IPL 2026: ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಭುವಿ; ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗಿ

ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿಯ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಐಪಿಎಲ್‌ನಲ್ಲಿ ಇತಿಹಾಸಿಕ ಮೈಲಿಗಲ್ಲು ದಾಟಿದ್ದಾರೆ. ಐಪಿಎಲ್‌ನಲ್ಲಿ 200 ವಿಕೆಟ್‌ಗಳ ಗಡಿ ದಾಟಿರುವ ಭುವನೇಶ್ವರ್ ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಭುವನೇಶ್ವರ್ ಕುಮಾರ್ ಅವರಿಗೂ ಮೊದಲು, ಐಪಿಎಲ್ ಇತಿಹಾಸದಲ್ಲಿ ಯಾವುದೇ ವೇಗದ ಬೌಲರ್ 200 ವಿಕೆಟ್‌ಗಳನ್ನು ಪಡೆದಿರಲಿಲ್ಲ. ಇದೀಗ ಆ ದಾಖಲೆ ಭುವಿ ಪಾಲಾಗಿದೆ. ಇದರ ಜೊತೆಗೆ ಐಪಿಎಲ್‌ನಲ್ಲಿ ವಿಕೆಟ್‌ಗಳ ದ್ವಿಶತಕ ಪೂರೈಸಿದ ಎರಡನೇ…

Read More

Gold Rates: ಚಿನ್ನದ ಬೆಲೆ ಗ್ರಾಮ್​ಗೆ 165 ರೂ ಕುಸಿತ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 6: ಚಿನ್ನದ ಬೆಲೆಯ ಏರಿಳಿತದ ಆಟ ಮುಂದುವರಿದಿದೆ. ಕಳೆದ ವಾರ 260 ರೂಗಳಷ್ಟು ಏರಿದ್ದ ಚಿನ್ನದ ಬೆಲೆ ಇವತ್ತು ಸೋಮವಾರ ಒಂದೇ ದಿನ 165 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ (Gold Rates) 15,000 ರೂ ಗಡಿಯೊಳಗೆ ಬಂದಿದೆ. ವಿದೇಶಗಳಲ್ಲಿ ಕೆಲವೆಡೆ ಏರಿಳಿತಗಳಾಗಿವೆ. ಹಲವು ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ ಹೆಚ್ಚು ಸ್ಥಿರವಾಗಿದೆ. ಸೋಮವಾರ ಇದರ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ…

Read More

ಸಮಾಜ ದೂರ ತಳ್ಳಿದವರಿಗೆ ಇವರೇ ಆಸರೆ! ಎಚ್‌ಐವಿ ಪೀಡಿತ ಮಕ್ಕಳ ಕಣ್ಣೀರು ಒರೆಸುತ್ತಿರುವ ಮಂಗಳೂರಿನ ತಬುಸುಮ್ – Kannada News | Mangaluru’s Snehadipa: Tabassum’s Unwavering HIV Care Transforms Lives for 19 Years

ಮಂಗಳೂರು, ಏ.17: ಸಮಾಜದಲ್ಲಿ ಇಂದಿಗೂ ಎಚ್‌ಐವಿ ಪೀಡಿತರನ್ನು ನೋಡುವ ದೃಷ್ಟಿಕೋನ ಬದಲಾಗಿಲ್ಲ. ಇಂತಹ ಸಂದರ್ಭದಲ್ಲಿ ಎಚ್‌ಐವಿ ಪೀಡಿತ ಮಕ್ಕಳು ಮತ್ತು ವ್ಯಕ್ತಿಗಳಿಗೆ ಆಸರೆಯಾಗಿ ನಿಂತಿರುವ ಮಂಗಳೂರಿನ ಬೊಂದೆಲ್​​​​​ನ  ‘ಸ್ನೇಹದೀಪ’ ಸಂಸ್ಥೆಯ ಶ್ರೀಮತಿ ತಬುಸುಮ್ ಅವರು ತಮ್ಮ ಸುದೀರ್ಘ 19 ವರ್ಷಗಳ ಸೇವೆಯ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಸೊಲ್ಮೆ ಎಂಬ ಯ್ಯೂಟಬ್​​ ಚಾನೆಲ್​​​ನಲ್ಲಿ ಹಂಚಿಕೊಂಡಿದ್ದಾರೆ. ಎಚ್‌ಐವಿ ಪೀಡಿತರನ್ನು ದೂರು ಇಡುವ ಮುನ್ನ ಈ ಕಥೆಯನ್ನು ಒಮ್ಮೆ ನೋಡಲೇಬೇಕು. ಈ ಮಹಿಳೆಯ ಸೇವೆಗೆ ಅನೇಕ ಪ್ರಶಸ್ತಿಗಳು ಹಾಗೂ ಮೆಚ್ಚುಗೆ ವ್ಯಕ್ತವಾಗಿದೆ. ಅದರೂ…

Read More

ಅದು ನನ್ನ ಹಾಡು ಎಂದು ಹೋಗಿದ್ದ ಇಳಯರಾಜಗೆ ಕೋರ್ಟ್​​ನಲ್ಲಿ ಭಾರೀ ಹಿನ್ನಡೆ – Kannada News | Ilaiyaraaja Copyright Setback: Delhi HC Denies Full Song Rights for ‘En Iniya Pon Nilave’

ಸಂಗೀತ ಮಾಂತ್ರಿಕ ಇಳಯರಾಜ ಅವರು ಇತ್ತೀಚಗೆ ಹಾಡುಗಳಿಗಿಂತ ಹೆಚ್ಚು ಕೇಸ್ ಮೂಲಕ ಸುದ್ದಿ ಆಗುತ್ತಿದ್ದಾರೆ. ಅವರು ಕಂಪೋಸ್ ಮಾಡಿದ ಸಾಂಗ್ ಯಾವುದೇ ಸಿನಿಮಾದಲ್ಲಿ ಬಳಕೆ ಆದರೂ ಅದು ನನ್ನದು, ನನ್ನ ಒಪ್ಪಿಗೆ ಇಲ್ಲದೆ ಹಾಡು ಬಳಕೆ ಆಗಿದೆ ಎಂದು ದೂರುತ್ತಿದ್ದರು. ಈಗ ಅವರಿಗೆ ದೆಹಲಿ ಹೈಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆಯಾಗಿದೆ. 1981ರ ತಮಿಳಿನ ಸೂಪರ್ ಹಿಟ್ ಚಿತ್ರ ‘ಮೂಡು ಪನಿ’ ಚಿತ್ರದ ಕೆ.ಜೆ. ಯೇಸುದಾಸ್ ಹಾಡಿರುವ ಐಕಾನಿಕ್ ಗೀತೆ ‘ಎನ್ ಇನಿಯ ಪೊನ್ ನಿಲವೆ’ ಹಾಡಿನ ಸಂಪೂರ್ಣ ಕೃತಿಸ್ವಾಮ್ಯ…

Read More

Bangalore Rain: ಬೆಂಗಳೂರಿನಲ್ಲಿ ಶುಕ್ರವಾರದವರೆಗೆ ಗುಡುಗು ಸಹಿತ ಭಾರೀ ಮಳೆ – Kannada News | Bangalore Weather Update: Heavy Rain Expected, Temperature Drops, Yellow Alert Issued by IMD

ಬೆಂಗಳೂರು, ಮೇ.25: ತೀವ್ರ ಉಷ್ಣಾಂಶ ಮತ್ತು ಬಿಸಿಲಿನಿಂದ ಕಂಗಾಲಾಗಿದ್ದ ರಾಜಧಾನಿ ಬೆಂಗಳೂರಿನ ಜನತೆಗೆ ಹವಾಮಾನ ಇಲಾಖೆ ಕೂಲ್​ ಸುದ್ದಿ ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಭಾನುವಾರ ಹೊರಡಿಸಿರುವ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಬೆಂಗಳೂರಿನಲ್ಲಿ ಮೇ 29 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಇಡೀ ವಾರ ನಗರದಾದ್ಯಂತ ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ (Cyclonic Circulation) ಉಂಟಾಗಿರುವುದರಿಂದ ಹವಾಮಾನ ಪರಿಸ್ಥಿತಿ ಸಂಪೂರ್ಣವಾಗಿ…

Read More

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರಸ್ತೆ ಅಪಘಾತ: ಒಂದೇ ದಿನ 8 ಜನ ಬಲಿ, ಹಲವರಿಗೆ ಗಾಯ – Kannada News | 8 death, several Injured In Road Accident at various districts In Karnataka On February 8th

ಬೀದರ್/ತಮಕೂರು, (ಫೆಬ್ರವರಿ 08): ಬ್ರಿಡ್ಜ್​​ಗೆ ಬೈಕ್​ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೀದರ್​  (Bidar) ಜಿಲ್ಲೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ-ಬಿ ಬಳಿಯ ನಾಗಣ್ಣ ಕ್ರಾಸ್ ಹತ್ತಿರ ನಡೆದಿದೆ. ರಾಜೇಶ್ವರ ಗ್ರಾಮದ ವೆಂಕಟ್ ಕರಟ್ಮಲ್(40) ಹಾಗೂ ಪತ್ನಿ ಶಿಲ್ಪಾ(35), ಪುತ್ರಿ ರಕ್ಷಿತಾ(12) ಸ್ಥಳದಲ್ಲೇ ಸಾವನ್ನಪ್ಪಿದ್ದು,ಮಗ ದಿಗಂಬರ್(15) ಎಂಬುವವನ ಸ್ಥಿತಿ ಚಿಂತಾಜನಕವಾಗಿದೆ. ನಾಲ್ವರೂ ಒಂದೇ ಬೈಕ್​​ನಲ್ಲಿ ಬೀದರ್‌ನಿಂದ ರಾಜೇಶ್ವರ ಗ್ರಾಮಕ್ಕೆ ತೆರಳುತ್ತಿರುವಾಗ ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ ಹೊಡೆದಿದೆ. ತುಮಕೂರಿನಲ್ಲಿ ಸರಣಿ…

Read More

ಕುಟುಂಬದ ತಂಟೆಗೆ ಹೊಡೆದುರುಳಿಸ್ತೀನಿ: ಹೆನ್ರಿಕ್ ಕ್ಲಾಸೆನ್ ಧಮ್ಕಿ! – Kannada News | Heinrich Klaasen Warns Fan for Breaching Family Privacy

ಮೈದಾನದಲ್ಲಿ ಸಿಕ್ಸರ್‌ಗಳ ಸುರಿಮಳೆಗೈಯುವ ಸನ್ ರೈಸರ್ಸ್ ಹೈದರಾಬಾದ್ (SRH) ತಂಡದ ಸ್ಟಾರ್ ಆಟಗಾರ ಹೆನ್ರಿಕ್ ಕ್ಲಾಸೆನ್ (Heinrich Klaasen), ರಿಯಲ್ ಲೈಫ್‌ನಲ್ಲಿ ಕೆಂಡಾಮಂಡಲವಾಗಿದ್ದಾರೆ. ತಮ್ಮ ಪತ್ನಿ ಮತ್ತು ಮಗುವಿನ ಖಾಸಗಿತನಕ್ಕೆ ಧಕ್ಕೆ ತಂದ ಅಭಿಮಾನಿಯೊಬ್ಬನಿಗೆ, “ಕುಟುಂಬದ ತಂಟೆಗೆ ಬಂದರೆ, ಹೊಡೆದುರುಳಿಸ್ತೀನಿ” ಎಂದು ನೇರವಾಗಿಯೇ ಧಮ್ಕಿ ಹಾಕಿದ್ದಾರೆ! ಏನಿದು ಘಟನೆ? ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯ ಮುಗಿಸಿ ಸನ್​ರೈಸರ್ಸ್​ ಹೈದರಾಬಾದ್ ತಂಡ ಹೋಟೆಲ್‌ನಿಂದ ವಿಮಾನ ನಿಲ್ದಾಣಕ್ಕೆ ಹೊರಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕ್ಲಾಸೆನ್ ತಮ್ಮ ಪತ್ನಿ ಮತ್ತು…

Read More

ತಮಿಳಿನ ದಿಗ್ಗಜ ನಟ, ಮಾಜಿ ಸಿಎಂ ಎಂಜಿಆರ್​​ ಬಗ್ಗೆ ತೆಲುಗು ಹಿರಿಯ ನಟನ ಕೀಳು ಹೇಳಿಕೆ

ಚಿತ್ರರಂಗದಲ್ಲಿ (Movie Industry) ಒಬ್ಬರನ್ನು ಇನ್ನೊಬ್ಬರ ಜೊತೆ ಹೋಲಿಸಿ ನೋಡುವುದು ಸಾಮಾನ್ಯ. ಆದರೆ ಈ ಹೋಲಿಕೆಯ ಸಂದರ್ಭದಲ್ಲಿ ನಟರನ್ನು ತುಚ್ಛೀಕರಿಸಿ ಮಾತನಾಡುವುದು ಇತ್ತೀಚೆಗೆ ಹೆಚ್ಚಾಗುತ್ತಿದೆ. ಇದೀಗ ಪದ್ಮಶ್ರೀ ಪುರಸ್ಕೃತ ತೆಲುಗು ಚಿತ್ರರಂಗದ ಹಿರಿಯ ನಟರೊಬ್ಬರು, ಘನತೆ ಮರೆತು, ತಮಿಳಿನ ಸೂಪರ್ ದಿಗ್ಗಜ ನಟ, ಮಾಜಿ ಸಿಎಂ ಸಹ ಆಗಿದ್ದ ಎಂಜಿಆರ್ ಬಗ್ಗೆ ತೀರ ಕೀಳಾಗಿ ಮಾತನಾಡಿದ್ದಾರೆ. ತೆಲುಗಿನ ಹಿರಿಯ ನಟರೊಬ್ಬರನ್ನು ಹೊಗಳಲೆಂದು ತಮಿಳಿನ ಲಿಜೆಂಡರಿ ನಟರೊಬ್ಬರ ಬಗ್ಗೆ ಕೀಳಾಗಿ ಮಾತನಾಡಿರುವುದರನ್ನು ನೆಟ್ಟಗರು ತೀವ್ರವಾಗಿ ಟೀಕಿಸಿದ್ದಾರೆ. ಟಾಲಿವುಡ್‌ನ ಹಿರಿಯ…

Read More

370 ರೂ. ಬಿರಿಯಾನಿ ವಿವಾದ: ಕಾಮಿಡಿಯನ್ ಪ್ರಣೀತ್‌ಗೆ ಮೊದಲೇ ವಾರ್ನಿಂಗ್ ನೀಡಿದ್ದ ಸಲ್ಮಾನ್ ಖಾನ್ – Kannada News

ಸ್ಟ್ಯಾಂಡಪ್ ಕಾಮಿಡಿಯನ್ ಪ್ರಣೀತ್ ಮೋರೆ (Pranit More) ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಟ್ರೋಲ್ ಹಾಗೂ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಅವರ ಶೋ ಒಂದರ ವಿಡಿಯೋ ಕ್ಲಿಪ್ ವೈರಲ್ ಆದ ಬೆನ್ನಲ್ಲೇ ಈ ವಿವಾದ ಸೃಷ್ಟಿಯಾಗಿದ್ದು, ಇದರ ನಡುವೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರು ಈ ಮೊದಲೇ ಪ್ರಣೀತ್‌ ಮೋರೆಗೆ ನೀಡಿದ್ದ ಎಚ್ಚರಿಕೆಯ ವಿಡಿಯೋ ಒಂದು ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಏನಿದು 370 ರೂಪಾಯಿ ಬಿರಿಯಾನಿ ವಿವಾದ? ಇತ್ತೀಚೆಗೆ…

Read More

ಟಿವಿ9 ಬಿಗ್ ಇಂಪ್ಯಾಕ್ಟ್: ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ಸಿಕ್ತು ಸೂರು ಭಾಗ್ಯ! – Kannada News | TV9 Impact: Government Grants House to Specially Abled Athlete Prasad After Five Year Wait

ಬೆಂಗಳೂರು, ಜನವರಿ 10: ಪ್ಯಾರಾಲಿಂಪಿಕ್ ಕ್ರೀಡಾಪಟು ಪ್ರಸಾದ್ ಕುಟುಂಬವು ಐದು ವರ್ಷಗಳಿಂದ ಮನೆಗಾಗಿ ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಟಿವಿ9 ವಾಹಿನಿಯು ಪ್ರಸಾದ್ ಅವರ ಕಷ್ಟವನ್ನು ಬೆಳಕಿಗೆ ತಂದ ಕೇವಲ 12 ಗಂಟೆಗಳಲ್ಲಿಯೇ ರಾಜೀವ್ ಗಾಂಧಿ ವಸತಿ ನಿಗಮದಿಂದ ಅವರಿಗೆ ಫ್ಲಾಟ್ ಮಂಜೂರಾಗಿದೆ. ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದರೂ ಪ್ರಸಾದ್ ಫ್ಲೋರ್‌ಬಾಲ್, ಬಾಸ್ಕೆಟ್‌ಬಾಲ್, ಸೈಕ್ಲಿಂಗ್‌ ಸೇರಿ ಹಲವು ಕ್ರೀಡೆಗಳಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ತಂದೆ ರಾಮು ಅವರೊಂದಿಗೆ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ಬಾಡಿಗೆ…

Read More