‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ – Kannada News | Arjun Janya explains why his 45 movie release postponed many times
ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ, ರಾಜ್ ಬಿ ಶೆಟ್ಟಿ ನಟಿಸಿ ಅರ್ಜುನ್ ಜನ್ಯ ನಿರ್ದೇಶನ ಮಾಡಿರುವ ‘45’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಅಸಲಿಗೆ ಈ ಸಿನಿಮಾ ಇದೇ ವರ್ಷದ ಮಧ್ಯ ಭಾಗದಲ್ಲಿಯೇ ಬಿಡುಗಡೆ ಆಗಬೇಕಿತ್ತು. ಮೇ ತಿಂಗಳಲ್ಲೇ ಸಿನಿಮಾ ರಿಲೀಸ್ ಆಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು ಆದರೆ ನಾನಾ ಕಾರಣಗಳಿಗಾಗಿ ಸಿನಿಮಾ ತಡವಾಗುತ್ತಲೇ ಬಂತು. ಆದರೆ ಸಿನಿಮಾ ಬಿಡುಗಡೆ ತಡವಾಗಿದ್ದು ಏಕೆ ಎಂದು ಅರ್ಜುನ್ ಜನ್ಯ ವಿವರಣೆ ನೀಡಿದ್ದಾರೆ. ಅವರು ಟಿವಿ9ಗೆ ವಿಶೇಷ…