ಕೂಲ್ ಡ್ರಿಂಕ್ಸ್ನಲ್ಲಿ ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕೊಡಿಸುವ ಮುನ್ನ ಎಚ್ಚರ – Kannada News | Toxic Elements Found In Soft Drinks, Complaint registered By Karnataka children commission
ಬೆಂಗಳೂರು,ಮಾರ್ಚ್,5): ಮಕ್ಕಳಿಗೆ ಕೂಲ್ ಡ್ರಿಂಕ್ಸ್ ಕೊಡುವ ಮೊದಲು ಎಚ್ಚರ ವಹಿಸಬೇಕು. ಹೌದು.. ಇದೀಗ ತಂಪುಪಾನೀಯದಲ್ಲಿ (Soft Drinks) ವಿಷಕಾರಿ ಅಂಶ ಪತ್ತೆಯಾಗಿದೆ. ಈ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಹೌದು.. ಜ್ಯೂಸ್ ಮಾದರಿಯ ‘Buzz Ballz’ ತಂಪು ಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ. ತಂಪು ಪಾನೀಯದಲ್ಲಿ ಅಧಿಕ ಸಕ್ಕರೆ ಮಟ್ಟ ಇದ್ದು, ಶೇಕಡ 15ರಷ್ಟು ಆಲ್ಕೋಹಾಲ್ ಅಂಶ ಇದೆ ಎಂದು ತಿಳಿದುಬಂದಿದೆ. ಟಿನ್ ರೂಪದಲ್ಲಿ ಈ ಒಂದು ಡ್ರಿಂಕ್ಸ್…