಿದೆ. ಜನವರಿ 15 ರಿಂದ ಶುರುವಾಗಲಿರುವ ಈ ಟೂರ್ನಿಗೂ ಮುನ್ನವೇ ವೈಭವ್ ಸೂರ್ಯವಂಶಿಯ ಅಬ್ಬರ ಆರಂಭವಾಗಲಿದೆ. ಸ್ಕಾಟ್ಲೆಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿರುವ ವೈಭವ್ ಕೇವಲ 50 ಎಸೆತಗಳಲ್ಲಿ 7 ಸಿಕ್ಸರ್​ಗಳೊಂದಿಗೆ 96 ರನ್​ಗಳಿಸಿದ್ದಾರೆ. ಇದೇ ಫಾರ್ಮ್​ ಅನ್ನು ವಿಶ್ವಕಪ್​ನ ಮೊದಲ ಪಂದ್ಯದಲ್ಲೂ ವೈಭವ್ ಸೂರ್ಯವಂಶಿ ಮುಂದುವರೆಸುವ ನಿರೀಕ್ಷೆಯಿದೆ. ಈ ನಿರೀಕ್ಷೆ ನಿಜವಾದರೆ ಹೊಸ ಇತಿಹಾಸ ನಿರ್ಮಾಣವಾಗುವುದು ಖಚಿತ. ಏಕೆಂದರೆ ಈ ಬಾರಿ ಅಂಡರ್-19 ವಿಶ್ವಕಪ್ ಮೂಲಕ…

Read More

IPL 2026: ಐಪಿಎಲ್ ಆರಂಭಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತೊರೆದ ಅನುಭವಿ

ಐಪಿಎಲ್ 2026 ಕ್ಕೆ ಎಲ್ಲಾ ತಂಡಗಳು ಬಹುತೇಕ ಸಿದ್ಧವಾಗಿವೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ಅಭ್ಯಾಸ ಶಿಬಿರಗಳನ್ನು ನಡೆಸುತ್ತಿವೆ. ಇದೆಲ್ಲದರ ನಡುವೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಮಾಜಿ ಅನುಭವಿ ಆಟಗಾರ ಹೊರನಡೆದಿದ್ದಾರೆ. ಲೀಗ್ ಪ್ರಾರಂಭವಾಗಲು ಕೇವಲ 14 ದಿನಗಳಿರುವಾಗ ಇಂಗ್ಲೆಂಡ್‌ನ ಮಾಜಿ ಬ್ಯಾಟ್ಸ್‌ಮನ್ ಕೆವಿನ್ ಪೀಟರ್ಸನ್ ಈ ಆವೃತ್ತಿಯಲ್ಲಿ ದೆಹಲಿ ಕ್ಯಾಪಿಟಲ್ಸ್‌ನ ಭಾಗವಾಗುವುದಿಲ್ಲ ಎಂದು ಘೋಷಿಸಿದ್ದಾರೆ. ಕಳೆದ ವರ್ಷವಷ್ಟೇ ದೆಹಲಿ ತಂಡದ ಮಾರ್ಗದರ್ಶಕರಾಗಿ ಆಯ್ಕೆಯಾಗಿದ್ದ ಕೆವಿನ್ ಪೀಟರ್ಸನ್ ಮಾರ್ಚ್ 14 ರಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಈ ಘೋಷಣೆ…

Read More

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಮಹಾ ಕ್ರಾಂತಿ: ಇನ್ನು ಐದು ಗಂಟೆಗಳ ಐವಿ ಡ್ರಿಪ್ ಬೇಕಿಲ್ಲ, ಭಾರತದಲ್ಲಿ ಬಿಡುಗಡೆಯಾಯ್ತು ಹೊಸ ಇಂಜೆಕ್ಷನ್ – Kannada News | New Rapid Cancer Injection Introduced in India, Treatment Takes Just Minutes

ಕ್ಯಾನ್ಸರ್ ಇಂಜೆಕ್ಷನ್ Image Credit source: Cancer treatment Centre of America ನವದೆಹಲಿ, ಮೇ 18: ಭಾರತದ ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಂತ ಕ್ರಾಂತಿಕಾರಿ ಹಾಗೂ ಆಶಾದಾಯಕ ಬೆಳವಣಿಗೆಯೊಂದು ನಡೆದಿದೆ. ಶ್ವಾಸಕೋಶದ ಕ್ಯಾನ್ಸರ್(Cancer) ರೋಗಿಗಳಿಗೆ ವರದಾನವಾಗಬಲ್ಲ ಅತ್ಯಾಧುನಿಕ ಚುಚ್ಚುಮದ್ದನ್ನು ದೇಶದಲ್ಲಿ ಪರಿಚಯಿಸಲಾಗಿದೆ. ಈ ಕುರಿತಾದ ಪೂರ್ಣ ವರದಿ ಇಲ್ಲಿದೆ. ಭಾರತದಲ್ಲಿ ಶ್ವಾಸಕೋಶದ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡುವ ವಿಧಾನದಲ್ಲಿ ಅತ್ಯಂತ ಮಹತ್ವದ ಹಾಗೂ ಕ್ರಾಂತಿಕಾರಿ ಬದಲಾವಣೆ ಗಾಳಿ ಬೀಸಿದೆ. ಗಂಟೆಗಟ್ಟಲೆ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಪಡೆಯಬೇಕಿದ್ದ…

Read More

IPL 2026: ಈ ದಿನದಿಂದ 19ನೇ ಆವೃತ್ತಿಯ ಐಪಿಎಲ್ ಆರಂಭ; ಬಿಸಿಸಿಐ ಅಧಿಕೃತ ಮಾಹಿತಿ

2026 ರ ಟಿ20 ವಿಶ್ವಕಪ್ ಫೈನಲ್ ನಡುವೆ ಬಿಸಿಸಿಐ, ಕ್ರಿಕೆಟ್ ಪ್ರಿಯರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ವಿಶ್ವ ಕ್ರಿಕೆಟ್​ನ ಅತ್ಯಂತ ಯಶಸ್ವಿ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿ ಇದೇ ಮಾಚ್​ 28 ರಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಅಧಿಕೃತವಾಗಿ ಘೋಷಿಸಿದೆ. ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಿ20 ವಿಶ್ವಕಪ್ ಫೈನಲ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದ ನಡುವೆ ಐಪಿಎಲ್​ನ ಅಧಿಕೃತ ಪ್ರಸಾರಕರಾಗಿರುವ ಸ್ಟಾರ್ ಸ್ಪೋರ್ಟ್ಸ್ ತನ್ನ…

Read More

ಜೀವ ಉಳಿಸುವ ಆಸ್ಪತ್ರೆಯೆದುರೇ ಇದೆ ಜೀವಕ್ಕೆ ಮಾರಕವಾದ ಗೋಡೆ! ಶಿಥಿಲಗೊಂಡ ಕಲ್ಲು ಗೋಡೆಗಳು ಹೇಗಿವೆ ನೋಡಿ – Kannada News | Bengaluru Reality Check: Deadly Minto Hospital Wall Poses Threat to Public After Bowring Tragedy

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ನ್ಯೂ ತರಗುಪೇಟೆ ಮುಖ್ಯರಸ್ತೆಯಲ್ಲಿರುವ ವಿಕ್ಟೋರಿಯಾ ಆಸ್ಪತ್ರೆ ಆವರಣದ ಮಿಂಟೋ ಕಣ್ಣಿನ ಆಸ್ಪತ್ರೆಯ ಕಲ್ಲಿನ ಗೋಡೆ ಸಂಪೂರ್ಣ ಶಿಥಿಲಗೊಂಡಿದೆ. ದಶಕಗಳಷ್ಟು ಹಳೆಯದಾದ ಈ ಕಲ್ಲಿನ ಗೋಡೆ ಯಾವಾಗ ಬೇಕಾದರೂ ಕುಸಿಯುವ ಸ್ಥಿತಿಯಲ್ಲಿದ್ದು, ಹಾದಿಹೋಕರ ಎದೆಯಲ್ಲಿ ನಡುಕ ಹುಟ್ಟಿಸುತ್ತಿದೆ. Source link

Read More

ಟೀಮ್ ಇಂಡಿಯಾ ವಿರುದ್ಧ ಮಿಂಚಿದ ಕನ್ನಡಿಗ..!

ಟೀಮ್ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಯುಎಸ್​ಎ ತಂಡವು ದಿಟ್ಟ ಪ್ರದರ್ಶನವನ್ನೇ ನೀಡಿದೆ. ಅದರಲ್ಲೂ ಕರಾರುವಾಕ್ ಬೌಲಿಂಗ್ ದಾಳಿ ಸಂಘಟಿಸಿದ ಯುಎಸ್​ಎ ಬೌಲರ್​ಗಳು ಪವರ್​ಪ್ಲೇನಲ್ಲಿ ನೀಡಿದ್ದು ಕೇವಲ 46 ರನ್​ಗಳು ಎಂದರೆ ನಂಬಲೇಬೇಕು. ಇದಾಗ್ಯೂ ಸೂರ್ಯಕುಮಾರ್ ಯಾದವ್ (84) ಅವರ ಏಕಾಂಗಿ ಹೋರಾಟದ ಫಲವಾಗಿ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 161 ರನ್​ ಗಳಿಸಲು ಸಾಧ್ಯವಾಯಿತು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ಪರ ಮಿಂಚಿದ್ದು ಕನ್ನಡಿಗ ಸಂಜಯ್ ಕೃಷ್ಣಮೂರ್ತಿ ಎಂಬುದು ವಿಶೇಷ. ಈ ಪಂದ್ಯದಲ್ಲಿ 5ನೇ…

Read More

‘ಮುದ್ದು ಸೊಸೆ’ ಧಾರಾವಾಹಿ: ವಿದ್ಯಾಳ ಬಾಳಲ್ಲಿ ಬಂತು ದೊಡ್ಡ ಬಿರುಗಾಳಿ – Kannada News | Muddu Sose Serial: Trivikram and Pratima To Part Away A Big Twist

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ’ಮುದ್ದುಸೊಸೆ’ ಧಾರಾವಾಹಿಗೆ ದೊಡ್ಡ ವೀಕ್ಷಕರ ಬಳಗ ಇದೆ. ಈ ಧಾರಾವಾಹಿಯು ಪ್ರತಿದಿನ ರಾತ್ರಿ 7:30ಕ್ಕೆ ಪ್ರಸಾರವಾಗುತ್ತಿದೆ. ಈ ಧಾರಾವಾಹಿಯು ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ತ್ರಿವಿಕ್ರಂ ಹಾಗೂ ಪ್ರತಿಮಾ ಠಾಕೂರ್ ಅವರು ಇದರಲ್ಲಿ ನಟಿಸುತ್ತಿದ್ದಾರೆ. ಆರಂಭದಿಂದಲೂ ತನ್ನ ವೇಗವಾದ ಕಥಾಹಂದರ ಹಾಗೂ ರೋಚಕ ತಿರುವುಗಳ ಮೂಲಕ ಈ ಧಾರಾವಾಹಿ ಮನೆ ಮಾತಾಗಿದೆ. ಕಥಾನಾಯಕಿ ವಿದ್ಯಾಳ ಬಾಳಲ್ಲಿ ಬಿರುಗಾಳಿ ಬೀಸುವಂತೆ ಘಟನೆ ನಡೆದಿದೆ. ಆಕೆ ಅಗ್ನಿಪರೀಕ್ಷೆಗೆ ಸಿದ್ಧಳಾಗಿದ್ದಾಳೆ. ಕೇವಲ ಸಂಸಾರದ ಕಲಹವಲ್ಲದೆ,…

Read More

ಮಳೆ ವೇಳೆ 15 ಕಿಮೀ ಪ್ರಯಾಣಿಸಲು ಬೆಂಗಳೂರಲ್ಲಿ ಆಟೋ ದರ 1,200 ರೂ.!: ಈ ಹಣದಲ್ಲಿ ಏರ್‌ಪೋರ್ಟ್‌ಗೇ ಹೋಗಬಹುದು ಎಂದ ನೆಟ್ಟಿಗರು – Kannada News | Bengaluru Auto Fare Shock: Woman Pays 1,200 for 15 km Ride During Rain

15 ಕಿಮೀ ಪ್ರಯಾಣಿಸಲು ಬೆಂಗಳೂರಲ್ಲಿ ಅಟೋ ದರ 1,200 ರೂ.! ಬೆಂಗಳೂರು, ಮೇ 06: ನಗರದಲ್ಲಿ ಮಳೆ ಬಂತೆಂದರೆ ಸಾಕು ರಸ್ತೆ ತುಂಬ ನೀರು ನಿಂತು ಹಳ್ಳಗಳಂತೆ ಕಾಣತೊಡಗುತ್ತವೆ. ವಾಹನ ಸವಾರರು ಸಂಚರಿಸೋದೇ ಕಷ್ಟ ಎಂಬ ಸ್ಥಿತಿ ನಿರ್ಮಾಣ ಆಗೋದು ಮಾಮೂಲು ಎಂಬಂತಾಗಿದೆ. ಈ ನಡುವೆ ಬಸ್​​, ಮೆಟೋ ರೈಲುಗಳಲ್ಲಿ ತೆರಳಬೇಕಿರುವ ಕಾರಣಕ್ಕೋ ಅಥವಾ ಮನೆಗೆ ಹೋಗಲೆಂದೋ ಆಟೋ ಅಥವಾ ಕ್ಯಾಬ್​​ಗಳನ್ನು ಬುಕ್​​ ಮಾಡಿದರೆ ಅವು ಸಿಗೋದು ಕೂಡ ಬಹಳ ಕಷ್ಟಸಾಧ್ಯ. ಅಪ್ಪಿತಪ್ಪಿ ಸಿಕ್ಕಿದರೂ ಅವುಗಳ ದರ…

Read More

ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಟೂರ್ನಮೆಂಟ್ ತಂಡ ಪ್ರಕಟಿಸಿದ ಐಸಿಸಿ

2026 ರ ಟಿ20 ವಿಶ್ವಕಪ್ (ICC T20 World Cup 2026) ಮುಗಿದ ಒಂದು ದಿನದ ನಂತರ ಎಂದಿನಂತೆ ಐಸಿಸಿ ಟೂರ್ನಮೆಂಟ್‌ನ ಅತ್ಯುತ್ತಮ ತಂಡವನ್ನು (Team of the Tournament) ಪ್ರಕಟಿಸಿದೆ. ಈ ತಂಡದಲ್ಲಿ ಭಾರತದ 4 ಆಟಗಾರರು ಸ್ಥಾನ ಪಡೆದಿದ್ದಾರೆ. ಆದಾಗ್ಯೂ ಫೈನಲ್​ನಲ್ಲಿ ಟೀಂ ಇಂಡಿಯಾ ವಿರುದ್ಧ ಸೋತ ರನ್ನರ್ ಅಪ್ ನ್ಯೂಜಿಲೆಂಡ್‌ ತಂಡದ ಯಾವುದೇ ಆಟಗಾರನಿಗೆ ಈ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ ಬಾರಿಸಿದ ಫಿನ್ ಅಲೆನ್…

Read More