Headlines

ಒಂದೇ ವರ್ಷದಲ್ಲಿ ಅಕ್ಷಯ್ ಖನ್ನಾ ಸಿನಿಮಾಗಳ ಕಲೆಕ್ಷನ್ 2 ಸಾವಿರ ಕೋಟಿ ರೂಪಾಯಿ! – Kannada News | Akshaye Khanna starrer Chhaava and Dhurandhar movie collection Rs 2000 Cr in 2025

ನಟ ಅಕ್ಷಯ್ ಖನ್ನಾ (Akshaye Khanna) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹೀರೋ, ಪೋಷಕ ಪಾತ್ರ ಹಾಗೂ ವಿಲನ್ ಆಗಿ ಕೂಡ ಅವರು ಜನಮನ ಗೆದ್ದಿದ್ದಾರೆ. ಅಕ್ಷಯ್ ಖನ್ನಾ ಅವರಿಗೆ 2025ರ ವರ್ಷ ತುಂಬಾ ಸ್ಪೆಷಲ್ ಆಗಿತ್ತು. ಅವರು ನಟಿಸಿದ ಎರಡು ಸಿನಿಮಾಗಳು ಸೂಪರ್ ಹಿಟ್ ಆದವು. ‘ಛಾವ’ ಮತ್ತು ‘ಧುರಂಧರ್’ (Dhurandhar) ಸಿನಿಮಾದಲ್ಲಿ ಅಕ್ಷಯ್ ಖನ್ನಾ ವಿಲನ್ ಪಾತ್ರ ಮಾಡಿದ್ದಾರೆ. ಈ ಸಿನಿಮಾಗಳಿಂದ ಆಗಿರುವ ಒಟ್ಟು ಕಲೆಕ್ಷನ್ 2 ಸಾವಿರ ಕೋಟಿ ರೂಪಾಯಿ ಮೀರಿದೆ….

Read More

ಮಾಜಿ ಪ್ರೇಯಸಿ ಕರೆದಳೆಂದು ಹೋದ ಪ್ರಿಯಕರ ದುರಂತ ಸಾವು: ಆಗಿದ್ದೇನು?

ಪ್ರಾತಿನಿಧಿಕ ಚಿತ್ರImage Credit source: Getty images ಬೆಂಗಳೂರು, ಮೇ 27: ಮಾಜಿ ಪ್ರೇಯಸಿಯ (Ex-girlfriend) ಕರೆ ಹಿನ್ನೆಲೆ ಆಕೆಯನ್ನು ಭೇಟಿ ಮಾಡಲು ಮನೆಗೆ ಹೋಗಿದ್ದ ಯುವಕನೋರ್ವ ತೀವ್ರ ಹಲ್ಲೆಗೊಳಗಾಗಿ ಸಾವನ್ನಪ್ಪಿರುವಂತಹ (death) ಘಟನೆ ನಗರದ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರದ ಬಿಡಿ ಕಾಲೋನಿ ನಿವಾಸಿ ಮೊಹಮ್ಮದ್ ಖಾಸಿಂ(27) ಕೊಲೆಯಾದ ಯುವಕ. ಕೊಲೆ ಆರೋಪ ಹಿನ್ನೆಲೆ ಮಾಜಿ ಪ್ರೇಯಸಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸದ್ಯ ಬ್ಯಾಟರಯನಪುರ ಪೊಲೀಸ್​ ಠಾಣೆಯಲ್ಲಿ ಕೊಲೆ ಪ್ರಕರಣ…

Read More

ಬೆನ್ನಿಗೆ ಚೂರಿ ಹಾಕಿದವರನ್ನು ಮತ್ತೆ ನಂಬುವುದಿಲ್ಲ; ಕಾಂಗ್ರೆಸ್ ವಿರುದ್ಧ ಉದಯನಿಧಿ ಸ್ಟಾಲಿನ್ ಆಕ್ರೋಶ – Kannada News | Won’t trust them again; Udhayanidhi Stalin lashes out at Congress for supporting TVK

ಚೆನ್ನೈ, ಮೇ 24: ತಮಿಳುನಾಡಿನ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಬೆಳವಣಿಗೆಯೊಂದರಲ್ಲಿ ಡಿಎಂಕೆ (DMK) ಯುವ ಘಟಕದ ಮುಖ್ಯಸ್ಥ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಬೆಂಬಲ ನೀಡಿದ ಕಾಂಗ್ರೆಸ್ ನಿಲುವನ್ನು ಕಟುವಾಗಿ ಟೀಕಿಸಿರುವ ಅವರು, “ಕಾಂಗ್ರೆಸ್ ನಮ್ಮ ಬೆನ್ನಿಗೆ ಚೂರಿ ಹಾಕಿದೆ, ಇನ್ಮುಂದೆ ಅವರನ್ನು ಎಂದಿಗೂ ನಂಬುವುದಿಲ್ಲ” ಎಂದು…

Read More

Bengaluru Air Quality: ಮೈಸೂರು, ಶಿವಮೊಗ್ಗದ ಏರ್ ಕ್ವಾಲಿಟಿ ಬೆಂಗಳೂರಿಗಿಂತ ಕಡೆ! – Kannada News | Bangalore Air Pollution Crisis: Mysore and Shivamogga’s air quality is getting worse than Bengaluru

ಮೈಸೂರು, ಶಿವಮೊಗ್ಗದ ಏರ್ ಕ್ವಾಲಿಟಿ ಬೆಂಗಳೂರಿಗಿಂತ ಕಡೆ! ಬೆಂಗಳೂರು, ಜನವರಿ 09: ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಮಧ್ಯಮ ಮಟ್ಟದಲ್ಲಿದ್ದು, ರಾಜ್ಯದ ವಿವಿಧೆಡೆ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ಆದರೆ ಇಷ್ಟು ದಿನ ಸಾಧಾರಣವಾಗಿದ್ದ ಮೈಸೂರು ಮತ್ತು ಶಿವಮೊಗ್ಗದ ಗಾಳಿಯ ಗುಣಮಟ್ಟ ಇಂದು ಏಕಾಏಕಿ ಬೆಂಗಳೂರನ್ನೂ ಮೀರಿಸಿದೆ. ಏಕಾಏಕಿ ಹದಗೆಟ್ಟ ಗಾಳಿ ಬೆಂಗಳೂರಿನ ಗಾಳಿಯ ಗುಣಮಟ್ಟ 154 ಇದ್ದು, ಮೈಸೂರು ಮತ್ತು ಶಿವಮೊಗ್ಗದಲ್ಲಿ 172ರಷ್ಟು ಏರ್ ಕ್ವಾಲಿಟಿ ಹದಗೆಟ್ಟಿದೆ. ಕೆಲ ದಿನಗಳ…

Read More

‘ಧುರಂಧರ್ 2’ ಒಟಿಟಿ ಬಿಡುಗಡೆ: ಜಿಯೋ ಹಾಟ್‌ಸ್ಟಾರ್ ಹೊಸ ಪ್ರಯೋಗಕ್ಕೆ ಪ್ರೇಕ್ಷಕರು ಗರಂ – Kannada News

ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಂಡು ಸಂಚಲನ ಮೂಡಿಸಿದ್ದ ಆದಿತ್ಯ ಧರ್ ನಿರ್ದೇಶನದ, ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ (Dhurandhar 2) ಚಿತ್ರವು ಕೊನೆಗೂ ಒಟಿಟಿ ಅಂಗಳಕ್ಕೆ ಪ್ರವೇಶಿಸಿದೆ. ಜೂನ್ 4 ರಂದು ಬಹುನಿರೀಕ್ಷಿತ ಈ ಸಿನಿಮಾ ‘ಜಿಯೋ ಹಾಟ್‌ಸ್ಟಾರ್’ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರ ಕಂಡಿದೆ. 2025ರ ಕೊನೆಯಲ್ಲಿ ಬಂದ ಮೊದಲ ಭಾಗ ಸೂಪರ್ ಹಿಟ್ ಆಗಿದ್ದರಿಂದ, ಈ ಎರಡನೇ ಭಾಗದ ಒಟಿಟಿ ಬಿಡುಗಡೆಗಾಗಿ ವಿಶ್ವಾದ್ಯಂತ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದರು. ಆದರೆ, ಒಟಿಟಿಯಲ್ಲಿ ಸಿನಿಮಾ ಬಿಡುಗಡೆಯಾದ…

Read More

Union Budget 2026 LIVE: ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ – Kannada News | Union Budget 2026 Live Updates: Finance Minister Nirmala Sitharaman Presents Union Budget

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸತತ ಒಂಬತ್ತನೇ ಬಾರಿಗೆ ಬಜೆಟ್‌ ಮಂಡಿಸುತ್ತಿದ್ದು, ಹೊಸ ದಾಖಲೆ ಬರೆದಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಸತ್‌ನಲ್ಲಿ ಪ್ರಾರಂಭವಾದ ಬಜೆಟ್​​ನ ಕ್ಷಣ ಕ್ಷಣದ ಮಾಹಿತಿಗಾಗಿ ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ.   ಮತ್ತಷ್ಟು ಓದಿ: ಬಜೆಟ್ ಭಾಷಣ ಸಮಯ, ಲೈವ್ ಸ್ಟ್ರೀಮಿಂಗ್, ಪಿಡಿಎಫ್ ಕಾಪಿ ಡೌನ್​ಲೋಡ್ ಇತ್ಯಾದಿ ಮಾಹಿತಿ Source link

Read More

ವಿಚ್ಛೇದನಕ್ಕೆ ಅರ್ಜಿ: ದಳಪತಿ ವಿಜಯ್ ಪತ್ನಿಗೆ 250 ಕೋಟಿ ರೂ. ಜೀವನಾಂಶ? – Kannada News | Thalapathy Vijay wife Sangeetha divorce case alimony 250 crore rumors

ಕಾಲಿವುಡ್‌ ನಟ ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ (Vijay wife Sangeetha) ಅವರ ವೈವಾಹಿಕ ಜೀವನದ ಕುರಿತು ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿರುವ ಸುದ್ದಿಗಳು ಇದೀಗ ಹೊಸ ತಿರುವು ಪಡೆದುಕೊಂಡಿವೆ. ಈ ದಂಪತಿ ವಿಚ್ಛೇದನ (Divorce) ಪಡೆಯಲಿದ್ದಾರೆ ಎಂಬ ವದಂತಿಗಳ ನಡುವೆ, ವಿಜಯ್ (Thalapathy Vijay) ಅವರು ಪತ್ನಿಗೆ ಬರೋಬ್ಬರಿ 250 ಕೋಟಿ ರೂಪಾಯಿ ಜೀವನಾಂಶ ನೀಡಲು ಮುಂದಾಗಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಕೆಲವು ಮಾಧ್ಯಮಗಳಲ್ಲಿ ವರದಿ ಆಗಿರುವ ಪ್ರಕಾರ, ಈ ದಂಪತಿ ಪರಸ್ಪರ…

Read More

Gold Rate Today: ಚಿನ್ನದ ಬೆಲೆ ಗ್ರಾಮ್​ಗೆ 285 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ – Kannada News | Gold Price Today on 22nd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 22: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯ ಹಾದಿಗೆ ಬಂದಂತಿದೆ. ಈ ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ (Gold Rates) ಗ್ರಾಮ್​ಗೆ 285 ರೂನಷ್ಟು ಹೆಚ್ಚಳ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಬಹುತೇಕ ಕಡೆ ಇದರ ಬೆಲೆಯಲ್ಲಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಕೂಡ ಗ್ರಾಮ್​ಗೆ 5 ರೂನಿಂದ 20 ರೂವರೆಗೆ ಹೆಚ್ಚಳ ಆಗಿದೆ. ಬೆಂಗಳೂರು ಮೊದಲಾದೆಡೆ ಬೆಳ್ಳಿ ಬೆಲೆ 5 ರೂ ಏರಿ 275 ರೂ ಮುಟ್ಟಿದೆ. ಚೆನ್ನೈ ಮೊದಲಾದೆಡೆ ಬೆಲೆ 20…

Read More

ಕರ್ನಾಟಕ ಹವಾಮಾನ ವರದಿ: ಹಾಸನ ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಮಳೆ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಮಾರ್ಚ್​ 29: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಸಹ ಹಲವೆಡೆ ಮಳೆಯಾಗುವ  (Weather Forecast)  ಸೂಚನೆಯಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲ ಭಾಗಗಳಲ್ಲಿ ಒಣ ಹವೆಯ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಕಲಬುರ್ಗಿ, ವಿಜಯಪುರ, ಗದಗ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಹಾವೇರಿ, ಚಿಕ್ಕಮಗಳೂರು,…

Read More

ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಒಂದು ವಾರದ ನಿರೀಕ್ಷಣಾ ಜಾಮೀನು ಮಂಜೂರು

ಹೈದರಾಬಾದ್, ಏಪ್ರಿಲ್ 10: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ (ಏಪ್ರಿಲ್ 10) ಕಾಂಗ್ರೆಸ್ ನಾಯಕ ಪವನ್ ಖೇರಾ(Pawan Khera) ಅವರಿಗೆ ಒಂದು ವಾರದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಂಬಂಧಿತ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಒಂದು ವಾರ ಕಾಲಾವಕಾಶ ನೀಡಲಾಗಿದೆ. ಖೇರಾ ಅವರ ನಿವಾಸವಿರುವ ಹೈದರಾಬಾದ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಲಾಗಿದೆ. ಗುರುವಾರ ತೆಲಂಗಾಣ ಹೈಕೋರ್ಟ್ ಹಿರಿಯ…

Read More