Headlines

ಅರ್ಚಕನ ಸಾವು ಕೇಸ್‌ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!

ಮಂಡ್ಯ, ಮಾ.11: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಪ್ರಿಯಕರ ಮತ್ತು ಆತನ ಸ್ನೇಹಿತರ ಮೂಲಕ ಕೊಲೆ ಮಾಡಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲದಲ್ಲಿ ಬೆಳಕಿಗೆ ಬಂದಿದೆ. ಅರ್ಚಕ ಸಿದ್ದಲಿಂಗಪ್ಪ (46) ಹತ್ಯೆಯಾದ ದುರ್ದೈವಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಶಾಲಿನಿ, ಪ್ರಿಯಕರ ಹರೀಶ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ಮಾ.6ರಂದು ಸಿಡಿಎಸ್ ನಾಲೆಯಲ್ಲಿ ಸಿದ್ದಲಿಂಗಪ್ಪ ಶವವಾಗಿ ಪತ್ತೆಯಾಗಿದ್ದರು. ಚಪ್ಪಲಿ ಸಿಕ್ಕ ಸ್ಥಳದಲ್ಲಿ ರಕ್ತದ ಕಲೆ ಇದ್ದ ಹಿನ್ನೆಲೆ ಪೊಲೀಸರಿಗೆ ಅನುಮಾನ ಮೂಡಿ…

Read More

‘ಬಂದರೋ ಬಂದರೋ ಭಾವ ಬಂದರೋ’ ಎಂದು ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು!

ಬೆಂಗಳೂರು, ಮಾರ್ಚ್​ 24: ಲ್ಯಾಂಬೋರ್ಗಿನಿ ಕಾರ್ ಡ್ರಿಫ್ಟಿಂಗ್ ಪ್ರಕರಣದಲ್ಲಿ ರಿಕ್ಕಿ ರೈ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಹೊಸ ವಿವಾದ ಸೃಷ್ಟಿಯಾಗಿದೆ. ಜಾಮೀನು ಪಡೆದು ವಿಚಾರಣೆಗೆ ಹಾಜರಾದ ರಿಕ್ಕಿ ರೈ ಪರ ವಕೀಲ ನಾರಾಯಣಸ್ವಾಮಿ, ಚಾಲಕನ ಸೃಜನಶೀಲತೆಯಿಂದ ಕಾರು ಸ್ಕಿಡ್ ಆಗಿದೆ ಎಂದು ಸಮರ್ಥಿಸಿಕೊಂಡಿದ್ದರು. ರಸ್ತೆ ಇತ್ತೀಚೆಗೆ ದುರಸ್ತಿ ಮಾಡಿದ್ದರಿಂದ ಬ್ರೇಕ್ ಹೊಡೆದಾಗ ನಿಯಂತ್ರಣ ತಪ್ಪಿದೆ ಎಂದೂ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಬೆಂಗಳೂರು ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಪೋಸ್ಟ್ ಮಾಡಿ, ಸೃಜನಶೀಲತೆ ಪ್ರದರ್ಶನಕ್ಕೆ ಸಿಗ್ನಲ್‌ಗಳು ವೇದಿಕೆಯಲ್ಲ…

Read More

IND-W vs SL-W: 6,6,4,6.. ಒಂದೇ ಓವರ್​ನಲ್ಲಿ ಲಂಕಾ ಸ್ಪಿನ್ನರ್ ಬೆವರಿಳಿಸಿದ ರಿಚಾ ಘೋಷ್

ಶ್ರೀಲಂಕಾ ವಿರುದ್ಧದ ನಾಲ್ಕನೇ ಟಿ20ಪಂದ್ಯದಲ್ಲಿ ಭಾರತ 221 ರನ್ ಗಳಿಸಿತು. ಇದು ಅಂತರರಾಷ್ಟ್ರೀಯ ಮಹಿಳಾ ಟಿ20ಐ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ ಅತ್ಯಧಿಕ ಸ್ಕೋರ್ ಆಗಿದೆ. ತಂಡ ಇಷ್ಟು ಬೃಹತ್ ಮೊತ್ತ ಕಲೆಹಾಕುವಲ್ಲಿ ಸ್ಮೃತಿ, ಶಫಾಲಿ ಹಾಗೂ ರಿಚಾ ಘೋಷ್ ಪ್ರಮುಖ ಪಾತ್ರವಹಿಸಿದರು. ಅದರಲ್ಲೂ ಕೊನೆಯಲ್ಲಿ ಅಬ್ಬರದ ಬ್ಯಾಟಿಂಗ್‌ ಮಾಡಿದ ರಿಚಾ ತಂಡವನ್ನು 200 ರನ್​ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಪಂದ್ಯದ 19ನೇ ಓವರ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದ ರಿಚಾ, ಈ ಓವರ್​ನ ಕೊನೆಯ 4 ಎಸೆತಗಳನ್ನು…

Read More

ಮದುವೆಗೆ ಒಪ್ಪದಿದ್ದಕ್ಕೆ ಮಹಿಳೆ ಕೊಲೆ ಕೇಸ್​​ಗೆ ಟ್ವಿಸ್ಟ್​​: ಆರೋಪಿ ಕೂಡ ನೇಣಿಗೆ ಶರಣು – Kannada News | Ranjitha Murder Case: Accused Found Dead in Forest Area of Yellapura

ಆತ್ಮಹತ್ಯೆಗೆ ಶರಣಾದ ರಂಜಿತಾಳ ಕೊಂದಿದ್ದ ರಫೀಕ್​​. ಯಲ್ಲಾಪುರ, ಜನವರಿ 04: ಮದುವೆಗೆ ಒಪ್ಪದಿದ್ದಕ್ಕೆ ವಿಚ್ಛೇದಿತ ಮಹಿಳೆಯ ಬರ್ಬರ ಹತ್ಯೆ ಪ್ರಕರಣ ಸಂಬಂಧ ಕೊಲೆ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ರಂಜಿತಾ ಕೊಲೆಗೈದು ಅರಣ್ಯದಲ್ಲಿ ಪರಾರಿಯಾಗಿದ್ದ ರಫೀಕ್(30) ಮೃತದೇಹ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಕಾಳಮ್ಮನಗರ ಅರಣ್ಯದಲ್ಲಿ ಪತ್ತೆಯಾಗಿದೆ. ಎಸ್ಕೇಪ್​​ ಆಗಿದ್ದ ಆರೋಪಿಗಾಗಿ ಇಂದು ಶ್ವಾನದಳದಿಂದ ಹುಡುಕಾಟ ನಡೆಸುವಾಗ ಘಟನೆ ಬೆಳಕಿಗೆ ಬಂದಿದೆ. ಸುಮಾರು ಹತ್ತು ವರ್ಷಗಳ ಹಿಂದೆ ಗಂಡಿನಿಂದ ವಿಚ್ಛೇದನ ಪಡೆದಿದ್ದ ಮಹಿಳೆ…

Read More

ಕಾಬೂಲ್‌ನಲ್ಲಿ ಭೀಕರ ಸ್ಫೋಟ; 7 ಮಂದಿ ಸಾವು, 13 ಜನರಿಗೆ ಗಾಯ – Kannada News | 7 people Killed and 13 Injured In Afghanistans Kabul Blast

ಕಾಬೂಲ್, ಜನವರಿ 19: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ (Blast) 7 ಜನರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೊಡ್ಡ ಕಚೇರಿ ಕಟ್ಟಡಗಳು, ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ರಾಯಭಾರ ಕಚೇರಿಗಳನ್ನು ಹೊಂದಿರುವ ಪ್ರದೇಶದಲ್ಲೇ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಈ ಸ್ಫೋಟ ನಡೆದ ಶಹರ್-ಎ-ನಾವ್ ಕಾಬೂಲ್‌ನ ಸುರಕ್ಷಿತ ಭಾಗಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಈ ಸ್ಫೋಟದ ಜವಾಬ್ದಾರಿಯನ್ನು ಯಾವುದೇ ಗುಂಪು ಹೊತ್ತುಕೊಂಡಿಲ್ಲ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ …

Read More

ದೆಹಲಿಯ ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ – Kannada News | PM Narendra Modi Attends Christmas Prayer at Cathedral Church of the Redemption in Delhi

ನವದೆಹಲಿ, ಡಿಸೆಂಬರ್ 25: ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ ದೆಹಲಿಯ ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌’ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಸ್ತುತಿಗೀತೆಗಳು ಮೊಳಗಿದವು. ದೆಹಲಿಯ ಬಿಷಪ್ ಡಾ. ಪಾಲ್ ಸ್ವರೂಪ್ ಪ್ರಧಾನ ಮಂತ್ರಿಯವರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕ್ರಿಸ್‌ಮಸ್ ಹೊಸ ಭರವಸೆ ಹಾಗೂ ಎಲ್ಲರಲ್ಲಿ ದಯಾಪರತೆ ಮೂಡಿಸಲಿ. ದಯೆಗೆ ಹಂಚಿಕೆಯ ಬದ್ಧತೆಯನ್ನು ತರಲಿ. ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌’ನಲ್ಲಿ ಭಾಗವಹಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ…

Read More

Bengaluru: ಬಾಡಿಗೆ ಮನೆ ಹುಡುಕಲು ಹೋದಾಗ ಕಳ್ಳತನ ನಡೆಸಿ ಸಿಕ್ಕಿಬಿದ್ದ ಫೋಟೋಗ್ರಾಫರ್​​ – Kannada News | Bengaluru Photographer Arrested for 55 Lakh Gold Theft During Rental House Search

ಬೆಂಗಳೂರು, ಫೆಬ್ರವರಿ 17: ಬಾಡಿಗೆ ಮನೆ ಹುಡುಕಲು ಹೋದ ವ್ಯಕ್ತಿಯೊಬ್ಬ 55 ಲಕ್ಷ ಮೌಲ್ಯದ 348 ಗ್ರಾಂ ಚಿನ್ನಾಭರಣ ಕಳ್ಳತನ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ವೃತ್ತಿಯಲ್ಲಿ ಫೋಟೋಗ್ರಾಫರ್​ ಆಗಿರುವ ವೈಟ್ ಫೀಲ್ಡ್ ನಿವಾಸಿ ಕಿರಣ್​​ ಬಂಧಿತ ಆರೋಪಿಯಾಗಿದ್ದು, ಮಲೆಮಹದೇಶ್ವರನ ದರ್ಶನ ಮಾಡಿ ಹಿಂದಿರುಗಿದ್ದ ಆರೋಪಿಯನ್ನು ಪೊಲೀಸರು ಲಾಕ್​​ ಮಾಡಿದ್ದಾರೆ. ಫೋಟೋ ಸ್ಟುಡಿಯೋ ನಡೆಸುತ್ತಿದ್ದ ಕಿರಣ್​, ಕೋವಿಡ್​​ ವೇಳೆ ನಷ್ಟ ಉಂಟಾದ ಕಾರಣ ಅದನ್ನು ಮುಚ್ಚಿದ್ದ. ಕ್ಯಾಮರಾ ಇದ್ದ ಕಾರಣ ಸಣ್ಣ ಪುಟ್ಟ ಕಾರ್ಯಕ್ರಮಗಳನ್ನು ನಂಬಿ…

Read More

ಆಲಿಕಲ್ಲು ಮಳೆಯಿಂದ ರೈತರು ಕಂಗಾಲು; ನೂರಾರು ಎಕರೆಯಲ್ಲಿ ಬೆಳೆದ ಕಲ್ಲಂಗಡಿ ಬೆಳೆ ಸಂಪೂರ್ಣ ನಾಶ!

ಗದಗ ಜಿಲ್ಲೆಯಲ್ಲಿ ಭಾರಿ ಗಾಳಿ, ಮಳೆ ಹಾಗೂ ಆಲಿಕಲ್ಲು ಮಳೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಶಿರಹಟ್ಟಿ ತಾಲೂಕಿನ ಮಾಗಡಿ ಗ್ರಾಮದಲ್ಲಿ ನೂರಾರು ಎಕರೆಗಳಲ್ಲಿ ಬೆಳೆದ ಕಲ್ಲಂಗಡಿ ತೋಟಗಳು ಹಾನಿಗೊಳಗಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಬೇಸಿಗೆಯಲ್ಲಿ ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದ ರೈತರಿಗೆ ವರುಣನ ಆರ್ಭಟ ದೊಡ್ಡ ಹೊಡೆತ ನೀಡಿದೆ. ಕಳೆದ ನಾಲ್ಕು–ಐದು ದಿನಗಳಿಂದ ನಿರಂತರವಾಗಿ ಸುರಿದ ಆಲಿಕಲ್ಲು ಮಳೆಯಿಂದ ಕಲ್ಲಂಗಡಿ ಹಣ್ಣುಗಳು ಹಾನಿಗೊಳಗೊಂಡಿವೆ. ಹೊಲದಲ್ಲೇ ಹಣ್ಣುಗಳು ಒಡೆದು ಹಾಳಾಗಿದ್ದು, ರಾಶಿ ರಾಶಿಯಾಗಿ ಕೊಳೆಯುತ್ತಿವೆ. ಉತ್ತಮ ಗುಣಮಟ್ಟದ ಹಣ್ಣುಗಳು ಸಂಪೂರ್ಣ ಹಾನಿಯಾಗಿರುವುದರಿಂದ ರೈತರಿಗೆ…

Read More

ಸಚಿವ ಕೆ. ಹೆಚ್ ಮುನಿಯಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ ಆಟೋ ಚಾಲಕರು ! ಸಚಿವ ಹೇಳಿದ್ದೇನು?

ಬೆಂಗಳೂರು, ಏಪ್ರಿಲ್ 06: ನಗರದಲ್ಲಿ ಎಲ್​ಪಿಜಿ ಗ್ಯಾಸ್ ಸಮಸ್ಯೆ (LPG gas crisis) ಹೋಟೆಲ್ ಉದ್ಯಮಕ್ಕಷ್ಟೆ ಅಲ್ಲದೆ ಇದೀಗ ಆಟೋ ಚಾಲಕರ ದುಡಿಮೆ ಮೇಲೂ ಹೊಡೆತ ಕೊಟ್ಟಿದೆ. ಗಂಟೆಗಟ್ಟಲೆ ಆಟೋಗೆ ಗ್ಯಾಸ್ ತುಂಬಿಸಲು ಕಾದು ಕಾದು ಸುಸ್ತಾಗಿರುವ ಚಾಲಕರು ಇಂದು ಆಹಾರ ಸಚಿವ ಕೆ. ಹೆಚ್ ಮುನಿಯಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಗ್ಯಾಸ್ ಕೊಡಿಸಲೇಬೇಕು ಎಂದ ಚಾಲಕರು ಹೆಬ್ಬಾಳದ ಸಂಜಯನಗರದಲ್ಲಿರುವ ಸಚಿವರ ಮನೆ ಎದುರು ಜಮಾಯಿಸಿದ ಆಟೋ ಚಾಲಕರು ಗ್ಯಾಸ್ ಕೊಡಬೇಕು ಎಂದು…

Read More

ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ಬಳಿಕ ನಾಟಕವಾಡಿದ್ದ ತಂದೆಯ ಅಸಲಿ ಮುಖ ಬಯಲು – Kannada News | Tumakuru honor killing case: father arrested for kills daughter over Love

ತುಮಕೂರು (ಮೇ 17): ಮಗಳ  ಪಾಲಿಗೆ ತಂದೆಯೇ (Father) ಕಾಲಾಂತಕನಾದ ಘೋರ ಘಟನೆಯೊಂದು ತುಮಕೂರು (Tumakuru) ಜಿಲ್ಲೆಯ ಶಿರಾ ತಾಲ್ಲೂಕಿನ ನಿಂಬೆಮರದಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.  ಹೌದು.. ಪ್ರೀತಿಯ ವಿಚಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ತಂದೆ, ತನ್ನ 17 ವರ್ಷದ ಮಗಳನ್ನು (daughter) ಹತ್ಯೆ ಮಾಡಿ ಹಳ್ಳದಲ್ಲಿ ಹೂತು ಹಾಕಿದ್ದ ಆತಂಕಕಾರಿ ವಿಷಯ ಬಯಲಾಗಿದೆ. ಕೊಲೆಯಾದ ಯುವತಿಯನ್ನು ಮೇಘನಾ (17) ಎಂದು ಗುರುತಿಸಲಾಗಿದೆ. ಈಕೆಯ ತಂದೆ ತಿಮ್ಮರಾಯಪ್ಪ (48) ಎಂಬಾತನೇ ಈ ಭೀಕರ ಕೃತ್ಯ ಎಸಗಿದ ಹಂತಕ….

Read More