WPL 2026: 2 ಸ್ಥಾನ, 3 ಪಂದ್ಯಗಳು, 4 ತಂಡಗಳು; ಹೀಗಿದೆ ಎಲ್ಲಾ ತಂಡಗಳ ಪ್ಲೇಆಫ್‌ ಲೆಕ್ಕಾಚಾರ

ಮಹಿಳಾ ಪ್ರೀಮಿಯರ್ ಲೀಗ್ 2026 ಟೂರ್ನಮೆಂಟ್‌ನಲ್ಲಿ ಈಗಾಗಲೇ 17 ಪಂದ್ಯಗಳು ಮುಗಿದಿವೆ. ಲೀಗ್ ಹಂತದಲ್ಲಿ ಇನ್ನೂ 3 ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಆದಾಗ್ಯೂ ಆರ್‌ಸಿಬಿಯನ್ನು ಹೊರತುಪಡಿಸಿ ಬೇರೆ ಯಾವ ತಂಡವೂ ಪ್ಲೇ ಆಫ್​ಗೆ ಅರ್ಹತೆ ಪಡೆದುಕೊಂಡಿಲ್ಲ. ಇದರರ್ಥ ಇನ್ನು ನಾಲ್ಕು ತಂಡಗಳು ಪ್ಲೇ ಆಫ್​ ರೇಸ್‌ನಲ್ಲಿವೆ. ಹೀಗಾಗಿ ನಾಕೌಟ್ ಹಂತ ತಲುಪ ಬೇಕೆಂದರೆ 4 ತಂಡಗಳು ಉಳಿದ 3 ಪಂದ್ಯಗಳಲ್ಲಿ ಏನು ಮಾಡಬೇಕು ಎಂಬುದನ್ನು ನೋಡುವುದಾದರೆ.. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 7 ಪಂದ್ಯಗಳಲ್ಲಿ 5…

Read More

ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ – Kannada News | Nirmala Sitharaman Offers Special Prayers at Kapu New Marigudi Temple, Udupi

ಉಡುಪಿ, ಜೂ.13: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಜೂನ್ 13, 2026) ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿರುವ ಸುಪ್ರಸಿದ್ಧ’ಹೊಸ ಮಾರಿಗುಡಿ’ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಅವರು, ಇದೇ ಮೊದಲ ಬಾರಿಗೆ ದೇವಿಯ ಸನ್ನಿಧಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಅರ್ಚಕರು ಸಚಿವೆಗೆ ಸಾಂಪ್ರದಾಯಿಕ ಸ್ವಾಗತ ಕೋರಿ, ಪ್ರಸಾದ ವಿತರಿಸಿದರು. ಪೂಜೆಯ ನಂತರ ನಿರ್ಮಲಾ ಸೀತಾರಾಮನ್ ಅವರು…

Read More

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ – Kannada News | Karnataka River Diversion: Sri Gangadharendra Saraswati Swamiji Explains Oppose to Bedthi Aghanashini Project

ಕಾರವಾರ, ಜನವರಿ 11: ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆಗೆ ವಿರೋಧಿಸಿ ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ಬೃಹತ್ ಸಮಾವೇಶ ನಡೆಯಿತು. ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಶ್ರೀ ಸಮಾವೇಶದ ನೇತೃತ್ವವಹಿಸಿದ್ದರು. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ ಅವರು, ಯೋಜನೆ ಜಾರಿಯಾದರೆ ನದಿಯ ಸಹಜ ನೀರಿನ ಹರಿವು ಕಡಿಮೆಯಾಗಿ ಅಂತರ್ಜಲ ಮಟ್ಟ ಕುಸಿಯುತ್ತದೆ. ಇಡೀ ಜಿಲ್ಲೆ ಬರಪೀಡಿತವಾಗುವ ಅಪಾಯವಿದೆ. ಈ ಯೋಜನೆಯು ವೈಜ್ಞಾನಿಕವಾಗಿ ಮಾರಕವಾಗಿದ್ದು, ಶಾಶ್ವತ ವಿನಾಶಕ್ಕೆ ಕಾರಣವಾಗುತ್ತದೆ ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

ಮಂಗಳೂರು: ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ – Kannada News | Karnataka CM Siddaramaiah Addresses Malayalam Imposition and Returned Bills in Mangaluru

ಮಂಗಳೂರು, ಜ.11: ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ. ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಮಾತೃಭಾಷೆಯನ್ನು ಕಡ್ಡಾಯವಾಗಿ ಹೇರುವುದು ಸರಿಯಲ್ಲ. ಮಾತೃಭಾಷೆ ಮಾತನಾಡುವವರಿಗೆ ಮಲಯಾಳಂ ಅನ್ನು ಮೊದಲ ಭಾಷೆಯಾಗಿ ಕಲಿಯುವಂತೆ ಒತ್ತಾಯಿಸುವುದು ಸರಿಯಲ್ಲ. ಒಂದು ವೇಳೆ ರಾಜ್ಯಪಾಲರು ಇಂತಹ ಮಸೂದೆಗೆ ಸಹಿ ಹಾಕಿ ಕಾನೂನಾಗಿಸಿದರೆ, ಕರ್ನಾಟಕ ಸರ್ಕಾರವು ಹೋರಾಟ ನಡೆಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಈ ವಿಷಯದ ಬಗ್ಗೆ ಕೇಂದ್ರ ಸರ್ಕಾರ ಮತ್ತು…

Read More

Vasthu Shastra: ತುಳಸಿ ಗಿಡದ ಪಕ್ಕದಲ್ಲಿ ಈ ಸಸ್ಯ ಬೆಳೆದಿದ್ಯಾ? ಇದು ಕೌಟುಂಬಿಕ ಸಂತೋಷ ಮತ್ತು ಸಮೃದ್ಧಿಯ ಸಂಕೇತ – Kannada News | Tulasi Durva: Unveiling Spiritual Meanings and Prosperity Omens in Sanatana Dharma

ಸನಾತನ ಧರ್ಮದಲ್ಲಿ ತುಳಸಿ ಗಿಡಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ತುಳಸಿಗೆ ವೈಜ್ಞಾನಿಕ ಮತ್ತು ಧಾರ್ಮಿಕ ಮಹತ್ವವೂ ಇದೆ ಎಂದು ಪರಿಗಣಿಸಲಾಗಿದೆ. ತುಳಸಿ ಮಾತೆಯನ್ನು ಪೂಜಿಸುವ ಜನರಿಗೆ ತಮ್ಮ ಮನೆಗಳಲ್ಲಿ ಎಂದಿಗೂ ಸಂಪತ್ತು ಮತ್ತು ಸಮೃದ್ಧಿಯ ಕೊರತೆ ಇರುವುದಿಲ್ಲ ಎಂದು ಹೇಳಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ತುಳಸಿ ಗಿಡದ ಸ್ಥಾನವು ಮನೆಯ ವಾತಾವರಣದ ಮೇಲೆ ಪರಿಣಾಮ ಬೀರುತ್ತದೆ ಮತ್ತು ಕುಟುಂಬ ಸದಸ್ಯರಿಗೆ ಶುಭ ಮತ್ತು ಅಶುಭ ಚಿಹ್ನೆಗಳನ್ನು ನೀಡುತ್ತದೆ. ಮನೆಯಲ್ಲಿ ತುಳಸಿ ಗಿಡದಲ್ಲಿ ಆಗುವ ಬದಲಾವಣೆಗಳು ಕುಟುಂಬ…

Read More

ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ನಿದ್ರೆಯ ಕೊರತೆಯೇ ಕ್ಯಾನ್ಸರ್ ಅಪಾಯ ಹೆಚ್ಚಳಕ್ಕೆ ಕಾರಣ; ತಜ್ಞರಿಂದ ಎಚ್ಚರಿಕೆ – Kannada News | Signs of Cancer: Body Symptoms That Need Medical Attention

Signs of Cancer: Body Symptoms That Need Medical AttentionImage Credit source: Getty Images ಇತ್ತೀಚಿನ ದಿನಗಳಲ್ಲಿ ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ (Cancer) ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತಿವೆ. ವೈದ್ಯರ ಪ್ರಕಾರ, ಜನರ ದೈನಂದಿನ ಜೀವನಶೈಲಿ ಮತ್ತು ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದೇ ಈ ರೀತಿಯ ರೋಗಗಳ ಅಪಾಯವನ್ನು ಹೆಚ್ಚಿಸುತ್ತಿವೆ. ವಿಶೇಷವಾಗಿ ಧೂಮಪಾನ ಮತ್ತು ನಿದ್ರೆ ಕೊರತೆ ಪ್ರಮುಖ ಕಾರಣಗಳಾಗಿವೆ. ಅದಲ್ಲದೆ ತಂಬಾಕು ಮತ್ತು ಧೂಮಪಾನವು ಕ್ಯಾನ್ಸರ್‌ಗೆ ಪ್ರಮುಖ ಕಾರಣವಾಗಿದೆ. ಇದರಿಂದ ಬಾಯಿ, ಶ್ವಾಸಕೋಶ…

Read More

ಬಾಲ್ಯ ವಿವಾಹವಾಗಿದ್ದಕ್ಕೆ ಪೋಕ್ಸೊ ಕೇಸ್: ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು – Kannada News | Chikkaballapur: POCSO case over child marriage; Young man dies after attempting suicide

ಚಿಕ್ಕಬಳ್ಳಾಪುರ, ಫೆಬ್ರವರಿ 02: ಬಾಲ್ಯ ವಿವಾಹವಾಗಿದ್ದಕ್ಕೆ ಪೋಕ್ಸೋ ಕೇಸ್ (POCSO Case) ದಾಖಲು ಹಿನ್ನೆಲೆ ಆತ್ಮಹತ್ಯೆಗೆ (suicide) ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ದಿಗವಮಾರಪ್ಪಗಾರಿಪಲ್ಲಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್(19) ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಚೇಳೂರು ಪೊಲೀಸ್​ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ನಡೆದಿದ್ದೇನು? ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ದಿಗವಮಾರಪ್ಪಗಾರಿಪಲ್ಲಿ ಗ್ರಾಮದ ನಿವಾಸಿಯಾಗಿದ್ದ ಮಂಜುನಾಥ್​ ಇನ್ಸ್ಟಾಗ್ರಾಮ್​ನಲ್ಲಿ​ ಸಾತನೂರು ಮೂಲದ ಹುಡುಗಿಯನ್ನು ಪರಿಚಯ ಮಾಡಿಕೊಂಡು…

Read More

“ಸಲಿಂಗಕಾಮಿಗಳು ಜಿಮ್​​​​ಗೆ ಬರಬಾರದು”: ವಿವಾದ ಸೃಷ್ಟಿಸಿದ ಬೆಂಗಳೂರಿನ ಜೆಸ್ಟ್ ಫಿಟ್‌ನೆಸ್ ಸ್ಟುಡಿಯೋ ಪೋಸ್ಟರ್​​ – Kannada News | Bengaluru Gym’s Anti Gay Poster Draws Widespread Criticism

ಬೆಂಗಳೂರು, ಜ.17: ಬೆಂಗಳೂರಿನ ಜಿಮ್ (Bengaluru Gym)​​ ಒಂದರಲ್ಲಿ ವಿಚಿತ್ರ ಪೋಸ್ಟ್​​ವೊಂದನ್ನು ಹಾಕಿದ್ದಾರೆ. ಇದೀಗ ಈ ಪೋಸ್ಟರ್​​​ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಕಾರಣವಾಗಿದೆ. ನಗರದ ಜಿಮ್​​ವೊಂದರಲ್ಲಿ ಸಲಿಂಗಕಾಮಿಗಳಿಗೆ ತೂಕ ಇಳಿಸಿಕೊಳ್ಳಲು ಅವಕಾಶ ಇಲ್ಲ ಎಂಬ ಪೋಸ್ಟರ್​​ ಹಾಕಿದ್ದಾರೆ. ಇದೀಗ ಇದು ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಜಿಮ್​​ ಮಾಲೀಕರ​​​​ ವಿರುದ್ಧ ಅಕ್ರೋಶ ವ್ಯಕ್ತವಾಗಿದೆ. ಜೆಸ್ಟ್ ಫಿಟ್‌ನೆಸ್ ಸ್ಟುಡಿಯೋ ಈ ಪೋಸ್ಟ್​​ನ್ನು ಹಾಕಿದೆ ಎಂದು ಹೇಳಲಾಗಿದೆ. ಈ ಪೋಸ್ಟರ್​​ನ್ನು ತಕ್ಷಣವೇ ತೆಗೆದು ಹಾಕುವಂತೆ ಸಾಮಾಜಿಕ ಜಾಲತಾಣದಲ್ಲಿ ಹೇಳಲಾಗಿದೆ….

Read More

ಹೋಟೆಲ್ ಬಳಿ ಡ್ರಗ್ಸ್ ಸೇವನೆ: ಪ್ರಶ್ನಿಸಿದ್ದಕ್ಕೆ ಗಲಾಟೆ; ಸಿಕ್ಕಸಿಕ್ಕ ವಸ್ತುಗಳಿಂದ ಹೊಡೆದಾಟ

ಬೆಂಗಳೂರು, ಏಪ್ರಿಲ್​ 01: ಕಾಫಿ ಶಾಪ್‌ ಬಳಿ ಡ್ರಗ್ಸ್ ಸೇವನೆ ಆರೋಪ ಹಿನ್ನೆಲೆ ಹೋಟೆಲ್ ಸಿಬ್ಬಂದಿ ಮತ್ತು ಯುವಕರ ಗುಂಪ್ಪಿನ ನಡುವೆ ಭಾರಿ ಗಲಾಟೆ (fight) ನಡೆದಿರುವಂತಹ ಘಟನೆ ಕೊತ್ತನೂರಿನ ಭಾರತಿ ಸಿಟಿಯ ಕಾಫಿ ಶಾಪ್​​ ಬಳಿ ನಿನ್ನೆ ರಾತ್ರಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರು ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ. ನಡೆದಿದ್ದೇನು? ಹೋಟೆಲ್ ಸಿಬ್ಬಂದಿ ಮತ್ತು ಸ್ಥಳೀಯ ಯುವಕರ ಗುಂಪಿನ ನಡುವೆ ನಡೆದ ಈ ಗಲಾಟೆಗೆ ಡ್ರಗ್ಸ್ ಸೇವನೆ…

Read More

Ravindra Jadeja: ಸ್ವಲ್ಪ ಬೇಸರವಾಗಿತ್ತು… ಏನು ಮಾಡೋದು, ಇದೆಲ್ಲಾ ಸಹಜ..!

ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಆಲ್-ರೌಂಡರ್​ಗಳಲ್ಲಿ ಒಬ್ಬರಾದ ರವೀಂದ್ರ ಜಡೇಜಾ, 2026ರ ಐಪಿಎಲ್ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಮತ್ತೆ ಕಣಕ್ಕಿಳಿದಿದ್ದಾರೆ. ಒಂದೂವರೆ ದಶಕಗಳ ಕಾಲ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಅವಿಭಾಜ್ಯ ಅಂಗವಾಗಿದ್ದ ಜಡೇಜಾ, ಈಗ ತಮ್ಮ ವೃತ್ತಿಜೀವನ ಆರಂಭಿಸಿದ ತಂಡಕ್ಕೇ ಮರಳಿರುವುದು ವಿಶೇಷ. ಸಿಎಸ್‌ಕೆ ಜೊತೆಗಿನ ಸುದೀರ್ಘ ಸಂಬಂಧ: ಜಡೇಜಾ ಅವರು ಸಿಎಸ್‌ಕೆ ತಂಡದೊಂದಿಗೆ 13-14 ಸೀಸನ್‌ಗಳ ಕಾಲ ಆಡಿದ್ದರು. ಈ ಅವಧಿಯಲ್ಲಿ ಅವರು ತಂಡದ ಪ್ರಮುಖ ಮ್ಯಾಚ್ ವಿನ್ನರ್ ಆಗಿ ಹೊರಹೊಮ್ಮಿದ್ದರು. ಎಂ.ಎಸ್….

Read More