ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್ಗೇರಲು ಇನ್ನೂ ಇದೆ ಚಾನ್ಸ್..! – Kannada News | How can pakistan qualify for semi final in T20 World Cup 2026
T20 World Cup 2026: ಟಿ20 ವಿಶ್ವಕಪ್ನ 45ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಸೋಲನುಭವಿಸಿದೆ. ಶ್ರೀಲಂಕಾದ ಪಲ್ಲೆಕೆಲೆ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 164 ರನ್ ಕಲೆಹಾಕಿದ್ದರು. 165 ರನ್ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 19.1 ಓವರ್ಗಳಲ್ಲಿ 166 ರನ್ ಬಾರಿಸಿ 2…