Headlines

ಬೆಂಗಳೂರಿಗರಿಗೆ ಮೆಟ್ರೋ ದರ ಏರಿಕೆ ಬಿಸಿ: ಎಲ್ಲಿಂದ ಎಲ್ಲಿಗೆ ಎಷ್ಟಾಯ್ತು ಟಿಕೆಟ್ ಬೆಲೆ? – Kannada News | Namma Metro Fare Hike: Bengaluru Commuters Face Another 5% Price Rise

ಬೆಂಗಳೂರು, ಫೆ.5: ಬೆಂಗಳೂರಿನ ನಮ್ಮ ಮೆಟ್ರೋ (Bengaluru Metro) ಪ್ರಯಾಣಿಕರಿಗೆ ದರ ಹೆಚ್ಚಳದ ಶಾಕ್ ನೀಡಲಿದೆ. ಮೆಟ್ರೋ ಟಿಕೆಟ್ ದರವನ್ನು 5% ರಷ್ಟು ಏರಿಕೆ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಮೆಟ್ರೋ ನಿಗಮವು ಈ ಬಗ್ಗೆ ಸಿದ್ಧತೆ ನಡೆಸಿದೆ. ಕಳೆದ ವರ್ಷ ಫೆಬ್ರವರಿ 9 ರಂದು ದಾಖಲೆಯ 101.5% ರಷ್ಟು ದರ ಏರಿಕೆ ಮಾಡಲಾಗಿತ್ತು. ಈ ನಿರ್ಧಾರವು ಪ್ರಯಾಣಿಕರು ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ವ್ಯಾಪಕ ವಿರೋಧ ವ್ಯಕ್ತವಾದ ನಂತರ, ಮೆಟ್ರೋ ನಿಗಮವು ದರವನ್ನು…

Read More

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಯತೀಂದ್ರ – Kannada News

ಬೆಂಗಳೂರು, ಜೂನ್​ 03: ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ ಡಾ. ಯತೀಂದ್ರ ಸಿದ್ದರಾಮಯ್ಯ ಸೇರ್ಪಡೆಯಾಗಿದ್ದಾರೆ. ರಾಜ್ಯಪಾಲರು ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದ್ದು, ಈ ವೇಳೆ ತದೇಕ ಚಿತ್ತದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರನನ್ನು ನೋಡಿದ್ದಾರೆ. ಜೊತೆಗೆ ಪಕ್ಕದಲ್ಲಿದ್ದ ಹೈಕೋರ್ಟ್​​ ಸಿಜೆಗೆ ತಮ್ಮ ಪುತ್ರ ಎಂದು ಪರಿಚಯಿಸಿದ್ದಾರೆ. ಪ್ರಮಾಣವಚನ ಬಳಿಕ ತಂದೆಯ ಕಾಲುಮುಟ್ಟಿ ನಮಸ್ಕರಿಸಿ ಯತೀಂದ್ರ ಕೂಡ ಆಶೀರ್ವಾದ ಪಡೆದಿದ್ದಾರೆ. ಪುತ್ರ ಭುಜ ಮುಟ್ಟಿ ಮಾಜಿ ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು…

Read More

ಆಸ್ಕರ್ ರೇಸಿನಲ್ಲಿರುವ ‘ಹೋಮ್​ಬೌಂಡ್​’ಗೆ ಕಾನೂನು ಸಂಕಷ್ಟ – Kannada News | Oscar official entry of India Homebound is in legal trouble

ಭಾರತದಿಂದ ಈ ಬಾರಿ ಆಸ್ಕರ್​​ಗೆ (Oscar) ಅಧಿಕೃತ ಆಯ್ಕೆಯಾಗಿ ಹಿಂದಿ ಸಿನಿಮಾ ‘ಹೋಮ್​​ಬೌಂಡ್’ ಅನ್ನು ಕಳಿಸಲಾಗಿದೆ. ಅತ್ಯುತ್ತಮ ವಿದೇಶಿ ಸಿನಿಮಾ ವಿಭಾಗದಲ್ಲಿ ‘ಹೋಮ್​​ಬೌಂಡ್’ ಸಿನಿಮಾ ಸ್ಪರ್ಧೆಯಲ್ಲಿದ್ದು, ಈಗಾಗಲೇ ಎರಡು ಹಂತ ದಾಟಿ 15 ಸಿನಿಮಾಗಳ ಪಟ್ಟಿಯಲ್ಲಿ ಶಾರ್ಟ್ ಲಿಸ್ಟ್ ಸಹ ಆಗಿದೆ. ಸಿನಿಮಾ ಆಸ್ಕರ್ ​​ರೇಸಿನಲ್ಲಿ ಒಳ್ಳೆಯ ಪ್ರದರ್ಶನ ಮಾಡುತ್ತಿರುವಾಗಲೇ ಸಿನಿಮಾ ಕಾನೂನು ಸಂಕಷ್ಟದಲ್ಲಿ ಸಿಲುಕಿಕೊಂಡಿದೆ. ಸಿನಿಮಾದ ವಿರುದ್ಧ ಕೃತಿಚೌರ್ಯ ಆರೋಪವನ್ನು ಲೇಖಕಿಯೊಬ್ಬರು ಮಾಡಿದ್ದಾರೆ. ಪತ್ರಕರ್ತೆ, ಲೇಖಕಿಯೂ ಆಗಿರುವ ಪೂಜಾ ಚಂಗೋಯ್ವಾಲ ಅವರು ‘ಹೋಮ್​​ಬೌಂಡ್’ ಸಿನಿಮಾದ ನಿರ್ಮಾಣ…

Read More

KSRTCಯಿಂದ ಉಚಿತ ಡ್ರೈವಿಂಗ್ ತರಬೇತಿ: ಅರ್ಜಿ ಸಲ್ಲಿಸುವುದು ಹೇಗೆ? – Kannada News | Karnataka SC Free LMV HMV Driving Training by KSRTC: Apply Now for Driver Jobs

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಪರಿಶಿಷ್ಟ ಜಾತಿ (SC) ಅಭ್ಯರ್ಥಿಗಳಿಗೆ ಉಚಿತ ಡ್ರೈವಿಂಗ್ ತರಬೇತಿ ನೀಡಲು ಮುಂದಾಗಿದೆ. ಇದು ಉದ್ಯೋಗಾಕಾಂಕ್ಷಿಗಳಿಗೆ ಬಹಳ ಉಪಯುಕ್ತವಾಗಿದೆ ಎಂದು ಹೇಳಲಾಗಿದೆ. ಲಘು ಮೋಟಾರು ವಾಹನ (LMV) ಮತ್ತು ಭಾರೀ ಮೋಟಾರು ವಾಹನ (HMV) ಎರಡ ತರಬೇತಿ ಕೂಡ ಇರುತ್ತದೆ. ಕರ್ನಾಟಕದ ಪರಿಶಿಷ್ಟ ಜಾತಿ (SC) ಅಭ್ಯರ್ಥಿಗಳಿಗೆ ಮಾತ್ರ ಇದಕ್ಕೆ ಅರ್ಜಿ ಸಲ್ಲಿಸಬಹುದು. ಇದರ ಮುಖ್ಯ ಉದ್ದೇಶ, ಎಸ್‌ಸಿ ಸಮುದಾಯದ ಯುವಕರಿಗೆ ಉತ್ತಮ ತರಬೇತಿ ನೀಡಿ. ಸಾರಿಗೆ ಸಂಸ್ಥೆಗಳಲ್ಲಿ ಅಥವಾ…

Read More

Agniveer 2026: ಭಾರತೀಯ ಸೇನಾ ಅಗ್ನಿವೀರ್ ನೇಮಕಾತಿ; ಪ್ರವೇಶ ಪತ್ರ ಮತ್ತು ಪರೀಕ್ಷಾ ವೇಳಾಪಟ್ಟಿ ಪ್ರಕಟ! – Kannada News | Agniveer 2026 Exam Dates and Admit Card Out: Indian Army CEE Schedule and Physical Test Info

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 2026ನೇ ಸಾಲಿನ ಅಗ್ನಿವೀರ್ ನೇಮಕಾತಿಯ ಪರೀಕ್ಷಾ ವೇಳಾಪಟ್ಟಿ ಮತ್ತು ಪ್ರವೇಶ ಪತ್ರದ ಕುರಿತು ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಭಾರತೀಯ ಸೇನೆಯು ಅಗ್ನಿವೀರ್ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು ಮೇ 15 ರಿಂದ ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಪ್ರವೇಶ ಪತ್ರಗಳನ್ನು ಕೇವಲ ಆನ್‌ಲೈನ್ ಮೂಲಕ ಮಾತ್ರವೇ ವಿತರಿಸಲಾಗುವುದು ಎಂದು ಸೇನೆಯು…

Read More

BCCI Awards: ಕನ್ನಡಿಗ ರಾಹುಲ್ ದ್ರಾವಿಡ್​ಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರಧಾನ

ಪ್ರತಿ ವರ್ಷದಂತೆ ಈ ವರ್ಷವೂ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದೆಹಲಿಯಲ್ಲಿ ಹಮ್ಮಿಕೊಂಡಿತ್ತು. ಈ ಸಮಾರಂಭದಲ್ಲಿ ಕಳೆದ ವರ್ಷದಲ್ಲಿ ಅಂತರರಾಷ್ಟ್ರೀಯ ಹಾಗೂ ದೇಶಿಯ ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಆಟಗಾರರು ಮತ್ತು ಆಟಗಾರ್ತಿಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೆಯೇ ಐಸಿಸಿ ಟ್ರೋಫಿಗಳನ್ನು ಗೆದ್ದಿದ್ದ ಪುರುಷರ ಹಾಗೂ ಮಹಿಳಾ ತಂಡಗಳನ್ನು ಗೌರವಿಸಲಾಯಿತು. ಇದೇ ವೇಳೆ ಕನ್ನಡಿಗ ರಾಹುಲ್ ದ್ರಾವಿಡ್, ರೋಜರ್ ಬಿನ್ನಿ ಹಾಗೂ ಮಿಥಾಲಿ ರಾಜ್​ಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಿಸಿಸಿಐ, ಕನ್ನಡಿಗ ರಾಹುಲ್…

Read More

ಹಾವೇರಿಯಲ್ಲಿ ಕಾಂಗ್ರೆಸ್​​ ಸಾಧನಾ ಸಮಾವೇಶ: 1000 ದಿನಗಳ ಸಂಭ್ರಮ; ಒಂದು ಲಕ್ಷ ಕುಟುಂಬಗಳಿಗೆ ಭೂಗ್ಯಾರಂಟಿ – Kannada News | Haveri: Congress Sadhana Convention: 1000 days of celebration; Land guarantee for one lakh families

ಭೂಗ್ಯಾರಂಟಿ ಸಮರ್ಪಣಾ ಸಮಾವೇಶImage Credit source: cm tweet ಹಾವೇರಿ, ಫೆಬ್ರವರಿ 14: ರಾಜ್ಯದಲ್ಲಿ ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದು 1 ಸಾವಿರ ದಿನಗಳು ಕಳೆದಿವೆ. ಹೀಗಾಗಿ ಹಾವೇರಿಯಲ್ಲಿ ಇಂದು ಕಾಂಗ್ರೆಸ್​ ಭೂ ಗ್ಯಾರಂಟಿ ಸಮರ್ಪಣಾ ಹೆಸರಿನಲ್ಲಿ ಸಾಧನಾ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರಗಳನ್ನ ಸಿಎಂ ಸಿದ್ದರಾಮಯ್ಯ (Siddaramaiah) ವಿತರಣೆ ಮಾಡಿದರು. ಆದರೆ ಇದೇ ಸಮಾವೇಶ ‘ದೋಸ್ತಿ’ಗಳ ವಾಕ್ಸಮರಕ್ಕೆ ವೇದಿಕೆ ಆಗಿತ್ತು. ಸಮಾವೇಶದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ ಸಮಾವೇಶದಲ್ಲಿ…

Read More

ಅಧಿಕಾರಿಗಳಿಗೆ ನಾನು ಬಂಟ್ವಾಳ ಶಾಸಕ ಎಂದೇ ಗೊತ್ತಿಲ್ಲ, ರಮಾನಾಥ್ ರೈರನ್ನೇ ಸಚಿವ ಎಂದೇ ಭಾವಿಸಿದ್ದಾರೆ: ರಾಜೇಶ್ ನಾಯಕ್ ಆಕ್ರೋಶ

ಬೆಂಗಳೂರು, ಮಾ.24: ವಿಧಾನಸಭೆಯ ಅಧಿವೇಶನದಲ್ಲಿ ಇಂದು ಶಿಷ್ಟಾಚಾರ ಉಲ್ಲಂಘನೆಯ ವಿಷಯ ಭಾರಿ ಚರ್ಚೆಗೆ ಕಾರಣವಾಯಿತು. ಚುನಾಯಿತ ಶಾಸಕರನ್ನು ಕಡೆಗಣಿಸಿ, ಪರಾಜಿತ ಅಭ್ಯರ್ಥಿಗಳಿಗೆ ಅಧಿಕಾರಿಗಳು ಮಣೆ ಹಾಕುತ್ತಿದ್ದಾರೆ ಎಂಬ ಆರೋಪ ಸದನದಲ್ಲಿ ಪ್ರತಿಧ್ವನಿಸಿತು. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದ್ದಾರೆ. “ನಾನು ಬಂಟ್ವಾಳದ ಶಾಸಕ ಎಂಬುದು ಅಧಿಕಾರಿಗಳಿಗೆ ಗೊತ್ತೇ ಇಲ್ಲದಂತಿದೆ. ಮಾಜಿ ಸಚಿವ ರಮಾನಾಥ್ ರೈ ಅವರನ್ನು ಅಧಿಕಾರಿಗಳು ಇನ್ನೂ ಸಚಿವ ಎಂದೇ ಭಾವಿಸಿದ್ದಾರೆ. ಕಾಮಗಾರಿಗಳ ಹಣ ಬಿಡುಗಡೆ ಮಾಡಲು ಮಾಜಿ ಶಾಸಕರ ಹೆಸರನ್ನು…

Read More

‘ಟಾಕ್ಸಿಕ್’ ಸಿನಿಮಾ: ‘ರಾಯ’ನ ಕಿಕ್ ಕೊಡೋ ಸ್ಟೈಲ್ – Kannada News | Toxic movie Yash’s Raya character photos released

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ, ಅತ್ಯಂತ ನಿರೀಕ್ಷಿತ ಪ್ಯಾನ್-ಇಂಡಿಯಾ ಚಿತ್ರ ‘ಟಾಕ್ಸಿಕ್’. ಸಿನಿಮಾದ ಬಿಡುಗಡೆ ಈಗಾಗಲೇ ಎರಡು ಬಾರಿ ಮುಂದೆ ಹೋಗಿದೆ. ಆದರೂ ಸಿನಿಮಾದ ಕ್ರೇಜ್ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ‘ಟಾಕ್ಸಿಕ್’ ಸಿನಿಮಾದ ಕ್ಯಾರೆಕ್ಟರ್ ಪೋಸ್ಟರ್ ಹಾಗೂ ಎರಡು ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ಸಖತ್ ಕುತೂಹಲ ಮೂಡಿಸಿವೆ. ಇದೀಗ ‘ಟಾಕ್ಸಿಕ್’​​ ತಂಡವು ಸಿನಿಮಾದಲ್ಲಿನ ಯಶ್​​ ಪಾತ್ರವಾದ ‘ರಾಯ’ನ ಆಕರ್ಷಕ ಫೋಟೊಗಳನ್ನು ಹಂಚಿಕೊಂಡಿದೆ. ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಪೋಸ್ಟರ್ ನಲ್ಲಿ ಯಶ್…

Read More

ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​: ದ್ವಿಚಕ್ರ ವಾಹನಗಳಿಗೆ ನೈಸ್​​ ರಸ್ತೆ ಶೀಘ್ರ ಟೋಲ್​​ ಮುಕ್ತ?

ಬೆಂಗಳೂರು, ಮಾರ್ಚ್​​ 12: ನಗರದ ಪ್ರಮುಖ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇ ಆಗಿರುವ ನೈಸ್​​ ರಸ್ತೆಯು, ಸಂಚಾರ ದಟ್ಟಣೆಯನ್ನು ತಪ್ಪಿಸಲು ಮತ್ತು ಪ್ರಮುಖ ಹೆದ್ದಾರಿಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಬಹಳ ಉಪಯುಕ್ತ ಎಂದೇ ಭಾವಿಸಲಾಗಿದೆ. ಮೈಸೂರು ರಸ್ತೆಯ ದೀಪಾಂಜಲಿ ನಗರ ಜಂಕ್ಷನ್‌ನಿಂದ ಹೊಸಕೆರೆಹಳ್ಳಿಯ PES ಕಾಲೇಜು ಬಳಿ ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸುವ 1.5 ಕಿ.ಮೀ ಉದ್ದದ ಹೊಸ ರೋಡ್​​ ಶೀಘ್ರದಲ್ಲೇ ಉದ್ಘಾಟನೆಯಾಗುವ ನಿರೀಕ್ಷೆ ಇರುವ ನಡುವೆ ರಾಜ್ಯ ಸರ್ಕಾರ ಮತ್ತೊಂದು ಗುಡ್​​ ನ್ಯೂಸ್​​ ನೀಡಿದೆ. ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳಿಂದ…

Read More