Headlines

ಕೊಲೆ ಆರೋಪಿಯನ್ನು 68 ಬಾರಿ ಮಾರಕಾಸ್ತ್ರಗಳಿಂದ ಕೊಚ್ಚಿದ ಪುಂಡರು: ವ್ಯಕ್ತಿ ಬದುಕಿದ್ದೇ ಪವಾಡ!

ಬೆಂಗಳೂರು, ಮಾರ್ಚ್​​ 11: ವ್ಯಕ್ತಿಯೋರ್ವನ ಮೇಲೆ ಹಾಡು ಹಗಲೇ ನಡು ರಸ್ತೆಯಲ್ಲಿ  ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಆಘಾತಕಾರಿ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ದಾಸರಹಳ್ಳಿಯಲ್ಲಿ ನಡೆದಿದೆ. ಮಾರ್ಚ್​​ 9ರಂದೇ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರ ಭಯವೇ ಇಲ್ಲದಂತೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಸಂತೋಷ್​​ ಎಂಬಾತನ ಮೇಲೆ ಡೆಡ್ಲಿ ಅಟ್ಯಾಕ್​​ ನಡೆದಿದ್ದು, ಒಂದೆರಡಲ್ಲ ಬರೋಬ್ಬರಿ 68 ಬಾರಿ ಮಾರಕಾಸ್ತ್ರಗಳಿಂದ ದಾಳಿ ನಡೆದಿದೆ. ದಾಳಿ ನಡೆಸಿರೋದು ಶರತ್​​ ಮತ್ತು ಗ್ಯಾಂಗ್​​…

Read More

ಸೂರ್ಯ ಮುಳುಗಿದ ಮೇಲೆ ನಾವೇ ಗೆಲ್ಲುತ್ತೇವೆ! ಬೆಂಬಲಿಗರಿಗೆ ಮಮತಾ ಬ್ಯಾನರ್ಜಿ ‘ಅರ್ಜೆಂಟ್’ ಕರೆ – Kannada News | West Bengal Election Results 2026: Mamata Banerjee Urges TMC Workers to Stay Vigilant

ಬೆಂಗಳೂರು, ಮೇ 04: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಚಿತ್ರಣ ಕ್ಷಣಕ್ಷಣಕ್ಕೂ ಬದಲಾಗುತ್ತಿದ್ದು, ಟ್ರೆಂಡ್‌ಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷದ ಕಾರ್ಯಕರ್ತರು ಮತ್ತು ಎಣಿಕೆ ಏಜೆಂಟ್‌ಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ತಮ್ಮ ಎಕ್ಸ್ (X) ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಅವರು, ಎಣಿಕೆ ಕೇಂದ್ರದಿಂದ ಯಾರೂ ಹೊರಬರಬೇಡಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅವರು ತಮ್ಮ ವೀಡಿಯೋದಲ್ಲಿ ನಮ್ಮ ಎಲ್ಲಾ ಮತ ಎಣಿಕೆ ಏಜೆಂಟ್‌ಗಳು ಮತ್ತು ಅಭ್ಯರ್ಥಿಗಳಲ್ಲಿ ನನ್ನದೊಂದು…

Read More

ಬಜೆಟ್ 2026: ಸರ್ಕಾರಕ್ಕೆ ಎಲ್ಲೆಲ್ಲಿಂದ ಆದಾಯ; ಎಲ್ಲೆಲ್ಲಿಗೆ ಖರ್ಚು? ಇಲ್ಲಿದೆ ಆಯ ಮತ್ತು ವ್ಯಯಗಳ ಲೆಕ್ಕ – Kannada News | Union budget 2026 of over Rs 53 trillion size, where govt gets money, where it spends, details here

2026ರ ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಅವರು 53.47 ಲಕ್ಷ ಕೋಟಿ ರೂ ಮೊತ್ತದ ಬಜೆಟ್ (Union Budget 2026) ಮಂಡಿಸಿದ್ದಾರೆ. ಇದೂವರೆಗಿನ ಅತಿದೊಡ್ಡ ಗಾತ್ರದ ಬಜೆಟ್ ಇದಾಗಿದೆ. ಕೆಲ ಪ್ರಮುಖ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಯಶಸ್ವಿಯಾದ ಅನೇಕ ಹಳೆಯ ಯೋಜನೆಗಳನ್ನು ಮುಂದುವರಿಸಲಾಗಿದೆ. ನೀತಿ ಸ್ಥಿರತೆಯಿಂದ ಈ ಬಜೆಟ್ ಗಮನ ಸೆಳೆದಿದೆ. ಭವಿಷ್ಯದ ದೃಷ್ಟಿಯಲ್ಲಿ ರೂಪುಗೊಂಡ ಬಜೆಟ್ ಎಂದು ಹಲವು ವಿಶ್ಲೇಷಕರು ಹೇಳುತ್ತಿದ್ದಾರೆ. ಸರ್ಕಾರಕ್ಕೆ ಆದಾಯ ಎಲ್ಲೆಲ್ಲಿಂದ? ಸಾಲಗಳು ಮತ್ತು ಹೊಣೆಗಾರಿಕೆಗಳು: ಶೇ. 24 ಆದಾಯ ತೆರಿಗೆ:…

Read More

ದೇವೇಗೌಡರ ಭೇಟಿ ಬಳಿಕ ಜಿಟಿಡಿ ಸ್ಫೋಟಕ ಹೇಳಿಕೆ: ಎಲ್ಲಾ ಅಂತೆ-ಕಂತೆಗಳಿಗೆ ತೆರೆ! – Kannada News | Will Contest From JDS In 2025 Assembly Election clarified By GT Devegowda after Met HD Devegowda at Bengaluru

ಬೆಂಗಳೂರು, (ಮೇ 15): ಜೆಡಿಎಸ್​​ನಿಂದ (JDS) ಅಂತರ ಕಾಯ್ದುಕೊಂಡಿರುವ ಶಾಸಕ ಜಿ.ಟಿ.ದೇವೇಗೌಡ (GT Devegowda) ಅವರು ದಿಢೀರ್ ಅಂತ ಪಕ್ಷದ ವರಿಷ್ಠ ಎಚ್​​ಡಿ ದೇವೇಗೌಡ (HD Devegowda) ಅವರನ್ನು ಭೇಟಿ ಮಾಡಿದ್ದಾರೆ. ಬಹಳ ದಿನಗಳ ಬಳಿಕ ಇಂದು (ಮೇ 15) ಬೆಂಗಳೂರಿನ (Bengaluru) ಬೆಂಗಳೂರಿನ ಪದ್ಮನಾಭನಗರ ನಿವಾಸಕ್ಕೆ ತೆರಳಿ ದೇವೇಗೌಡರ ಭೇಟಿ ಮಾಡಿದರು. ಕೆಲ ಕಾರಣಾಂತರಗಳಿಂದ ಜಿಟಿ ದೇವೇಗೌಡ ಅವರು ಕುಮಾರಸ್ವಾಮಿ ಮೇಲೆ ಮುನಿಸಿಕೊಂಡು ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಆದ್ರೆ ಇದೀಗ ಏಕಾಏಕಿ ದೇವೇಗೌಡ್ರನ್ನ ಭೇಟಿ…

Read More

ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ: ವ್ಯಾಪಾರಿಗಳಿಂದ ತೀವ್ರ ಆಕ್ರೋಶ – Kannada News | Ilkal Footpath Shop Demolition Sparks Heated Protests by Traders

ಬಾಗಲಕೋಟೆ, ಮೇ 09: ಇಳಕಲ್ ನಗರದಲ್ಲಿ ಫುಟ್‌ಪಾತ್ ಅಂಗಡಿಗಳ ತೆರವು ಕಾರ್ಯಾಚರಣೆಯು ಆರಂಭಗೊಂಡಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ನಗರದಲ್ಲಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕಾರ್ಯಾಚರಣೆಯನ್ನು ನಗರಸಭೆ ಅಧಿಕಾರಿಗಳು ಹಮ್ಮಿಕೊಂಡಿದ್ದರು.  ಆದರೆ, ಈ ಕ್ರಮದಿಂದ ತಮ್ಮ ಜೀವನೋಪಾಯಕ್ಕೆ ಧಕ್ಕೆಯಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ ವ್ಯಾಪಾರಿಗಳು, ನಗರಸಭೆ ಅಧಿಕಾರಿಗಳೊಂದಿಗೆ ತೀವ್ರ ವಾಗ್ವಾದಕ್ಕಿಳಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಅಂಗಡಿಗಳನ್ನು ತೆರವುಗೊಳಿಸದಂತೆ ಮನವಿ ಮಾಡಿಕೊಂಡರೂ ಅಧಿಕಾರಿಗಳು ಕ್ರಮ ಕೈಗೊಂಡಾಗ, ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಅಂಗಡಿಗಳನ್ನು ತೆರವುಗೊಳಿಸಿದರೆ,…

Read More

ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: ಬಿ.ಕೆ. ಹರಿಪ್ರಸಾದ್ ಆರೋಪ – Kannada News | Congress Leader BK Hariprasad Condemns Alleged Deceitful Assassination of Iranian President

ಬೆಂಗಳೂರು, ಮಾರ್ಚ್​ 03: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಇರಾನ್‌ನಲ್ಲಿ ನಡೆದ ಘಟನೆಯನ್ನು ಖಂಡಿಸಿದ್ದು, ಇರಾನ್​​ನ ಪರಮೋಚ್ಛ ನಾಯಕ ಖಮೇನಿಯನ್ನು ಮೋಸದಿಂದ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದು ವಿಶ್ವಸಂಸ್ಥೆಯ ಚಾರ್ಟರ್‌ನ ಸಂಪೂರ್ಣ ಉಲ್ಲಂಘನೆಯಾಗಿದ್ದು, ಒಂದು ರಾಷ್ಟ್ರದ ಸಾರ್ವಭೌಮತೆ ಮತ್ತು ಸ್ವಾತಂತ್ರ್ಯವನ್ನು ನಾಶಪಡಿಸುವ ಕೆಲಸವನ್ನು ಯುಎಸ್‌ಎ ಮತ್ತು ಇಸ್ರೇಲ್ ಮಾಡಿವೆ ಎಂದು ಅವರು ಹೇಳಿದ್ದಾರೆ. ಭಾರತದ ವಿದೇಶಾಂಗ ನೀತಿಯು ಪಂಡಿತ್ ಜವಾಹರಲಾಲ್ ನೆಹರೂ ಅವರ ಕಾಲದಿಂದಲೂ ಅಲಿಪ್ತ ರಾಷ್ಟ್ರಕೂಟದ ತತ್ವಗಳನ್ನು ಅನುಸರಿಸುತ್ತಿದೆ ಎಂದು ಹರಿಪ್ರಸಾದ್ ನೆನಪಿಸಿದ್ದು,…

Read More

WPL 2026 Final: ಸತತ 4ನೇ ಬಾರಿಯೂ ಡೆಲ್ಲಿ ಕ್ಯಾಪಿಟಲ್ಸ್ ಕೈಜಾರಿದ ಟ್ರೋಫಿ

2026 ರ ಮಹಿಳಾ ಪ್ರೀಮಿಯರ್ ಲೀಗ್​​ಗೆ ಅದ್ಧೂರಿ ತೆರೆ ಬಿದ್ದಿದೆ. ವಡೋದರಾದಲ್ಲಿ ನಡೆದ 4ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿಯಿತು. ಇತ್ತ ಸತತ ನಾಲ್ಕನೇ ಬಾರಿಗೆ ಫೈನಲ್​ಗೇರಿದ್ದ ಡೆಲ್ಲಿ ತಂಡ ಈ ಬಾರಿಯೂ ಸೋಲಿನ ನಿರಾಶೆಗೆ ಕೊರಳೊಡ್ಡಬೇಕಾಯಿತು. 2023 ರಲ್ಲಿ ಆರಂಭವಾದ ಮಹಿಳಾ ಪ್ರೀಮಿಯರ್ ಲೀಗ್ ಇದುವರೆಗೆ 4 ಆವೃತ್ತಿಗಳನ್ನು ಕಂಡಿದೆ. ಅಚ್ಚರಿಯ ಸಂಗತಿಯೆಂದರೆ ಈ ನಾಲ್ಕು ಆವೃತ್ತಿಗಳ ಫೈನಲ್​ ಪಂದ್ಯವನ್ನು…

Read More

ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು? – Kannada News | Kj george Clarify about His resignation to Minister Post

ಬೆಂಗಳೂರು, (ಜನವರಿ 29): ಕರ್ನಾಟಕ ಕಾಂಗ್ರೆಸ್ (Karnataka Congress)​ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ವಾ? ಮೊದಲೇ ನಾಯಕತ್ವ ಬದಲಾವಣೆ ವಿಚಾರವಾಗಿ ಎದ್ದಿರುವ ಗೊಂದಲದ ಮಧ್ಯೆ ಸಿಎಂ ಆಪ್ತ ಸಚಿವ ಕೆ.ಜೆ.ಜಾರ್ಜ್ (kj george) ರಾಜೀನಾಮೆ ನೀಡಿದ್ದಾರೆ ಎನ್ನುವ ವಿಚಾರ ಭಾರಿ ಸಂಚಲನ ಮೂಡಿಸಿದೆ. ಹೌದು… ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆದ ಇಂಥಾದ್ದೊಂದು ಅತಿದೊಡ್ಡ ಬೆಳವಣಿಗೆಯನ್ನ ಟಿವಿ9 ಇಂದು ಬ್ರೇಕ್ ಮಾಡಿದೆ. ಈ ವರದಿ ರಾಜ್ಯ ರಾಜಕಾರಣದಲ್ಲಷ್ಟೇ ಅಲ್ಲ ರಾಷ್ಟ್ರದಲ್ಲೂ ದೊಡ್ಡ ಸಂಚಲನ ಎಬ್ಬಿಸಿದೆ. ವಿಧಾನಸಭೆಯಲ್ಲೂ ಟಿವಿ9 ವರದಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಸ್ವಾರ್ಥಕ್ಕೆ ದುರ್ಬಲರು ಬಲಿ

ಮೇಷ ರಾಶಿ: ಕುಟುಂಬದ ಆಪ್ತರ ಆರೋಗ್ಯದ ಬಗ್ಗೆ ಕಾಳಜಿ ಇರುವುದು. ಇಂದು ವ್ಯಾಪಾರಿಗಳಿಗೆ ನಷ್ಟ ಹಾಗೂ ಉದ್ವೇಗದ ಉಂಟಾಗಬಹುದು. ವಾಹನ ಖರೀದಿಗೆ ಹೆಚ್ಚು ಒತ್ತಡ ಬರಬಹುದು. ಇಂದು ನಿಮ್ಮ ಮಾತು ಮಿತಿಯನ್ನು ಮೀರಬಹುದು. ನಿಮ್ಮನ್ನು ಇಷ್ಟಪಡುವವರಿಗೆ ಸಮಯವನ್ನು ಕೊಡದೇ ಅಹಂಕಾರ ತೋರಿಸುವಿರಿ. ನಿಮ್ಮ‌ ಸಹಾಯ ಗುಣವನ್ನು ದುರ್ಬಳಕೆ ಮಾಡಿಕೊಳ್ಳಬಹುದು. ವಿಚಾರದಲ್ಲಿ ನಿಮಗೆ ತಾಳ್ಮೆ ಕಡಿಮೆ‌ ಎನಿಸಬಹುದು. ವೃಷಭ ರಾಶಿ: ನಿಮ್ಮ ಬಂಧುಗಳ ನಡುವೆ ವಿವಾಹ ಸಂಬಂಧವು ಆಗಲಿದೆ. ಎಲ್ಲವೂ ವಿಧಿಯಂತೆ ಆಗುತ್ತದೆ ಎಂಬ ಸತ್ಯವನ್ನು ನೀವು ಅರಿತರೂ…

Read More

2026-27 ರ ದೇಶೀಯ ಕ್ರಿಕೆಟ್ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ – Kannada News | BCCI Unveils 2026 27 Domestic Cricket Schedule: 1,788 Matches, Ranji and Nayudu Changes

ಐಪಿಎಲ್ (IPL 2026) ನಡುವೆಯೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 2026-27ರ ದೇಶೀಯ ಕ್ರಿಕೆಟ್ ಆವೃತ್ತಿಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಅವೃತ್ತಿಯಲ್ಲಿ ಪುರುಷ ಮತ್ತು ಮಹಿಳಾ ವಿಭಾಗಗಳೆರಡನ್ನು ಸೇರಿ ಒಟ್ಟು 1,788 ಪಂದ್ಯಗಳು ನಡೆಯಲಿವೆ. ಈ ದೇಶೀಯ ಸೀಸನ್ ಆಗಸ್ಟ್ 23, 2026 ರಂದು ದುಲೀಪ್ ಟ್ರೋಫಿಯೊಂದಿಗೆ ಪ್ರಾರಂಭವಾಗುತ್ತದೆ. ಆರು ವಲಯ ತಂಡಗಳ ನಡುವೆ ಈ ಪಂದ್ಯಾವಳಿ ಟೆಸ್ಟ್ ಮಾದರಿಯಲ್ಲಿ ನಡೆಯಲಿದೆ. ಆ ನಂತರ ಅಕ್ಟೋಬರ್ 1 ರಂದು ಇರಾನಿ ಕಪ್ ನಡೆಯಲಿದೆ. ಬಿಸಿಸಿಐ ಬಹು-ದಿನದ…

Read More