Headlines

Weekly Job Horoscope: ನಿಮ್ಮ ರಾಶಿಗನುಗುಣವಾಗಿ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ

ಮಾರ್ಚ್ 29ರಿಂದ ಏಪ್ರಿಲ್ 04 ರವರೆಗೆ ಈ ವಾರವಿದ್ದು ​ಶ್ರಮವು ನಿರರ್ಥಕ ಎನಿಸಬಹುದು. ಕಲ್ಪಿಸಿಕೊಂಡಿದ್ದು ಆಗಿಲ್ಲ ಎಂಬ ನೋವು, ಬರಬೇಕಾದ ಹಣವು ತಲುಪದು‌. ಆತ್ಮವಿಶ್ವಾಸ ಅಲ್ಪ ಕಡಿಮೆಯಾದಂತೆ ತೋರಿದರೂ ಮತ್ತೆ ಅದು ಮೇಲೇರುವುದು. ಈಸ ಬೇಕು ಇದ್ದು ಜಯಿಸಬೇಕು ಎನ್ನುವ ಸ್ಥಿತಿ ನಿರ್ಮಾಣವಾಗಲಿದೆ. ​ಮೇಷ: ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವಿರಿ. ಸಹೋದ್ಯೋಗಿಗಳ ಸಹಕಾರದಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳಲಿವೆ. ವೃಷಭ: ಕೆಲಸದ ಸ್ಥಳದಲ್ಲಿ ತಾಳ್ಮೆ ಅಗತ್ಯ. ಅನಗತ್ಯ ವಾಗ್ವಾದಗಳಿಂದ ದೂರವಿರಿ….

Read More

ಅಪ್ಪ -ಮಗನ ಸಂಯೋಗದಿಂದ ಈ ರಾಶಿಯವರಿಗೆ ಕಾದಿದೆ ಬಹುದೊಡ್ಡ ಕಂಟಕ

ಮಾರ್ಚ್ 2026ರ ಈ ಅವಧಿಯಲ್ಲಿ ಮೀನ ರಾಶಿಯಲ್ಲಿ ಶನಿ ಮತ್ತು ಸೂರ್ಯರ ಸಂಯೋಗ ಸಂಭವಿಸುತ್ತಿದೆ. ಕಾಲಜ್ಞಾನ ಶಾಸ್ತ್ರದ ಪ್ರಕಾರ ಸೂರ್ಯ ತಂದೆ ಮತ್ತು ಶನಿ ಮಗ. ಇಬ್ಬರೂ ಪರಸ್ಪರ ಶತ್ರು ಗ್ರಹಗಳು. ಈ ಇಬ್ಬರೂ ಒಂದೇ ರಾಶಿಯಲ್ಲಿದ್ದಾಗ ಸಂಘರ್ಷ, ಶಿಸ್ತು ಮತ್ತು ಪರಿವರ್ತನೆಯ ಕಾಲಘಟ್ಟ ನಿರ್ಮಾಣವಾಗುತ್ತದೆ. ​ಈ ಸಂಯೋಗದಿಂದ ಯಾವ ರಾಶಿಯವರಿಗೆ ಶುಭ ಮತ್ತು ಅಶುಭ ಫಲಗಳ ಮಿಶ್ರಣವಿರಲಿದೆ ಎಂಬ ವಿವರ ಇಲ್ಲಿದೆ. ​ಮೀನ ರಾಶಿ : ​ಈ ಸಂಯೋಗ ನಿಮ್ಮ ಸ್ವಂತ ರಾಶಿಯಲ್ಲೇ ನಡೆಯುತ್ತಿರುವುದರಿಂದ ನೀವು…

Read More

ಕೊಡಗು: ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ; ಜನಗಣತಿ ಒತ್ತಡಕ್ಕೊಳಗಾಗಿ ಹೀಗೆ ಮಾಡಿಕೊಂಡ್ರಾ? – Kannada News | Kodagu: Teacher commits suicide by shooting herself in madikeri

ಕೊಡಗು, ಏಪ್ರಿಲ್​26: ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದ ಶಿಕ್ಷಕಿಯೊಬ್ಬರ (Teacher)  ದುಡುಕಿನ ನಿರ್ಧಾರ ಸದ್ಯ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಗುಂಡು ಹಾರಿಸಿಕೊಂಡು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಎ.ರೋಹಿಣಿ(51) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ಎ.ರೋಹಿಣಿ ಅವರು ಎಲ್ಲರ ಅಚ್ಚುಮೆಚ್ಚಿನ ಶಿಕ್ಷಕಿ ಆಗಿದ್ದರು. 25 ವರ್ಷ ತಮ್ಮ ವೃತ್ತಿ ಜೀವನದಲ್ಲಿ ಸಾವಿರಾರು…

Read More

ಬದುಕು ನಿರ್ವಹಿಸುವಷ್ಟು ಮಾಸಿಕ ಆದಾಯ ಸೃಷ್ಟಿಸುವುದು ಹೇಗೆ? ಬೆಲೆ ಏರಿಕೆ ಇತ್ಯಾದಿ ಅಂಶಗಳನ್ನೂ ಮರೆಯದಿರಿ; ಇಲ್ಲಿದೆ ಟಿಪ್ಸ್ – Kannada News | How to generate inflation beating regular income stream for retired life

ಇವತ್ತಿನ ಎಐ ಯುಗದಲ್ಲಿ ಯಾರ ಕೆಲಸ ಯಾವಾಗ ಹೊರಟುಹೋಗುತ್ತೋ ಗೊತ್ತಿರುವುದಿಲ್ಲ. ಕೆಲಸ ಹೋದರೂ ಒಂದು ಖಾಯಂ ಆದ ಮಾಸಿಕ ವರಮಾನ ಬರಬೇಕೆನ್ನುವ ಅಪೇಕ್ಷೆ ಹಲವರಿಗೆ ಇರುತ್ತದೆ. ಹಾಗೆಯೇ, ನಿವೃತ್ತಿಯ ನಂತರ ಪಿಂಚಣಿ ಸೌಲಭ್ಯ ಇಲ್ಲದವರು ಮಾಸಿಕ ವರಮಾನಕ್ಕೆ ಏನು ಮಾಡುವುದು? ಇವತ್ತು ನೀವು ಬಾಡಿಗೆ ಮನೆಯಲ್ಲಿ ವಾಸ ಇದ್ದು ಬಹಳ ಸರಳ ಜೀವನ ನಡೆಸುತ್ತೇನೆಂದರೂ ತಿಂಗಳಿಗೆ 50,000 ರೂ ಬೇಕಾಗಬಹುದು. ಇಷ್ಟಾದರೂ ಮಾಸಿಕ ಆದಾಯ ಸೃಷ್ಟಿಸುವ ತಂತ್ರ ಇಲ್ಲಿದೆ. ನಿಮ್ಮ ವಯಸ್ಸು ಈಗ 40 ವರ್ಷ ಇದ್ದು,…

Read More

ಹೋಟೆಲ್​ಗಳಲ್ಲೂ ಇಂಡಕ್ಷನ್ ಸ್ಟವ್​ಗೆ ಸಖತ್ ಡಿಮಾಂಡ್: ಪೀಣ್ಯ ಇಂಡಸ್ಟ್ರೀಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓವರ್ ಟೈಂ ಡ್ಯೂಟಿ!

ಬೆಂಗಳೂರು, ಏಪ್ರಿಲ್ 7: ಇಸ್ರೇಲ್, ಇರಾನ್, ಅಮೆರಿಕ ಸೇನಾ ಸಂಘರ್ಷದ ನಂತರ ಉಂಟಾದ ಗ್ಯಾಸ್ ಕೊರತೆಯಿಂದಾಗಿ, ವಾಣಿಜ್ಯ ಮತ್ತು ಗೃಹಬಳಕೆಯ ಇಂಡಕ್ಷನ್ ಸ್ಟವ್‌ಗಳ ಬೇಡಿಕೆ ಗಣನೀಯವಾಗಿ ಹೆಚ್ಚಾಗಿದೆ. ಹಿಂದೆ ದಿನಕ್ಕೆ ಕೇವಲ 40 ವಾಣಿಜ್ಯ ಇಂಡಕ್ಷನ್ ಸ್ಟವ್‌ಗಳಿಗೆ ಬೇಡಿಕೆ ಇದ್ದರೆ, ಈಗ ಅದು 200ಕ್ಕೆ ಏರಿದೆ. ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಸ್ಟಾರ್ ಹೋಟೆಲ್‌ಗಳು ಗ್ಯಾಸ್‌ಗೆ ಪರ್ಯಾಯವಾಗಿ ವಿದ್ಯುತ್ ಚಾಲಿತ ಇಂಡಕ್ಷನ್ ಒಲೆಗಳತ್ತ ಮುಖ ಮಾಡಿವೆ. ಪೀಣ್ಯ ಇಂಡಸ್ಟ್ರಿಯಲ್ಲಿ ತಯಾರಕರು ಹೆಚ್ಚಿದ ಬೇಡಿಕೆಯನ್ನು ಪೂರೈಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಕಾರ್ಮಿಕರ…

Read More

ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ

ಬೆಂಗಳೂರು, ಮೇ 31: ಇಡೀ ಕರುನಾಡು ಆರ್‌ಸಿಬಿ ಗೆಲುವಿಗಾಗಿ ಪ್ರಾರ್ಥಿಸುತ್ತಿದೆ. ಗೆಲುವು ಸಂಭ್ರಮಾಚರಣೆಗೆ ಬೆಂಗಳೂರಿಗರು ಸಜ್ಜಾಗಿದ್ದಾರೆಯಾದರೂ ರೂಲ್ಸ್‌ಗಳು ಅಡ್ಡಿ ಆಗಿವೆ. ಈ ಮಹತ್ವದ ಪಂದ್ಯದ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಸಂಭ್ರಮಾಚರಣೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಆರ್ಸಿಬಿ ಅಭಿಮಾನಿಗಳ ಹೆಚ್ಚಿನ ಉತ್ಸಾಹವನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಮತ್ತು ನಿಯಮಬಾಹಿರ ಸಂಭ್ರಮಾಚರಣೆಗಳನ್ನು ನಿಯಂತ್ರಿಸಲು ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರದಾದ್ಯಂತ ಪೊಲೀಸರಿಂದ ತೀವ್ರ ನಿಗಾ ವಹಿಸಲಾಗಿದ್ದು, ವಿಶೇಷವಾಗಿ ಎಂ.ಜಿ. ರೋಡ್, ಚರ್ಚ್‌ಸ್ಟ್ರೀಟ್ ಸೇರಿದಂತೆ ಹಲವಾರು…

Read More

UPSSSC Recruitment: 708 ಅರಣ್ಯ ಮತ್ತು ವನ್ಯಜೀವಿ ರಕ್ಷಕ ಹುದ್ದೆಗೆ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು! – Kannada News | UPSSSC Forest and Wildlife Guard Recruitment 2026: 708 Vacancies, Apply Now!

ವನ್ಯಜೀವಿ ರಕ್ಷಕ ಹುದ್ದೆImage Credit source: Naturesafariindia ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವವರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಉತ್ತರ ಪ್ರದೇಶ ಅಧೀನ ಸೇವೆಗಳ ಆಯ್ಕೆ ಆಯೋಗವು (UPSSSC) ಅರಣ್ಯ ರಕ್ಷಕ ಮತ್ತು ವನ್ಯಜೀವಿ ರಕ್ಷಕ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 708 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 12ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಇದು ಉತ್ತಮ ವೇದಿಕೆಯಾಗಿದೆ. ಹುದ್ದೆಗಳ ವರ್ಗೀಕರಣ: ಈ ನೇಮಕಾತಿಯಲ್ಲಿ ಅರಣ್ಯ ರಕ್ಷಕ ಮತ್ತು ವನ್ಯಜೀವಿ…

Read More

Valentine’s Week List 2026: ಪ್ರೇಮಿಗಳ ವಾರದಲ್ಲಿ ಯಾವೆಲ್ಲಾ ವಿಶೇಷ ದಿನಗಳನ್ನು ಆಚರಿಸಲಾಗುತ್ತದೆ; ಇಲ್ಲಿದೆ ಲಿಸ್ಟ್ – Kannada News | Valentine’s Week List 2026: Know which special days are celebrated during Valentine’s Week Here is the list

ವ್ಯಾಲೆಂಟೈನ್ಸ್‌ ವೀಕ್‌Image Credit source: Pinterest ಪ್ರೀತಿಯ ತಿಂಗಳಾದ ಫೆಬ್ರವರಿ ಈಗಾಗಲೇ ಆರಂಭವಾಗಿದ್ದು, ಪ್ರೇಮಿಗಳ ದಿನ ಸಮೀಪಿಸುತ್ತಿದೆ. ಪ್ರೇಮಿಗಳ ದಿನಕ್ಕೂ ಮುಂಚಿತವಾಗಿ ಫೆಬ್ರವರಿ 7 ರಿಂದ 13 ರವರೆಗೆ ಪ್ರೇಮಿಗಳ ವಾರವನ್ನು (Valentine’s Week) ಸಹ ಆಚರಿಸಲಾಗುತ್ತದೆ. ಪ್ರೀತಿಯನ್ನು ವ್ಯಕ್ತಪಡಿಸಲು ಮತ್ತು ನಿಮ್ಮ ಸಂಗಾತಿಯೊಂದಿಗೆ ವಿಶೇಷ ಕ್ಷಣಗಳನ್ನು ಕಳೆಯಲು ಪ್ರೇಮಿಗಳ ವಾರವು ಅತ್ಯಂತ ರೋಮ್ಯಾಂಟಿಕ್ ಸಮಯ. ಅಷ್ಟೇ ಅಲ್ಲದೆ ನಂಬಿಕೆ, ಅನ್ಯೋನ್ಯತೆ, ಸ್ನೇಹ ಮತ್ತು ಭಾವನಾತ್ಮಕ ಬಾಂಧವ್ಯವನ್ನು ಗಟ್ಟಿಗೊಳಿಸುವ ಸಮಯವೂ ಹೌದು. ರೋಸ್‌ ಡೇ ನಿಂದ ಕಿಸ್‌ ಡೇ…

Read More

ರಾಹುಲ್ ಗಾಂಧಿ ಇಂಡಿಯ ಬ್ಲಾಕ್ ನಾಯಕನ ಸ್ಥಾನದಿಂದ ಕೆಳಗಿಳಿಯಬೇಕು; ಮಣಿಶಂಕರ್ ಅಯ್ಯರ್ ಒತ್ತಾಯ – Kannada News | Mani Shankar Aiyar attack on Congress urges Rahul Gandhi to step down as INDIA bloc leader

ನವದೆಹಲಿ, ಫೆಬ್ರವರಿ 23: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಕಾಂಗ್ರೆಸ್ ಹೈಕಮಾಂಡ್ ಪಾಲಿಗೆ ಬಿಸಿ ತುಪ್ಪವಾಗಿದ್ದಾರೆ. ತಮ್ಮದೇ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಮಣಿಶಂಕರ್ ಅಯ್ಯರ್ ರಾಹುಲ್ ಗಾಂಧಿ (Rahul Gandhi) ಇಂಡಿಯ ಬ್ಲಾಕ್ ನಾಯಕ ಸ್ಥಾನದಿಂದ ಕೆಳಗಿಳಿಯಬೇಕೆಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ರಾಹುಲ್ ಗಾಂಧಿ ಅವರ ನಾಯಕತ್ವವನ್ನು ಪ್ರಶ್ನಿಸಿದ್ದು, ಕಾಂಗ್ರೆಸ್ ನೇತೃತ್ವದ ಇಂಡಿಯ ಬ್ಲಾಕ್‌ನ ನಾಯಕ ಸ್ಥಾನದಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದಾರೆ. ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್, ಎಂ.ಕೆ. ಸ್ಟಾಲಿನ್…

Read More

ತಿರುಪತಿ ಲಡ್ಡು ತಯಾರಿಸಲು ಬಳಸಿದ್ರಾ ಬಾತ್​ರೂಮ್ ಸ್ವಚ್ಛಗೊಳಿಸುವ ರಾಸಾಯನಿಕ? ಹಿಂದಿನ ಸರ್ಕಾರದ ವಿರುದ್ಧ ನಾಯ್ಡು ಸ್ಫೋಟಕ ಆರೋಪ – Kannada News | Tirupati Laddu Controversy: CM Chandrababu Naidu Alleges Adulterated Ghee With Cleaning Chemicals Under Jagan Govt

ತಿರುಪತಿ ಲಡ್ಡು (ಸಾಂದರ್ಭಿಕ ಚಿತ್ರ)Image Credit source: TV9 Network ಹೈದರಾಬಾದ್, ಫೆಬ್ರವರಿ 7: ಜಗತ್​ಪ್ರಸಿದ್ಧ ತಿರುಪತಿ ತಿಮ್ಮಪ್ಪನ ಲಡ್ಡು  (Tirupati Laddu) ಲಡಾಯಿ ಮುಂದುವರಿದಿದೆ. ಸ್ನಾನಗೃಹ, ಶೌಚಗೃಹ ಸ್ವಚ್ಛಗೊಳಿಸಲು ಬಳಸುವ ರಾಸಾನಿಕ ಕಲಬೆರಕೆ ಮಾಡಿರುವ ತುಪ್ಪದಿಂದ ತಿರುಪತಿ ಲಡ್ಡು ತಯಾರಿಸಲಾಗುತ್ತಿತ್ತು ಎಂದು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು (Chandrababu Naidu) ಗಂಭೀರ ಆರೋಪ ಮಾಡಿದ್ದಾರೆ. ಯಮ್ಮಿಗನೂರು ವಿಧಾನಸಭಾ ಕ್ಷೇತ್ರದಲ್ಲಿ ಪಾಸ್​ಬುಕ್ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ವೈಎಸ್ ಜಗನ್ ಮೋಹನ್ ರೆಡ್ಡಿ…

Read More