ಮರ್ಯಾದೆ ಹತ್ಯೆ: ಮಾನ್ಯಾ ಜತೆ ಮಗುನೂ ಹೋಯ್ತು, ಪ್ರಾಣಕ್ಕಿಂತ ಹೆಚ್ಚು ಇಷ್ಟಪಡುವ ಅಮ್ಮನೂ ಸೀರಿಯಸ್ – Kannada News | Hubballi honor Killing Case: Mother condition also serious Says manya Husband vivekananda
ಹುಬ್ಬಳ್ಳಿ, (ಡಿಸೆಂಬರ್ 23): ಹುಬ್ಬಳ್ಳಿಯಲ್ಲಿ (Hubballi) ಪ್ರೀತಿಸಿ ಅಂತರ್ಜಾತಿ ಯುವಕನ ಜೊತೆ ವಿವಾಹವಾಗಿದ್ದ ಮಗಳನ್ನೇ ತಂದೆಯೇ ಬರ್ಬರ ಕೊಲೆ (Hubballi Honor Killing) ಮಾಡಿದ್ದ ಪ್ರಕರಣ ಬೆಚ್ಚಿಬೀಳಿಸಿದೆ. ವಿರೋಧದ ನಡುವೆಯೂ ದಲಿತ ಯುವಕನೊಂದಿಗೆ ಮದುವೆಯಾಗಿದ್ದಕ್ಕೆ ಕೆರಳಿದ್ದ ತಂದೆ, ಡಿಸೆಂಬರ್ 21ರಂದು ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ಗರ್ಭಿಣಿ ಎಂದು ಯೋಚಿಸದೇ ಮಗಳು ಮಾನ್ಯಗಳನ್ನ ಕೊಚ್ಚಿ ಕೊಂದಿದ್ದಾನೆ. ಅಂತರ್ಜಾತಿಯಾಗಿದ್ದರೂ ಸಹ ಮಾನ್ಯಳ ಪತಿ ವಿವೇಕಾನಂದ ಕುಟುಂಬದವರು ಚೆನ್ನಾಗಿ ನೋಡಿಕೊಂಡಿದ್ದರು. ಆದರೂ ಸಹ ತಂದೆ ಮಗಳನ್ನು ಬಲಿ ಪಡೆದುಕೊಂಡಿದ್ದಾರೆ. ಈ ಮೂಲಕ…