Headlines

ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯ ಮೈಕ್​​ನಿಂದ ಸಂದೇಶ

ದಾವಣಗೆರೆ, (ಏಪ್ರಿಲ್ 09): ಕಾಂಗ್ರೆಸ್ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಉಪಚನಾವಣೆ (Davanagere south By Election) ಎದುರಾಗಿದ್ದು, ಇಂದು (ಏಪ್ರಿಲ್ 09) ಮತದಾನ ನಡೆದಿದೆ. ಮತದಾರರು ಸಹ ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿ ಓಟ್ ಮಾಡುತ್ತಿದ್ದಾರೆ. ಸಂಜೆ 5ರವರೆಗೆ ದಾವಣಗೆರೆ ದಕ್ಷಿಣದಲ್ಲಿ ಶೇಕಡಾ 63.04% ಮತದಾನವಾಗಿದೆ. ಇನ್ನು ಇದರ ಮಧ್ಯೆ ಮಸೀದಿಯಿಂದ ಮಹತ್ವದ ಸಂದೇಶವೊಂದು ಮೊಳಗಿದೆ.ಯಾರು ಮತದಾನ ಮಾಡಿಲ್ಲವೋ ಅವರು ಹೋಗಿ ಮತದಾನ ಮಾಡಿ ಎಂದು ಮಸೀದಿಯ…

Read More

ವಿಚ್ಛೇದನದ ಬಳಿಕ ಹೇಗಿದೆ ಹನ್ಸಿಕಾ ಮನಸ್ಥಿತಿ? ಹೊಸ ಪೋಸ್ಟ್ ಹಾಕಿದ ನಟಿ

ಕನ್ನಡ, ತಮಿಳು ಮೊದಲಾದ ಭಾಷೆಗಳಲ್ಲಿ ನಟಿಸಿದ ಹನ್ಸಿಕಾ ಮೋಟ್ವಾನಿ (Hansika Motwani) ಅವರು ಉದ್ಯಮಿ ಸೊಹೈಲ್ ಖತುರಿಯಾ ಅವರಿಂದ ವಿಚ್ಛೇದನ ಪಡೆದರು. ಮಾರ್ಚ್ 11ರಂದು ಕೋರ್ಟ್ ಇವರಿಗೆ ವಿಚ್ಛೇದನ ನೀಡಿದೆ. ಇಬ್ಬರು ಪರಸ್ಪರ ಸಮ್ಮತಿಸಿ ಬೇರೆ ಆಗಿದ್ದಾರೆ. ಹಾಗಾದರೆ ಡಿವೋರ್ಸ್ ಬಳಿಕ ಹನ್ಸಿಕಾ ಮನಸ್ಥಿತಿ ಹೇಗಿದೆ? ಅದಕ್ಕೆ ಇಲ್ಲಿದೆ ಉತ್ತರ. ಅವರ ಸೋಶಿಯಲ್ ಮೀಡಿಯಾ ಪೋಸ್ಟ್ ಗಮನ ಸೆಳೆದಿದೆ. ಹನ್ಸಿಕಾ ಅವರು ವಿಚ್ಛೇದನದ ಬಳಿಕ ಇನ್​​​ಸ್ಟಾಗ್ರಾಮ್ ಅಲ್ಲಿ ಸ್ಟೋರಿ ಒಂದನ್ನು ಹಾಕಿದ್ದಾರೆ. ‘Chardi Kala always’ ಎಂದು…

Read More

ಬೀದಿ ನಾಯಿಗಳ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಜನ: ಒಂದೇ ದಿನ 36ಕ್ಕೂ ಅಧಿಕ ಮಂದಿ ಮೇಲೆ ದಾಳಿ – Kannada News | Karnataka Stray Dog Attacks: More Than 36 People Injured in Single Day

ಬೀದಿ ನಾಯಿಗಳ ಹಾವಳಿ (ಸಾಂದರ್ಭಿಕ ಚಿತ್ರ) ಶಿವಮೊಗ್ಗ/ ಧಾರವಾಡ, ಜನವರಿ 27: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು ಶಿವಮೊಗ್ಗದ ಭದ್ರವಾತಿ, ಧಾರವಾಡ ಮತ್ತು ಬಾಗಲಕೋಟೆ ಸೇರಿ ವಿವಿಧೆಡೆ ನಿನ್ನೆ ಒಂದೇ ದಿನ 36ಕ್ಕೂ ಹೆಚ್ಚು ಮಂದಿಯ ಮೇಲೆ ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಭದ್ರಾವತಿಯಲ್ಲಿ 11 ಜನರಿಗೆ ಹುಚ್ಚು ನಾಯಿ ಕಡಿದಿದ್ದರೆ, ಧಾರವಾಡದಲ್ಲಿ 15ಕ್ಕೂ ಅಧಿಕ ಮಂದಿ ಇಂತಹುದ್ದೇ ಪ್ರಕರಣದಲ್ಲಿ ಗಾಯಗೊಂಡಿದ್ದಾರೆ. ಅತ್ತ ಬಾಗಲಕೋಟೆಯಲ್ಲಿಯೂ 10ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿ…

Read More

IND vs SA: Has any international match been abandoned without a ball bowled due to fog before the Lucknow T20I? | Cricket News

Hardik Pandya at Ekana Cricket Stadium in Lucknow. (PTI Photo) NEW DELHI: The fourth T20I between India and South Africa in Lucknow on Wednesday was abandoned without a single ball being bowled due to “excessive fog,” a scenario that triggered widespread outrage among fans and renewed discussions on air quality and scheduling. Images of India…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ಇಂದೂ ಹಲವೆಡೆ ಒಣ ಹವೆಯ ವಾತಾವರಣ – Kannada News | Bengaluru temperature: Dry weather in Karnataka, Clear sky in Bengaluru

ಬೆಂಗಳೂರು ಸೇರಿದಂತೆ ಇಂದೂ ಹಲವೆಡೆ ಒಣ ಹವೆಯ ವಾತಾವರಣ ಬೆಂಗಳೂರು, ಮಾರ್ಚ್​ 04: ಬೆಂಗಳೂರಿನಲ್ಲಿ ಸ್ಪಷ್ಟ ಆಕಾಶವಿರಲಿದ್ದು, ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ (Weather Forecast) ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ…

Read More

‘ಧುರಂಧರ್’ ಚಿತ್ರಕ್ಕೆ ತಿರುಗೇಟು ನೀಡಲು ‘ಮೇರಾ ಲಿಯಾರಿ’ ಸಿನಿಮಾ ಮಾಡಿದ ಪಾಕಿಸ್ತಾನ – Kannada News | Dhurandhar Vs Mera Lyari controversy Pakistan reaction to Ranveer Singh movie

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ, ಆದಿತ್ಯ ಧರ್ ನಿರ್ದೇಶನದ ‘ಧುರಂಧರ್’ (Dhurandhar) ಫ್ರಾಂಚೈಸಿ ಎರಡು ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ 3000 ಕೋಟಿ ರೂಪಾಯಿಗೂ ಅಧಿಕ ಹಣ ಲೂಟಿ ಮಾಡಿ ದಾಖಲೆ ಬರೆದಿವೆ. ಆದರೆ, ಈ ಚಿತ್ರದಲ್ಲಿ ತೋರಿಸಲಾದ ಪಾಕಿಸ್ತಾನದ ಲಿಯಾರಿ (Lyari) ಪಟ್ಟಣದ ಚಿತ್ರಣ ಈಗ ಎರಡು ದೇಶಗಳ ನಡುವೆ ಸಿನಿಮಾ ಸಮರಕ್ಕೆ ನಾಂದಿ ಹಾಡಿದೆ. ‘ಧುರಂಧರ್’ ಸಿನಿಮಾಗೆ ತಿರುಗೇಟು ನೀಡಲು ಪಾಕಿಸ್ತಾನದಲ್ಲಿ ‘ಮೇರಾ ಲಿಯಾರಿ’ (Mera Lyari) ಎಂಬ ಹೊಸ ಸಿನಿಮಾ ಮಾಡಲಾಗಿದೆ. ನಿರ್ದೇಶಕ…

Read More

ವಿಜಯ್ ರಾಘವೇಂದ್ರ ಟಾರ್ಚರ್​​ಗೆ ಸುಸ್ತಾದ ಅನುಶ್ರೀ; ಕೊನೆಗೂ ಮೂಡಿತು ನಗು – Kannada News | Vijay Raghavendra and Anushree’s Fun Promo for ‘Second Case of Seetharam’ Film

ವಿಜಯ್ ರಾಘವೇಂದ್ರ ಹಾಗೂ ಆ್ಯಂಕರ್ ಅನುಶ್ರೀ (Anushree) ಮಧ್ಯೆ ಒಳ್ಳೆಯ ಗೆಳೆತನ ಇದೆ. ವಿಜಯ್ ರಾಘವೇಂದ್ರ ಅವರು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋಗೆ ಜಡ್ಜ್ ಆಗಿದ್ದು, ಅನುಶ್ರೀ ಆ್ಯಂಕರಿಂಗ್ ಮಾಡುತ್ತಿದ್ದಾರೆ. ಸೆಟ್​​ನಲ್ಲಿ ನಡೆದ ಒಂದು ಫನ್ ವಿಡಿಯೋನ ಅನುಶ್ರೀ ಹಂಚಿಕೊಂಡಿದ್ದಾರೆ. ಈ ವಾರ ರಿಲೀಸ್ ಆದ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ’ ಸಿನಿಮಾದ ಪ್ರಚಾರ ಮಾಡಲು ಈ ವಿಡಿಯೋ ಮಾಡಲಾಗಿದೆ. ವಿಜಯ್ ರಾಘವೇಂದ್ರ ಅವರು 60ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಪೈಕಿ ಕೆಲವು ಹಿಟ್ ಆಗಿವೆ….

Read More

ಸಭೆಯನ್ನ ನಗೆ ಗಡಲಲ್ಲಿ ತೇಲಿಸಿದ ಸಿಎಂ ಕುರ್ಚಿ ಮಾತು, ಜೋರಾಗಿ ನಕ್ಕ ಡಿಕೆಶಿ – Kannada News | Dk Shivakumar smile after CM Siddaramaiah jokes about chair at devanga Function

ಬೆಂಗಳೂರು, (ಜನವರಿ 04): ಸದ್ಯ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿಯದ್ದೇ ಮಾತು. ಈ ಸಂಬಂಧ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (dk Shivakumar) ಬಣಗಳ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ, ಕುರ್ಚಿ ಬಗ್ಗೆ ಮಾತನಾಡಿ ಸಭೆಯನ್ನು ನಗೆ ಗಡಲಲ್ಲಿ ತೇಲಿಸಿದ್ದಾರೆ. ಹೌದು…ಬೆಂಗಳೂರಿನಲ್ಲಿ ದೇವಾಂಗ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ಸಿಎಂ, ತಮ್ಮ ಕುರ್ಚಿಯಲ್ಲಿ ಬೇರೊಬ್ಬರನ್ನು ಕುಳಿತುಕೊಳ್ಳಲು ಹೇಳಿದ್ದಾರೆ. ಇದನ್ನು ಕೇಳಿ ಸಿಎಂ ಕುರ್ಚಿ ಆಕಾಂಕ್ಷಿ ಡಿಸಿಎಂ ಡಿಕೆ ಶಿವಕುಮಾರ್ ಜೋರಾಗಿ…

Read More

ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲೊಂದು ಲವ್ ಜಿಹಾದ್ – Kannada News | Love Jihad In Bengaluru: Man Cheating to West Bengal Hindu Woman

ಬೆಂಗಳೂರು, (ಫೆಬ್ರವರಿ 10): ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಯುವತಿಯೋರ್ವಳಿಗೆ ಹೆಣ್ಣು ಮಗು ಕರುಣಿಸಿ ಸೈಯದ್ ಎನ್ನುವ ವ್ಯಕ್ತಿ ಕೈಕೊಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಬಿಟಿಎಂ ಲೇಔಟ್​​ನ ಸೈಯದ್ ಇಮ್ತಿಯಾಜ್‌ ಎನ್ನುವಾತ ಸಾಮಾಜಿಕ ಜಾಲತಾಣಗಳಲ್ಲಿ ಪಶ್ಚಿಮಬಂಗಾಳದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದು, ಬಳಿಕ ಆಕೆಯನ್ನು ಜೈನಾಬ್​ ಎಂದು ಹೆಸರಿಟ್ಟು ಇಸ್ಲಾಂಗೆ ಮತಾಂತರ ಮಾಡಿದ್ದಾನೆ. ಬಳಿಕ 2025 ಜುಲೈನಲ್ಲಿ ಇಬ್ಬರೂ ರಿಜಿಸ್ಟರ್ ಮ್ಯಾರೇಜ್ ಆಗಿದ್ದು, ದಂಪತಿ ಒಂದು ಹೆಣ್ಣು ಮಗುವಾಗಿದೆ. ಆಗ ಸೈಯದ್ ತಾಯಿ ಹಾಗೂ…

Read More

ಮನೆ ಲಾಕ್ ಮಾಡಿಕೊಂಡು ಊರಿಗೆ ಹೋಗುತ್ತಿದ್ದೀರಾ? ಕಳ್ಳತನ ತಪ್ಪಿಸಲು ಈ ಕ್ರಮಗಳನ್ನು ಪಾಲಿಸಿ – Kannada News | Shivamogga police introduce locked house monitoring system

ಶಿವಮೊಗ್ಗ, (ಮೇ 01): ಪ್ರವಾಸ, ಮದುವೆ ಸೇರಿದಂತೆ ಇತರೆ ಕೆಲಸ ಕಾರ್ಯಗಳ ನಿಮಿತ್ತ ಬೇರೆ ಊರಿಗೆ ಹೋಗುವಾಗ ಇನ್ನು ಮುಂದೆ ಪಕ್ಕದ ಮನೆಯವರಿಗೆ ಮನೆ ನೋಡಿಕೊಳ್ಳಿ ಎಂದು ಹೇಳಬೇಕಿಲ್ಲ. ಪೊಲೀಸರಿಗೆ ಮಾಹಿತಿ ನೀಡಿದರೆ ಸಾಕು, ಪೊಲೀಸರ ಕ್ಯಾಮೆರಾ ನಿಮ್ಮ ಮನೆ ಕಾಯಲಿದೆ. ಹೌದು… ಮನೆ ಕಳ್ಳತನ (house theft) ಪ್ರಕರಣಗಳು ಹೆಚ್ಚಳವಾಗಬಾರದು ಎನ್ನುವ ದೃಷ್ಟಿಯಿಂದ ಶಿವಮೊಗ್ಗ (Shivamogga) ಜಿಲ್ಲಾ ಪೊಲೀಸ್ ವತಿಯಿಂದ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್-ಎಲ್‍ಹೆಚ್‍ಬಿಎಸ್ ಜಾರಿಗೆ ತರಲಾಗಿದ್ದು, ಪೊಲೀಸರೇ ನಿಮ್ಮ ನೋಡಿಕೊಳ್ಳುವ ಮನೆ ಜವಾಬ್ದಾರಿ…

Read More