Headlines

ಏಷ್ಯನ್ ದೇಶಗಳ ಪೈಕಿ ಭಾರತಕ್ಕೆ ಕಡಿಮೆ ಟ್ಯಾರಿಫ್; ಅತಿ ಕಡಿಮೆ ಸುಂಕ ಎದುರಿಸುತ್ತಿರುವ ರಾಷ್ಟ್ರಗಳಿವು… – Kannada News | India among the countries with lowest US tariffs, markets react positively

ನವದೆಹಲಿ, ಫೆಬ್ರುವರಿ 3: ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಎರಡು ದೇಶಗಳ ನಡುವೆ ವ್ಯಾಪಾರ ಒಪ್ಪಂದ ಏರ್ಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಭಾರತದ ಮೇಲೆ ಅಮೆರಿಕ ವಿಧಿಸಿರುವ ಶೇ. 25 ಪ್ರತಿಸುಂಕವನ್ನು ಶೇ. 18ಕ್ಕೆ ಇಳಿಸಲಾಗಿದೆ. ರಷ್ಯನ್ ತೈಲ ಖರೀದಿಸುವುದಕ್ಕೆ ಪ್ರತಿಯಾಗಿ ಭಾರತಕ್ಕೆ ದಂಡವಾಗಿ ವಿಧಿಸಿದ್ದ ಶೇ. 25 ಸುಂಕವನ್ನೂ ಕೈಬಿಡುತ್ತಿರುವುದಾಗಿ ಟ್ರಂಪ್ ಹೇಳಿದ್ದಾರೆ. ಇದರೊಂದಿಗೆ ಭಾರತದ ಸರಕುಗಳ ಮೇಲೆ ಅಮೆರಿಕದ ಟ್ಯಾರಿಫ್ ಶೇ. 50ರಿಂದ ಶೇ. 18ಕ್ಕೆ ಇಳಿಯಲಿದೆ….

Read More

PNB Recruitment 2026: ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 5,138 ಉದ್ಯೋಗವಕಾಶ; ಕರ್ನಾಟಕದಲ್ಲಿ 64ಹುದ್ದೆಗೆ ನೇಮಕಾತಿ – Kannada News | PNB Graduate Apprentice Recruitment 2026: 5138 Vacancies for Graduates! Apply Online Now

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ದೇಶದ ಪ್ರಮುಖ ಸಾರ್ವಜನಿಕ ಕ್ಷೇತ್ರದ ಬ್ಯಾಂಕ್‌ಗಳಲ್ಲಿ ಒಂದಾಗಿದ್ದು, ಯುವಕರಿಗೆ ಉತ್ತಮ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 5,138 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನ ಆರಂಭಿಸಲು ಬಯಸುವ ಪದವೀಧರರಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 8 ರವರೆಗೆ ಆನ್‌ಲೈನ್ ಮೂಲಕ ಅರ್ಜಿ…

Read More

ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ? ನಾಯಕತ್ವ ಬದಲಾವಣೆ ಮತ್ತು ಸಂಪುಟ ವಿಸ್ತರಣೆ – Kannada News | Leadership, Local Governance, and Economic Debates in Karnataka

ಬೆಂಗಳೂರು, ಮೇ.12: ಕರ್ನಾಟಕ ರಾಜಕೀಯದಲ್ಲಿ ಪ್ರಸ್ತುತ ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಮತ್ತು ಪಕ್ಷದೊಳಗಿನ ಗೊಂದಲಗಳ ಕುರಿತು ಚರ್ಚೆ ಮುಂದುವರಿದಿದೆ. ಕೇರಳದ ಸಮಸ್ಯೆಗಳ ನಂತರ ಹೈಕಮಾಂಡ್ ರಾಜ್ಯದ ವಿಚಾರಗಳ ಬಗ್ಗೆ ಗಮನಹರಿಸುವ ವಿಶ್ವಾಸವಿದೆ. ಮೇ ತಿಂಗಳೊಳಗೆ ಈ ಎಲ್ಲಾ ಸಮಸ್ಯೆಗಳು ಇತ್ಯರ್ಥವಾಗುವ ನಿರೀಕ್ಷೆಯಿದೆ. ಕೆ.ಎನ್. ರಾಜಣ್ಣ ಅವರ ಹೇಳಿಕೆಗಳನ್ನು ಪ್ರಸ್ತಾಪಿಸಿದಾಗ, ನಾಯಕತ್ವ ಮತ್ತು ಸಂಪುಟ ವಿಸ್ತರಣೆಯ ಕುರಿತು ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸುಪ್ರೀಂ ಕೋರ್ಟ್ ಸೂಚಿಸಿದ್ದರೂ, ರಾಜ್ಯ…

Read More

ರಾಜ್ಯದಲ್ಲಿ ಹೆಚ್ಚುತ್ತಿದೆ ಬೇಸಿಗೆ: ಮುಂದಿನ 7 ದಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚು – Kannada News | Karnataka Weather Forecast: Heatwave Warnings, High Humidity and UV Index Today

ಬೆಂಗಳೂರು, ಮಾ.2: ರಾಜ್ಯದಲ್ಲಿ ಬೇಸಿಗೆಯ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹವಾಮಾನ ಇಲಾಖೆಯ ಇಂದಿನ ವರದಿಯ ಪ್ರಕಾರ, ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಏರಿಕೆಯಾಗುತ್ತಿದ್ದರೆ, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮೋಡಕವಿದ ವಾತಾವರಣ ಇರಲಿದೆ. ಕರ್ನಾಟಕದಲ್ಲಿ ಇಂದು ಗರಿಷ್ಠ ತಾಪಮಾನ 34°C ವರೆಗೆ ದಾಖಲಾಗುವ ಸಾಧ್ಯತೆ ಇದೆ. ಕನಿಷ್ಠ ತಾಪಮಾನ 22°C ಇರಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೇ ಕೆಲವು ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆ ಇದೆ….

Read More

ಮಗು ಮಾರಾಟ ಕೇಸ್​ಗೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧ ಮುಚ್ಚಿಡಲು ಪತ್ನಿಯ ವಿರುದ್ಧವೇ ಸುಳ್ಳು ದೂರು! – Kannada News | Bengaluru: ‘Child Sale’ Complaint Turns Out False; Husband Exposed for Harassing Wife and his Affair

ಮಗು ಮಾರಾಟ ಕೇಸ್​ಗೆ ಬಿಗ್ ಟ್ವಿಸ್ಟ್Image Credit source: google Gemini ಬೆಂಗಳೂರು, ಮೇ 05: ತನ್ನ ಜೊತೆ ಜಗಳವಾಡಿ ಮನೆ ಬಿಟ್ಟು ಹೋದ ಪತ್ನಿ ಎರಡೂವರೆ ವರ್ಷದ ಮಗುವನ್ನು 5 ಲಕ್ಷ ರೂಪಾಯಿಗೆ ಮಾರಾಟ  (Child Sale) ಮಾಡಿದ್ದಾಳೆ ಎಂದು ದೂರು ನೀಡಿದ್ದ ರವಿಬಾಬು ಅಸಲಿ ಮುಖವಾಡ ಕಳಚಿದೆ. ಪೊಲೀಸರು ನಡೆಸಿದ ಚುರುಕಿನ ತನಿಖೆಯಲ್ಲಿ ಮಗು ಮಾರಾಟವಾಗಿಲ್ಲ ಮತ್ತು ತಾಯಿ ತನ್ನ ಮೂವರೂ ಮಕ್ಕಳೊಂದಿಗೆ ಸುರಕ್ಷಿತವಾಗಿದ್ದಾರೆ ಎಂಬ ಸತ್ಯಾಂಶ ಬೆಳಕಿಗೆ ಬಂದಿದೆ. ತನಿಖೆಯಲ್ಲಿ ಬಯಲಾದ ಅಚ್ಚರಿಯ ಸತ್ಯ…

Read More

ಅಜಿತ್ ಪವಾರ್ ಸಾವಿನಲ್ಲಿ ಷಡ್ಯಂತ್ರವಿಲ್ಲ, ಅದೊಂದು ಅಪಘಾತ; ಶರದ್ ಪವಾರ್ ಮೊದಲ ಪ್ರತಿಕ್ರಿಯೆ – Kannada News | Purely an accident Sharad Pawar first reaction on Ajit Pawardeath in plane crash

ನವದೆಹಲಿ, ಜನವರಿ 28: ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ (Ajit Pawar) ಅವರ ನಿಧನದ ನಂತರ ಅವರ ಚಿಕ್ಕಪ್ಪ, ಸಂಸದ ಶರದ್ ಪವಾರ್ ಕೂಡ ಬಾರಾಮತಿಗೆ ಆಗಮಿಸಿದ್ದಾರೆ. ಅವರು ಬಾರಾಮತಿಯ ಸರ್ಕಾರಿ ಆಸ್ಪತ್ರೆಗೆ ಹೋಗಿ ಅಜಿತ್ ಪವಾರ್ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಇದಾದ ನಂತರ, ಶರದ್ ಪವಾರ್ ಅವರು ಮೊದಲ ಬಾರಿಗೆ ಅಜಿತ್ ಪವಾರ್ ಅವರ ಆಕಸ್ಮಿಕ ಸಾವಿಗೆ ಪ್ರತಿಕ್ರಿಯಿಸಿದ್ದಾರೆ. ಅಜಿತ್ ಪವಾರ್ ಸಾವು ಆಕಸ್ಮಿಕ ಅಪಘಾತ. ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಷಡ್ಯಂತ್ರವೂ ಇಲ್ಲ. ಈ…

Read More

ಬಾಲಿವುಡ್​ಗೆ ಎಚ್ಚರಿಕೆ ಕೊಟ್ಟ ಯುಪಿ ಸಿಎಂ ಯೋಗಿ ಆದಿತ್ಯನಾಥ್

ಸಿನಿಮಾಗಳು (Cinema) ಸಮಾಜದ ಮೇಲೆ ದೊಡ್ಡ ಮಟ್ಟದಲ್ಲಿ ಪ್ರಭಾವ ಬೀರುತ್ತವೆ. ಕೆಲ ದಶಕಗಳ ಹಿಂದೆ ಸಮಾಜಕ್ಕೆ ಸಂದೇಶ ನೀಡುವ ಸಿನಿಮಾಗಳು, ಸಮಾಜದಲ್ಲಿ ಇದ್ದ ಡೊಂಕನ್ನು ಎತ್ತಿ ತೋರಿಸುವ ಸಿನಿಮಾಗಳು ನಿರ್ಮಾಣ ಆಗುತ್ತಿದ್ದವು. ಎಲ್ಲ ಭಾಷೆಗಳಲ್ಲಿಯೂ ಸಹ ಈ ರೀತಿಯ ಸಿನಿಮಾಗಳು ನಿರ್ಮಾಣ ಆಗುತ್ತಿದ್ದವು ಆದರೆ ಇತ್ತೀಚೆಗೆ ಸಿನಿಮಾಗಳಲ್ಲಿ ಒಳಿತಿಗಿಂತಲೂ ಕೆಡುಕನ್ನೇ ವೈಭವೀಕರಿಸಲಾಗುತ್ತಿದೆ. ಕೆಡುಕೇ ಉತ್ತಮ ಎಂಬ ರೀತಿಯಲ್ಲಿ ತೋರಿಸಲಾಗುತ್ತಿದೆ. ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿದ್ದಾರೆ. ಚಿತ್ರರಂಗಕ್ಕೆ ಅವರು ಎಚ್ಚರಿಕೆಯನ್ನೂ ಸಹ ನೀಡಿದ್ದಾರೆ….

Read More

ಹಾರ್ಮುಜ್‌ ಸುತ್ತಲಿನ ಪ್ರದೇಶವೂ ಸುರಕ್ಷಿತವಲ್ಲ! ಮತ್ತೆ ಭಾರತದ ಹಡಗಿನ ಮೇಲೆ ದಾಳಿ – Kannada News | Indian Cargo Ship MV Haji Ali Sinks After Suspected Drone Attack in Omani Waters

ನವದೆಹಲಿ, ಮೇ 15: ಓಮನ್ ಪ್ರಾದೇಶಿಕ ಜಲವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ಭಾರತೀಯ ಸರಕು ಸಾಗಣೆ ನೌಕೆಯ (Indian Ship) ಮೇಲೆ ಶಂಕಿತ ಡ್ರೋನ್ ಅಥವಾ ಕ್ಷಿಪಣಿ ದಾಳಿ ನಡೆದಿದೆ. ಪರಿಣಾಮವಾಗಿ ಹಡಗು ಸಮುದ್ರದಲ್ಲಿ ಮುಳುಗಡೆಯಾಗಿದೆ. ಈ ದಾಳಿಯ ಹಿಂದೆ ಇರಾನ್ (Iran) ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮಾರ್ಚ್ ತಿಂಗಳಿನಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ವಾಣಿಜ್ಯ ಹಡಗುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಇದೀಗ ಹಾರ್ಮುಜ್ ಸುತ್ತಲಿನ ಪ್ರದೇಶವೂ ಸಂಚಾರಕ್ಕೆ ಸುರಕ್ಷಿತವಲ್ಲ ಎಂಬುದು ದೃಢಪಟ್ಟಿದೆ. ಮುಖ್ಯಾಂಶಗಳು ಮುಳುಗಡೆಯಾದ ಹಡಗನ್ನು…

Read More

ಮಹಾರಾಷ್ಟ್ರದ ವರ್ಷದ 3 ದಿನ ಈ ಗ್ರಾಮದಲ್ಲಿ ಆತ್ಮಗಳ ದರ್ಬಾರ್, ಮನುಷ್ಯರಿಗೆ ಪ್ರವೇಶವಿಲ್ಲ!

ಮುಂಬೈ, ಮಾರ್ಚ್ 12: ಭಾರತವು ಅಗಾಧವಾದ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿರುವ ದೇಶ. ಈ ದೇಶದಲ್ಲಿ ಕೆಲವು ಹಳ್ಳಿಗಳಿಗೆ ವಿಶಿಷ್ಟ ಇತಿಹಾಸವಿದೆ. ಕೆಲವು ಹಳ್ಳಿಗಳು ವಿಶಿಷ್ಟ ಸಂಪ್ರದಾಯಗಳನ್ನು ಹೊಂದಿವೆ. ಈ ಸಂಪ್ರದಾಯಗಳು ಶತಮಾನಗಳಿಂದ ನಡೆದುಕೊಂಡು ಬರುತ್ತಿವೆ. ಈ ಶತಮಾನದಲ್ಲಿಯೂ ಜನರು ಈ ಸಂಪ್ರದಾಯಗಳನ್ನು ಅದೇ ಭಕ್ತಿಯಿಂದ ಅನುಸರಿಸುತ್ತಾರೆ. ಮಹಾರಾಷ್ಟ್ರದ (Maharashtra) ಹಳ್ಳಿಯೊಂದರಲ್ಲಿ ಮೂರು ದಿನ ಇಡೀ ಗ್ರಾಮಕ್ಕೆ ಗ್ರಾಮವೇ ಊರನ್ನು ಖಾಲಿ ಮಾಡುತ್ತದೆ. ಈ 3 ದಿನಗಳು ಇಲ್ಲಿ ದೆವ್ವಗಳು ವಾಸ ಮಾಡುತ್ತವೆ ಎಂಬ ನಂಬಿಕೆಯಿದೆ. ಮಹಾರಾಷ್ಟ್ರದಲ್ಲಿರುವ ಈ…

Read More

‘ಟಾಕ್ಸಿಕ್’ ಸಿನಿಮಾ: ‘ರಾಯ’ನ ಕಿಕ್ ಕೊಡೋ ಸ್ಟೈಲ್ – Kannada News | Toxic movie Yash’s Raya character photos released

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ, ಅತ್ಯಂತ ನಿರೀಕ್ಷಿತ ಪ್ಯಾನ್-ಇಂಡಿಯಾ ಚಿತ್ರ ‘ಟಾಕ್ಸಿಕ್’. ಸಿನಿಮಾದ ಬಿಡುಗಡೆ ಈಗಾಗಲೇ ಎರಡು ಬಾರಿ ಮುಂದೆ ಹೋಗಿದೆ. ಆದರೂ ಸಿನಿಮಾದ ಕ್ರೇಜ್ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ‘ಟಾಕ್ಸಿಕ್’ ಸಿನಿಮಾದ ಕ್ಯಾರೆಕ್ಟರ್ ಪೋಸ್ಟರ್ ಹಾಗೂ ಎರಡು ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ಸಖತ್ ಕುತೂಹಲ ಮೂಡಿಸಿವೆ. ಇದೀಗ ‘ಟಾಕ್ಸಿಕ್’​​ ತಂಡವು ಸಿನಿಮಾದಲ್ಲಿನ ಯಶ್​​ ಪಾತ್ರವಾದ ‘ರಾಯ’ನ ಆಕರ್ಷಕ ಫೋಟೊಗಳನ್ನು ಹಂಚಿಕೊಂಡಿದೆ. ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಪೋಸ್ಟರ್ ನಲ್ಲಿ ಯಶ್…

Read More