ಮತ್ತೆ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಂದಾದ ಸಾರಿಗೆ ನೌಕರರು: ಏ 8ರಂದು ಬಸ್ ಸಂಚಾರ ಡೌಟ್
ಬೆಂಗಳೂರು, ಏಪ್ರಿಲ್ 06: 38 ತಿಂಗಳ ವೇತನ ಹಿಂಬಾಕಿ ಮತ್ತು ಹೊಸ ವೇತನ (Salary Arrears) ಪರಿಷ್ಕರಣೆಗಾಗಿ ಆಗ್ರಹಿಸಿ ಈಗಾಗಲೇ ಸಾರಿಗೆ ನೌಕರರು ಹೋರಾಟಕ್ಕೆ ಮುಂದಾಗಿದ್ದರು. ಆದರೆ ಸರ್ಕಾರ 26 ತಿಂಗಳ ವೇತನ ಹಿಂಬಾಕಿ 2025 ಏಪ್ರಿಲ್ನಿಂದ ವೇತನ ಪರಿಷ್ಕರಣೆಗೆ ಒಪ್ಪಿಗೆ ನೀಡಿತ್ತು. ಸದ್ಯ ಇದಕ್ಕೆ ಒಪ್ಪದ ಸಾರಿಗೆ ನೌಕರರ ಕೂಟ ಮತ್ತೆ ಹೋರಾಟಕ್ಕೆ ಮುಂದಾಗಿದೆ. ಚಿತ್ರದುರ್ಗದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ವರೆಗೆ ಪಾದಯಾತ್ರೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ನೀಡಬೇಕಿದ್ದ 38 ವೇತನ ಹಿಂಬಾಕಿ 2024ರಿಂದ ಆಗಬೇಕಿದ್ದ,…