Headlines

ಸಂಗಾತಿಯಲ್ಲಿ ಈ ಬದಲಾವಣೆಗಳು ಕಂಡುಬಂದರೆ ನೀವು ಪ್ರೀತಿಯಲ್ಲಿ ಮೋಸ ಹೋಗ್ತಿದ್ದೀರಿ ಎಂದರ್ಥ – Kannada News | These changes in your partner can lead to a breakup

ಎಲ್ಲರ ಪ್ರೀತಿ ಸಕ್ಸಸ್‌ ಆಗೋದಿಲ್ಲ, ಕೆಲವೊಬ್ಬರು ಪದೇ ಪದೇ ಪ್ರೀತಿಯಲ್ಲಿ (love) ಮೋಸ ಹೋಗ್ತಾರೆ. ಜಗಳಗಳೇ ಬ್ರೇಕಪ್‌ಗೆ ಮೂಲ ಕಾರಣ ಎಂದು ಹಲವರು ಭಾವಿಸುತ್ತಾರೆ. ಆದ್ರೆ ಇದ್ದಕ್ಕಿದ್ದಂತೆ ಬ್ರೇಕಪ್‌ ಆಗೋದಿಲ್ಲ, ಬ್ರೇಕಪ್‌ಗೂ ಸ್ವಲ್ಪ ಸಮಯ ಮುನ್ನ ಸಂಗಾತಿಯಲ್ಲಿ ಕೆಲವೊಂದು ಬದಲಾವಣೆಗಳು ಕಂಡು ಬರುತ್ತವೆ. ಈ ಬದಲಾವಣೆಗಳು ನಿಮ್ಮ ಸಂಗಾತಿಗೆ ನಿಮಗೆ ಮೋಸ ಮಾಡುತ್ತಿದ್ದಾರೆ ಎಂಬುದರ ಎಚ್ಚರಿಕೆಯ ಸಂಕೇತವಾಗಿದೆ. ಈ ಬದಲಾವಣೆ, ಎಚ್ಚರಿಕೆಯ ಸಂಕೇತವನ್ನು ನಿರ್ಲಕ್ಷಿಸಿದರೆ ಖಂಡಿತವಾಗಿಯೂ ಮುಂದೊಂದು ದಿನ ಪ್ರೇಮ ವೈಫಲ್ಯಕ್ಕೆ ಕಾರಣವಾಗಬಹುದು. ಹಾಗಿದ್ರೆ ಯಾವ ಬದಲಾವಣೆಗಳು…

Read More

ಬಿಸಿಲ ತಾಪದಿಂದ ಬಚಾವಾಗಲು ನೀರಿನ ಟ್ಯಾಂಕನ್ನೇ ಸ್ವಿಮ್ಮಿಂಗ್ ಪೂಲ್ ಮಾಡಿಕೊಂಡ ಕೋತಿಗಳು – Kannada News | Monkeys playing in water tank to beat summer heat watch viral video

ನವದೆಹಲಿ, ಏಪ್ರಿಲ್ 27: ದೇಶಾದ್ಯಂತ ಈ ಸಮಯದಲ್ಲಿ ಬಿಸಿಲಿನ ತಾಪವು ಉತ್ತುಂಗವನ್ನು ತಲುಪಿದೆ. ಮಾನವರು ಮಾತ್ರವಲ್ಲದೆ ಪ್ರಾಣಿಗಳು ಸಹ ಈ ಸುಡುವ ಸೂರ್ಯನಿಂದ ತೀವ್ರವಾಗಿ ತೊಂದರೆಗೊಳಗಾಗುತ್ತಿವೆ. ಬಿಸಿಲಿನಿಂದ ಪಾರಾಗಲು ವಿಭಿನ್ನ ವಿಧಾನಗಳನ್ನು ಅನುಸರಿಸುತ್ತಿವೆ. ಇತ್ತೀಚೆಗೆ, ಅಂತಹ ಒಂದು ಆಸಕ್ತಿದಾಯಕ ಮತ್ತು ಆಶ್ಚರ್ಯಕರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಮನೆಯ ಟೆರೇಸಿನಲ್ಲಿ ಇಟ್ಟಿದ್ದ ನೀರಿನ ಟ್ಯಾಂಕ್​ನಲ್ಲಿ ಮಂಗಗಳ ಹಿಂಡೊಂದು ಮುಳುಗೇಳುತ್ತಾ ನೀರಾಟವಾಡುತ್ತಿರುವ ವಿಡಿಯೋ ವೈರಲ್ (Viral Video) ಆಗಿದೆ. ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ವೇದಿಕೆ ‘X’…

Read More

ಪಾರ್ಟಿಯಲ್ಲಿ ಶಂಕರ್​​ ನಾಗ್ ಹಾಡು ಹಾಡಿದ ಯಶ್; ಇಲ್ಲಿದೆ ವಿಡಿಯೋ – Kannada News | Yash Sings Shankar Nag Song: Viral Video Proves Kannada Love

ನಟ ರಾಕಿಂಗ್ ಸ್ಟಾರ್ ಯಶ್ ಅವರು ಶಂಕರ್​ ನಾಗ್ ಅವರ ದೊಡ್ಡ ಅಭಿಮಾನಿ. ಇದು ಹಲವು ಬಾರಿ ಸಾಬೀತಾಗಿದೆ. ಯಶ್​ ಅವರು ‘ಗೂಗ್ಲಿ’ ಸಿನಿಮಾದಲ್ಲಿ ಶಂಕರ್ ನಾಗ್ ಗೆಟಪ್​​ನಲ್ಲಿಯೂ ಕಾಣಿಸಿಕೊಂಡಿದ್ದರು. ಈಗ ಯಶ್ ಅವರು ಪಾರ್ಟಿಯಲ್ಲಿ ಶಂಕರ್ ನಾಗ್ ಸಿನಿಮಾದ ಹಾಡು ಹಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಯಶ್ ಅವರ ಕನ್ನಡ ಪ್ರೀತಿಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಅಂದಹಾಗೆ ಇದು ಅವರ ಬರ್ತ್​​​ಡೇ ಪಾರ್ಟಿ ಸಂದರ್ಭದ ವಿಡಿಯೋ ಹೌದೋ ಅಥವಾ ಇಲ್ಲವೋ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಕಡಿಮೆಯಾಯ್ತು ಚಳಿ, ಮೋಡಕವಿದ ವಾತಾವರಣ, 7 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ – Kannada News | Karnataka Weather: Cold Eases, Rain Forecast in 7 Districts and Bengaluru

ಬೆಂಗಳೂರು, ಜನವರಿ 13: ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ(Cyclone) ರೂಪುಗೊಳ್ಳುತ್ತಿದ್ದು ಕರ್ನಾಟಕದ ಅಲ್ಲಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೀದರ್​ನಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ…

Read More

‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ – Kannada News | Dhruva Sarja touched director Prem’s feet and took his blessings

ಧ್ರುವ ಸರ್ಜಾ (Dhruva Sarja) ನಟಿಸಿ, ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾ ಇಂದು (ಏಪ್ರಿಲ್ 30) ಬಿಡುಗಡೆ ಆಗಿದೆ. ಸಿನಿಮಾಕ್ಕೆ ಮೊದಲ ದಿನ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಲಭ್ಯವಾಗಿದೆ. ಸಿನಿಮಾನಲ್ಲಿ ನಟ ಧ್ರುವ ಸರ್ಜಾ ಅವರ ಅಭಿನಯಕ್ಕೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಮೊದಲ ಶೋ ಬಳಿಕ ಮಾತನಾಡಿದ ಧ್ರುವ ಸರ್ಜಾ, ‘ಒಳ್ಳೆಯ ನಿರ್ದೇಶಕ, ಒಳ್ಳೆಯ ಗುರುವಿನ ಕೈಗೆ ನಟ ಸಿಕ್ಕಾಗ ಏನಾಗುತ್ತದೆ ಎಂಬುದಕ್ಕೆ ಈ ಸಿನಿಮಾ ಉದಾಹರಣೆ’ ಎಂದರಲ್ಲದೆ, ಪ್ರೇಮ್ ತಮ್ಮ ಗುರು ಇದ್ದಂತೆ ಎಂದು…

Read More

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ, ಜೈಲಿನಿಂದ ಬಂದು 6 ವರ್ಷ ಪಕ್ಷ ಸಂಘಟಿಸಿದ್ಹೇಗೆ? – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕ 25ನೇ ಮುಖ್ಯಮಂತ್ರಿಯಾಗಿ ಇಂದು (ಜೂನ್ 03) ಪ್ರಮಾಣವಚನ ಸ್ವೀಕರಿಸಿದ್ದು, ಇದರೊಂದಿಗೆ ರಾಜ್ಯದಲ್ಲಿ ಡಿಕೆಶಿ ಯುಗಾರಂಭವಾಗಿದೆ. ಸತತ ಆರು ವರ್ಷಗಳ ಕಾಲ ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷರಾಗಿ ಕಾಲಿಚಕ್ರ ಕಟ್ಟಿಕೊಂಡವರಂತೆ ರಾಜ್ಯಾದ್ಯಂತ ಓಡಾಡಿ ಪಕ್ಷ ಸಂಘಟನೆ ಮಾಡಿದ್ದರು. ಅಲ್ಲದೇ 2023ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅದರ ಪ್ರತಿಫಲ ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷ…

Read More

ರಾಜ್ಯಸಭಾ ಚುನಾವಣೆಯಲ್ಲಿ ಬಿಹಾರ, ಒಡಿಶಾದಲ್ಲಿ ಎನ್​ಡಿಎಗೆ ಭರ್ಜರಿ ಗೆಲುವು; ಕಾಂಗ್ರೆಸ್​ಗೆ ಮುಖಭಂಗ

ನವದೆಹಲಿ, ಮಾರ್ಚ್ 16: ಬಿಹಾರದ ಎಲ್ಲಾ 5 ರಾಜ್ಯಸಭಾ ಸ್ಥಾನಗಳು ಹಾಗೂ ಒಡಿಶಾದಲ್ಲಿ 2 ಸ್ಥಾನಗಳಲ್ಲಿ ಎನ್​ಡಿಎ ಗೆಲುವು ಸಾಧಿಸಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಇತರ ಮೂವರು NDA ಅಭ್ಯರ್ಥಿಗಳು ಇಂದು ರಾಜ್ಯದಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Elections) ಗೆಲುವು ಸಾಧಿಸಿದ್ದಾರೆ. ಜೆಡಿಯು ಪಕ್ಷದ ಕೇಂದ್ರ ಸಚಿವ ರಾಮ್ ನಾಥ್ ಠಾಕೂರ್, ಬಿಜೆಪಿ ನಾಯಕ ಶಿವೇಶ್ ಕುಮಾರ್ ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ಅಧ್ಯಕ್ಷ ಉಪೇಂದ್ರ…

Read More

ಬಾಂಡ್ ಮಾರುಕಟ್ಟೆಯಲ್ಲಿ ವಿದೇಶೀ ಹೂಡಿಕೆದಾರರಿಗೆ ಕ್ಯಾಪಿಟಲ್ ಗೇನ್ಸ್ ಟ್ಯಾಕ್ಸ್ ಹೊರೆ ಇಲ್ಲ – Kannada News

ನವದೆಹಲಿ, ಜೂನ್ 5: ವಿದೇಶಿ ಸಾಂಸ್ಥಿಕ ಹೂಡಿಕೆದಾರರು (FII) ಭಾರತ ಸರ್ಕಾರದ ಬಾಂಡ್‌ಗಳಲ್ಲಿ ಹೂಡಿಕೆ ಮಾಡಿ ಗಳಿಸುವ ಲಾಭದ ಮೇಲಿನ ‘ಬಂಡವಾಳ ಗಳಿಕೆ ತೆರಿಗೆ’ಯನ್ನು (Capital Gains Tax) ಕೇಂದ್ರ ಸರ್ಕಾರ ಸಂಪೂರ್ಣವಾಗಿ ತೆಗೆದುಹಾಕಿದೆ. ಜಾಗತಿಕ ಬಾಂಡ್ ಸೂಚ್ಯಂಕಗಳಲ್ಲಿ (Global Bond Indices – ಉದಾಹರಣೆಗೆ ಜೆ.ಪಿ. ಮಾರ್ಗನ್ ಎಮರ್ಜಿಂಗ್ ಮಾರ್ಕೆಟ್ ಬಾಂಡ್ ಇಂಡೆಕ್ಸ್) ಭಾರತೀಯ ಸರ್ಕಾರಿ ಬಾಂಡ್‌ಗಳನ್ನು ಸೇರ್ಪಡೆಗೊಳಿಸಿದ ನಂತರ ವಿದೇಶಿ ಹೂಡಿಕೆಯನ್ನು ಇನ್ನಷ್ಟು ದೊಡ್ಡ ಮಟ್ಟದಲ್ಲಿ ಆಕರ್ಷಿಸುವುದು ಈ ನಿರ್ಧಾರದ ಪ್ರಮುಖ ಗುರಿಯಾಗಿದೆ. ಈ…

Read More

ನೋವಿನ ನಡುವೆಯೂ ರಿಂಕು ಸಿಂಗ್ ಆಗಮನ – Kannada News | T20 World Cup 2026: Rinku Singh To Rejoin Team India In Kolkata

ಟೀಮ್ ಇಂಡಿಯಾದ ಯುವ ಬ್ಯಾಟರ್ ರಿಂಕು ಸಿಂಗ್ ಅವರು ಇಂದು (ಫೆ.28) ಕೋಲ್ಕತ್ತಾದಲ್ಲಿ ಭಾರತ ತಂಡವನ್ನು ಮತ್ತೆ ಕೂಡಿಕೊಳ್ಳಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ನಿರ್ಣಾಯಕ ಪಂದ್ಯಕ್ಕೂ ಮುನ್ನ ಅವರು ಟೀಮ್ ಇಂಡಿಯಾಗೆ ಮರಳಲಿದ್ದಾರೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ. ರಿಂಕು ಸಿಂಗ್ ಅವರ ತಂದೆ ಖಾನ್‌ಚಂದ್ ಸಿಂಗ್ (54 ವರ್ಷ) ಅವರು ಲಿವರ್ ಕ್ಯಾನ್ಸರ್‌ನಿಂದಾಗಿ ಫೆಬ್ರವರಿ 27, ಶುಕ್ರವಾರ ಮುಂಜಾನೆ ಗ್ರೇಟರ್ ನೋಯ್ಡಾದ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಹೀಗಾಗಿ ಅವರು ಶುಕ್ರವಾರವೇ ಅಲಿಗಢಕ್ಕೆ ತೆರಳಿ ತಮ್ಮ ತಂದೆಯ…

Read More

ಅತೀ ಕಡಿಮೆ ಮೊತ್ತಕ್ಕೆ ಆಲೌಟ್… RCB ದಾಖಲೆ ಸರಿಗಟ್ಟಿದ ರಾಯಲ್ಸ್ – Kannada News | Royals were bowled out for 49 Runs

ಸೌತ್ ಆಫ್ರಿಕಾ ಟಿ20 ಲೀಗ್​ನ 3ನೇ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ತಂಡವು ಅತ್ಯಂತ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿ ಹೀನಾಯ ದಾಖಲೆ ಬರೆದಿದೆ. ಪರ್ಲ್​ನ ಬೋಲ್ಯಾಂಡ್ ಪಾರ್ಕ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ಹಾಗೂ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 186 ರನ್ ಕಲೆಹಾಕಿತು. 187 ರನ್​ಗಳ ಗುರಿ ಪಡೆದ…

Read More