Headlines

ತಮಿಳುನಾಡು ಚುನಾವಣೆ 2026: ದಳಪತಿ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ‘ವಿಷಲ್’ ಚಿಹ್ನೆ ಕೊಟ್ಟ ಚುನಾವಣಾ ಆಯೋಗ – Kannada News | Whistle in Hand: Vijay’s TVK Secures Party Symbol Ahead of 2026 Tamil Nadu Elections

ನವದೆಹಲಿ, ಜನವರಿ 22: ಚುನಾವಣಾ ಆಯೋಗವು ಗುರುವಾರ ನಟ ದಳಪತಿ ವಿಜಯ್(Thalapathy Vijay) ಅವರ ತಮಿಳಗ ವೆಟ್ರಿ ಕಳಗಂಗೆ ‘ವಿಷಲ್’ ಚಿಹ್ನೆಯನ್ನು ನೀಡಿದೆ. ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಚಿಹ್ನೆಯಾಗಿ ಇದನ್ನು ನೀಡಲಾಗಿದೆ. ಸಾಮಾಜಿಕ ನ್ಯಾಯ ಮತ್ತು ಪಾರದರ್ಶಕತೆಯನ್ನು ಆಧರಿಸಿದ ಪ್ರಣಾಳಿಕೆಯನ್ನು ರೂಪಿಸಲು ಟಿವಿಕೆ ಮಂಗಳವಾರ ಚೆನ್ನೈನಲ್ಲಿ ತನ್ನ ಮೊದಲ ಚುನಾವಣಾ ಪ್ರಚಾರ ಸಮಿತಿ ಸಭೆಯನ್ನು ಕರೆದ ಕೇವಲ ಎರಡು ದಿನಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಜನವರಿ 16 ರಂದು, ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ ಜಿಲ್ಲಾ…

Read More

Ali Khamenei Death: ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ – Kannada News | Trump Claims Khamenei Is Dead, Calls It Turning Point for Iran

ವಾಷಿಂಗ್ಟನ್, ಮಾರ್ಚ್​ 1:ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ(Ali Khamenei ) ಇಸ್ರೇಲ್ ಮತ್ತು ಅಮೆರಿಕದ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್‌ನಲ್ಲಿ, ಅಧ್ಯಕ್ಷ ಟ್ರಂಪ್ ಖಮೇನಿ ಸಾವನ್ನಪ್ಪಿದ್ದಾರೆಂದು ಹೇಳಿಕೊಂಡಿದ್ದಾರೆ. ಖಮೇನಿ ಅವರ ಮರಣದ ನಂತರ, ಇರಾನ್ 40 ದಿನಗಳ ಸಾರ್ವಜನಿಕ ಶೋಕಾಚರಣೆಯನ್ನು ಘೋಷಿಸಿದೆ. ಪಶ್ಚಿಮ ಏಷ್ಯಾ, ವಿಶೇಷವಾಗಿ ಗಲ್ಫ್ ಪ್ರದೇಶವು ದಶಕಗಳಲ್ಲಿಯೇ ಅತ್ಯಂತ ಅಪಾಯಕಾರಿ ಹಂತದಲ್ಲಿದೆ. ಇರಾನ್ ಮೇಲೆ ನಡೆಯುತ್ತಿರುವ…

Read More

ಮನೆದಲ್ಲಿ ಹಿರಿಯರು ಇದ್ದಾರಾ? ಹಾಗಿದ್ರೆ ನೀವು ಈ ಸಲಹೆಗಳನ್ನು ಅನುಸರಿಸಲೇಬೇಕು

ಮನೆಯಲ್ಲಿ ಹಿರಿಯರಿದ್ದರೆ ಮನೆ ಮಂದಿಗೆಲ್ಲಾ ಒಂದು ರೀತಿಯ ಸಂತೋಷ. ಆದರೆ ಅವರ ಜೊತೆ ಕಾಲಕಳೆಯುವುದರ ಜೊತೆಗೆ ಅವರ ಆರೋಗ್ಯದ ಕಡೆ ವಿಶೇಷ ಗಮನ ನೀಡುವುದು ಅತ್ಯಂತ ಮುಖ್ಯವಾಗುತ್ತದೆ. ಏಕೆಂದರೆ ವಯಸ್ಸು ಹೆಚ್ಚಾಗುತ್ತಿದ್ದಂತೆ ಹಲವಾರು ರೀತಿಯ ಕಾಯಿಲೆಗಳು ಬರುವ ಅಪಾಯ ಕೂಡ ಹೆಚ್ಚಾಗಿಯೇ ಇರುತ್ತದೆ. ಹಾಗಾಗಿ ಹಿರಿಯರ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತು ತಿಳಿದುಕೊಂಡಿರುವುದು ಬಹಳ ಮುಖ್ಯವಾಗುತ್ತದೆ. ವಯೋವೃದ್ಧರಲ್ಲಿ ಹೈ ಬಿಪಿ (Hypertension), ಶುಗರ್, ಎಲುಬಿನ ನೋವು ಮತ್ತು ನೆನಪಿನ ಶಕ್ತಿ ಕುಂದುವುದು ಮುಂತಾದ…

Read More

ದೆಹಲಿಯಲ್ಲಿ 9 ಮಂದಿ ಬಲಿತೆಗೆದ ಎಸಿ ಸ್ಫೋಟ; ಏರ್ ಕಂಡೀಷನರ್ ಸ್ಫೋಟಕ್ಕೆ ಕಾರಣವೇನು, ನಿಯಂತ್ರಣ ಹೇಗೆ? – Kannada News | AC Blasts: What Caused Delhi’s Tragedy? Essential Safety Tips & Prevention Guide

ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಇತ್ತೀಚೆಗೆ ಎಸಿ ಸ್ಫೋಟಗೊಂಡು ಉಂಟಾದ ಭೀಕರ ಬೆಂಕಿಯಿಂದಾಗಿ 9 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಸ್ಫೋಟ (AC blast) ಹೇಗಾಯಿತು, ಏನು ಕಾರಣ ಎಂದು ಇನ್ನೂವರೆಗೆ ಗೊತ್ತಾಗಿಲ್ಲ. ಎಸಿ ಯೂನಿಟ್​ನೊಳಗೆ ಶಾರ್ಟ್ ಸರ್ಕ್ಯೂಟ್ ಆಗಿ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ತಜ್ಞರ ಪ್ರಕಾರ, ಬೇಸಿಗೆಯ ಧಗೆಯಲ್ಲಿ ಏರ್ ಕಂಡೀಷನರ್​ಗಳು ಸ್ಫೋಟಗೊಳ್ಳುವ ಅಪಾಯ ಹೆಚ್ಚಿರುತ್ತದೆ. ಬೇಸಿಗೆಯ ತೀವ್ರ ಶಾಖದಿಂದಾಗಿ ಎಸಿಗಳ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಇಂತಹ ಸ್ಫೋಟಗಳು ಸಂಭವಿಸುತ್ತಿವೆ…

Read More

Bhanu Saptami 2026: ಜೂ.7 ಭಾನು ಸಪ್ತಮಿ; ಈ ದಿನ ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ – Kannada News

ಆತ್ಮವಿಶ್ವಾಸ, ಗೌರವ, ನಾಯಕತ್ವದ ಗುಣಗಳು ಮತ್ತು ಜೀವನದಲ್ಲಿ ಅಪಾರ ಯಶಸ್ಸನ್ನು ಬಯಸುವವರಿಗೆ ‘ಭಾನು ಸಪ್ತಮಿ’ ಅತ್ಯಂತ ವಿಶೇಷವಾದ ದಿನವಾಗಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯ ದೇವನನ್ನು ನವಗ್ರಹಗಳ ಅಧಿಪತಿ ಎಂದು ಕರೆಯಲಾಗುತ್ತದೆ. ವ್ಯಕ್ತಿಯ ಆರೋಗ್ಯ, ಉದ್ಯೋಗ, ಸಾಮಾಜಿಕ ಗೌರವ ಮತ್ತು ವ್ಯಕ್ತಿತ್ವ ವಿಕಸನದ ಮೇಲೆ ಸೂರ್ಯನ ಪ್ರಭಾವ ಅಪಾರವಾಗಿರುತ್ತದೆ. ವಿಶೇಷವೆಂದರೆ, 2026ರ ಅಧಿಕ ಮಾಸದಲ್ಲಿ ಬರುವ ಈ ಅಪರೂಪದ ಭಾನು ಸಪ್ತಮಿಯನ್ನು ಜೂನ್ 7 ರಂದು ಆಚರಿಸಲಾಗುತ್ತಿದೆ. ಈ ದಿನ ಸೂರ್ಯ ದೇವನನ್ನು ಭಕ್ತಿಯಿಂದ ಆರಾಧಿಸುವುದರಿಂದ ಜಾತಕದಲ್ಲಿ ಸೂರ್ಯ…

Read More

Video: ಭಾರತದ ಅಸುರಕ್ಷಿತ ರಸ್ತೆಗಳಲ್ಲಿ ಓಡಾಡುವ ಬಗ್ಗೆ ಕಳವಳ ವ್ಯಕ್ತಪಡಿಸಿದ ವ್ಯಕ್ತಿ – Kannada News | Indian man returns to india from australia after eight years raises concerns about road safety

ಇತ್ತೀಚೆಗಿನ ದಿನಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಭಾರತದ ರಸ್ತೆಗಳಲ್ಲಿನ ಅಸ್ತವ್ಯಸ್ತವಾದ ಸಂಚಾರ, ಅತಿಯಾದ ವೇಗ ಮತ್ತು ಸಂಚಾರ ನಿಯಮಗಳ ಉಲ್ಲಂಘನೆಗಳು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಎಂಟು ವರ್ಷಗಳ ಬಳಿಕ ಆಸ್ಟ್ರೇಲಿಯಾದಿಂದ (Australia) ಭಾರತಕ್ಕೆ ಮರಳಿದ ವ್ಯಕ್ತಿಯೊಬ್ಬರು (Indian) ರಸ್ತೆ ಸುರಕ್ಷತೆ ಬಗ್ಗೆ ಮಾತನಾಡಿದ್ದಾರೆ. ಭಾರತೀಯ ರಸ್ತೆಗಳು ಓವರ್‌ಲೋಡ್ ವಾಹನಗಳಿಂದ ತುಂಬಿ ಹೋಗಿವೆ. ಕಳಪೆ ಬೆಳಕಿನಲ್ಲಿರುವ ಸಂಚಾರ ಪರಿಸ್ಥಿತಿಗಳನ್ನು ತೋರಿಸುವ ವಿಡಿಯೋ ಹಂಚಿಕೊಂಡು ಯುದ್ಧಕ್ಕೆ ಹೋದಂತಹ ಅನುಭವ ಆಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಸದ್ಯ…

Read More

Rajat Patidar: ಅವರನ್ನು ಹೊಗಳಲು ನನ್ನ ಬಳಿ ಪದಗಳಿಲ್ಲ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಸೀಸನ್-19 ರಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್, ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು 201 ರನ್​ಗಳು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೇವಲ 15.4 ಓವರ್​ಗಳಲ್ಲಿ…

Read More

Bengaluru Air Quality: ವರುಣನ ಕೃಪೆಯಿಂದ ಬೆಂಗಳೂರಲ್ಲಿ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ! – Kannada News | Bengaluru AQI Today: Air Quality Improves Across Karnataka Cities Due to Rain

ವರುಣನ ಕೃಪೆಯಿಂದ ಬೆಂಗಳೂರಲ್ಲಿ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ! ಬೆಂಗಳೂರು, ಮೇ 22: ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಮುಂಗಾರು ಪೂರ್ವ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ವಾತಾವರಣದಲ್ಲಿದ್ದ ಧೂಳಿನ ಕಣಗಳು ಗಣನೀಯವಾಗಿ ಕಡಿಮೆಯಾಗಿವೆ. ಇದರ ಪರಿಣಾಮವಾಗಿ ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟ (AQI) ಗಣನೀಯವಾಗಿ ಸುಧಾರಿಸಿದ್ದು, ಬಹುತೇಕ ಕಡೆಗಳಲ್ಲಿ ‘ಗ್ರೀನ್ ಜೋನ್’ ದಾಖಲಾಗಿದೆ. ಮುಖ್ಯಾಂಶಗಳು ಮಳೆಯ ಹಿನ್ನೆಲೆ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಗಣನೀಯವಾಗಿ ಸುಧಾರಿಸಿದೆ. ರಾಜಧಾನಿಯ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ…

Read More

Gold Rate Today: ಬೆಳ್ಳಿ ಬೆಲೆ ಕಿಲೋಗೆ 3.70 ಲಕ್ಷ ರೂ; ಇಲ್ಲಿದೆ ದರಪಟ್ಟಿ – Kannada News | Gold Price Today on 27th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 27: ಚಿನ್ನಕ್ಕಿಂತ ಬಹಳ ವೇಗವಾಗಿ ಹೆಚ್ಚುತ್ತಿರುವ ಬೆಳ್ಳಿಯ ಬೆಲೆ (Silver Rates) ಇಂದು ಮಂಗಳವಾರ ಹೊಸ ದಾಖಲೆ ಸ್ಥಾಪಿಸಿದೆ. ಗ್ರಾಮ್​ಗೆ ಬರೋಬ್ಬರಿ 10 ರೂ ಹೆಚ್ಚಿದೆ. ಬೆಂಗಳೂರಿನಲ್ಲಿ ಒಂದು ಕಿಲೋ ಬೆಳ್ಳಿಯ ಬೆಲೆ 3.70 ಲಕ್ಷ ರೂಗೆ ಏರಿದೆ. ಚೆನ್ನೈ ಮೊದಲಾದ ಮಾರುಕಟ್ಟೆಯಲ್ಲಿ ಇದರ ಬೆಲೆ 3.87 ಲಕ್ಷ ರೂಗೆ ಹೋಗಿದೆ. ಚಿನ್ನದ ಬೆಲೆ ವಿದೇಶಗಳಲ್ಲಿ ಹೆಚ್ಚಳ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,48,450 ರುಪಾಯಿ ಇದೆ….

Read More

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ! – Kannada News | Man sets his own bike afire with cigarette lighter at petrol pump in Raipur

ರಾಯ್​ಪುರ, ಫೆಬ್ರವರಿ 20: ಛತ್ತೀಸ್‌ಗಢದ ರಾಯ್‌ಪುರದ ಪೆಟ್ರೋಲ್ ಬಂಕ್ ಒಂದಕ್ಕೆ ಪೆಟ್ರೋಲ್ ಹಾಕಿಸಲು ಬಂದ ಬೈಕ್​ನಲ್ಲಿದ್ದ ಯುವಕರಲ್ಲಿ ಒಬ್ಬ ಸಿಗರೇಟ್ ಸೇದುತ್ತಿದ್ದ. ಇಲ್ಲಿ ಸಿಗರೇಟ್ ಹಚ್ಚಬೇಡಿ ಎಂದು ಪೆಟ್ರೋಲ್ ಬಂಕ್​ ಸಿಬ್ಬಂದಿ ಹೇಳುತ್ತಿದ್ದಂತೆ ಆತ ತನ್ನ ಬೈಕ್​ನ ಪೆಟ್ರೋಲ್ ಟ್ಯಾಂಕ್​ಗೆ ಲೈಟರ್​​ನಿಂದ ಬೆಂಕಿ ಹಚ್ಚಿದ್ದಾನೆ. ತಕ್ಷಣ ಆ ಬೈಕ್ ಹೊತ್ತಿ ಉರಿದು, ಪೆಟ್ರೋಲ್ ಬಂಕ್​ಗೂ ಬೆಂಕಿ (Fire Accident) ಆವರಿಸಿಕೊಂಡಿದೆ. ಕೂಡಲೆ ಅಲ್ಲಿದ್ದ ಸಿಬ್ಬಂದಿ ಬೆಂಕಿ ಆರಿಸಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಇಲ್ಲದಿದ್ದರೆ ಇಡೀ ಪೆಟ್ರೋಲ್ ಬಂಕ್…

Read More