ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕನ್ನಡಿಗ ಕೃಷ್ಣಪ್ಪ ಗೌತಮ್ – Kannada News | Krishnappa Gowtham Retires: Karnataka All Rounder Ends 14 Year Cricket Journey
2025 ರ ವರ್ಷ ಅಂತ್ಯವಾಗುತ್ತಿರುವ ಬೆನ್ನಲ್ಲೇ ಕರ್ನಾಟಕ ಕ್ರಿಕೆಟ್‌ಗೆ ಆಘಾತ ಎದುರಾಗಿದೆ. ರಾಜ್ಯದ ಖ್ಯಾತ ಕ್ರಿಕೆಟಿಗ ಕೃಷ್ಣಪ್ಪ ಗೌತಮ್ ತಮ್ಮ 37 ನೇ ವಯಸ್ಸಿನಲ್ಲಿ ಎಲ್ಲಾ ರೀತಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಈ ಮೂಲಕ ಗೌತಮ್ ತಮ್ಮ 14 ವರ್ಷಗಳ ಕ್ರಿಕೆಟ್ ಬದುಕಿಗೆ ಫುಲ್ಸ್ಟಾಪ್ ಇಟ್ಟಿದ್ದಾರೆ. ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ರಾಜ್ಯ ತಂಡವನ್ನು ಹಲವು ಗೆಲುವುಗಳಿಗೆ ಮುನ್ನಡೆಸಿದ್ದ ಗೌತಮ್ಗೆ ರಾಷ್ಟ್ರೀಯ ತಂಡದಲ್ಲಿ ಆಡಲು ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಟೀಂ ಇಂಡಿಯಾ ಪರ ಕೇವಲ ಒಂದು ಪಂದ್ಯವನ್ನು ಮಾತ್ರ…