Headlines

‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ ಅಭೂತಪೂರ್ವ ಯಶಸ್ಸು: 1.06 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ – Kannada News | Karnataka’s 1000 Day Milestone: Haveri Celebrates Bhoo Guarantee with 1.06 Lakh Land Titles

ಹಾವೇರಿ, ಫೆ.17: ಉತ್ತರ ಕರ್ನಾಟಕದ ಹೆಬ್ಬಾಗಿಲು ಹಾವೇರಿಯಲ್ಲಿ ಫೆಬ್ರವರಿ 14 ರಂದು ರಾಜ್ಯ ಸರ್ಕಾರದ ಸಾವಿರ ದಿನಗಳ ಆಡಳಿತದ ಸವಿನೆನಪಿಗಾಗಿ ಆಯೋಜಿಸಿದ್ದ ‘ಸಾಧನಾ ಸಮಾವೇಶ’ ಮತ್ತು ‘ಭೂ ಗ್ಯಾರಂಟಿ ( Bhoo Guarantee Scheme) ಸಮರ್ಪಣಾ ಸಮಾವೇಶ’ ಅಭೂತಪೂರ್ವ ಯಶಸ್ಸು ಕಂಡಿದೆ. ದಶಕಗಳಿಂದ ಹಕ್ಕುಪತ್ರದಿಂದ ವಂಚಿತರಾಗಿದ್ದ ಲಕ್ಷಾಂತರ ಕುಟುಂಬಗಳಿಗೆ ಈ ದಿನ ಹೊಸ ಬದುಕಿನ ಭರವಸೆ ದೊರೆತಿದೆ. ರಾಜ್ಯ ಸರ್ಕಾರವು ತನ್ನ 1,000 ದಿನಗಳ ಆಡಳಿತ ಪೂರೈಸಿದ ಸಂಭ್ರಮದಲ್ಲಿ ಸುಮಾರು 1.06 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಹಕ್ಕುಪತ್ರಗಳನ್ನು…

Read More

ಹಾಸನ ಸೈಟ್ ವಿವಾದ: ದೂರು ನೀಡಿದ ಬಳಿಕ ಯಶ್ ತಾಯಿ ಪುಷ್ಪಾ ಮೊದಲ ಪ್ರತಿಕ್ರಿಯೆ – Kannada News | Yash mother Pushpa Arun Kumar first reaction after her complaint to SP office

ಹಾಸನದ ಎಸ್​​ಪಿ ಕಚೇರಿಗೆ ಬಂದು ದೂರು ನೀಡಿದ ಬಳಿಕ ಯಶ್ (Yash) ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಿವೇಶನದ ಗಲಾಟೆಗೆ ಸಂಬಂಧಿಸಿದಂತೆ ಅವರು ದೂರು ನೀಡಿದ್ದಾರೆ. ‘ನಮ್ಮ ಬಳಿ ಇರುವ ಪ್ರತಿಯೊಂದು ದಾಖಲೆಯನ್ನೂ ನೀಡಿದ್ದೇವೆ. ನಮ್ಮ ಮನೆಗೆ ಬಂದು ತೊಂದರೆ ಕೊಟ್ಟಿದ್ದಾರೆ. ಇದುವರೆಗೂ ಜೆಸಿಬಿ ಸೀಜ್ ಮಾಡಿಲ್ಲ. ಆ ಪೇಪರ್​ಗೂ ನಮಗೂ ಸಂಬಂಧ ಇಲ್ಲ. ಏಕಾಏಕಿ ಬಂದು ಒಡೆದಿದ್ದಾರೆ ಎಂಬುದನ್ನು ತಿಳಿಸಿದ್ದೇನೆ. ಮಹಿಳೆಯಾಗಿ ನಾನು ಖದ್ದಾಗಿ ಬಂದಿದ್ದೇನೆ. ನಮಗೇ ಹೀಗೆ ಆದರೆ…

Read More

SRH vs RR: ಅತಿ ಹೆಚ್ಚು ಸಿಕ್ಸರ್; ಕ್ರಿಸ್ ಗೇಲ್ ದಾಖಲೆ ಮುರಿದ ವೈಭವ್ ಸೂರ್ಯವಂಶಿ

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸಿಕ್ಸರ್ ಮತ್ತು ಬೌಂಡರಿಗಳ ಮಳೆ ಸುರಿಸಿ ಕೇವಲ 29 ಎಸೆತಗಳಲ್ಲಿ 97 ರನ್ ಬಾರಿಸಿದರು. ಕೂದಲೆಳೆ ಅಂತರದಲ್ಲಿ ಶತಕ ವಂಚಿತರಾದ ವೈಭವ್ ಕೇವಲ 3 ರನ್‌ಗಳಿಂದ ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಶತಕವನ್ನು ತಪ್ಪಿಸಿಕೊಂಡರು. ವೈಭವ್ ಈ ಶತಕವನ್ನು ಪೂರೈಸಿದ್ದರೆ, ಅದು ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕವಾಗುತ್ತಿತ್ತು. ಈ ಮೂಲಕ ವೈಭವ್ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿಯುತ್ತಿದ್ದರು. 2013 ರ ಐಪಿಎಲ್‌ನಲ್ಲಿ ಕ್ರಿಸ್ ಗೇಲ್…

Read More

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಿಲುಕಿರುವ ಸಣ್ಣ ಉದ್ದಿಮೆಗಳಿಗೆ ಸರ್ಕಾರದಿಂದ 2.5 ಲಕ್ಷ ಕೋಟಿ ರೂ ಸಾಲ ಖಾತ್ರಿ ಯೋಜನೆ ನೆರವು

ನವದೆಹಲಿ, ಏಪ್ರಿಲ್ 7: ಪಶ್ಚಿಮ ಏಷ್ಯನ್ ಬಿಕ್ಕಟ್ಟಿನಿಂದ ಭಾರತದ ಹಲವು ಕ್ಷೇತ್ರಗಳು ಬಾಧಿತವಾಗಿವೆ. ಈ ಸಂಕಷ್ಟದ ಸಂದರ್ಭದಲ್ಲಿ ಬಾಧಿಕ ಕ್ಷೇತ್ರಗಳೆಲ್ಲವಕ್ಕೂ ನೆರವು ನೀಡಲು ಕೇಂದ್ರ ಸರ್ಕಾರ ಸಾಲ ಖಾತ್ರಿ ಯೋಜನೆ ಆರಂಭಿಸಲು ಯೋಜಿಸಿದೆ. ಕೋವಿಡ್ ಸಂದರ್ಭದಲ್ಲಿ ಬಿಡುಗಡೆ ಮಾಡಿದ ಪ್ಯಾಕೇಜ್ ಮಾದರಿಯಲ್ಲಿ ಇರುವ ಈ ಕ್ರೆಡಿಟ್ ಗ್ಯಾರಂಟಿ ಸ್ಕೀಮ್​ನ (Credit Guarantee scheme) ಒಟ್ಟು ಮೊತ್ತ 2.5 ಲಕ್ಷ ಕೋಟಿ ರೂ ಇರುವ ಅಂದಾಜು ಇದೆ ಎಂದು ಮನಿಕಂಟ್ರೋಲ್​ನಲ್ಲಿ ವರದಿ ಮಾಡಲಾಗಿದೆ. ಇಬ್ಬರು ಅಧಿಕಾರಿಗಳ ಮೂಲಗಳಿಂದ ಈ…

Read More

ನೀವು ದಲಿತ ವಿರೋಧಿ, ಹಿಂದೂಗಳ ಪರ: ಜೆಡಿಎಸ್ ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ – Kannada News | Hassan MLA A. Manju’s Speech Interrupted by DSS Leader while Ambedkar Jayanti fuction

ಹಾಸನ, ಏಪ್ರಿಲ್​ 14: ಜಿಲ್ಲೆ ಅರಕಲಗೂಡು ತಾಲೂಕು ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜೆಡಿಎಸ್​ ಶಾಸಕ ಎ.ಮಂಜು ಭಾಷಣಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ. ಶಾಸಕ ಎ.ಮಂಜು ಭಾಷಣ ವೇಳೆ ದಲಿತ ವಿರೋಧಿ ಎಂದು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಶ್ರೀಧರಗೌಡ ಬೆಂಬಲಿಗ ಹಾಗೂ ಡಿಎಸ್ಎಸ್ ಮುಖಂಡ ನಟರಾಜ್​​ ಘೋಷಣೆ ಕೂಗಿದ್ದಾರೆ. ನೀವು ದಲಿತ ವಿರೋಧಿ, ಬರೀ ಹಿಂದೂಗಳ ಪರ ಎಂದಿದ್ದಾರೆ. ನಟರಾಜ್ ಘೋಷಣೆ ಕೂಗುತ್ತಿದ್ದರಿಂದ ಸಿಟ್ಟಾದ ಶಾಸಕ ಎ.ಮಂಜು, ಸುಮ್ನೇ ಕೂತ್ಕತಿಯಾ ಇಲ್ವಾ, ಜಾಸ್ತಿ…

Read More

ಕಾಂಗ್ರೆಸ್ ಮುಸ್ಲಿಂ ನಾಯಕರಲ್ಲಿ ಕಿಚ್ಚು ಹೊತ್ತಿಸಿದ ದಾವಣಗೆರೆ ದಂಗಲ್, ಪಕ್ಷದ ವಿರುದ್ಧ ಜಮೀರ್ ಷಡ್ಯಂತ್ರ ರೂಪಿಸಿದ್ರಾ?

ಬೆಂಗಳೂರು, (ಏಪ್ರಿಲ್ 10): ದಾವಣಗೆರೆ ದಕ್ಷಿಣ ಉಪ ಚುನಾವಣೆ (Davanagere By Election) ಮುಗಿದರೂ ಸಹ ಕಾಂಗ್ರೆಸ್​ ಮುಸ್ಲಿಂ ನಾಯಕರಲ್ಲಿನ (Congress Muslim Leaders) ಕಿಚ್ಚು ತಣ್ಣಗಾಗಿಲ್ಲ. ಬದಲಾಗಿ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಹೌದು…ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ದಾವಣಗೆರೆ ಚುನಾವಣೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್, ನಜೀರ್ ಅಹಮದ್, ಅಬ್ದುಲ್ ಜಬ್ಬರ್ ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾರೆ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾಂಗ್ರೆಸ್ ಮುಸ್ಲಿಂ ನಾಯಕರು ರಣದೀಪ್ ಸುರ್ಜೇವಾಲಗೆ ದೂರು ನೀಡಿದ್ದಾರೆ….

Read More

ಜೈಲುಗಳಲ್ಲಿ ಡ್ರಗ್ಸ್ ನೆಟ್​ವರ್ಕ್​ ಬ್ರೇಕ್ ಹಾಕಲು ಡಿಜಿಪಿ ಪ್ಲಾನ್; ರಾಜ್ಯದ ಎಲ್ಲಾ ಜೈಲುಗಳ ಕೈದಿಗಳಿಗೆ ಡ್ರಗ್ಸ್ ಟೆಸ್ಟ್!

ಬೆಂಗಳೂರು, ಮಾರ್ಚ್ 14: ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಯಲು ಕಾರಾಗೃಹ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ (Alok Kumar) ಅವರ ಸೂಚನೆಯಂತೆ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕೈದಿಗಳನ್ನು ಮಾದಕ ವಸ್ತು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ರಾಜ್ಯದ ಶೇ10 ಕೈದಿಗಳಿಗೆ ಟೆಸ್ಟ್ ಪರಪ್ಪನ ಅಗ್ರಹಾರದಲ್ಲಿ ಮಾರ್ಚ್ 9 ರಂದು ಸಿಬ್ಬಂದಿಯೇ ತನ್ನ ಒಳುಡುಪಿನಲ್ಲಿ ಮಾದಕ ವಸ್ತುಗಳನ್ನು ಜೈಲಿನೊಳಗೆ ತಂದ ಘಟನೆ ನಡೆದಿತ್ತು. ಇದೊಂದೇ ಅಲ್ಲದೆ ಹಲವು ಬಾರಿ…

Read More

ಬಳ್ಳಾರಿ: ಹಾಸ್ಟಲ್​ನಲ್ಲಿ 9ನೇ ಕ್ಲಾಸ್ ವಿದ್ಯಾರ್ಥಿಯಿಂದ ರಾಡ್​ನಿಂದ ಹಲ್ಲೆ; ಎಸ್​​​ಪಿ ಹೇಳಿದ್ದಿಷ್ಟು

ಬಳ್ಳಾರಿ, ಮಾರ್ಚ್​​ 08: ಹಾಸ್ಟೆಲ್​ನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಹಲವರ ಮೇಲೆ ರಾಡ್​ನಿಂದ ಹಲ್ಲೆ ಮಾಡಿದ್ದು ಈ ವೇಳೆ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಘಟನೆ ಕುರಿತು ಬಳ್ಳಾರಿ ಎಸ್‌ಪಿ ಸುಮನ್ ಪನ್ನಕೇರ್​ ಪ್ರತಿಕ್ರಿಯಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಆಧಾರದಲ್ಲಿ ಪೊಲೀಸರು FIR ದಾಖಲಿಸಿದ್ದಾರೆ. ಖಾಸಗಿ ವಿದ್ಯಾಸಂಸ್ಥೆಯಲ್ಲೇ ಇದ್ದ ವಿದ್ಯಾರ್ಥಿಯೊಬ್ಬ ಇತರೆ ವಿದ್ಯಾರ್ಥಿಗಳ ಮೇಲೆ ರಾಡ್​​ನಿಂದ ಹಲ್ಲೆ ಹಲ್ಲೆ ಮಾಡಿದ್ದಾನೆ. ಹಲ್ಲೆಯಲ್ಲಿ…

Read More

ಅಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌ – Kannada News | Kalaburagi High Court Bench Green To Shivalinga pooja at ladle mashak dargah Aland

ಕಲಬುರಗಿ, (ಫೆಬ್ರವರಿ 11): ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ (Ladley Mashak Dargah) ಶಿವಲಿಂಗಕ್ಕೆ ಶಿವರಾತ್ರಿಯಂದು (Shivaratri) ಪೂಜೆ ಸಲ್ಲಿಸಲು ಕಲಬುರಗಿ ಹೈಕೋರ್ಟ್‌ ​ ಪೀಠ (Kalaburagi High Court Bench) ಅನುಮತಿ ನೀಡಿದೆ. ಫೆಬ್ರವರಿ 15ರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪೂಜೆ ಸಲ್ಲಿಸಲು ಕೇವಲ ಒಬ್ಬರಿ ಅದರು ಅರ್ಜಿದಾರ ಸಿದ್ರಾಮಯ್ಯ ಹಿರೇಮಠ ಎಂಬುವರಿಗೆ ಮಾತ್ರ ಅವಕಾಶ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಹಾಗೇ ಪೂಜೆ ಸಲ್ಲಿಸಲು ತೆರಳುವ ಅರ್ಜಿದಾರರಿಗೆ ಭದ್ರತೆ…

Read More

ಎಬೋಲಾ ವೈರಸ್‌ ಅಪಾಯಕಾರಿ, ಆದ್ರೆ ಈ ಸಲಹೆ ಪಾಲಿಸಿದ್ರೆ ಹತ್ತಿರವೂ ಸುಳಿಯಲ್ಲ! – Kannada News

ಇತ್ತೀಚಿನ ದಿನಗಳಲ್ಲಿ ಎಬೋಲಾ ವೈರಸ್ (Ebola Virus) ಕುರಿತು ಜಗತ್ತಿನಾದ್ಯಂತ ಆತಂಕ ಹೆಚ್ಚಾಗಿದೆ. ಇದು ಗಂಭೀರ ವೈರಲ್ ಸೋಂಕಾಗಿದ್ದು, “ಎಬೋಲಾ ವೈರಸ್ ಡಿಸೀಸ್ (EVD)” ಎಂಬ ಅಪಾಯಕಾರಿ ಕಾಯಿಲೆಗೆ ಕಾರಣವಾಗುತ್ತದೆ. ಸೋಂಕಿತ ವ್ಯಕ್ತಿಯ ರಕ್ತ, ದೇಹದ ದ್ರವಗಳು ಅಥವಾ ಸೋಂಕಿತ ಪ್ರಾಣಿಗಳ ಸಂಪರ್ಕದಿಂದ ಈ ವೈರಸ್ ಹರಡಬಹುದು. ಆಫ್ರಿಕಾದ ಕೆಲವು ದೇಶಗಳಲ್ಲಿ ಇತ್ತೀಚೆಗೆ ಎಬೋಲಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರಿಕೆ ನೀಡಲಾಗುತ್ತಿದೆ. ಅದರಲ್ಲಿಯೂ ಎಬೋಲಾವನ್ನು ಜಗತ್ತಿನ ಅತ್ಯಂತ ಅಪಾಯಕಾರಿ ವೈರಸ್‌ಗಳಲ್ಲಿ…

Read More