ಗಿಲ್ಲಿ ಪ್ರೀತಿಯಿಂದ ಕೈ ಕೊಟ್ಟರು ಕ್ಯಾರೇ ಎನ್ನದೇ ಹೋದ ಕಾವ್ಯಾ; ಫ್ಯಾನ್ಸ್ಗೆ ಬೇಸರ – Kannada News | Bigg Boss Kannada 12: Kavya’s Snub to Gilli Sparks Controversy Fans React
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಾವ್ಯಾ (Kavya) ಹಾಗೂ ಗಿಲ್ಲಿ ಗೆಳೆತನದ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಇಬ್ಬರ ಮಧ್ಯೆ ಆಗಾಗ ಕಿರಿಕ್ಗಳು ಆಗುತ್ತಲೇ ಇರುತ್ತವೆ. ನಂತರ ಇವರು ಮತ್ತೆ ಒಂದಾಗುತ್ತಾರೆ. ಇದು ಸಾಕಷ್ಟು ಬಾರಿ ರಿಪೀಟ್ ಆಗಿದೆ. ಈಗ ಕಾವ್ಯಾ ಅವರು ನಡೆದುಕೊಂಡ ರೀತಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಗಿಲ್ಲಿ ಅಭಿಮಾನಿಗಳಿಗೆ ಈ ನಡೆ ಸಾಕಷ್ಟು ಬೇಸರ ಮೂಡಿಸಿದೆ. ಅಷ್ಟಕ್ಕೂ ಅಲ್ಲಿ ನಡೆದಿದ್ದು ಏನು? ಆ ಬಗ್ಗೆ ಇಲ್ಲಿದೆ ವಿವರ. ಬಿಗ್ ಬಾಸ್ ಚಟುವಟಿಕೆ ಒಂದನ್ನು…