Headlines

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಮಾವನನ್ನು ಜೀವಂತ ಸುಟ್ಟ ಸೊಸೆಯ ಪ್ರಿಯಕರ, ಬೆಂಕಿಯಲ್ಲಿ ಒದ್ದಾಡಿದ ರೈತ – Kannada News | Kadampuliyur Immolation: Farmer Rajendran Killed in Brutal Petrol Attack; Illicit Affair Link

ತಮಿಳುನಾಡು, ಜ.31: ಕಡಲೂರು (Cuddalore) ಜಿಲ್ಲೆಯಲ್ಲಿ ನಡೆದ ಈ ಘಟನೆ ಅತ್ಯಂತ ಭೀಕರವಾಗಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಡಲೂರು ಜಿಲ್ಲೆಯ ಪನ್ರುಟಿ (Panruti) ಸಮೀಪದ ಕಡಂಪುಲಿಯೂರು (Kadampuliyur) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾಲಿಗಂಪಟ್ಟು ಗ್ರಾಮದ ನಿವಾಸಿ ಮತ್ತು ರೈತ ರಾಜೇಂದ್ರನ್ (70) ಸಾವನ್ನಪ್ಪಿದ್ದಾರೆ. ರಾಜೇಂದ್ರನ್ ಅವರು ತಮ್ಮ ಸ್ನೇಹಿತ ಕಂದನ್ ಎಂಬುವವರ ಜೊತೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ವೇಳೆ ಒಂದು ವ್ಯಾನ್‌ನಲ್ಲಿ ಬಂದ ದುಷ್ಕರ್ಮಿಗಳ ತಂಡ ಇವರನ್ನು ಅಡ್ಡಗಟ್ಟಿದ್ದಾರೆ. ಆ ಸಮಯದಲ್ಲಿ ಹೆದರಿದ ಕಂದನ್ ಸ್ಥಳದಿಂದ…

Read More

ತುಳುನಾಡಿನಲ್ಲೇ ದೈವಕ್ಕೆ ಅಪಚಾರ? ಕ್ರಿಶ್ಚಿಯನ್ ಹುಡುಗನಿಂದ ದೈವ ನರ್ತನ ಆರೋಪ!

ಮಂಗಳೂರು, ಮಾರ್ಚ್​ 15: ತುಳುನಾಡಿನ ಪ್ರಸಿದ್ಧ ದೈವಾರಾಧನೆಯ ದೈವ ನರ್ತನ (Daiva Nartana)ಇದೀಗ ಭಾರೀ ವಿವಾದದಕ್ಕೆ ಕಾರಣವಾಗಿದೆ. ಮಂಗಳೂರಿನ ಪ್ರಸಿದ್ಧ ದೈವಸ್ಥಾನದಲ್ಲಿ ನಡೆದ ನೇಮೋತ್ಸವದ ವೇಳೆ ಬಂಟ ದೈವಕ್ಕೆ ಕ್ರೈಸ್ತ ಧರ್ಮದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಘಟನೆ ತುಳುನಾಡಿನ ದೈವಾರಾಧನೆ ಪರಂಪರೆಯ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಗಿದೆ. ತಂದೆ ಹಿಂದೂ, ತಾಯಿ ಕ್ರಿಶ್ಚಿಯನ್! ಜನವರಿ 31ರಂದು ಮಂಗಳೂರಿನ ಪ್ರಸಿದ್ಧ ದೈವಕ್ಷೇತ್ರದಲ್ಲಿ ಶ್ರೀ ಜಾರಂದಾಯ ಹಾಗೂ ಬಂಟ ದೈವಕ್ಕೆ ನೇಮೋತ್ಸವ…

Read More

ಕೊನೆಗೂ ದಿಲ್ಲಿಯಲ್ಲಿ ಮೌನ ಮುರಿದ ಡಿಕೆ ಶಿವಕುಮಾರ್, ಪ್ರಮಾಣವಚನದ ಬಗ್ಗೆ ಹೇಳಿದ್ದಿಷ್ಟು

ನವದೆಹಲಿ, (ಮೇ 29): ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ (DK Shivakumar) ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಬೆನ್ನಲ್ಲೇ ಡಿಕೆ ಶಿವಕುಮಾರ್ ಸಹ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಹೊಸ ಸಚಿವ ಸಂಪುಟದ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನು ಇದೇ ವೇಳೆ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ನಾಳೆ (ಮೇ 30) ಸಿಎಲ್ ಪಿ ಸಭೆ (ಕಾಂಗ್ರೆಸ್…

Read More

Viral: ತನ್ನ ಅಜ್ಜಿಗೆ ವಿಡಿಯೋ ಗೇಮ್ ಆಡುವುದು ಹೇಗೆಂದು ಹೇಳಿಕೊಟ್ಟ ಮೊಮ್ಮಗಳು – Kannada News | A man from Nagpur was amazed by the bond between his beloved daughter and his mother.

ಮೊಮ್ಮಕ್ಕಳಿಗೆ ಅಜ್ಜ ಅಜ್ಜಿಯಂದಿರೆಂದರೆ (grandparents) ಹೆಚ್ಚು ಅಚ್ಚು ಮೆಚ್ಚು. ಅಪ್ಪ ಅಮ್ಮಂದಿರಿಗಿಂತ ಹೆಚ್ಚಾಗಿ ಹಿರಿ ಜೀವಗಳ ಜತೆಗೆ ಹೆಚ್ಚು ಸಮಯ ಕಳೆಯುತ್ತಾರೆ. ಇದೀಗ ಅಜ್ಜಿ ಹಾಗೂ ಮೊಮ್ಮಗಳ ವಿಡಿಯೋ ವೈರಲ್ ಆಗಿದೆ. ನಾಗ್ಪುರದ ವ್ಯಕ್ತಿಯೊಬ್ಬರು (Nagpur man) ತನ್ನ ಮಗಳು 77 ವರ್ಷದ ಹರೆಯದ ತಾಯಿಗೆ ವಿಡಿಯೋ ಗೇಮ್ ಆಡುವುದು ಹೇಗೆಂದು ಕಲಿಸುತ್ತಿದ್ದಾಳೆ ಎನ್ನುವ ಪೋಸ್ಟ್‌  ಹಂಚಿಕೊಂಡಿದ್ದಾರೆ. ಅಜ್ಜಿಯ ಕುತೂಹಲವು ಈ ಪೋಟೋದಲ್ಲಿ ಸ್ಪಷ್ಟವಾಗಿ ಕಾಣುತ್ತದೆ. ಈ ಪೋಟೋ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಮೈಂಡ್‌…

Read More

ಬಿಗ್ ಬಾಸ್ ಎದುರು ವಿಚಿತ್ರ ಆಸೆ ಹೇಳಿಕೊಂಡ ಗಿಲ್ಲಿ ನಟ; ಈಡೇರುತ್ತಾ ಬಯಕೆ? – Kannada News | Big Boss Kannada: Gilli Actor’s Bizarre Wishes Shock Fans

ಬಿಗ್ ಬಾಸ್ (Bigg Boss) ಮನೆಯಲ್ಲಿ ಈ ವಾರ ಸಾಕಷ್ಟು ಮನರಂಜನೆ ನೀಡುವ ಕೆಲಸ ಆಗುತ್ತಿದೆ. ಸ್ಪರ್ಧಿಗಳು ಇದನ್ನು ಸಾಕಷ್ಟು ಎಂಜಾಯ್ ಮಾಡುತ್ತಿದ್ದಾರೆ. ಎಲ್ಲಾ ಸ್ಪರ್ಧಿಗಳು ತಮ್ಮ ಆಸೆ ಹೇಳಿಕೊಳ್ಳುತ್ತಿದ್ದಾರೆ. ಸೋ ಶೀಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ. ಗಿಲ್ಲಿಯ ಆಸೆ ವಿಚಿತ್ರವಾಗಿತ್ತು ಎಂದೇ ಹೇಳಬಹುದು. ಪ್ರತಿ ಬಾರಿಯೂ ಬಿಗ್ ಬಾಸ್ ಪೂರ್ಣಗೊಳ್ಳುವಾಗ ಸ್ಪರ್ಧಿಗಳ ವಿಶ್ ಕೇಳಲಾಗುತ್ತದೆ. ಈ ವಿಶ್​​ ಪೈಕಿ ಯಾವುದು ಸಾಧ್ಯವೋ ಅದನ್ನು ಬಿಗ್ ಬಾಸ್ ಈಡೇರಿಸುತ್ತಾರೆ. ಸ್ಪರ್ಧಿಗಳು ಮೂರು ವಿಶ್ ತಿಳಿಸಬೇಕು ಮತ್ತು…

Read More

ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಹೇಳಿಕೆಯಿಂದ ಕಾಂಗ್ರೆಸ್​​ಗೆ ಡ್ಯಾಮೇಜ್​​: ರಾಮಲಿಂಗಾರೆಡ್ಡಿ ಏನಂದ್ರು?

ಬೆಂಗಳೂರು, ಮಾರ್ಚ್​​ 13: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್​​ ಬಗ್ಗೆ ಸ್ವಪಕ್ಷ ಶಾಸಕ ಇಕ್ಬಾಲ್​​ ಹುಸೇನ್​​ ನೀಡಿದ್ದ ಹೇಳಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಇಕ್ಬಾಲ್ ಹುಸೇನ್ ಮಾತ್ರವಲ್ಲ, ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮುಂದೆ ಬಹಿರಂಗವಾಗಿ ಚರ್ಚಿಸಬಾರದು. ಯಾವುದೇ ಸಮಸ್ಯೆಗಳಿದ್ದರೂ, ಮುಖ್ಯಮಂತ್ರಿಗಳು ಅಥವಾ ಉಪಮುಖ್ಯಮಂತ್ರಿಗಳೊಂದಿಗೆ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮಾತನಾಡಿ ಪರಿಹಾರ ಕಂಡುಕೊಳ್ಳಬೇಕು. ಮಾಧ್ಯಮಗಳ ಮುಂದೆ ಮಾತನಾಡುವುದರಿಂದ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬಜೆಟ್​​​ ಸಮಾಧಾನ ತಂದಿಲ್ಲ. ಆಯವ್ಯಯ…

Read More

ಕೊನೇ ಕ್ಷಣದಲ್ಲಿ ಅಭಿಮಾನಿಗಳಿಗೆ ಶಾಕ್ ಕೊಟ್ಟ ಯಶ್; ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದಕ್ಕೆ  – Kannada News | Yash Starrer Toxic Movie Release date postponed due to On Going War Situation

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic Movie) ಮಾರ್ಚ್ 19ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ಸಿನಿಮಾ ತಂಡ ಶಾಕಿಂಗ್ ಅಪ್​​ಡೇಟ್ ಕೊಟ್ಟಿದೆ. ಸಿನಿಮಾ ರಿಲೀಸ್​​ಗೆ ಕೆಲವೇ ದಿನ ಬಾಕಿ ಇರುವಾಗ ರಿಲೀಸ್​​ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿದೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಹೊಸ ರಿಲೀಸ್ ದಿನಾಂಕವನ್ನು ಕೂಡ ಘೋಷಣೆ ಮಾಡಲಾಗಿದೆ. ಜೂನ್ 4ರಂದು ಸಿನಿಮಾ ರಿಲೀಸ್ ಆಗಲಿದೆ. ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ನಿರ್ಮಾಣ ಆಗಿದೆ. ಈ ಬಿಕ್ಕಟ್ಟು ಸದ್ಯಕ್ಕಂತೂ ಪರಿಹಾರ…

Read More

Vaibhav Sooryavanshi: 400 ರನ್ ಗಳಿಸಿ ಆರೆಂಜ್ ಕ್ಯಾಪ್ ವಶಪಡಿಸಿಕೊಂಡ ವೈಭವ್ ಸೂರ್ಯವಂಶಿ – Kannada News | Vaibhav Sooryavanshi scores 400 runs to win Orange Cap in IPL 2026 Check purple cap list

ಬೆಂಗಳೂರು (ಏ. 29): ಐಪಿಎಲ್ 2026 ರ 40 ನೇ ಪಂದ್ಯದ ನಂತರ, ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಮತ್ತೊಮ್ಮೆ ದೊಡ್ಡ ಬದಲಾವಣೆಯಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ (Vaibhav Sooryavamshi) ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಅಗ್ರಸ್ಥಾನ ತಲುಪಿದ್ದಾರೆ. ಈ ಎಡಗೈ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಮತ್ತು ಅಭಿಷೇಕ್ ಶರ್ಮಾ ಅವರನ್ನು ಹಿಂದಿಕ್ಕುವ ಮೂಲಕ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ. ವೈಭವ್ ಸೂರ್ಯವಂಶಿ 9 ಪಂದ್ಯಗಳಲ್ಲಿ 400 ರನ್ ಗಳಿಸಿದ್ದು ಅವರ ಸರಾಸರಿ 44.44. ಈ…

Read More

ಸಿಇಟಿ ವೇಳೆ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ: ಕೃಪಾನಿಧಿ ಕಾಲೇಜಿಗೆ ಬಿಗ್​​ ಶಾಕ್​ – Kannada News | Krupanidhi College May Face Ban; DC Recommends No Government Exams After CET Janivara Row

ಸಿಇಟಿ ವೇಳೆ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ್ದ ಕಾಲೇಜಿಗೆ ಬಿಗ್​​ ಶಾಕ್​ ಬೆಂಗಳೂರು, ಏಪ್ರಿಲ್​​ 27: ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಬೆಂಗಳೂರಿನ (Bengaluru) ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು ಮಾಡಲಾಗಿತ್ತು. ಈ ನಡುವೆ ಇದು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಕಾಲೇಜು ಪರವಾನಗಿ ರದ್ದುಪಡಿಸಿ 25 ಲಕ್ಷ ರೂ.ದಂಡ ವಿಧಿಸುವಂತೆ ಮುಖ್ಯಮಂತ್ರಿಗಳಿಗೆ ದೂರು ನೀಡಿ ಆಗ್ರಹಿಸಿತ್ತು. ಆ ಬೆನ್ನಲ್ಲೇ…

Read More

CNG Price Hike: ಪೆಟ್ರೋಲ್, ಡೀಸೆಲ್​ ಆಯ್ತು ಈಗ ಸಿಎನ್​ಜಿ ದರ ಏರಿಕೆ! ವಾಹನ ಸವಾರರಿಗೆ ಶಾಕ್​ – Kannada News | CNG Price Hike: After Petrol and Diesel, CNG Prices Increased Due to Global Crude Turmoil and Supply Disruption

ನವದೆಹಲಿ, ಮೇ 26: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಾಲ್ಕು ಬಾರಿ ಏರಿಕೆಯಾದ ನಂತರ, ಈಗ ಸಿಎನ್‌ಜಿ (CNG) ದರವೂ ಹೆಚ್ಚಾಗಿದೆ. ದೆಹಲಿಯಲ್ಲಿ ಸಿಎನ್‌ಜಿ ಪ್ರತಿ ಕೆಜಿಗೆ 83 ರೂಪಾಯಿ 9 ಪೈಸೆಗೆ ತಲುಪಿದೆ. ಇದು ಸಿಎನ್‌ಜಿ ಬಳಸುವ ವಾಹನ ಮಾಲೀಕರಿಗೆ ಭಾರಿ ಆಘಾತ ನೀಡಿದೆ. ಹಿಂದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಾಲ್ಕು ಬಾರಿ ಏರಿಕೆ ಕಂಡಿದ್ದವು. ಅದರ ಬೆನ್ನಲ್ಲೇ, ಸೋಮವಾರ ಮತ್ತೆ ಪ್ರತಿ ಲೀಟರ್‌ಗೆ 2 ರೂಪಾಯಿ 83 ಪೈಸೆ ಹೆಚ್ಚಳವಾಗಿತ್ತು. ಇದೀಗ ಸಿಎನ್‌ಜಿ…

Read More