Headlines

1,2,3,4,5,6,7 ಈ ದಿನದಂದು ಮಧ್ಯಾಹ್ನ ನಂತರ ಬರಲಿ ಗುಡುಗು ಸಹಿತ ಮಳೆ; ಎಲ್ಲೆಲ್ಲಿ ಮಳೆಯಾಗಬಹುದು?

ಬೆಂಗಳೂರು, ಏ.1: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ, ಮುಂದಿನ ಒಂದು ವಾರ ಕರ್ನಾಟಕದಾದ್ಯಂತ ಒಣ ಹವೆ ಮತ್ತು ಬಿಸಿಲಿನ ತಾಪಮಾನ ಮುಂದುವರಿಯಲಿದೆ. ಆದರೆ, ಮಧ್ಯಾಹ್ನದ ನಂತರ ಹವಾಮಾನದಲ್ಲಿ ಬದಲಾವಣೆಯಾಗುವ ಲಕ್ಷಣಗಳಿವೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಲಿದ್ದು, ಸೆಖೆಯ ವಾತಾವರಣ ಇರಲಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ. ವಾರದ ಕೆಲವು ದಿನಗಳಲ್ಲಿ ರಾಜ್ಯದ ಅಲ್ಲಲ್ಲಿ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ…

Read More

ಟಿ20 ವಿಶ್ವಕಪ್​ನಲ್ಲಿ 10 ಹೊಸ ನಿಯಮಗಳು ಜಾರಿ! – Kannada News | New Rules in ICC T20 World Cup 2026

ಬಹುನಿರೀಕ್ಷಿತ ಟಿ20 ವಿಶ್ವಕಪ್​ಗೆ ವೇದಿಕೆ ಸಿದ್ಧವಾಗಿದೆ. ಫೆಬ್ರವರಿ 7 ರಿಂದ ಶುರುವಾಗಲಿರುವ 20 ತಂಡಗಳ ಚುಟಕು ಮಹಾ ಸಮರಕ್ಕೂ ಮುನ್ನವೇ ಐಸಿಸಿ ಕೆಲ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳ ಮೂಲಕ ಪಂದ್ಯವನ್ನು ಮತ್ತಷ್ಟು ರೋಚಕ ಹಾಗೂ ನ್ಯಾಯಯುತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅದರಂತೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಜಾರಿಯಲ್ಲಿರುವ ಹೊಸ ನಿಯಮಗಳಾವುವು ಎಂದು ನೋಡುವುದಾದರೆ… ಸ್ಟಾಪ್ ಕ್ಲಾಕ್ ನಿಯಮ: ಓವರ್‌ಗಳ ನಡುವೆ ಕಡ್ಡಾಯ 60-ಸೆಕೆಂಡ್‌ಗಳ “ಸ್ಟಾಪ್ ಕ್ಲಾಕ್” ಈಗ ಜಾರಿಯಲ್ಲಿರಲಿದೆ. ಅಂದರೆ ಹಿಂದಿನ ಓವರ್ ಮುಗಿದ ಒಂದು…

Read More

IND vs NZ: ತಂಡದಿಂದಲೇ ಹೊರಗಿದ್ದವ ಟೂರ್ನಮೆಂಟ್ ಆಟಗಾರ ಪ್ರಶಸ್ತಿ ಗೆದ್ದ; ಸಂಜು ಸೂಪರ್ ಸ್ಯಾಮ್ಸನ್

ಸಂಜು ಸ್ಯಾಮ್ಸನ್‌… ಸಾಮರ್ಥ್ಯ, ಧೃಡ ಸಂಕಲ್ಪ ಬಿಟ್ಟು ಕೊಡದ ಮನೋಭಾವ ಇದ್ದರೆ ಏನು ಬೇಕಾದರು ಸಾಧಿಸಬಹುದು ಎಂಬುದಕ್ಕೆ ತಕ್ಕ ಉದಾಹರಣೆ. ಟಿ20 ವಿಶ್ವಕಪ್ ಆರಂಭಕ್ಕೆ ಕೆಲವೇ ದಿನಗಳ ಮೊದಲು ತಂಡದ ಆರಂಭಿಕ ಬ್ಯಾಟ್ಸ್‌ಮನ್ ಆಗಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದ ಸ್ಯಾಮ್ಸನ್‌, ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ತೋರಿದ ಕೆಟ್ಟ ಪ್ರದರ್ಶನದ ಪರಿಣಾಮವಾಗಿ ಟಿ20 ವಿಶ್ವಕಪ್ ತಂಡದಲ್ಲಿ ಎರಡನೇ ಆರಂಭಿಕ ಆಟಗಾರನಾಗಬೇಕಾಯಿತು. ಈ ಎಲ್ಲಾ ಅವಮಾನಗಳ ನಡುವೆಯೂ ಸಿಕ್ಕ ಅವಕಾಶವನ್ನು ದೋಚಿಕೊಂಡ ಸಂಜು ಸ್ಯಾಮ್ಸನ್‌ ಸತತ ಮೂರು ಪಂದ್ಯಗಳಲ್ಲಿ…

Read More

ನಿವೃತ್ತ ಅಧಿಕಾರಿಗೆ ಬಡ್ತಿ? ಕಾಂಗ್ರೆಸ್ ಸರ್ಕಾರದ ಮಹಾ ಎಡವಟ್ಟು ಎಂದು ಆರ್.ಅಶೋಕ್ ಕಿಡಿ! – Kannada News | R. Ashok Slams Karnataka Govt’s KAS Promotion Blunder; Demands CM Siddaramaiah Resignation

ನಿವೃತ್ತ ಅಧಿಕಾರಿ ಗೆ ಬಡ್ತಿ? ಕಾಂಗ್ರೆಸ್ ಸರ್ಕಾರದ ಮಹಾ ಎಡವಟ್ಟು ಎಂದು ಆರ್.ಅಶೋಕ್ ಕಿಡಿ! ಬೆಂಗಳೂರು, ಫೆಬ್ರವರಿ 14: ರಾಜ್ಯ ಸರ್ಕಾರವು ಇತ್ತೀಚೆಗೆ 20 ಕೆಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿರುವ ವಿಚಾರ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬಡ್ತಿ ಪಟ್ಟಿಯಲ್ಲಿ ಸ್ವಯಂ ನಿವೃತ್ತಿ ಪಡೆದಿರುವ ಹೆಚ್.ಎಲ್. ನಾಗರಾಜ್ ಅವರ ಹೆಸರೂ ಸೇರಿರುವುದು ಗಂಭೀರ ಆಡಳಿತಾತ್ಮಕ ಎಡವಟ್ಟೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ (R. Ashoka) ಆರೋಪಿಸಿದ್ದಾರೆ. ಈ ಬಗ್ಗೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು,…

Read More

ಶಿಡ್ಲಘಟ್ಟ ಬೆದರಿಕೆ ಪ್ರಕರಣ: ಆಶ್ರಯ ನೀಡಿದ್ದ ಉದ್ಯಮಿಗೆ ರಿಲೀಫ್, ರಾಜೀವ್ ಗೌಡನಿಗೆ ಶಾಕ್ – Kannada News | Accused Rajeev Gowda sent to judicial custody in Sidlaghatta official threat case

ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಅವಾಚ್ಯ ಶಬ್ಧಗಳ ನಿಂದನೆ ಹಾಗೂ ಬೆದರಿಕೆ ಪ್ರಕರಣಕ್ಕೆ (Sidlaghatta official threat case) ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನಿಗೆ (Rajeev Gowda) ಕೋರ್ಟ್​ ಶಾಕ್ ಕೊಟ್ಟಿದೆ. ರಾಜೀವ್ ಗೌಡಗೆ ಮಧ್ಯಂತರ ಜಾಮೀನು ನೀಡಲು ಶಿಡ್ಲಘಟ್ಟದ ಜೆಎಂಎಫ್​ಸಿ ಕೋರ್ಟ್ ನಿರಾಕರಿಸಿದೆ. ಬದಲಿಗೆ 14 ದಿನ ಅಂದರೆ ಫೆಬ್ರವರಿ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ. ಇನ್ನೊಂದೆಡೆ ಆರೋಪಿ ರಾಜೀವ್​​ ಗೌಡನಿಗೆ ಆಶ್ರಯ ನೀಡಿ ಪೊಲೀಸರ ಬಂಧನಕ್ಕೊಳಗಾಗಿದ್ದ…

Read More

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ತಪ್ಪನ್ನು ಮಾಡಲೇಬೇಡಿ! ಉಪಯೋಗಕ್ಕಿಂತ ಅಪಾಯಕಾರಿಯಾಗಬಹುದು ಎಚ್ಚರ – Kannada News | Winter Fire Safety: Protect Yourself

ಪ್ರಸ್ತುತ, ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ತೀವ್ರ ಚಳಿ (Winter) ಇದ್ದು ಈ ವಾತಾವರಣದಲ್ಲಿ ದೇಹವನ್ನು ರಕ್ಷಿಸಿಕೊಳ್ಳಲು, ಜನರು ವಿವಿಧ ರೀತಿಯ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಸಹಜ. ಅವುಗಳಲ್ಲಿ ಬೆಂಕಿ ಕಾಯಿಸುವುದು ಕೂಡ ಒಂದು. ಇದು ಹಳ್ಳಿ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಸಣ್ಣ ಸಣ್ಣ ಮನೆಗಳಲ್ಲಿ, ಜನರು ಬೆಚ್ಚಗಿರಲು ಜೊತೆಗೆ ತೀವ್ರ ಚಳಿಯಿಂದ ಮುಕ್ತಿ ಪಡೆಯಲು ಅಗ್ಗಿಷ್ಟಿಕೆ (Brazier) ಅಥವಾ ಅಂಗೀತಿಯ ಬಳಕೆ ಮಾಡುತ್ತಾರೆ. ಆದರೆ ಶೀತದಿಂದ ಬೆಚ್ಚಗಿರಲು ಬಳಸುವ ಅಗ್ಗಿಷ್ಟಿಕೆ ಅಥವಾ ಮನೆಗಳಲ್ಲಿ ಸೌದೆ ಒಲೆಗಳನ್ನು…

Read More

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧಕ್ಕೆ ಮುಸ್ಲಿಮರ ಸಮ್ಮತಿ, ಆದ್ರೆ ಹಿಂದೂಗಳದ್ದೇ ಆಕ್ಷೇಪ, ಏಕೆ? – Kannada News | West Bengal Cow Slaughter Ban: Why Muslims Support, But Hindus Oppose

ಕೋಲ್ಕತ್ತಾ, ಮೇ 23: ಬಿಜೆಪಿ ಅಧಿಕಾರದ ಗದ್ದುಗೆ ಏರಿರುವ ರಾಜ್ಯಗಳಲ್ಲಿ ಮೊದಲಿಗೆ ಸರ್ಕಾರ ಮಾಡುವ ಕೆಲಸವೇ ಗೋ ಹತ್ಯೆ(Cattle Slaughter) ನಿಷೇಧ. ಯಾರ ಒಪ್ಪಿಗೆ ಇರಲಿ ಬಿಡಲಿ ಜಾನುವಾರು ವಧೆಯನ್ನು ತಡೆಯುವುದೇ ಅವರ ಪ್ರಮುಖ ಗುರಿಯಾಗಿದೆ. ಹಾಗೆಯೇ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ಜಾನುವಾರು ವಧೆ ನಿಷೇಧವನ್ನು ಜಾರಿಗೆ ತಂದಿದ್ದಾರೆ. ಬೇರೆ ರಾಜ್ಯಗಳಲ್ಲಿ ಮುಸ್ಲಿಮರು ಇದಕ್ಕೆ ಆಕ್ಷೇಪ ಎತ್ತಿದ್ದರೂ ಕೂಡ, ಪಶ್ಚಿಮ ಬಂಗಾಳದಲ್ಲಿ ಇದಕ್ಕೆ ಮುಸ್ಲಿಂ ಸಂಘಟನೆಗಳು ಸೇರಿದಂತೆ ಎಲ್ಲರೂ ಒಪ್ಪಿಗೆ…

Read More

ಮಾರ್ಚ್​​9ರಿಂದ ಕಲರ್ಸ್ ಕನ್ನಡದಲ್ಲಿ ಬರ್ತಿದೆ ಹೊಸ ಧಾರಾವಾಹಿ ‘ರಾಣಿ’ – Kannada News | Colors Kannada Unveils ‘Rani’: A Heartfelt Tale of Mother Daughter Love and Jail

ಕಲರ್ಸ್ ಕನ್ನಡ (Colors Kannada) ವಾಹಿನಿಯಲ್ಲಿ ಹೊಸ ಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಾ ಇವೆ. ಎಲ್ಲ ಧಾರಾವಾಹಿಗಳು ಭಿನ್ನ ಕಥೆಗಳನ್ನು ಹೊಂದಿರುತ್ತವೆ. ಈಗ ಕಲರ್ಸ್‌ ಕನ್ನಡ ವಾಹಿನಿ ‘ರಾಣಿ’ ಹೆಸರಿನ ಧಾರಾವಾಹಿ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದೆ. ಅಮ್ಮ-ಮಗಳ ನಿಷ್ಕಲ್ಮಶ ಪ್ರೀತಿಯನ್ನು ಹೇಳಲಾಗುತ್ತಿದೆ. ಮಾರ್ಚ್ 9ರಿಂದ ಸಂಜೆ 6 ಗಂಟೆಗೆ ಕಲರ್ಸ್‌ ಕನ್ನಡದಲ್ಲಿ ಈ ಧಾರಾವಾಹಿ ಪ್ರಸಾರ ಕಾಣಲಿದೆ. ʻರಾಣಿʼ ಕಥೆ ಜೈಲಿನಿಂದ ಆರಂಭ ಆಗುತ್ತದೆ. ಅಮ್ಮ ಹಾಗೂ ಮಗಳ ಜೈಲಿನಲ್ಲಿರುತ್ತಾರೆ. ನಿಯಮದ ಪ್ರಕಾರ…

Read More

Daily Horoscope for March 2: ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ

ಬೆಂಗಳೂರು, ಮಾ.2: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 2, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ವಿಶ್ವಾ ವಸನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ ಚತುರ್ದಶಿ ದಿನವಾದ ಇಂದು ಬೆಳಗ್ಗೆ 5:57ಕ್ಕೆ ಚತುರ್ದಶಿ ಮುಗಿದು ಹುಣ್ಣಿಮೆ ಪ್ರಾರಂಭವಾಗುತ್ತದೆ. ಆಶ್ಲೇಷ ನಕ್ಷತ್ರ, ಅತಿಗಂಡ ಯೋಗ, ವಣಿಕ ಕರಣವಿರುವ ಈ ದಿನದ ರಾಹುಕಾಲ ಬೆಳಗಿನ ಜಾವ 8:03 ರಿಂದ 9:32 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ 9:33…

Read More

ಆಫರ್ ಇದೆಯೆಂದು ಆನ್​ಲೈನ್​​ನಲ್ಲಿ ವಾಚ್ ಆರ್ಡರ್ ಮಾಡಿದ ವ್ಯಕ್ತಿಗೆ ಬಂದಿದ್ದು ಆಲೂಗಡ್ಡೆ! – Kannada News | Online Watch Order Turns surprising in Raichur as Customer Receives Potatoes Instead of Product

ಆನ್​ಕೈನ್​ನಲ್ಲಿ ವಾಚ್ ಆರ್ಡರ್ ಮಾಡಿದ ವ್ಯಕ್ತಿಗೆ ಬಂದಿದ್ದು ಆಲೂಗಡ್ಡೆ! ರಾಯಚೂರು, ಜನವರಿ 22: ಸಾಮಾಜಿಕ ಜಾಲತಾಣಗಳಲ್ಲಿ ಶಾಪಿಂಗ್ (Online Shopping) ಮಾಡುವವರಿಗಿದು ಎಚ್ಚರಿಕೆಯ ಗಂಟೆ. ಫೇಸ್‌ಬುಕ್ (Facebook) ಹಾಗೂ ಇನ್‌ಸ್ಟಾಗ್ರಾಂನಲ್ಲಿ ಕಾಣಿಸಿಕೊಂಡ ಭರ್ಜರಿ ಆಫರ್ ನಂಬಿ ವಾಚ್ ಆರ್ಡರ್ ಮಾಡಿದ ವ್ಯಕ್ತಿಗೆ ಕೈಗೆ ಬಂದಿದ್ದು ಆಲೂಗಡ್ಡೆ ಪಾರ್ಸಲ್! ಈ ಅಚ್ಚರಿಯ ಘಟನೆ ರಾಯಚೂರು (Raichur) ಜಿಲ್ಲೆಯ ಯರಮರಸ್ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ ದಗ್ಗುಬಾಟಿ ಬಾಬು ಎಂಬವರು ಕೆಲಸಕ್ಕಾಗಿ ರಾಯಚೂರಿಗೆ ಬಂದಿದ್ದು, ಯರಮರಸ್ ಸಮೀಪದ ಖಾಸಗಿ ಸಂಸ್ಥೆಯಲ್ಲಿ…

Read More